ಕರ್ನಾಟಕದಲ್ಲಿ ಕಾಂಗ್ರೆಸ್ ಬೆಂಬಲಿಗರ ಗೂಂಡಾಗಿರಿ: ಸೂಕ್ತ ನಿರ್ದೇಶನಕ್ಕೆ ಕೇಂದ್ರಗೃಹ ಸಚಿವರಿಗೆ

ಬಂಟ್ವಾಳ : ಕರ್ನಾಟಕದಲ್ಲಿ ಕಾಂಗ್ರೆಸ್ ಬೆಂಬಲಿಗರ ಗೂಂಡಾಗಿರಿಯಿಂದಾಗಿ ಬಿಜೆಪಿ ಕಾರ್ಯಕರ್ತರು ಮಾತ್ರವಲ್ಲ ವಿರೋಧ ಪಕ್ಷದ ನಾಯಕರಿಗೆ ರಕ್ಷಣೆ ಇಲ್ಲದಂತಾಗಿರುವ ಹಿನ್ನಲೆಯಲ್ಲಿ ರಾಜ್ಯದ ಪೊಲೀಸ್ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ…

ಮಾರ್ನಬೈಲು ಅಯ್ಯಪ್ಪ ಮಂದಿರದಲ್ಲಿ 9ನೇ ಪಂಚಾರತಿ ಸೇವೆ

ಬಂಟ್ವಾಳ: ಮಾರ್ನಬೈಲು ಅಯ್ಯಪ್ಪ ಸ್ವಾಮಿ ಮಂದಿರದ ಅಭಿವೃದ್ಧಿ ಹಾಗೂ ಜಮೀನು ಖರೀದಿ ಸಂಕಲ್ಪ ಸಿದ್ಧಿಗಾಗಿ೧೮ ಗುರುವಾರಗಳ ಪರ್ಯಂತ ನಡೆಯಲಿರುವ ಪಂಚಾರತಿ ಸೇವೆಯ ೯ನೇ ವಾರದ ಪಂಚಾರತಿ ಸೇವೆ…

ಹನಾಪೂರ ಎಸ್. ಪಿ ಗ್ರಾಮ ಪಂಚಾಯಿತಿಯಲ್ಲಿ ಹಗಲು ಧರೋಡೆ

ಬಾಗಲಕೋಟೆ: ಜಿಲ್ಲೆಯ ಗುಳೇದಗುಡ್ಡ ತಾಲೂಕಿನ ಹನಾಪೂರ ಎಸ್. ಪಿ ಗ್ರಾಮ ಪಂಚಾಯಿತಿಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಂದ ಮತ್ತು ಅಧ್ಯಕ್ಷರಿಂದ ಹಗಲು ಧರೋಡೆಸನ್ 2024-25 ನೇ ಸಾಲಿನ ವರ್ಗ…

ಮೇ 30ರಂದು ಸೂರ್ಯನಾರಾಯಣ ದೇವರ ಗರ್ಭಗುಡಿಯ ಶಿಲಾನ್ಯಾಸ ಸಮಾರಂಭ: ಆಮಂತ್ರಣ ಪತ್ರ ಬಿಡುಗಡೆ

ಕೈಕಂಬ: ಗಂಜಿಮಠ ಪಂಚಾಯತ್‌ ವ್ಯಾಪ್ತಿಯ ಮಳಲಿ(ಮಣೇಲ್) ಸೂರ್ಯನಾರಾಯಣ ದೇವಸ್ಥಾನಕ್ಕೆ ಮೇ 30ರಂದು ನಡೆಯಲಿರುವ ಶಿಲಾನ್ಯಾಸ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಶುಕ್ರವಾರ ಮುಂಜಾನೆ ಶ್ರೀಕ್ಷೇತ್ರದಲ್ಲಿ ರಮೇಶ್ ಆಚಾರ್ಯ ನಾರಳ…

