ಬಾಳ್ತಿಲ,ವಿಟ್ಲಮುಡ್ನೂರು ಗ್ರಾ. ಪಂ.ಗೆ ಉಪ ಚುನಾವಣೆ:ಬಿಜೆಪಿ,ಕಾಂಗ್ರೆಸ್ ಬೆಂಬಲಿತರ ಜಯ
ಬಂಟ್ವಾಳ: ಬಾಳ್ತಿಲ ಮತ್ತು ವಿಟ್ಲಮುಡ್ನೂರು ಗ್ರಾಮ ಪಂಚಾಯತ್ ನ ತಲಾ ಒಂದೊಂದು ಸ್ಥಾನಕ್ಕೆ ಭಾಮುವಾರ ನಡೆದಿದ್ದ ಉಪಚುನಾವಣೆಯ ಫಲಿತಾಂಶ ಬುಧವಾರ ಪ್ರಕಟಗೊಂಡಿದ್ದು,ಬಾಳ್ತಿಲ ಗ್ರಾ.ಪಂ.ಗೆ ಬಿಜೆಪಿ ಬೆಂಬಲಿತ ನಿತಿನ್…
ಕೃಷಿಕರಿಗೆ ಸಬ್ಸಿಡಿ ದರದಲ್ಲಿ ಮೈಲುತುತ್ತು ,ಸಾಲ ರೂಪದಲ್ಲಿ ರಸಗೊಬ್ಬರ ವಿತರಿಸಲು ಸಿದ್ದಕಟ್ಟೆ ಪ್ರಾ. ಕೃ. ಸ. ಸಂಘ ನಿರ್ಧಾರ : ಪ್ರಭು
ಬಂಟ್ವಾಳ: ಸಿದ್ದಕಟ್ಟೆ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘವು ತನ್ನ ಕಾರ್ಯ ವ್ಯಾಪ್ತಿಯ ಸದಸ್ಯ ಕೃಷಿಕರಿಗೆ ಅನುಕೂಲವಾಗಲು ಹಾಗೂ ಕೃಷಿಗೆ ಹೆಚ್ಚಿನ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಉತ್ತಮ ಗುಣಮಟ್ಟದ…
ಸಿದ್ದಕಟ್ಟೆ ಪಿಯುಸಿ ಉಪನ್ಯಾಸಕ ಪ್ರಾಂಶುಪಾಲರಾಗಿ ಭಡ್ತಿ
ಬಂಟ್ವಾಳ:ಸಿದ್ದಕಟ್ಟೆ ಪದವಿ ಪೂರ್ವ ಕಾಲೇಜಿನಲ್ಲಿ ಅರ್ಥ ಶಾಸ್ತ್ರ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದ ಶ್ರೀನಿವಾಸ ನಾಯ್ಕ್ ರವರು ಭಡ್ತಿಗೊಂಡು ಶಿವಮೊಗ್ಗ ಜಿಲ್ಲೆಯ ಹೊಸನಗರ ಸರಕಾರಿ ಪದವಿ ಪೂರ್ವ ಕಾಲೇಜಿನ…
ಬೊಂಡಾಲ ಹಿ.ಪ್ರಾ.ಶಾಲಾ ನೂತನ ಕಟ್ಟಡ ನಿರ್ಮಾಣಕ್ಕೆ ಅನುದಾನ ಮಂಜೂರಾತಿ ಪತ್ರ ಹಸ್ತಾಂತರ
ಬಂಟ್ವಾಳ : ತಾಲೂಕಿನ ಬೊಂಡಾಲ ಹಿರಿಯ ಪ್ರಾಥಮಿಕ ಶಾಲಾ ನೂತನ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದಿಂದ ಮಂಜೂರಾದ 1.50…
ಸಾಲೆತ್ತೂರು ನಲ್ಲಿ ಧ.ಗ್ರಾ.ಯೋಜನೆಯ ಜನಜಾಗೃತಿ ವೇದಿಕೆಯಿಂದ ಮದ್ಯವರ್ಜನ ಶಿಬಿರದ ಸಮಾಲೋಚನಾ ಸಭೆ
