ಮಣಿನಾಲ್ಕೂರು ಸ.ಪ.ಪೂ ಕಾಲೇಜಿನ ಪ್ರೌಢ ವಿಭಾಗದ ಶಾಲಾ ಪ್ರಾರಂಭೋತ್ಸವ

ಬಂಟ್ವಾಳ: ತಾಲೂಕಿನ ಮಣಿನಾಲ್ಕೂರುಸ.ಪ.ಪೂ ಕಾಲೇಜಿನ ಪ್ರೌಢ ವಿಭಾಗದ ಶಾಲಾ ಪ್ರಾರಂಭೋತ್ಸವವು ಸೋಮವಾರ ವಿಜೃಂಭಣೆಯಿಂದ ನಡೆಯಿತು. ಶಾಲೆಗೆ ನೂತನವಾಗಿ ದಾಖಲಾದ ವಿದ್ಯಾರ್ಥಿಗಳಿಗೆ ಹೂ ಸಿಹಿತಿಂಡಿ ನೀಡುವುದರ ಮೂಲಕ ಪ್ರೀತಿಪೂರ್ವಕವಾಗಿ…

ಕೃಷಿ ಇಲಾಖೆಯಿಂದ ಆರೋಗ್ಯ ಚೀಟಿ ವಿತರಣೆ, ಬೀಜೋಪಚಾರ ತರಬೇತಿ

ಬಂಟ್ವಾಳ : ಬಂಟ್ವಾಳ ತಾಲೂಕು ಕೃಷಿ ಇಲಾಖೆ ವತಿಯಿಂದ ಮಣ್ಣು ಆರೋಗ್ಯ ಚೀಟಿ ವಿತರಣೆ ಹಾಗೂ ಬೀಜೋಪಚಾರ ತರಬೇತಿ ಹಾಗೂ ಮಂಗಳೂರು ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳಿಂದ…

ಪಕ್ಷದ ಹಿತದೃಷ್ಠಿಯಿಂದ ಇಬ್ಬರಿಗೆ ನೋಟೀಸ್ ಜಾರಿಗೊಳಿಸಿದ್ದು ಸರಿಯಲ್ಲ : ರೈ 

ಬಂಟ್ವಾಳ: ಕಾಂಗ್ರೆಸ್ ಪಕ್ಷದ ಅಲ್ಪಸಂಖ್ಯಾತ ಘಟಕದ ಇಬ್ಬರಿಗೆ ಶೋಕಾಸ್ ನೊಟೀಸ್ ಜಾರಿಗೊಳಿಸಿರುವುದು ಸರಿಯಲ್ಲ,ಪಕ್ಷದ ಹಿತದೃಷ್ಠಿಯಿಂದ ನಾಯಕರು ತಕ್ಷಣ ಅವರನ್ನು ಕರೆಸಿ ಮಾತುಕತೆ ನಡೆಸುವ ಮೂಲಕ ಸರಿಪಡಿಸಬೇಕು ಎಂದು…

 ಹೆಚ್ಚುವರಿ ಸಹಾಯಧನ ಒದಗಿಸಲು ಪುರಸಭಾಧ್ಯಕ್ಷರಿಂದ ಸಚಿವರಿಗೆ ಮನವಿ

ಬಂಟ್ವಾಳ: ಕಳೆದೊಂದು ವಾರದಿಂದೀಚೆಗೆ ಸುರಿದ ವ್ಯಾಪಕ ಮಳೆ,ಗಾಳಿಯಿಂದಾಗಿ ಬಂಟ್ವಾಳದ ಪುರಸಭಾ ವ್ಯಾಪ್ತಿಯಲ್ಲಿ ಭಾಗಶ: ಹಾಗೂ ಪೂರ್ಣಪ್ರಮಾಣದಲ್ಲಿ ಮನೆಗಳಿಗೆ ಹಾನಿಯಾಗಿರುವಿದರಿಂದ ಹೆಚ್ಚುವರಿ ಸಹಾಯಧನ ಒದಗಿಸುವಂತೆ ದ.ಕ.ಜಿಲ್ಲಾ ಉಸ್ತುವಾರಿ ಸಚಿವ…