ವಿಪಕ್ಷ ನಾಯಕ ಛಲವಾದಿಗೆ ದಿಗ್ಬಂಧನ: ಶಾಸಕ ನಾಯ್ಕ್ ಖಂಡನೆ

ಬಂಟ್ವಾಳ: ರಾಜ್ಯ ವಿಧಾನಪರಿಷತ್ತಿನ ವಿಪಕ್ಷ ನಾಯಕರಾದ ಛಲವಾದಿ ನಾರಾಯಣ ಸ್ವಾಮಿ ಅವರನ್ನು ದಿಗ್ಬಂಧನಗೊಳಿಸಿರುವುದನ್ನು ಬಂಟ್ವಾಳ ಶಾಸಕ ರಾಜೇಶ ನಾಯ್ಕ್ ಉಳಿಪ್ಪಾಡಿಗುತ್ತುಖಂಡಿಸಿದ್ದಾರೆ. ಶೋಷಿತ ಸಮುದಾಯಗಳ ಮುಖಂಡರಾಗಿರುವ ಛಲವಾದಿ ಟಿ.…

ಶಿಕ್ಷಕಿ ರೋಹಿಣಿಬರಿಮಾರ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಬಂಟ್ವಾಳ : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬೆಂಗಳೂರು,ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಶಿವಮೊಗ್ಗ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ ರಾಜ್ಯ…

ನ್ಯಾಯಾಧೀಶೆ ಭಾಗ್ಯಮ್ಮ ಹುಣಸೂರಿಗೆ ವರ್ಗಾವಣೆ,ವಕೀಲರ ಸಂಘದಿಂದ ಬೀಳ್ಕೊಡುಗೆ

ಬಂಟ್ವಾಳ:ಇಲ್ಲಿನ ಹಿರಿಯ ಸಿವಿಲ್ ಮತ್ತು ಜೆ ಎಂ ಎಫ್ ಸಿ ನ್ಯಾಯಾಲಯದಲ್ಲಿ ನ್ಯಾಯಾಧೀಶರಾಗಿ ಕರ್ತವ್ಯ ನಿರ್ವಹಿಸಿದ ನ್ಯಾಯಾಧೀಶೆ ಶ್ರೀಮತಿ ಭಾಗ್ಯಮ್ಮ ಅವರನ್ನು ಹುಣಸೂರು ನ್ಯಾಯಾಲಯಕ್ಕೆ ವರ್ಗಾವಣೆಗೊಂಡಿರುವ ನಿಟ್ಟಿನಲ್ಲಿ…

ಸ್ಯಾನಿಟರಿ ಡೈಪರ್, ನ್ಯಾಪ್‌ಕಿನ್‌ ತ್ಯಾಜ್ಯವನ್ನು ವೈಜ್ಞಾನಿಕವಾಗಿ ನಿರ್ವಹಿಸುವ ಕುರಿತು ಸಮಾಲೋಚನಾ ಸಭೆ

ಬಂಟ್ವಾಳ: ತಾಲೂಕಿನ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಸಂಗ್ರಹವಾಗುವ ಸ್ಯಾನಿಟರಿ ಡೈಪರ್, ನ್ಯಾಪ್‌ಕಿನ್‌ ತ್ಯಾಜ್ಯವನ್ನು ವೈಜ್ಞಾನಿಕವಾಗಿ ನಿರ್ವಹಿಸುವ ಕುರಿತು ಸಮಾಲೋಚನಾ ಸಭೆಯು ಬಂಟ್ವಾಳ ತಾ.ಪಂ.ನ ಎಸ್ ಜಿಎಸ್ ವೈ…

ಮೇ 24ರಂದು ಪೀಡಿಯಾಕಾನ್-2025 ಎಂಬ ಪ್ರಾದೇಶಿಕ ಸಮ್ಮೇಳನ

ಬಂಟ್ವಾಳ: ತುಂಬೆ ಫಾದರ್ ಮುಲ್ಲರ್ ನರ್ಸಿಂಗ್ ಕಾಲೇಜಿನ ವತಿಯಿಂದ ಸ್ವಿಫ್ಟ್ ಹ್ಯಾಂಡ್ಸ್-ಸೇಫ್‌ಗಾರ್ಡಿಂಗ್ ಲಿಟಲ್ ಲೈವ್ಸ್ ಎಂಬ ಧ್ಯೇಯದಡಿ ಪೀಡಿಯಾಕಾನ್-2025 ಎಂಬ ಪ್ರಾದೇಶಿಕ ಸಮ್ಮೇಳನ ಮೇ 24ರಂದು ಬೆಳಗ್ಗೆ…

