ದೇಶ ಸೇವೇಯೇ ಈಶ ಸೇವೆಯೆಂಬ ನಾರಾಯಣಗುರುಗಳ ಸಂದೇಶ ಸರ್ವಕಾಲಿಕ : ಗಣರಾಜ್ ಭಟ್
ಬಂಟ್ವಾಳ : ದೇಶ ಸೇವೆಯೇ ಈಶ ಸೇವೆ ಎಂಬ ನಾರಾಯಣಗುರುಗಳ ತಾತ್ವಿಕ ಸಂದೇಶವು ಮಾನವೀಯತೆ, ಸಮಾನತೆ ಮತ್ತು ಸೇವೆಯ ಮೌಲ್ಯಗಳನ್ನು ತಳಮಳಗಳಿಂದ ಕೂಡಿದ ಸಮಾಜಕ್ಕೆ ಸದಾ ಮಾರ್ಗದರ್ಶಕವಾಗಿದ್ದು,…
ಸಾಣೂರುಪದವು ಶ್ರೀ ಧರ್ಮಶಾಸ್ತ ಭಜನಾ ಮಂದಿರಕ್ಕೆ ಹಸಿರುಹೊರೆಕಾಣಿಕೆ ಸಮರ್ಪಣೆ
ಪೊಳಲಿ:ಶ್ರೀ ಧರ್ಮಶಾಸ್ತ ಭಜನಾ ಮಂದಿರದ ಲೋಕಾರ್ಪಣೆ ಮತ್ತು ಮೇ.೧೬ರಿಂದ ಮೇ೨೦ಮಂಗಳವಾರದವರೇಗೆವಿವಿಧ ಸಾಂಸ್ಕೃತಿಕ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ. ಈ ಕಾರ್ಯಕ್ರಮದ ಅಂಗವಾಗಿ ಶುಕ್ರವಾರ ಶ್ರೀ ರಾಜರಾಜೇಶ್ವರೀ ದೇವಸ್ಥಾನದ ವಥಾರದಿಂದ…
ಅಕ್ರಮವಾಗಿ ಮರದ ದಿಮ್ಮಿ ಸಾಗಾಟ ಪತ್ತೆ
ಬಂಟ್ವಾಳ: ಪಿಕಪ್ ವಾಹನದಲ್ಲಿ ಅಕ್ರಮವಾಗಿ ಮರದ ದಿಮ್ಮಿಯನ್ನು ಸಾಗಾಟ ಮಾಡುತ್ತಿರುವುದನ್ನು ಮಂಗಳೂರು ಅರಣ್ಯ ಸಂಚಾರಿ ದಳದ ಅಧಿಕಾರಿಯವರು ಮಂಗಳೂರಿನ ವೇಲೆನ್ಸಿಯಾ ಬಳಿ ಪತ್ತೆ ಹಚ್ಚಿದ್ದಾರೆ.ವಾಹನ ಚಾಲಕ,ಕಾವೂರು ನಿವಾಸಿ…
ಸಿದ್ಧಕಟ್ಟೆ: ಹಿರಿಯ ವಿದ್ಯಾರ್ಥಿ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ
ಬಂಟ್ವಾಳ: ಸಿದ್ದಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಮಹಾಸಭೆಯು ಈಚೆಗೆ ನಡೆಯಿತು.ನೂತನ ಅಧ್ಯಕ್ಷರಾಗಿ ಶಿವರಾಜ್ ಶೆಟ್ಟಿ ಅವಿರೋಧವಾಗಿ ಆಯ್ಕೆಯಾದರು. ಈ ಸಂದರ್ಭದಲ್ಲಿ ನೂತನ…
ಶ್ರೀ ಕ್ಷೇತ್ರ ಪೊಳಲಿಯಲ್ಲಿ ಮಾಜಿ ಮುಖ್ಯಮಂತ್ರಿಯವರಿಂದ ಚಂಡಿಕಾಹೋಮ
