ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ  ಸಹಾಯಧನ ಹಸ್ತಾಂತರ

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್(ರಿ.) ವಿಟ್ಲ ಇದರ ವೀರಕಂಬ ಕಾರ್ಯಕ್ಷೇತ್ರದ ಶ್ರೀ ದೀಪ ಸಂಘದ ಸದಸ್ಯೆ ಜಾನಕಿ ಅವರ ಪತ್ರ ರಕ್ಷಿತ್…

ಜಿಲ್ಲೆಯಲ್ಲಿ ಹದಗೆಟ್ಟ ಕಾನೂನು ಸುವ್ಯವಸ್ಥೆ : ಮಾಜಿ ಸಚಿವ ರೈ ನೇತೃತ್ವದ ಕಾಂಗ್ರೆಸ್ ನಿಯೋಗ ಐಜಿ ಭೇಟಿ,ಚರ್ಚೆ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಿಂಗಳೊಳಗೆ ಕೋಮು ಸಂಬಂಧಿಯಾಗಿ ಮೂರು ಹತ್ಯಾ ಪ್ರಕರಣಗಳು ನಡೆದ ಪರಿಣಾಮ ಜಿಲ್ಲೆಯಲ್ಲಿ ಕೆಲ ದಿನಗಳಿಂದ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿರುವ ಹಿನ್ನಲೆಯಲ್ಲಿ…

ಬಂಟ್ವಾಳ; ಶ್ರವಣಮಾಸದ ಯಕ್ಷಗಾನ ತಾಳಮದ್ದಳೆ

ಬಂಟ್ವಾಳ : ಇಲ್ಲಿನ ಶ್ರೀ ತಿರುಮಲ ವೆಂಕಟರಮಣ ದೇವಸ್ಥಾನಗಳಲ್ಲಿ ಶತಮಾನಗಳಿಂದ ಅವ್ಯಾಹತವಾಗಿ ನಡೆದುಕೊಂಡು ಬರುತ್ತಿರುವ ಶ್ರಾವಣ ಮಾಸದ ಯಕ್ಷಗಾನ ತಾಳಮದ್ದಲೆ ಸೇವೆ ಈ ವರ್ಷ ಜುಲೈ 25ರಿಂದ…

 ಬಂಟ್ವಾಳ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರವೇಶಾತಿಯ ಆಹ್ವಾನ

ಬಂಟ್ವಾಳ: ಮೊದಲ ಮೂವತ್ತು ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶ, ಬಿಎಯಲ್ಲಿ 15, ಬಿಕಾಂನಲ್ಲಿ 15 ಮಕ್ಕಳಿಗೆ ಪ್ರವೇಶವನ್ನು ಉಚಿತವಾಗಿ ಮಾಡಲಾಗಿದೆ ಎಂಬ ಆಫರ್ ನೊಂದಿಗೆ ಬಿ.ಸಿ.ರೋಡಿನ ಕಾಮಾಜೆಯಲ್ಲಿರುವ ಸರಕಾರಿ…

ರಹೀಂ ಕೊಲೆ: ಮೂವರ ಬಂಧನ ,ಉಳಿದವರಿಗೆ ಮುಂದುವರಿದ ಶೋಧ

ಬಂಟ್ವಾಳ:ತಾಲೂಕಿನ ಕುರಿಯಾಳ ಗ್ರಾಮದ ಇರಾಕೋಡಿ ಎಂಬಲ್ಲಿ ಪಿಕಪ್ ಚಾಲಕ ಅಬ್ದುಲ್ ರಹೀಂ (34) ಅವರನ್ನು ಕೊಲೆಗೈದ ಹಾಗೂ ಜೊತೆಗಿದ್ದ ಖಲಂದ‌ರ್ ಶಾಫಿ ಎಂಬವರ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ…

