ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷರಾಗಿ ನಾಗೇಶ್ ಪೂಜಾರಿ ನೈಬೇಲು ಆಯ್ಕೆ

ಬಂಟ್ವಾಳ : ಯುವವಾಹಿನಿ (ರಿ) ಬಂಟ್ವಾಳ ಘಟಕ2025-26ನೇ ಸಾಲಿನ ಅಧ್ಯಕ್ಷರಾಗಿ ನಾಗೇಶ್ ಪೂಜಾರಿ ನೈಬೇಲು ಆಯ್ಕೆಯಾಗಿದ್ದಾರೆ.ಯುವವಾಹಿನಿಯ ವಾರ್ಷಿಕ ಮಹಾಸಭೆಯಲ್ಲಿ ನಿಕಟಪೂರ್ವ ಅಧ್ಯಕ್ಷ ಹರೀಶ್ ಕೋಟ್ಯಾನ್ ಕುದನೆ 27…

ಸರಕಾರಿ ಶಾಲೆಗಳ ಉಳಿವಿಕೆಯಲ್ಲಿ ಪೂರ್ವ ಪ್ರಾಥಮಿಕ ತರಗತಿಗಳು ಪ್ರಮುಖ ಪಾತ್ರವಹಿಸುತ್ತದೆ: ಸುನಿಲ್ ಕುಮಾರ್

ಬಂಟ್ವಾಳ : ಪ್ರಸ್ತುತ ಕಾಲಘಟ್ಟದಲ್ಲಿ ಪೋಷಕರ ಇಂಗ್ಲಿಷ್ ವ್ಯಾಮೋಹದಿಂದಾಗಿ ಸರಕಾರಿ ಉಳಿಯಬೇಕಾದರೆ ಪ್ರತಿ ಸರಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ( ಎಲ್ ಕೆ ಜಿ ಹಾಗೂ ಯುಕೆಜಿ…

ರಹೀಂ ಮನೆಗೆ ಸ್ಪೀಕರ್ ಖಾದರ್ ಭೇಟಿ

ಬಂಟ್ವಾಳ: ತಾಲೂಕಿನ ಇರಕೋಡಿಯಲ್ಲಿ ಹತ್ಯೆಯಾದ ಹತ್ಯೆಗೀಡಾದ ಕೊಳತ್ತಮಜಲು ನಿವಾಸಿ ಅಬ್ದುಲ್ ರಹಿಮಾನ್ ಮನೆಗೆ ಕರ್ನಾಟಕ ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್ ಅವರು ಬುಧವಾರ ಭೇಟಿ ನೀಡಿದರು. ರಹಿಮಾನ್…

ಯಕ್ಷಧ್ರುವ ಪಟ್ಲ ಫೌಂಡೇಶನ್ ಬಂಟ್ವಾಳ ಘಟಕದ ನೂತನ ಅಧ್ಯಕ್ಷರಾಗಿ ದಿವಾಕರ ಶೆಟ್ಟಿ ಆಯ್ಕೆ

ಬಂಟ್ವಾಳ: ಯಕ್ಷಧ್ರುವ ಪಟ್ಲ ಫೌಂಡೇಶನ್ ಬಂಟ್ವಾಳ ಘಟಕದ ಪದಾಧಿಕಾರಿಗಳ ಸಭೆಯು ಅಧ್ಯಕ್ಷರಾದ ಚಂದ್ರಹಾಸ. ಡಿ. ಶೆಟ್ಟಿ ರಂಗೋಲಿ ಅವರ ಅಧ್ಯಕ್ಷತೆಯಲ್ಲಿ ಬಿ.ಸಿ. ರೋಡಿನ ಹೋಟೆಲ್ ರಂಗೋಲಿ ಸಭಾಂಗಣದಲ್ಲಿ…