ಪೊಳಲಿ:ಶ್ರೀ ರಾಜರಾಜೇಶ್ವರೀ ದೇವಸ್ಥಾನ ಪೊಳಲಿಯಲ್ಲಿ ಕರ್ನಾಟಕ ಸರಕಾರದ ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡ ಅವರು ಧರ್ಮಪತ್ನಿ ಮತ್ತು ಮಕ್ಕಳೊಂದಿಗೆ ಬಂದು ಗುರುವಾರ ಶ್ರೀ ಕ್ಷೇತ್ರದಲ್ಲಿ ಚಂಡಿಕಾಹೋಮ…
ಪೊಳಲಿಕುಣಿತ ತರಬೇತಿ ಶಿಬಿರದ ಸಮಾರೋಪ ಸಮಾರಂಭ
ಪೊಳಲಿ: ಭಜನೆಯೊಂದಿಗೆ ನಮ್ಮ ದೇಶದ ಗಡಿಕಾಯುವ ಯೋಧರನ್ನು ಸ್ಮರಿಸುತ್ತಾ ನಮ್ಮ ಸಂಸ್ಕೃತಿ, ಸಂಸ್ಕಾರ, ಧರ್ಮವನ್ನು ರಕ್ಷಣೆ ಮಾಡುವ ಕೆಲಸಗಳು ನಿರಂತರವಾಗಿ ಆಗಬೇಕಿದೆ ಎಂದು ಪೊಳಲಿ ರಾಮಕೃಷ್ಣ ಆಶ್ರಮದ…
ಯುವಕರು ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು: ನ್ಯಾಯಾಧೀಶ ದಿನೇಶ್ ಹೆಗ್ಡೆ
ಬಂಟ್ವಾಳ: ಯುವ ಸಮಾಜ ದುಶ್ಚಟಗಳಿಂದ ದೂರವಿದ್ದು, ಸಮಾಜ ಸೇವೆಯತ್ತ ಒಲವು ಬೆಳೆಸಿಕೊಂಡಾಗ ಸುಸಂಸ್ಕೃತ ಸಮಾಜ ನಿರ್ಮಾಣ ಸಾಧ್ಯ. ಸಮಾಜ ಮುಖಿ ಸೇವೆಗಳಿಂದ ಮುರುಘೇಂದ್ರ ಮಿತ್ರ ಮಂಡಳಿ ಮಾದರಿಯಾಗಿದೆ…
ಮಕ್ಕಳಿಗೆ ಸಂಸ್ಕಾರ ಮೂಡಿಸುವಲ್ಲಿ ಭಜನಾ ಶಿಬಿರ ಪ್ರಮುಖ ಪಾತ್ರ …ದಿನೇಶ್ ಪೂಜಾರಿ
ಬಂಟ್ವಾಳ: ಮಕ್ಕಳಿಗೆ ಸಂಸ್ಕಾರ ಮೂಡಿಸುವಲ್ಲಿ ಭಜನಾ ಶಿಬಿರ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕರಾದ ದಿನೇಶ್ ಪೂಜಾರಿ ಹೇಳಿದರು.ಸೋಮವಾರ ಶ್ರೀ ಕ್ಷೇತ್ರ…
ಸಾವಯವ ಕೃಷಿ ಉತ್ಪನ್ನಗಳ ಬಳಕೆಗೆ ಜಾಗೃತಿ ಅಗತ್ಯ : ಡಾ. ನಿವೇದಿತಾ
ಬಂಟ್ವಾಳ: ಮನೆಯ ಪರಿಸರದಲ್ಲಿ ಲಭ್ಯವಿರುವ ಸ್ಥಳದಲ್ಲಿ ಹಣ್ಣು, ತರಕಾರಿಗಳನ್ನು ಬೆಳೆಸಿ ಬಳಸುವ ಮೂಲಕ ಆರೋಗ್ಯವನ್ನು ಕಾಪಾಡಿಕೊಳ್ಳುವ ಅಗತ್ಯವಿದೆ ಎಂದು ಅಡ್ಯನಡ್ಕದ ವಾರಣಾಸಿ ಫಾರ್ಮ್ಸ್ ನ ಡಾ. ನಿವೇದಿತಾ…
ಪಲ್ಲಮಜಲಿನಲ್ಲಿ ಮೇ 16 ರಿಂದ 18 ರ ವರೆಗೆ ಶ್ರೀ ಮಹಾಪವಮಾನ ಯಾಗ, ಶ್ರೀರಾಮ ತಾರಕ ಮಂತ್ರ ಜಪಯಜ್ಞ,ಶ್ರೀ ಆಂಜನೇಯ ದೇವರಿಗೆ ಸಹಸ್ರ ಕದಳಿ ಯಾಗ, ವಿಷ್ಣು ಸಹಸ್ರನಾಮ ಪಾರಾಯಣ
