ಪುತ್ತೂರು: ಉಪ್ಪಿನಂಗಡಿಯ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಮೇಲ್ಛಾವಣಿ ಕುಸಿತ
ಪುತ್ತೂರು: ಉಪ್ಪಿನಂಗಡಿಯ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಮೇಲ್ಛಾವಣಿ ಕುಸಿದು ಬಿದ್ದಿದೆ. ಗಟ್ಟಿ ಇಲ್ಲದ ಪಾಕ್ಕಾಸು ಹಾಗೂ ಯಾವುದೇ ದುರಸ್ಥಿತಿ ಕಾಣದ ಕಾರಣ ಈ…
ಬಂಟ್ವಾಳ: ಅಂಚೆಚೀಟಿಯಲ್ಲಿದ್ದ 72 ಸಾವಿರ ರೂ. ಹಣದೊಂದಿಗೆ ನಾಪತ್ತೆಯಾದ ಸಜಿಪನಡು ಗ್ರಾಮದ ಸಹಾಯಕ ಅಂಚೆ ಪಾಲಕ
ಬಂಟ್ವಾಳ: ಬೆಳಗಾವಿಯ ರಾಯಬಾಗ ತಾಲೂಕಿನ ಅರಿಬೆಂಚಿ ನಿವಾಸಿ ಬಾಳಪ್ಪ ತೇಗ್ಯಾಲ್ (28) ಎಂಬವರು ಸಜಿಪನಡು ಗ್ರಾಮಾಂತರ ಅಂಚೆ ಕಚೇರಿಯ ಅಂಚೆಚೀಟಿಯಲ್ಲಿದ್ದ 72 ಸಾವಿರ ರೂ.ಗಳೊಂದಿಗೆ ನಾಪತ್ತೆಯಾಗಿದ್ದಾರೆ. ಸಜಿಪನಡು…
ಗೋಕಾಕ್: ಪ್ರಯಾಗ್ರಾಜ್ನ ಕುಂಭಮೇಳಕ್ಕೆ ತೆರಳುತ್ತಿದ್ದ ವೇಳೆ ಅಪಘಾತ, ಬೆಳಗಾವಿಯ ಆರು ಮಂದಿ ಸಾವು
ಮಧ್ಯಪ್ರದೇಶದ ಜಬಲಪೂರ ಪೆಹರಾ ಟೋಲ್ ನಾಕಾ ಬಳಿ ಭೀಕರ ರಸ್ತೆ ಅಪಘಾತ ನಡೆದಿದೆ. ಈ ಅಪಘಾತದಲ್ಲಿ ಬೆಳಗಾವಿಯ ಗೋಕಾಕ್ ನಗರದ ಆರು ಮಂದಿ ಮೃತಪಟ್ಟಿದ್ದಾರೆ. ಬಾಲಚಂದ್ರ ಗೌಡರ…
ಪಿಎಂ ಕಿಸಾನ್ ಯೋಜನೆಯ 19ನೇ ಕಂತಿನ ಹಣ ಇಂದು ಬಿಡುಗಡೆ
ಪಿಎಂ ಕಿಸಾನ್ ಯೋಜನೆಯ 19ನೇ ಕಂತಿನ ಹಣವನ್ನು ಇಂದು ಬಿಡುಗಡೆ ಮಾಡಲಾಗಿದೆ. 10 ಕೋಟಿಯಷ್ಟು ಫಲಾನುಭವಿ ರೈತರ ಬ್ಯಾಂಕ್ ಖಾತೆಗಳಿಗೆ 2,000 ರೂ ಹಣ ಜಮೆ ಆಗಲಿದೆ.…
ಪುತ್ತೂರಿನ ಖಾಸಗಿ ಆಸ್ಪತ್ರೆ ಒಂದು ಎಡವಟ್ಟು, ಸಿಸೇರಿಯನ್ ಶಸ್ತ್ರ ಚಿಕಿತ್ಸೆ ಮಾಡಿ ಬಟ್ಟೆ ಹೊಟ್ಟೆಯೊಳಗಿಟ್ಟು ಹೊಲಿಗೆ ಹಾಕಿದ ವೈದ್ಯರು!