ಅಕ್ಕರಂಗಡಿಯಲ್ಲಿ ಪೈಂಟರ್ ಕೊಲೆಗೆಯತ್ನ ಪ್ರಕರಣ : ನಾಲ್ವರು ಆರೋಪಿಗಳ ಬಂಧನ

ಬಂಟ್ವಾಳ:ಕೆಲದಿನಗಳ ಹಿಂದೆ ಪಾಣೆಮಂಗಳೂರು ಸಮೀಪದ ಅಕ್ಕರಂಗಡಿ ಬಸ್ ತಂಗುದಾಣದಲ್ಲಿ ನಿಂತಿದ್ದ ಪೈಂಟರ್ ಅಮ್ಮಿ ಯಾನೆ ಹಮೀದ್ ಎಂಬವನ್ನು ಬೈಕ್ ನಲ್ಲಿ ಬಂದ ಮುಸುಕುಧಾರಿಗಳು ತಲವಾರು ದಾಳಿಗೈದು ಕೊಲೆಗೆಯತ್ನಿಸಿದ…

ಕೋರ್ಯಾರು ದೇವಸ್ಥಾನ ಉಚಿತ ಪುಸ್ತಕ ವಿತರಣೆ 

ಬಂಟ್ವಾಳ: ತಾಲೂಕಿನ ಸಿದ್ದಕಟ್ಟೆ ಸಮೀಪದ ಕೋರ್ಯಾರು ಶ್ರೀ ದುರ್ಗಾ ಮಹಮ್ಮಾಯಿ ದೇವಸ್ಥಾನದಲ್ಲಿ ಮೃತ್ಯುಂಜಯ ಹೋಮ ಹಾಗೂ ಸಮಾಜದ ವಿದ್ಯಾರ್ಥಿಗಳಿಗೆ ಉಚಿತ ಲೇಖನ ಪುಸ್ತಕ ವಿತರಣೆ ಕಾರ್ಯಕ್ರಮ ದೇವಸ್ಥಾನದಲ್ಲಿ…

ದ. ಕ. ಜಿಲ್ಲಾ ಜವಾಹರ್ ಲಾಲ ಮಂಚ್ ವತಿಯಿಂದ ಪುಣ್ಯಸ್ಮರಣೆ

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಜವಾಹರ್ ಲಾಲ್ ಮಂಚ್ ವತಿಯಿಂದ ಭಾರತದ ಮೊದಲ ಪ್ರಧಾನಿ ಪಂಡಿತ್ ಜವಾಹರ್ ಲಾಲ್ ನೆಹರು ಅವರ ಪುಣ್ಯಸ್ಮರಣೆಯನ್ನು ಬಂಟ್ವಾಳ ತಾಲೂಕಿನ…

ಮನಸ್ಸು ಶುದ್ಧೀಕರಣದಿಂದ್ದಾಗ ಉತ್ತಮ ಸಮಾಜವು ನಿರ್ಮಾಣ: ರಮಾನಾಥ ರೈ

ಬಂಟ್ವಾಳ: ಪರಿಶುದ್ದ ಮನಸ್ಸಿನಿಂದ ಪ್ರಾರ್ಥಿಸಿದಾಗ ಭಗವಂತನ ಸಾಕ್ಷತ್ಕಾರವಾಗುವುದು,ಮನಸ್ಸು ಶುದ್ಧೀಕರಣದಿಂದ್ದಾಗ ಉತ್ತಮ ಸಮಾಜವು ನಿರ್ಮಾಣವಾಗುವುದು ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.ಬಂಟ್ವಾಳ ತಾಲೂಕಿನ ನವೂರು ಗ್ರಾಮದ ಗ್ರಹಾರ…

ನೂಯಿಯಲ್ಲಿ ಒಂದೂವರೆ ಎಕ್ರೆ ಪ್ರದೇಶದಲ್ಲಿರುವ ಅಡಕೆ ತೋಟ ನಾಶ

ಕೈಕಂಬ : ರಾಷ್ಟ್ರೀಯ ಹೆದ್ದಾರಿ ೧೬೯ರ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಗುರುಪುರ ಪಂಚಾಯತ್ ವ್ಯಾಪ್ತಿಯ ಅಡ್ಡೂರು ಗ್ರಾಮದ ನೂಯಿಯಲ್ಲಿ ಸುಮಾರು ೨೦ ಅಡಿ ಎತ್ತರಕ್ಕೆ ಹಾಕಲಾದ ಹೆದ್ದಾರಿ…