ಬಂಟ್ವಾಳ:ಶ್ರೀ ಕ್ಷೆತ್ರ ಧರ್ಮಸ್ಥಳಗ್ರಾಮಾಭಿವೃದ್ಧಿಯೋಜನೆಯ ವಿಟ್ಲ ಯೋಜನಾ ಕಚೇರಿ ವ್ಯಾಪ್ತಿಯ ಮದ್ಯವರ್ಜನ ಶಿಬಿರದ ಸಮಾಲೋಚನಾ ಸಭೆಯು ಮಂಚಿ-ಸಾಲೆತ್ತೂರು ವಲಯದ ಮೋಂತಿಮಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಂಗಣದಲ್ಲಿ ದೇವಸ್ಥಾನದ ಆಡಳಿತ…
ಗುಡ್ಡ ಕುಸಿದು ಗೋಶಾಲೆಗೆ ಹಾನಿ
ಬಂಟ್ವಾಳ: ವಾರದಿಂದೀಚೆಗೆ ಸುರಿಯುವ ನಿರಂತರ ಮಳೆಗೆ ಬಂಟ್ವಾಳತಾಲೂಕಿನ ಪುದುಗ್ರಾಮದರಾಧಾಸುರಭಿ ಗೋಮಂದಿರದ ಪಕ್ಕದ ಗುಡ್ಡ ಕುಸಿದು ಗೋಶಾಲೆಗೆ ಹಾನಿ ಉಂಟಾಗಿದೆ. ಗೋಶಾಲೆಯ ಮುಖ್ಯಸ್ಥರಾದ ಶ್ರಿ ಭಕ್ತಿ ಭೂಷಣ್ ದಾಸ್…
ತುಂಬೆ: ಶಾರದಾ ಪ್ರತಿಷ್ಠಾನ ವಿಸ್ತೃತ ಕಟ್ಟಡ ನಿರ್ಮಾಣದ ವಿಜ್ಞಾಪನ ಪತ್ರ ಬಿಡುಗಡೆ
ಬಂಟ್ವಾಳ: ಇಲ್ಲಿನ ತುಂಬೆಯ ಶ್ರೀ ಶಾರದಾ ರಜತ ಮಹೋತ್ಸವ ಸಮಿತಿ, ಶ್ರೀಶಾರದಾ ಸೇವಾ ಪ್ರತಿಷ್ಠಾನ ಆಶ್ರಯದಲ್ಲಿ ಅಂದಾಜು 1.5 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ವಿಸ್ತೃತ ಕಟ್ಟಡ…
ಚೆಂಡೆಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿರ್ವರಿಗೆ ಸನ್ಮಾನ
ಬಂಟ್ವಾಳ :ತಾಲೂಕಿನ ಬಾಳ್ತಿಲ ಗ್ರಾಮದ ಚೆಂಡೆ ಶ್ರೀ ಕಲ್ಲುರ್ಟಿ ದೇವಸ್ಥಾನದ ವಠಾರದಲ್ಲಿ ಪುಳಿಂಚ ಸೇವಾ ಪ್ರತಿಷ್ಠಾನದ ವತಿಯಿಂದ ಸೇವಾರೂಪವಾಗಿ ಶ್ರೀ ಕಟೀಲು ಶ್ರೀದುರ್ಗಾಪರಮೇಶ್ವರೀ ಮೇಳದ ಯಕ್ಷಗಾನ ಬಯಲಾಟದ…
ನಾರಾಯಣಗುರುಗಳು ಮಾನವೀಯ ಶಿಕ್ಷಣದ ಪ್ರೇರಕ ಶಕ್ತಿ : ಪ್ರಕಾಶ್ ಅಂಚನ್
ಬಂಟ್ವಾಳ : ನಾರಾಯಣಗುರುಗಳು ಭಾರತದ ಸಾಮಾಜಿಕ ಪುನರ್ ನಿರ್ಮಾಣದ ಅಗ್ರಗಣ್ಯ ಧಾರ್ಮಿಕ ದಾರ್ಶನಿಕರು. ಅವರು ಜಾತಿ, ಧರ್ಮ, ಭಾಷೆ ಅಥವಾ ವರ್ಗದ ಭೇದವಿಲ್ಲದೆ ಎಲ್ಲರಿಗೂ ಸಮಾನ ಶಿಕ್ಷಣ…
ಬಂಟ್ವಾಳ ಕ್ರೆ. ಕೋ.ಆಪ್. ಸೊಸೈಟಿಯ ನೂತನ ಅಧ್ಯಕ್ಷರಾಗಿ ಬಿ.ರಮಾನಾಥ ರೈ ಆಯ್ಕೆ