ಗುರುಪುರ ಜಂಗಮ ಮಠದಲ್ಲಿ

ಜೂ. ೧೩ರಂದು ವಿಶೇಷ ಪೂಜೆ ಗುರುಪುರ : ಜೀರ್ಣೋದ್ಧಾರಗೊಳ್ಳಲಿರುವ ಗುರುಪುರದ ಶ್ರೀ ಜಂಗಮ ಮಠದ ನೀಲಕಂಠೇಶ್ವರ ಸ್ವಾಮಿ ದೇವಸ್ಥಾನ ಇದರ ಜೀರ್ಣೋದ್ಧಾರ ಸಮಿತಿ ಮುಂದಾಳತ್ವದಲ್ಲಿ ಜೂ. ೧೩ರಂದು…

ಬಿ.ಸಿ.ರೋಡು: ರೈಲ್ವೆ ನಿಲ್ದಾಣಕ್ಕೆ ಹೊಸ ಕಾಯಕಲ್ಪ

ಬಂಟ್ವಾಳ:ಕೇಂದ್ರ ಸಕರ್ಾರದ ಅಮೃತ ಭಾರತ್ ಯೋಜನೆಯಡಿ ರೂ 28.49 ಕೋಟಿ ವೆಚ್ಚದಲ್ಲಿ ಇಲ್ಲಿನ ಬಿ.ಸಿ.ರೋಡು ರೈಲ್ವೆ ನಿಲ್ದಾಣ ಪುನರ್ ನಿಮರ್ಾಣಗೊಂಡು ಹೊಸ ರೂಪ ಪಡೆದುಕೊಂಡಿದೆ.ಕಳೆದ 2024ರ ಫೆಬ್ರವರಿಯಲ್ಲಿ…

ಮನೆ,ಮನೆ ಯಕ್ಷಗಾನ ತಿರುಗಾಟಕ್ಕೆ ಚಾಲನೆ

ಬಂಟ್ವಾಳ:ಪಾಣೆಮಂಗಳೂರಿಗೆ ಸಮೀಪದ ನಂದಾವರ ಚಿಕ್ಕ ಮೇಳದ ಐದನೇ ವರ್ಷದ ಮಳೆಗಾಲದ ಮನೆ,ಮನೆ ಯಕ್ಷಗಾನ ತಿರುಗಾಟಕ್ಕೆ ನಂದಾವರ ಶ್ರೀ ವಿನಾಯಕ ಶಂಕರ ನಾರಾಯಣ ದುರ್ಗಾಂಭಾ ಕ್ಷೇತ್ರದಲ್ಲಿ ಗೆಜ್ಜೆಪೂಜೆಯೊಂದಿಗೆ ಚಾಲನೆ…

 ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘಕ್ಕೆ ಆಯ್ಕೆ

ಬಂಟ್ವಾಳ : ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘ ಇದರ ೨೦೨೫-೨೦೨೬ನೇ ಸಾಲಿನ ನೂತನ ಅಧ್ಯಕ್ಷರಾಗಿ ಬಿ.ರಮೇಶ್ ಸಾಲ್ಯಾನ್ ಸಂಚಯಗಿರಿ ಆಯ್ಕೆಯಾಗಿದ್ದಾರೆ. ಉಳಿದಂತೆ ಪದಾಧಿಕಾರಿಗಳಾಗಿ ಉಪಾಧ್ಯಕ್ಷೆಯಾಗಿ ಜಲಜಾಕ್ಷಿ…