ಕರ್ನಾಟಕ ಸ್ಟೇಟ್ ಟೈಲರ್ ಅಸೋಸಿಯೇಷನ್ ಕುಶೇಖರ ವಲಯದ ವಾರ್ಷಿಕ ಮಹಾಸಭೆ,ಪದಾಧಿಕಾರಿಗಳ ಆಯ್ಕೆ

ಮಂಗಳೂರು:ಕರ್ನಾಟಕ ಸ್ಟೇಟ್ ಟೈಲರ್ ಅಸೋಸಿಯೇಷನ್ ಕುಶೇಖರ ವಲಯದ ವಾರ್ಷಿಕ ಮಹಾಸಭೆಯು ಮೇ.25 ರಂದು ಭಾನುವಾರ ಶ್ರೀ ಸುಬ್ರಮಣ್ಯ ಭಜನಾ ಮಂದಿರ ಬಿಕರ್ಣಕಟ್ಟೆ ಕೈಕಂಬದಲ್ಲಿ ಕುಲಶೇಖರ ವಲಯದ ಸಭಾ…

ರಾಮಕೃಷ್ಣತಪೋವನದಲ್ಲಿ ಮಹಿಳೆಯರಿಗಾಗಿ ಬಿ.ಪಿ.ಶುಗರ್ ಮತ್ತು ಕ್ಯಾನ್ಸರ್ ತಪಾಸಣಾ ಶಿಬಿರ

ಪೊಳಲಿ:ರಾಮಕೃಷ್ಣ ತಪೋವನ ಪೊಳಲಿಯಲ್ಲಿ ರೋಟರಿಕ್ಲಬ್ ಮಂಗಳೂರು ಉತ್ತರ,ಯೆನೆಪೋಯಾ ಆಸ್ಪತ್ರೆ ದೇರಳಕಟ್ಟೆ ಮಂಗಳೂರು ವಿವೇಕಾನಂದ ರೋಟರಿ ಸಮುದಾಯದಳ ಮತ್ತು ರಾಮಕೃಷ್ಣ ತಪೋವನ ಪೊಳಲಿ ಇವರ ಆಶ್ರಯದಲ್ಲಿ ಬಿ.ಪಿ.ಶುಗರ್ ಮತ್ತು…

ಗುರುಪುರ ಜಂಗಮ ಮಠದಲ್ಲಿ ತಾಂಬೂಲ ಪ್ರಶ್ನೆ

ಕೈಕಂಬ : ಇಲ್ಲಿನ ಶ್ರೀ ಜಂಗಮ ಮಠ ಸಂಸ್ಥಾನದ ಜೀರ್ಣೋದ್ಧಾರ ಪ್ರಯುಕ್ತ ಮೇ. ೨೪ರಂದು ಶ್ರೀ ರುದ್ರಮುನಿ ಸ್ವಾಮೀಜಿ ಉಪಸ್ಥಿತಿಯಲ್ಲಿ ಗುರುಪುರ ಜಂಗಮ ಮಠದಲ್ಲಿ ತಾಂಬೂಲ ಪ್ರಶ್ನೆ…

ಶ್ರೀರಾಮ ಪದವಿ ಕಾಲೇಜನಲ್ಲಿ ರಾಣಿ ಅಬ್ಬಕ್ಕ ಅವರ ೫೦೦ನೇ ಜನ್ಮ ವರ್ಷಾಚರಣೆ -ಉಪನ್ಯಾಸ ಕಾರ್ಯಕ್ರಮ

ಬಂಟ್ವಾಳ: ರಾಣಿ ಅಬ್ಬಕ್ಕ ಅವರ ೫೦೦ನೇ ಜನ್ಮ ವರ್ಷಾಚರಣೆ ಪ್ರಯುಕ್ತ ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘದ ವತಿಯಿಂದ ಆಯೋಜಿಸಲಾಗುವ ೧೦೦ ಸರಣಿ ಉಪನ್ಯಾಸ ಕಾರ್ಯಕ್ರಮಗಳಲ್ಲಿ ಮೊದಲನೇ…