ಬಂಟ್ವಾಳ ಸ.ಸೇ. ಸ. ಸಂಘಕ್ಕೆ ಸುರೇಶ್ ಕುಲಾಲ್ ಬಂಟ್ವಾಳ ಸತತ ನಾಲ್ಕನೆ ಬಾರಿಗೆ ಅಧ್ಯಕ್ಷರಾಗಿ ಆಯ್ಕೆ,ಉಪಾಧ್ಯಕ್ಷರಾಗಿ ಜನಾರ್ದನ ಬೊಂಡಾಲ

ಬಂಟ್ವಾಳ: ಪ್ರತಿಷ್ಠಿತ ಸಮಾಜ ಸೇವಾ ಸಹಕಾರಿ ಸಂಘ ನಿಯಮಿತ ಬಂಟ್ವಾಳಇದರ ಮುಂದಿನ 5 ವರ್ಷಗಳ ಅವಧಿಯಆಡಳಿತ ಮಂಡಳಿಗೆ‌ ಸತತ ನಾಲ್ಕನೆ ಬಾರಿಗೆ ಅಧ್ಯಕ್ಷರಾಗಿ ಸುರೇಶ್ ಕುಲಾಲ್ ಬಂಟ್ವಾಳ…

ಬಂಟ್ವಾಳ ತಾಲೂಕು ಆಡಳಿತ ಸೌಧದಲ್ಲಿ ಕವಿ ಸರ್ವಜ್ಞ ಜಯಂತಿ ಆಚರಣೆ

ಬಂಟ್ವಾಳ: ರಾಷ್ಟೀಯ ಹಬ್ಬಗಳ ಆಚರಣಾ ತಾಲೂಕು ಸಮಿತಿ, ಕರ್ನಾಟಕ ರಾಜ್ಯ ಕುಲಾಲ ಕುಂಬಾರರ ಯುವ ವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟದ ಬಂಟ್ವಾಳ ಕ್ಷೇತ್ರ ಸಮಿತಿ ಸಹಯೋಗದೊಂದಿಗೆ…

ಅಂತರ್ ಜಿಲ್ಲಾ ‘ನೆಕ್ಸ್ ಪ್ಲೋರರ್ ಕಾರ್ನಿವಲ್ 2025 ‘ಪ್ರಶಸ್ತಿ ಜಯಿಸಿದ ಪುಂಜಾಲಕಟ್ಟೆ ನಾರಾಯಣ ಗುರು ವಸತಿ ಶಾಲೆ

ಬಂಟ್ವಾಳ:ದಕ್ಷಿಣ ಕನ್ನಡ ಜಿಲ್ಲೆಯ ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ‘ನೆಕ್ಸ್ ಪ್ಲೋರರ್ ಕಾರ್ನಿವಲ್‌ ‘ ಪ್ರಶಸ್ತಿಯನ್ನು ಪುಂಜಾಲಕಟ್ಟೆನಾರಾಯಣ ಗುರು ವಸತಿ ಶಾಲೆ ಗೆದ್ದುಕೊಂಡಿದೆ. ಯುವ ನಾವೀನ್ಯಕಾರರಿಗೆ ಶೆಲ್…

ಪಾಣೆಮಂಗಳೂರಿನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

ಬಂಟ್ವಾಳ: ವಿ.ವಿ.ಎನ್ ಹೆಲ್ತ್ಕೇರ್ ಇದರ ಪ್ರಥಮ ವಾರ್ಷಿಕೋತ್ಸವದ ಪ್ರಯಕ್ತ ಎ.ಜೆ. ವೈದ್ಯಕೀಯ ಮಹಾವಿದ್ಯಾಲಯ ಮತ್ತು ಎ.ಜೆ. ಆಸ್ಪತ್ರೆ ಮಂಗಳೂರು ಇವರ ಸಂಯುಕ್ತಾಶ್ರಯದಲ್ಲಿ” ಬೃಹತ್ ಉಚಿತ ಆರೋಗ್ಯ ತಪಾಸಣಾ…