ಬಂಟ್ವಾಳ: ಬಿ.ಸಿ.ರೋಡಿನಲ್ಲಿ ಕೇಂದ್ರಕಚೇರಿಯನ್ನು ಹೊಂದಿ ಕಾರ್ಯಾಚರಿಸುವ ಬಂಟ್ವಾಳ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿ. ದ 2025-2030ನೇ ಅವಧಿಗೆ ನೂತನ ಅಧ್ಯಕ್ಷರಾಗಿ ಮಾಜಿ ಸಚಿವರಾದ ಬಿ.ರಮಾನಾಥ ರೈ…
ಗಾಳದಕೊಂಕಣಿ ಅಭ್ಯುದಯ ಸಂಘದ ಮಹಾಸಭೆ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ, ಪ್ರತಿಭಾ ಪುರಸ್ಕಾರ,ಸಹಾಯಧನ ವಿತರಣೆ
ಉಳ್ಳಾಲ: ಶಿಕ್ಷಣದ ಜೊತೆಗೆ ಮಕ್ಕಳಿಗೆ ನಮ್ಮ ಸಂಸ್ಕಾರವನ್ನು ತಿಳಿಹೇಳುವ ಕಾರ್ಯವು ಪೋಷಕರಿಂದ ಆಗಬೇಕಾಗಿದೆ ಎಂದು ಶ್ರೀಕ್ಷೇತ್ರ ಸೋಮನಾಥ ಉಳಿಯದ ಶ್ರೀ ಅರಸು,ಧೂಮಾವತಿ ಬಂಟ ಪರಿವಾರ ದೈವಗಳ ದೈವಸ್ಥಾನದ…
ಹುತಾತ್ಮ ಸೈನಿಕರನ್ನು ಸ್ಮರಿಸುವ ಕಾರ್ಯ ಯುವಕರಲ್ಲಿ ದೇಶಪ್ರೇಮ ಮೂಡಿಸಲು ಸಹಕಾರಿ: ಜನಾರ್ಧನ ಪೂಜಾರಿ
ಬಂಟ್ವಾಳ: ಹುತಾತ್ಮ ಸೈನಿಕರನ್ನು ಸ್ಮರಿಸುವ ಕಾರ್ಯ ಯುವಕರಲ್ಲಿ ದೇಶಪ್ರೇಮ ಮೂಡಿಸಲು ಸಹಕಾರಿಯಾಗಿದೆ, ಇಂತಹ ಕಾರ್ಯಕ್ರಮಗಳ ಮೂಲಕ ನಡೆದ ಕ್ರೀಡಾಕೂಟದಿಂದ ಉಳಿಕೆ ಮೊತ್ತವನ್ನು ಸಮಾಜ ಸೇವೆಗೆ ಬಳಸಿಕೊಳ್ಳಿ ಎಂದು…
ಪಿಕಪ್ ಚಾಲಕ ಸಹಿತ ಇಬ್ಬರ ಮೇಲೆ ತಲವಾರು ದಾಳಿ,ಒರ್ವ ಮೃತ್ಯು,ಇನ್ನೋರ್ವ ಗಂಭೀರ
ಬಂಟ್ವಾಳ: ತಾಲೂಕಿನ ಕುರಿಯಾಳ ಸಮೀಪದ ಇರಾಕೋಡಿ ಎಂಬಲ್ಲಿ ಮರಳು ತರಿಸುವ ನೆಪದಲ್ಲಿ ಯುವಕರಿರ್ವರ ಮೇಲೆ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳಿಬ್ಬರು ತಲವಾರು ದಾಳಿ ನಡೆಸಿದ್ದು,ಈ ಪೈಕಿ ಗಂಭೀರಗಾಯಗೊಂಡಿದ್ದ…
ಸಮಾಜದ ಸೇವೆಯಲ್ಲಿ ತೊಡಗಿಸಿಕೊಂಡಿದ್ದ ನನ್ನ ಮಗನ ಕೊಲೆ ಪ್ರಕರಣವನ್ನುಎನ್ ಐಎಗೆ ವಹಿಸಬೇಕು:ಸುಲೋಚನಾ ಎಂ. ಶೆಟ್ಟಿ
ಕೈಕಂಬ: ನನ್ನ ಮಗ ರೌಡಿಯಲ್ಲ ನನ್ನ ಮಗ ಭಜರಂಗದಳದ ಕಾರ್ಯಕರ್ತ. ಸಮಾಜದ ಸೇವೆಯಲ್ಲಿ ತೊಡಗಿಸಿಕೊಂಡಿದ್ದ ನನ್ನ ಮಗನ ಕೊಲೆ ಪ್ರಕರಣವನ್ನು ಸರಿಯಾಗಿ ತನಿಖೆ ನಡೆಸಲು ಈ ಸರಕಾರ…