ಪುತ್ತೂರು: ಪುತ್ತೂರಿನ ಖಾಸಗಿ ಆಸ್ಪತ್ರೆ ಒಂದು ಎಡವಟ್ಟು ಮಾಡಿದೆ. ಹೆರಿಗೆ ಶಸ್ತ್ರ ಚಿಕಿತ್ಸೆ ಸಂದರ್ಭದಲ್ಲಿ ಖಾಸಗಿ ಆಸ್ಪತ್ರೆಯ ವೈದ್ಯರು ಮಾಡಿ 20ಕ್ಕೂ ಹೆಚ್ಚು ದಿನಗಳ ಕಾಲ ಸಾವು…
ಶ್ರೀ ಬೆಂಕಿನಾಥೇಶ್ವರ ಭಜನಾ ಮಂಡಳಿಯ ಸುವರ್ಣಮಹೋತ್ಸವ
ಬಜಪೆ: ಕಳವಾರು ಶ್ರೀ ಬೆಂಕಿನಾಥೇಶ್ವರ ಭಜನಾ ಮಂಡಳಿಯ ಸುವರ್ಣ ಮಹೋತ್ಸವದ ಸಂಭ್ರಮದ ತ್ರಿದಿನ ಅಖಂಡ ಭಜನಾ ಸಂಕೀರ್ತನೆ ಹಾಗೂ ದೊಡ್ಡರಂಗಪೂಜೆ-ವಿಶೇಷ ಉತ್ಸವ ಬಲಿ ನಡೆಯಲಿದೆ. ತ್ರಿದಿನ ಅಖಂಡ…
ಸುರಕ್ಷಾ ಮತ್ತು ವಾರ್ಷಿಕ ಹಿಡುವಳಿ ಯೋಜನೆಯ ಮಾಹಿತಿ ಕಾರ್ಯಕ್ರಮ
ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ಬಂಟ್ವಾಳ ಇದರ ವತಿಯಿಂದ ಬಂಟ್ವಾಳ ವಲಯದ ಫುಪಾಡಿಕಟ್ಟೆಯಲ್ಲಿ ಸಂಪೂರ್ಣ ಸುರಕ್ಷಾ ಮತ್ತು ವಾರ್ಷಿಕ ಹಿಡುವಳಿ…
ಮಾ.8 ರಂದು ಮೂಡೂರು-ಪಡೂರು ಕಂಬಳ,ಮುಖ್ಯಮಂತ್ರಿಗಳ ಸಹಿತ ಸಚಿವರು ಭಾಗಿ
ಬಂಟ್ವಾಳ: ತಾಲೂಕಿನ ನಾವೂರು ಗ್ರಾಮದ ಕೂಡಿಬೈಲಿನಲ್ಲಿ 14 ನೇ ವರ್ಷದ ಹೊನಲು ಬೆಳಕಿನ “ಮೂಡೂರು -ಪಡೂರು” ಜೋಡುಕರೆ ಕಂಬಳವು ಮಾ.8 ರಂದು ನಡೆಯಲಿದ್ದು,ಈ ಬಾರಿಯ ಕಂಬಳ ಕೂಟದಲ್ಲಿ…
ನೀರುಮಾರ್ಗ ಗ್ರಾಮ ಪಂಚಾಯತ್ಗೆ
ತಾಲೂಕು ಮಟ್ಟದ ನರೇಗಾ ಪ್ರಶಸ್ತಿ ಕೈಕಂಬ: ಮಂಗಳೂರು ತಾಲೂಕಿನ ಅಡ್ಯಾರಿನ ಸಹ್ಯಾದ್ರಿ ಕಾಲೇಜು ಕ್ರೀಡಾಂಗಣದಲ್ಲಿ ಜರುಗಿದ ಸ್ಥಳೀಯಾಡಳಿತ ಸಂಭ್ರಮ `ಹೊಂಬೆಳಕು-೨೦೨೫’ರಲ್ಲಿ ನೀರುಮಾರ್ಗ ಗ್ರಾಮ ಪಂಚಾಯತ್ ೨೦೨೪-೨೫ನೇ ಸಾಲಿನ…
ಮಂಗಾಜೆ ಶ್ರೀ ಕೋರ್ದಬ್ಬು ತನ್ನಿಮಾನಿಗ ದೈವದ ನೇಮೋತ್ಸವ
ಪೊಳಲಿ: ಮಂಗಾಜೆ ಶ್ರೀ ಕೋರ್ದಬ್ಬು ದೈವಸ್ಥಾನದಲ್ಲಿ ಫೆ.೨೨ರಂದು ಶನಿವಾರ ಶ್ರೀ ಕೋರ್ದಬ್ಬು ಹಾಗೂ ತನ್ನಿಮಾನಿಗ ದೈವಗಳ ನೇಮೋತ್ಸವ ನಡೆಯಿತು. ಫೆ.೨೩ರಂದು ಭಾನುವಾರ ಗುಳಿಗ-ಪಂಜುರ್ಲಿ ಹಾಗೂ ರಾಹುಗುಳಿಗ ದೈವಗಳ…
ಹಾಲಿನ ದರ ಏರಿಕೆ ಆಗುವ ಸಾಧ್ಯತೆ? ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಹೇಳಿದ್ದೇನು?