ನಾಣ್ಯ: ಕುಲಾಲ ಸುಧಾರಕ ಸಂಘದ ವಾರ್ಷಿಕೋತ್ಸವ ಸಮಾರಂಭ

ಬಂಟ್ವಾಳ :ಕುಲಾಲ ಸುಧಾರಕ ಸಂಘ (ರಿ.) ನಾಣ್ಯ,ಫರಂಗಿಪೇಟೆ ಇದರ 32ನೇ ವಾರ್ಷಿಕೋತ್ಸವ ಸಮಾರಂಭವು ಭಾನುವಾರ ಫರಂಗೀಪೇಟೆ ಸಮೀಪದ ನಾಣ್ಯ ಕುಲಾಲ ಸಮುದಾಯ ಭವನದಲ್ಲಿ ನಡೆಯಿತು. ಸಂಜೆ ನಡೆದ…

ಅಪಘಾತದಿಂದ ತಂದೆ-ಮಗ ಮೃತ್ಯು: ಸಂಸದರಿಂದ ಕುಟುಂಬಕ್ಕೆ ಸಾಂತ್ವನ

ಬಂಟ್ವಾಳ: ಪುತ್ತೂರಿನ ಕಬಕದಲ್ಲಿ ಮೇ 11ರಂದು ಕೆ.ಎಸ್.ಆರ್.ಟಿ.ಸಿ.ಬಸ್ಸೊಂದು ಚಾಲಕನ ಓವರ್ ಟೇಕ್ ಮತ್ತು ಅಜಾಗರೂಕತೆಯ ಚಾಲನೆಯಿಂದ ಅಫಘಾತಕ್ಕೊಳಗಾಗಿ ಮೃತಪಟ್ಟ ತಂದೆ-ಮಗನ ಕುಟುಂಬಕ್ಕೆ ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರುಸಾಂತ್ವನ…

ವಿದ್ಯಾರ್ಥಿಗಳು ಸಂಸ್ಕಾರಯುತವಾಗಿ ಮುನ್ನಡೆಯಬೇಕು: ಕೆ.ಕೆ.ಪೂಂಜಾ

ಬಂಟ್ವಾಳ : ವಿದ್ಯಾರ್ಥಿಗಳು ಒಳ್ಳೆಯ ಅಂಕದ ಜೊತೆಗೆ ಸಂಸ್ಕಾರಯುತವಾಗಿ ಮುನ್ನಡೆದು ಹೆತ್ತವರು, ಗುರುಹಿರಿಯರಿಗೆ ಗೌರವ ತರುವಂತಾದರೆ ಸಮೃದ್ಧ ಸಮಾಜವಾಗಬಹುದು ಎಂದು ಫರಂಗಿಪೇಟೆ ಸೇವಾಂಜಲಿ ಪ್ರತಿಷ್ಠಾನದ ಆಡಳಿತ ನಿರ್ದೇಶಕ,…

ಗುರುಪುರ ಗೋಳಿದಡಿ ಗುತ್ತು:ಪರ್ಬೊಗೆ ಮೆರುಗು ನೀಡಿದ ಗಾಜಿನ ಬಲೆಗಳು, ಕಲ್ಲಂಗಡಿ ಹಣ್ಣು.

ಕೈಕಂಬ: ಗುರುಪುರ ಗೋಳಿದಡಿ ಗುತ್ತಿನಲ್ಲಿ ಪರ್ಬೋದ ಸಂಭ್ರಮಕ್ಕೆ ಗುರುವಾರ ಬೆಳಿಗ್ಗೆ ಸಡಗರದಿಂದ ಚಾಲನೆ ನೀಡಲಾಯಿತು.ಪರ್ಬೊದ ಸಂಭ್ರಮಕ್ಕೆ ಗಾಜಿನ ಬಳೆಗಳು ಮೆರುಗನ್ನು ನೀಡಿದವು. ಕಾರ್ಯಕ್ರಮಕ್ಕೆ ಆಗಮಿಸಿದ್ದ ಮಹಿಳೆಯರಿಗೆ ಮುತ್ತೈದೆಯರು…