ಬಂಟ್ವಾಳ: ತಾಲೂಕಿನ ಬಿ.ಸಿ.ರೋಡಿಗೆ ಸಮೀಪದಪಲ್ಲಮಜಲು ಶ್ರೀರಾಮ ಭಕ್ತಾಂಜನೇಯ ಭಜನಾ ಮಂದಿರದಲ್ಲಿ ಶ್ರೀರಾಮ ಭಕ್ತಾಂಜನೇಯ ಭಜನಾ ಮಂದಿರ ಪಲ್ಲಮಜಲು ಮತ್ತುಶ್ರೀ ಮಹಾ ಪವಮಾನಯಾಗ ಸಮಿತಿ ಪಲ್ಲಮಜಲು ಇದರ ಆಶ್ರಯದಲ್ಲಿ…
ಪಲ್ಲಮಜಲು ಶ್ರೀ ಮಹಾಪವಮಾನ ಯಾಗಕ್ಕೆ ಚಪ್ಪರ ಮಹೂರ್ತ
ಬಂಟ್ವಾಳ: ಹಿಂದೂ ಸಮಾಜದ ಎಲ್ಲಾ ಸಮುದಾಯಗಳ ನಡುವೆ ಸಾಮರಸ್ಯ ಸಾಧಿಸುವ ದೃಷ್ಟಿಯಿಂದ ಯಾಗ ನಡೆಸಲಾಗುತ್ತಿದೆ. ದ.ಕ. ಜಿಲ್ಲೆಯ ಎಲ್ಲಾ ಋತ್ಯುಜರು ಮಂತ್ರಪಠಣದಲ್ಲಿ ಪಾಲ್ಗೊಳ್ಳಲಿದ್ದು, ಅತ್ಯಂತ ಶಕ್ತಿಶಾಲಿಯಾದಂತ ಈ…
ಶ್ರೀ ಗುರು ಮಹಾಕಾಲೇಶ್ವರನ ಏಕ ಶಿಲಾ ಬೃಹತ್ ವಿಗ್ರಹ ಪ್ರತಿಷ್ಠಾ ಬ್ರಹ್ಮ ಕಲಶ ಸಂಭ್ರಮ
ಕೈಕಂಬ: ಗುರುಪುರ ಗೋಳಿದಡಿ ಗುತ್ತಿನ ಸನಿಹದಲ್ಲಿ ಹರಿಯುವ ಪಲ್ಗುಣಿ ನದಿ ತಟದಲ್ಲಿ, ದೇಶದಲ್ಲಿಯೇ ಪ್ರಥಮವಾಗಿರುವ ನಿಂತಿರುವ ಭಂಗಿಯ ಶ್ರೀ ಗುರು ಮಹಾಕಾಲೇಶ್ವರನ ಏಕ ಶಿಲಾ ಬೃಹತ್ ವಿಗ್ರಹ…
ಸುಹಾಸ್ ಶೆಟ್ಟಿ ಹತ್ಯಾ ಪ್ರಕರಣ ಎ ಎನ್ ಐ ಗೊಪ್ಪಿಸಲು ಆಗ್ರಹಿಸಿ ರಾಜ್ಯಪಾಲರಿಗೆ ಮನವಿ
ಬಂಟ್ವಾಳ: ಮಂಗಳೂರಿಗೆ ಹೊರವಲಯದ ಬಜಪೆಯಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ಎನ್. ಐ. ಎ. ತನಿಖೆಗೆ ಹಸ್ತಾಂತರಿಸುವ ನಿಟ್ಟಿನಲ್ಲಿ ಸರಕಾರಕ್ಕೆ ನಿರ್ದೇಶನ ನೀಡುವಂತೆ ಆಗ್ರಹಿಸಿ…
ಶ್ರೀಕ್ಷೇತ್ರ ಕಾರಿಂಜದಲ್ಲಿ ವಿಶೇಷಪ್ರಾರ್ಥನೆ
ಬಂಟ್ವಾಳ :” ಆಪರೇಷನ್ ಸಿಂಧೂರ” ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆ ಯಶಸ್ವಿಯಾಗಿರುವ ಹಿನ್ನಲೆಯಲ್ಲಿ ಭಾರತೀಯ ಯೋಧರಿಗೆ ಒಳಿತಾಗಲಿ, ಸೇನೆಗೆ ಮತ್ತಷ್ಟು ಶಕ್ತಿ ಭಗವಂತ ಅನುಗ್ರಹಿಸಿ ಕರುಣಿಸಲಿ ಎಂದೂ ಸಂಕಲ್ಪಿಸಿ…