ಮೂವರು ಹಿರಿಯ ಯಕ್ಷಗಾನ ಕಲಾವಿದರಿಗೆ ಹಾಗೂ ದಿ.ಜಯರಾಮ ಆಚಾರ್ಯರಿಗೆ “ಪುಳಿಂಚ ಪ್ರಶಸ್ತಿ” ಪ್ರದಾನ

ಬಂಟ್ವಾಳ : ಅಗಲಿರುವ ಹಿರಿಯ ಯಕ್ಷಗಾನ ಕಲಾವಿದ, ನವರಸ ನಾಯಕ ಬೆಜ್ಜದಗುತ್ತು ದಿ. ಪುಳಿಂಚ ರಾಮಯ್ಯ ಶೆಟ್ಟರ ಸ್ಮರಣಾರ್ಥ ಮೂರು ವರ್ಷಕ್ಕೊಮ್ಮೆ ನೀಡಲಾಗುವ `ಪುಳಿಂಚ ಪ್ರಶಸ್ತಿ’ಯನ್ನು ಈ…

 ಆಕ್ಯೂಪ್ರೆಶರ್ ಮತ್ತು ಸುಜೋಕ್ ತೆರಪಿ ಚಿಕಿತ್ಸಾ ಶಿಬಿರ

ಬಂಟ್ಚಾಳ: ಜೇಸಿ ಜೋಡುಮಾರ್ಗ ನೇತ್ರಾವತಿ ವತಿಯಿಂದ ಆಕ್ಯೂಪ್ರೆಶರ್ ಮತ್ತು ಸುಜೋಕ್ ತೆರಪಿ ಚಿಕಿತ್ಸಾ ಶಿಬಿರ ಬಿ.ಸಿ.ರೋಡಿನಲ್ಲಿ ಆರಂಭಗೊಂಡಿದೆ.ಜೇಸಿ ಜೋಡುಮಾರ್ಗ ಅಧ್ಯಕ್ಷೆ ತೃಪ್ತಿ ಪಿ. ಅವರು ಕಾರ್ಯಕ್ರಮಕ್ಕೆ ಚಾಲನೆ…

ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘದ ವಾರ್ಷಿಕ ಮಹಾಸಭೆ

ಬಂಟ್ವಾಳ : ಬಂಟ್ಬಾಳ ತಾಲೂಕು ಕುಲಾಲ ಸುಧಾರಕ ಸಂಘ ಇದರ 45ನೇ ವಾರ್ಷಿಕ ಮಹಾಸಭೆಯು ಪೊಸಳ್ಳಿ ಕುಲಾಲ ಸಮುದಾಯ ಭವನದಲ್ಲಿ ಆದಿತ್ಯವಾರ ನಡೆಯಿತು.ಸಂಘದ ಅಧ್ಯಕ್ಷ ಕೃಷ್ಣಪ್ಪ ಬಿ.…

 ತೆಂಕುತಿಟ್ಟು ಚಿಕ್ಕ ಮೇಳಗಳ ಒಕ್ಕೂಟ  ಕೇಂದ್ರ ಸಮಿತಿಯ ಸಮಾಲೋಚನ ಸಭೆ

ಬಂಟ್ವಾಳ: ತೆಂಕುತಿಟ್ಟು ಚಿಕ್ಕ ಮೇಳಗಳ ಒಕ್ಕೂಟ ಕೇಂದ್ರ ಸಮಿತಿ ದಕ್ಷಿಣ ಕನ್ನಡಜಿಲ್ಲೆಇದರ ಮೂರನೇ ವರುಷದ ಸಮಾಲೋಚನ ಸಭೆಯು ಬಿ. ಸಿ ರೋಡಿನಲ್ಲಿ ನಡೆಯಿತು. ರಾಜ್ಯ ಪ್ರಶಸ್ತಿ ಪುರಸ್ಕೃತ…

ಕೊಲೆಗೀಡಾದ ರಹೀಂ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವರ ಭೇಟಿ,ಕುಟುಂಬಸ್ಥರಿಗೆ ಸಾಂತ್ವನ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಬಂಟ್ವಾಳ ತಾ.ನ ಇರಾಕೋಡಿಯಲ್ಲಿ ಹತ್ಯೆಯಾದ ಕೊಳತ್ತಮಜಲಿನ ಅಬ್ದುಲ್ ರಹಿಮಾನ್ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ…