ರಾಮಕೃಷ್ಣ ತಪೋವನಕ್ಕೆ ಮಂಗಳೂರು ಉತ್ತರ ರೋಟರಿ ಕ್ಲಬ್ ವತಿಯಿಂದ ವಾಟರ್ ಕೂಲರ್ ಕೊಡುಗೆ

ಪೊಳಲಿ:ರಾಮಕೃಷ್ಣ ತಪೋವನ ಪೊಳಲಿಗೆ ರೋಟರಿಕ್ಲಬ್ ಮಂಗಳೂರು ಉತ್ತರ ಇವರ ವತಿಯಿಂದ ವಾಟರ್‌ಕೂಲರ್ ಕೊಡುಗೆಯಾಗಿ ನೀಡಿದ್ದಾರೆ. ಸ್ವಾಮಿ ವಿವೇಕ ಚೈತನ್ಯಾನಂದ ಅವರ ಸಮ್ಮುಖದಲ್ಲಿ ಮಂಗಳೂರು ಉತ್ತರರೋಟರಿ ಕ್ಲಬ್ ಇದರ…

ಸುಹಾಶ್‌ ಶೆಟ್ಟಿ ಹತ್ಯೆ ತನಿಖೆ ಎನ್‌ ಐ ಎ ತನಿಖಾ ದಳಕ್ಕೆ

ಮಂಗಳೂರು:ಹಿಂದೂ ಕಾರ್ಯಕರ್ತ ಸುಹಾಶ್‌ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ಗೃಹ ಸಚಿವಾಲಯ ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಿದೆ. ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಸುಹಾಶ್‌ ಶೆಟ್ಟಿ ಹತ್ಯೆಯ…

ಪರಿಸರ ಸಂರಕ್ಷಣೆಗೆ ಜಾಗೃತಿ ಮೂಡಿಸಿ: ಶ್ರವಣ ಕುಮಾರ್

ಬಜಪೆ:ಪರಿಸರದ ಬಗ್ಗೆ ಎಲ್ಲರೂ ಮಾತನಾಡುವವರೇ ಆದರೆ ರಕ್ಷಣೆ ಮಾಡುವವರು ಯಾರು? ಪರಿಸರಕ್ಕೆ ಮಾರಕವಾಗಿರುವ ಪ್ಲಾಸ್ಟಿಕ್ ಬಳಕೆ (ಏಕ ಬಳಕೆಯ ) ಯನ್ನು ಸರಕಾರ ನಿಷೇಧಿಸಿ ವರ್ಷಗಳು ಕಳೆದರೂ…

ಶ್ರೀ ಮುಖ್ಯಪ್ರಾಣ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಹರೀಶ್ಚಂದ್ರ ಅಮೀನ್ ಬರ್ಕೆ ಆಯ್ಕೆ

ಅಡ್ಡೂರು:ಶ್ರೀ ಮುಖ್ಯಪ್ರಾಣ ದೇವಸ್ಥಾನ ಇದರ ವ್ಯವಸ್ಥಾಪನಾ ಸಮಿತಿಯ ಸಭೆಯು ಜೂ.೫ರಂದು ಗುರುವಾರ ಶ್ರೀಕ್ಷೇತ್ರದ ಆಡಳಿತಾಧಿಕಾರಿ ಶ್ರೀಮತಿ ಶಿಲ್ಪ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಹರೀಶ್ಚಂದ್ರ ಅಮೀನ್…

ಅಯ್ಯಪ್ಪ  ಸ್ವಾಮಿ ಮಂದಿರದ ಅಭಿವೃದ್ಧಿ ಸಂಕಲ್ಪ ಸಿದ್ಧಿಗಾಗಿ ಪಂಚಾರತಿ ಸೇವೆ

ಬಂಟ್ವಾಳ: ಮಾರ್ನಬೈಲು ಅಯ್ಯಪ್ಪ ಸ್ವಾಮಿ ಮಂದಿರದ ಅಭಿವೃದ್ಧಿ ಮತ್ತು ಭೂಮಿ ಖರೀದಿ ಸಂಕಲ್ಪ ಸಿದ್ಧಿಗಾಗಿ ೧೮ ಗುರುವಾರ ಪರ್ಯಂತ ನಡೆಯುತ್ತಿರುವ ಪಂಚಾರತಿ ಸೇವೆಯ ೧೦ನೇ ಗುರುವಾರದ ಪಂಚಾರತಿ…