ಚಿಕ್ಕಮಂಗಳೂರು ಜಿಲ್ಲಾ ಬಿಜೆಪಿಯ ನಾಯಕರ ನಿಯೋಗ ಸುಹಾಸ್ ಶೆಟ್ಟಿ ಮನೆಗೆ ಭೇಟಿ
ಬಂಟ್ವಾಳ : ಬಜಪೆಯಲ್ಲಿ ಹತ್ಯೆಗೊಳಗಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಮನೆಗೆ ಚಿಕ್ಕಮಂಗಳೂರು ಜಿಲ್ಲಾ ಬಿಜೆಪಿಯ ನಾಯಕರ ನಿಯೋಗ ಗುರುವಾರ ಭೇಟಿ ನೀಡಿ ಅವರ ಹೆತ್ತವರು ಹಾಗೂ…
ಸ್ತ್ರೀ ಶಕ್ತಿ ಬ್ಲಾಕ್ ಸೊಸೈಟಿಯ ಮಹಾಸಭೆ
ಬಂಟ್ವಾಳ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಶಿಶು ಅಭಿವೃದ್ಧಿ ಇಲಾಖೆ ಬಂಟ್ವಾಳ ಮತ್ತು ತಾಲೂಕು ಸ್ತ್ರೀ ಶಕ್ತಿ ಬ್ಲಾಕ್ ಸೊಸೈಟಿ ಇವರ ಸಂಯುಕ್ತ ಆಶ್ರಯದಲ್ಲಿ ಸ್ತ್ರೀ ಶಕ್ತಿ…
ನಂದಾವರ,ಪಣೋಲಿಬೈಲ್ ಕ್ಷೇತ್ರದಲ್ಲಿ ಸೇನಾ ಕಾರ್ಯಾಚರಣೆಗಾಗಿ ವಿಶೇಷಪೂಜೆ
ಬಂಟ್ವಾಳ : ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆ ಯಶಸ್ವಿಯಾಗಿರುವ ಹಿನ್ನಲೆಯಲ್ಲಿ ಭಾರತೀಯ ಯೋಧರಿಗೆ ಒಳಿತಾಗಲಿ, ಸೇನೆಗೆ ಮತ್ತಷ್ಟು ಶಕ್ತಿ ಭಗವಂತ ಅನುಗ್ರಹಿಸಿ ಕರುಣಿಸಲಿ ಎಂದೂ ಸಂಕಲ್ಪಿಸಿ…
ಎಂಅರ್ಪಿಎಲ್ ಸಂಸ್ಥೆಯ ಸುಮಾರು ೬.೭೫ ಲಕ್ಷ ವೆಚ್ಚದಲ್ಲಿ ನೂತನ ಶೌಚಾಲಯ ನಿರ್ಮಾಣ
ಬಂಟ್ವಾಳ : ಕರಿಯಂಗಳ ಗ್ರಾಮ ಪಂಚಾಯತ್ ಪೊಳಲಿ ಕಲ್ಕುಟ ಕೊಳದ ಸರೋವರ ಕೆರೆಯನ್ನು ಶ್ರೀ.ಕೇ.ಧ.ಗ್ರಾ.ಯೋ.ಬಂಟ್ವಾಳ ಬಿ.ಸಿ. ಟ್ರಸ್ಟ್ ಮೂಲಕ ನಮ್ಮೂರು-ನಮ್ಮಕೆರೆ ಕಾರ್ಯಕ್ರಮದಡಿಯಲ್ಲಿ ಸುಮಾರು ೧೦ ಲ.ರೂ.ವೆಚ್ಚದಲ್ಲಿ ಹೂಳೆತ್ತಿಪುನಶ್ಚೇತನಗೊಳಿಸಿ…
ಪೊಳಲಿ ಕಾಳಿಸರೋವರ ಪುನಶ್ಚೇತನ: ಡಾ.ಹೆಗ್ಗಡೆ ದಂಪತಿಯಿಂದ ಬಾಗಿನ ಸಮರ್ಪಣೆ
ಬಂಟ್ವಾಳ :ಶ್ರೀ.ಕೇ.ಧ.ಗ್ರಾ.ಯೋ.ಬಂಟ್ವಾಳ ಬಿ.ಸಿ. ಟ್ರಸ್ಟ್ ಮೂಲಕ ನಮ್ಮೂರು-ನಮ್ಮಕೆರೆ ಕಾರ್ಯಕ್ರಮದಡಿಯಲ್ಲಿ ಸುಮಾರು 10 ಲ.ರೂ.ವೆಚ್ಚದಲ್ಲಿ ಹೂಳೆತ್ತಿ ಪುನಶ್ಚೇತನ ಗೊಳಿಸಲಾದ ಬಂಟ್ವಾಳ ತಾಲೂಕಿನ ಕರಿಯಂಗಳ ಗ್ರಾಮದ ಪೊಳಲಿ ಬಳಿಯ “ಕಲ್ಕಟ…
ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಮನೆಗೆ ಮಾಜಿ ರಾಜ್ಯಾಧ್ಯಕ್ಷನಳಿನ್ ಕುಮಾರ್ ಕಟೀಲು ಬೇಟಿ
ಬಂಟ್ವಾಳ: ಬಜ್ಪೆಯಲ್ಲಿ ಹತ್ಯೆಗೊಳಗಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಅವರ ಮನೆಗೆ ಮಾಜಿ ರಾಜ್ಯಾಧ್ಯಕ್ಷ ಮಾಜಿ ಸಂಸದ ನಳಿನ್ ಕುಮಾರ್ ಕಟೀಲು ಅವರು ಬೇಟಿ ನೀಡಿ ವೈಯಕ್ತಿಕ…
ಸಹೋದರಿಯರ ಸಿಂಧೂರ ಅಳಿಸಿದವರಿಗೆ ಆಪರೇಷನ್ ಸಿಂಧೂರ ಉತ್ತರ ಕೊಟ್ಟಿದೆ: ಶಾಸಕ ರಾಜೇಶ್ ನಾಯ್ಕ್
ಬಂಟ್ವಾಳ: ಕಾಶ್ಮೀರದ ಪೆಹಲ್ ಗಾಂವ್ ನಲ್ಲಿ ಅಮಾಯಕ 26 ಮಂದಿ ಪ್ರವಾಸಿಗರನ್ನು ಹತ್ಯೆ ಮಾಡಿದ ನರ ರಾಕ್ಷಸರನ್ನು ನಮ್ಮ ಭಾರತೀಯ ಸಹೋದರಿಯರ ಸಿಂಧೂರವನ್ನು ಅಳಿಸಿಹಾಕಿದ ಘೋರ ಕೃತ್ಯಕ್ಕೆ…
ಸಂಸ್ಕಾರ ಭಾರತಿ ವತಿಯಿಂದ ” ಸಂಸ್ಕಾರ ಸೌರಭ ” ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರಕ್ಕೆ ಚಾಲನೆ
ಬಂಟ್ವಾಳ: ತಾಲೂಕು ಸಂಸ್ಕಾರ ಭಾರತಿ ವತಿಯಿಂದ ಫರಂಗಿಪೇಟೆ ಶ್ರೀ ಆಂಜನೇಯ ದೇವಸ್ಥಾನದ ಆಶ್ರಯದಲ್ಲಿ ” ಸಂಸ್ಕಾರ ಸೌರಭ ” ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರಕ್ಕೆ ಶ್ರೀ ಆಂಜನೇಯ…
ಪೊಳಲಿ ಕೊಳದ ಬಳಿಯ ಸರೋವರದ ಕೆರೆಯನ್ನು ಪುನಃಚೇತನ ಗೊಳಿಸಿ ಬಾಗಿನ ಅರ್ಪಣೆ
ಪೊಳಲಿ:ಬಂಟ್ವಾಳ ತಾಲೂಕಿನ ಕರಿಯಂಗಳ ಗ್ರಾಮದ ಪೊಳಲಿ ಕೊಳದ ಬಳಿಯ ಕಾಳಿ ಸರೋವರದ ಕೆರೆಯನ್ನು ಪುನಃಚೇತನಗೊಳಿಸಿ ಬಾಗಿನ ಅರ್ಪಣೆ ಕಾರ್ಯಕ್ರಮವು ಮೇ ೦೮ ರಂದು ಗುರುವಾರ ಜರಗಲಿದೆ. ಶ್ರೀ…