ಮಳಲಿ ಸೂರ್ಯನಾರಾಯಣ ದೇವಸ್ಥಾನಕ್ಕೆ ಶಿಲಾನ್ಯಾಸ

ಕೈಕಂಬ: ಮಂಗಳೂರು ತಾಲೂಕಿನ ಮಳಲಿ(ಮಣೇಲ್) ದೇವರಗುಡ್ಡೆಯ ಪುರಾತನ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಜೀರ್ಣೋದ್ದಾರಕ್ಕೆ, ಪೊಳಲಿ ಶ್ರೀ ಸುಬ್ರಮಣ್ಯ ತಂತ್ರಿಯವರ ಪೌರೋಹಿತ್ಯದಲ್ಲಿ ಮೇ 30ರ ಶುಕ್ರವಾರ ಬೆಳಿಗ್ಗೆ 8:23ಕ್ಕೆ…

ಬಂಟ್ವಾಳ ತಾ.ಪಿಂಚಣಿದಾರರ ಸಂಘದ ಸಭೆ‌

ಬಂಟ್ವಾಳ: ಇಲ್ಲಿನ ತಾಲೂಕು ಪಿಂಚಣಿದಾರರ ಸಂಘದ ಸಮಿತಿ ಸಭೆಯು ಸಂಘದ ಅಧ್ಯಕ್ಷ ಲ.ಪಿ.ಲೋಕನಾಥ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ತಾಲೂಕು ಸರಕಾರಿ ನೌಕರರ ಸಂಘದ ಸಭಾಂಗಣದಲ್ಲಿ ನಡೆಯಿತು. ಉಪಾಧ್ಯಕ್ಷ…

ಅನಾಹುತ ತಪ್ಪಿಸಿದ ಮಾಣಿ ಹಾ. ಉ. ಸಂಘದ ಉಪಾಧ್ಯಕ್ಷರಿಗೆ ರೈಲ್ವೇ ಅಧಿಕಾರಿಗಳಿಂದ ಅಭಿನಂದನೆ

ಬಂಟ್ವಾಳ:ಮಾಣಿ ಹಾಲು ಉತ್ಪಾದಕರ ಸಂಘದ ಉಪಾಧ್ಯಕ್ಷ ಬಾಬು ಶೆಟ್ಟಿ ತೋಟ ಅವರ ಸಕಾಲಿಕ ಸಮಯಪ್ರಜ್ಞೆಯಿಂದಾಗಿ ಅನಾಹುತವೊಂದನ್ನು ತಪ್ಪಿಸಿದ ಹಿನ್ನಲೆಯಲ್ಲಿ ಅವರನ್ನು ರೈಲ್ವೆ ಇಲಾಖೆಯ ಅಧಿಕಾರಿಗಳು ಸನ್ಮಾನಿಸಿ ಅಭಿನಂದಿಸಿದರು.…

ನಾವೂರು: ಶ್ರೀ ಗೋಪಾಲಕೃಷ್ಣ ದೇವರಿಗೆ ನೂತನ ಬ್ರಹ್ಮರಥದ ಸಮರ್ಪಣೆ 

ಬಂಟ್ವಾಳ: ಏಡೆಬಿಡದೆ ಸುರಿಯುತ್ತಿದ್ದ ಜಡಿಮಳೆಯ ನಡುವೆ,ಭಕ್ತಸಮೂಹದ ಸಮಕ್ಷಮದಲ್ಲಿ ಬಂಟ್ವಾಳ ತಾಲೂಕಿನ ನಾವೂರು ಗ್ರಾಮದ ಅಗ್ರಹಾರ ಬೀದಿ ಶ್ರೀಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀ ದೇವರಿಗೆ ಬ್ರಹ್ಮಕುಂಭಾಭಿಷೇಕ ಹಾಗೂ ನೂತನ ಬ್ರಹ್ಮರಥದ…

ಕಾವಳಮೂಡೂರು ಪ್ರಾ. ಕೃ. ಪ. ಸ. ಸಂಘದ   ನೂತನ ಅಧ್ಯಕ್ಷರಾಗಿ ಪದ್ಮಶೇಖರ ಜೈನ್ ಪುನರಾಯ್ಕೆ ಉಪಾಧ್ಯಕ್ಷರಾಗಿ ದಯಾನಂದ ಶೆಟ್ಟಿ ಅಮೈ ಆಯ್ಕೆ

ಬಂಟ್ವಾಳ: ತಾಲೂಕಿನ ಕಾವಳಮೂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ನೂತನ ಅಧ್ಯಕ್ಷರಾಗಿ ಪದ್ಮಶೇಖರ ಜೈನ್ ಅವರು ಅವಿರೋಧವಾಗಿ ಪುನರಾಯ್ಕೆ ಆಗಿದ್ದಾರೆ. ಉಪಾಧ್ಯಕ್ಷರಾಗಿ ದಯಾನಂದ…