ಬಜೆಟ್ಗೂ ಮುನ್ನ ಹಾಲಿನ ದರ ಏರಿಕೆ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಇದೀಗ ಇದಕ್ಕೆ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಸ್ಪಷ್ಟನೆ ನೀಡಿದ್ದು, ನಂದಿನಿ ಹಾಲಿನ ದರ…
ರಾಜ್ಯ ಸರ್ಕಾರದ ಮಹತ್ವದ ಮೂರು ಮಸೂದೆಗಳಿಗೆ ಸಹಿ ಹಾಕದೇ ವಾಪಸ್ಸು ಕಳಿಸಿದ ರಾಜ್ಯಪಾಲ
ರಾಜ್ಯ ಸರ್ಕಾರ ಮಹತ್ವದ ಮೂರು ಮಸೂದೆಗಳಿಗೆ ರಾಜ್ಯಪಾಲರು ಸಹಿ ಹಾಕದೇ ವಾಪಸ್ಸು ಕಳಿಸಿದ್ದಾರೆ. ಇದೀಗ ಮತ್ತೆ ರಾಕ್ಯ ಸರ್ಕಾರ ಹಾಗೂ ರಾಜ್ಯಪಾಲರ ನಡುವೆ ಮುಸುಕಿನ ಗುದ್ದಾಟ ಮುಂದುವರಿದಿದೆ.…
ಕುಪ್ಪೆಟ್ಟು ಬರ್ಕೆ : ಪಂಜುರ್ಲಿ ಮೂಲಸ್ಥಾನ ಪ್ರತಿಷ್ಠಾ ಮಹೋತ್ಸವ ರೂ 300 ಕೋಟಿ ವೆಚ್ಚದಲ್ಲಿ ಕಿಂಡಿ ಅಣೆಕಟ್ಟೆ, ಸೇತುವೆ ನಿರ್ಮಾಣ ಕುಗ್ರಾಮವಾಗಿದ್ದ ಕರ್ಪೆ ಸುಗ್ರಾಮವಾಗಿ ಪರಿವರ್ತನೆ: ಮಾಜಿ ಸಚಿವ ರೈ ಹೇಳಿಕೆ
ಬಂಟ್ವಾಳ:ಕಳೆದ 25 ವರ್ಷಗಳ ಹಿಂದೆ ರಸ್ತೆ ಸಂಪರ್ಕ ಇಲ್ಲದೆ ಫಲ್ಗುಣಿ ನದಿ ತೀರದ ದ್ವೀಪದಂತಿದ್ದ ಕರ್ಪೆ ಗ್ರಾಮದಲ್ಲಿ ಕೆಲವೊಂದು ರಸ್ತೆ ಮತ್ತು ಸೇತುವೆ ನಿರ್ಮಿಸಿದ ಪರಿಣಾಮ ಪ್ರಸಕ್ತ…
ಮುಂಬಯಿ ವಿಶ್ವವಿದ್ಯಾಲಯ ಕನ್ನಡ ವಿಭಾಗದ ಅರ್ಹ ಸಂಶೋಧನ ವಿದ್ಯಾರ್ಥಿಗಳಿಗೆ ಜಯಲೀಲಾ ಟ್ರಸ್ಟ್ ನ ವತಿಯಿಂದ ಗೌರವ ಧನ
ಮುಂಬಯಿ: ಬಿಲ್ಲವ ಸಮಾಜದ ಮಹಾ ನಾಯಕ ಜಯ ಸಿ. ಸುವರ್ಣ ಅವರು ಸ್ಥಾಪಿಸಿರುವ ಜಯಲೀಲಾ ಟ್ರಸ್ಟ್ ನ ವತಿಯಿಂದ ಮುಂಬಯಿ ವಿಶ್ವವಿದ್ಯಾಲಯ ಕನ್ನಡ ವಿಭಾಗದ ಅರ್ಹ ಸಂಶೋಧನ…