ಮೇ.11 ರಂದು ರಾಯಿಯಲ್ಲಿ ನೂತನ ಬ್ರಹ್ಮ ಶ್ರೀ ನಾರಾಯಣ ಗುರುವರ್ಯರ ಜ್ಞಾನ ಮಂದಿರದಲ್ಲಿ ಗುರುಗಳ ವಿಗ್ರಹ ಪ್ರತಿಷ್ಠಾಪನೆ
ಬಂಟ್ವಾಳ : ತಾಲೂಕಿನ ರಾಯಿ,ಕೊಯಿಲ,ಅರಳ ಗ್ರಾಮಗಳನ್ನೊಳಗೊಂಡ ಬ್ರಹ್ಮ ಶ್ರೀ ನಾರಾಯಣ ಗುರು ಬಿಲ್ಲವ ಸಮಾಜ ಸೇವಾ ಸಂಘದ( ರಿ.) ವತಿಯಿಂದ ರಾಯಿಯಲ್ಲಿ ನೂತನವಾಗಿ ನಿರ್ಮಾಣವಾದ ಬ್ರಹ್ಮ ಶ್ರೀ…
ಪರಿಸರ ಸ್ವಚ್ಚ ವಾಗಿಟ್ಟರೆ ಕ್ಷಯ ರೋಗ ನಿವಾರಣೆ ಸಾಧ್ಯ: ಶಿಕ್ಷಣಾಧಿಕಾರಿ ಮಂಜುನಾಥನ್
ಬಂಟ್ವಾಳ: ವೈದ್ಯರ ಸಲಹೆ, ಪೋಷಕಾಂಶಯುಕ್ತ ಆಹಾರ ಸೇವನೆ, ಮನೆಯ ಪರಿಸರ ಸ್ವಚ್ಚ ವಾಗಿಟ್ಟುಕೊಳ್ಳುವ ಮೂಲಕ ಕ್ಷಯ ರೋಗವನ್ನು ನಿವಾರಿಸಲು ಸಾಧ್ಯವಿದೆ. ರೋಗಿಳನ್ನು ದೂರವಿಡುವ ಬದಲು ಅವರ ರೋಗ…
ಕಲ್ಲಡ್ಕ ಶ್ರೀರಾಮ ಮಹಾವಿದ್ಯಾಲಯದಲ್ಲಿ ಮಾನವ ಹಕ್ಕುಗಳ ಅರಿವು ಮತ್ತು ಮಹಿಳಾ ದೌರ್ಜನ್ಯ ತಡೆ ಕಾರ್ಯಾಗಾರ
ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದಲ್ಲಿ ಮಾನವ ಹಕ್ಕುಗಳು ಮತ್ತು ದೌರ್ಜನ್ಯ ತಡೆ ಘಟಕದ ವತಿಯಿಂದ ಮಾನವ ಹಕ್ಕುಗಳ ಅರಿವು ಮತ್ತು ಮಹಿಳಾ ದೌರ್ಜನ್ಯ ತಡೆ ಕಾರ್ಯಾಗಾರ…
ಬಂಟ್ವಾಳ,ಮೂಡಬಿದ್ರೆ ಜೈನ್ ಮಿಲನ್ ನ ಜಂಟಿ ಸಭೆ,ಸಿದ್ದಕಟ್ಟೆಯ ವೈದ್ಯರಿಗೆ ಅಭಿನಂದನೆ
ಬಂಟ್ವಾಳ : ಜೈನ್ ಮಿಲನ್ ಬಂಟ್ವಾಳ ಮತ್ತು ಜೈನ್ ಮಿಲನ್ ಮೂಡುಬಿದ್ರಿ ಇದರ ಜಂಟಿ ಮಾಸಿಕ ಸಭೆ ಹಾಗೂ ಡಾ. ಪ್ರಭಾ ಚಂದ್ರ ಜೈನ್ ರವರ ಅಭಿನಂದನಾ…
ಸುಹಾಸ್ ಶೆಟ್ಟಿ ಮನೆಗೆ ಮುಂಬೈಯ ಮಾಜಿ ಸಂಸದ ಗೋಪಾಲ ಶೆಟ್ಟಿ ಭೇಟಿ
ಸುಹಾಸ್ ಶೆಟ್ಟಿ ಮನೆಗೆ ಮುಂಬೈಯ ಮಾಜಿ ಸಂಸದ ಗೋಪಾಲ ಶೆಟ್ಟಿ ಭೇಟಿಬಂಟ್ವಾಳ: ಇತ್ತೀಚೆಗೆ ಬಜ್ಪೆಯಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಸುಹಾಸ್ ಶೆಟ್ಟಿ ಅವರ ಬಂಟ್ವಾಳ ತಾಲೂಕಿನ ಕಾರಿಂಜದಲ್ಲಿರುವ ನಿವಾಸಕ್ಕೆ…