ನಿಷ್ಠೆ, ಶ್ರದ್ಧೆ, ಅಚಲ ಮನಸ್ಸು ಯಾವುದೇ ವ್ಯವಹಾರದಲ್ಲಿ ಪ್ರಗತಿ ಗಳಿಸಲು ಸಾಧ್ಯ: ನಳಿನ್ ಕುಮಾರ್ ಕಟೀಲು

ಸ್ವಪ್ನ ಎಂಟರ್ಪ್ರೈಸ್ಸಸ್ ನ ನೂತನ ಕಾರ್ಯಾಲಯದ ಉದ್ಘಾಟನ ಸಮಾರಂಭದಲ್ಲಿ ಮಂಗಳೂರು ಲೋಕಸಭಾ ಕ್ಷೇತ್ರದ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಅಧ್ಯಕ್ಷತೆ ವಹಿಸಿ, ಮಾತನಾಡಿದರು. ಯಾವುದೇ ಕೆಲಸ…

ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ರೇಖಾ ಗುಪ್ತಾ ಪ್ರಮಾಣವಚನ, ಪ್ರಧಾನಿ ಮೋದಿ, ಶಾ ಭಾಗಿ

ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ರೇಖಾ ಗುಪ್ತಾ ಪ್ರಮಾಣವಚನ ಸ್ವೀಕರಿಸಿದ್ದಾರೆ. ಅವರೊಂದಿಗೆ ಆರು ಶಾಸಕರು ಇಂದು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದರಲ್ಲಿ ಪ್ರವೇಶ್ ವರ್ಮಾ, ಮಂಜಿಂದರ್ ಸಿಂಗ್…

ಇನ್ನೂ ಮುಂದೆ ದೆಹಲಿಯಲ್ಲಿ ಮಹಿಳಾ ದರ್ಬಾರ್, ರೇಖಾ ಗುಪ್ತಾ ನೂತನ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣ ವಚನ

ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ರೇಖಾ ಗುಪ್ತಾ ಅವರನ್ನು ದೆಹಲಿ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿದೆ. ಹಾಗೇ, ಪರ್ವೇಶ್ ವರ್ಮ ಅವರನ್ನು ಉಪಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ.ಅರವಿಂದ್ ಕೇಜ್ರಿವಾಲ್ ಅವರನ್ನು…

ದ.ಕ.ಜಿಲ್ಲಾ ಪತ್ರಕರ್ತರ ಸಂಘದ ಸುವರ್ಣ ಸಂಭ್ರಮ ಲೋಗೋ ಅನಾವರಣ ಸಮಾಜಮುಖಿ ಕಾರ್ಯದಿಂದ ಸಂಘಟನೆಗೆ ಶ್ರೇಯಸ್ಸು ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್

ಮಂಗಳೂರು : ಸಮಾಜದ ಅಭಿವೃದ್ಧಿಗೆ ನೆರವಾಗುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಸಂಸ್ಥೆಗಳಿಗೆ ಶ್ರೇಯಸ್ಸು ಲಭಿಸುತ್ತದೆ ಎಂದು ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ…

ನಿಷ್ಠಾವಂತ ಕಾಂಗ್ರೆಸ್ ಕಾರ್ಯಕರ್ತರು ಪಕ್ಷದಲ್ಲಿ ಉನ್ನತ ಹುದ್ದೆ ಅಲಂಕರಿಸಲು ಸಾಧ್ಯ:ಬಿ ರಮಾನಾಥ ರೈ

ಪೊಳಲಿ:ಸಮಾಜದ ತಳಮಟ್ಟದಲ್ಲಿ ಕೆಲಸ ಮಾಡಿ ಜನರ ಸೇವೆ ಮಾಡಿ ಅವರ ವಿಶ್ವಾಸ ಗಳಿಸುವ ಪಕ್ಷದ ನಿಷ್ಠಾವಂತ ಕಾಂಗ್ರೆಸ್ ಕಾರ್ಯಕರ್ತರು ಪಕ್ಷ ದಲ್ಲಿ ಉನ್ನತ ಹುದ್ದೆ ಅಲಂಕರಿಸಲು ಸಾಧ್ಯ…

ಕಲ್ಕುಟ ಕೊಳದಬಳಿಯ ಕೆರೆ ಅಭಿವೃದ್ಧಿ, ಸುಂದರೀಕರಣ ಅನುದಾನ ಕೋರಿ ಲೋಕೋಪಯೋಗಿ ಸಚಿವರಿಗೆ ಮನವಿ

ಬಂಟ್ವಾಳ: ತಾಲೂಕಿನ ಕರಿಯಂಗಳ ಗ್ರಾಮದ ಕಲ್ಕುಟ ಕೊಳದಬಳಿ ಕೆರೆ ಅಭಿವೃದ್ಧಿ, ಸುತ್ತಲಿನ ಸುಂದರೀಕರಣ ಹಾಗೂ ಪ್ರವಾಸಿ ಮಂದಿರ ನಿರ್ಮಾಣಕ್ಕೆ 125.00 ಲಕ್ಷ ರೂ. ಅನುದಾವನ್ನು ಲೋಕೋಪಯೋಗಿ ಇಲಾಖಾ…

ಮಹಿಳೆಯರಿಗೆ ಸ್ವ ಉದ್ಯೋಗ ತರಬೇತಿ ಶಿಬಿರ

ಬಂಟ್ವಾಳ: ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ(ರಿ) ಮಂಗಳೂರು, ಬ್ಯಾಂಕ್ ಆಫ್ ಬರೋಡ ಸಂಯೋಜಿತ ಸಂಸ್ಥೆ ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಹಾಗೂ ದೀನ್ ದಯಾಳ್ ಅಂತ್ಯೋದಯ ಯೋಜನೆ,ಕೌಶಲ್ಯಾಭಿವೃದ್ಧಿ…

ಬಂಟ್ವಾಳ ತಾಲೂಕು ಮಟ್ಟದ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಆಚರಣೆ

ಬಂಟ್ವಾಳ: ದೇಶಪ್ರೇಮ, ಪರಾಕ್ರಮ, ಚಾಣಾಕ್ಷತೆಗಳಿಂದ ಇತಿಹಾಸದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ಶಿವಾಜಿ ಮಹಾರಾಜರು, ತಾಯಿ ಮತ್ತು ಗುರುಗಳ ಮಾರ್ಗದರ್ಶನದಿಂದ ಪರಾಕ್ರಮಿಯಾಗಿ ಬೆಳೆದು ಇಂದಿಗೂ ಜನಮಾನಸದಲ್ಲಿ ನೆಲೆನಿಂತ…

ಶ್ರೀ ಬಾಲ ಗಣಪತಿ ಸೇವಾ ಟ್ರಸ್ಟ್ ಆಡಳಿತ ಮಂಡಳಿಗೆ ಆಯ್ಕೆ

ಬಂಟ್ವಾಳ : ಶ್ರೀ ಬಾಲ ಗಣಪತಿ ಸೇವಾ ಟ್ರಸ್ಟ್ ರಿಜಿಸ್ಟರ್ಡ್ ಇದರ ಮುಂದಿನ ಮೂರು ವರ್ಷಗಳಿಗೆ ಆಡಳಿತ ಮಂಡಳಿಗೆನೂತನ ಅಧ್ಯಕ್ಷರಾಗಿ ಯಶವಂತ ದೇರಾಜೆಗುತ್ತು ಅವರು ಆಯ್ಕೆಯಾಗಿದ್ದಾರೆ. ದೇವಸ್ಥಾನದ…

ಬೆಂಗಳೂರಿನಲ್ಲಿ ಹೃದಯ ವಿದ್ರಾವಕ ಘಟನೆ; ಆಟವಾಡುತ್ತಿದ್ದ ಮಗುವಿನ ಮೇಲೆ ಜೆಸಿಬಿ ಹರಿದು ಸಾವು

ಬೆಂಗಳೂರಿನ ಕಾಡುಗೋಡಿ ಬಳಿಯ ಸಿಟಿ ಲೇಔಟ್​ನಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ. ಆಟವಾಡುತ್ತಿದ್ದ ಮಗುವಿನ ಮೇಲೆ ಜೆಸಿಬಿ ಹರಿದು ಮಗು ಸಾವನ್ನಪ್ಪಿದೆ. ಥನವ್ ರೆಡ್ಡಿ ಮೃತ ಮಗು…