ನಂದಾವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಕಾಂತಾಡಿಗುತ್ತು ಪ್ರಭಾಕರ ಶೆಟ್ಟಿ ಆಯ್ಕೆ
ಬಂಟ್ವಾಳ: ತಾಲೂಕಿನ ಸಜೀಪಮಾಗಣೆಯ ಪ್ರಧಾನ ದೇವಾಲಯ ಪಾಣೆಮಂಗಳೂರಿಗೆ ಸಮೀಪದ ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುಗಾಂಭ ಕ್ಷೇತ್ರದ ನೂತನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಕಾಂತಾಡಿಗುತ್ತು ಪ್ರಭಾಕರ ಶೆಟ್ಟಿ…
“ಸಾಧನಾ ಶ್ರೀ 2025” ಪ್ರಶಸ್ತಿಗೆ ಶಿಕ್ಷಕಿ ಸುಧಾ ನಾಗೇಶ್ ರವರು ಆಯ್ಕೆ
ಬಂಟ್ವಾಳ: ದಿವಂಗತ ಎ ಶಾಮರಾವ್ ಸ್ಮರಣಾರ್ಥ ಶ್ರೀನಿವಾಸ ಯೂನಿವರ್ಸಿಟಿ ಮತ್ತು ಶ್ರೀನಿವಾಸ ಸಮೂಹ ಸಂಸ್ಥೆಯವರು ಅತ್ಯುತ್ತಮ ಶಿಕ್ಷಕರಿಗೆ ನೀಡುವ “ಸಾಧನಾ ಶ್ರೀ 2025” ಪ್ರಶಸ್ತಿಗೆ ಪಾಣೆಮಂಗಳೂರು ಶ್ರೀ…
ಅನಧಿಕೃತ ಪ್ಲೆಕ್ಸ್ ತೆರವು ಕಾರ್ಯಾಚರಣೆ
ಬಂಟ್ವಾಳ: ಇಲ್ಲಿನ ಪುರಸಭಾ ವ್ಯಾಪ್ತಿಯ ಅಲ್ಲಲ್ಲಿ ಅನಧಿಕೃತವಾಗಿ ಅಳವಡಿಸಲಾದ ಅನಧಿಕೃತ ಪ್ಲೆಕ್ಸ್ ತೆರವುಗೊಳಿಸುವ “ಗರುಡ”ಕಾರ್ಯಾಚರಣೆಯನ್ನು ಪುರಸಭೆ ಕೊನೆಗೂ ಮಂಗಳವಾರದಿಂದ ಆರಂಭಿಸಿದೆ. ಬಂಟ್ವಾಳ ಪೇಟೆಯಲ್ಲಿ ಅನಧಿಕೃತವಾಗಿ ರಾರಾಜಿಸುತ್ತಿದ್ದ ಪ್ಲೆಕ್ಸ್…
ಮದರಸ ಆರಂಭಿಸಲು ಹುನ್ನಾರ : ಕ್ರಮಕ್ಕೆ ಆಗ್ರಹಿಸಿ ಗ್ರಾ.ಪಂ.ಗೆ ಮನವಿ
ಬಂಟ್ವಾಳ: ಸರಕಾರಿ ಜಾಗದಲ್ಲಿ ಸ್ಥಳೀಯಗ್ರಾಮ ಪಂಚಾಯತ್ ನ ಅನುಮತಿ ಇಲ್ಲದೆ ಅಕ್ರಮವಾಗಿ ಕಟ್ಟಡ ನಿರ್ಮಿಸಿ ಅದರಲ್ಲಿ ಮದರಸ ಆರಂಭಿಸಲು ಹುನ್ನಾರ ನಡೆಯುತ್ತಿದೆ ಎಂದು ಆರೋಪಿಸಿರುವ ಗ್ರಾಮಸ್ಥರು ಇದನ್ನು…
ಬಡಕಬೈಲ್ ಜಂಕ್ಷನ್ ನಲ್ಲಿ ಬೆಂಕಿ ಅವಘಡ ಅನಾಹುತ ತಪ್ಪಿಸಿದ ಚಾಲಕ ಆಶೋಕ್
ಬಂಟ್ವಾಳ: ತಾಲೂಕಿನ ಕರಿಯಂಗಳ ಗ್ರಾಮದ ಬಡಕಬೈಲ್ ಜಂಕ್ಷನ್ ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, 3 ಮನೆಗಳಿಗೆ ಬೆಂಕಿಯ ಕೆನ್ನಾಲಗೆ ಚಾಚಿದ್ದು ಪರಿಣಾಮ ಒಟ್ಟು ಸುಮಾರು 40 ಲಕ್ಷ…
ಸೋಷಿಯಲ್ ಮೀಡಿಯಾದ ಆ ಒಂದು ಪೋಸ್ಟ್, ಮೈಸೂರಿನಲ್ಲಿ ಕೋಲಾಹಲ, ಪೊಲೀಸ್ ಠಾಣೆ ಮೇಲೆ ದಾಳಿ
ಮೈಸೂರಿನಲ್ಲಿ ಕಲ್ಯಾಣಗಿರಿ ಬಡಾವಣೆಯ ಯುವಕನೊಬ್ಬ ಹಾಕಿದ ಒಂದು ಸೋಷಿಯಲ್ ಮೀಡಿಯಾ ಪೋಸ್ಟ್ ಇದೀಗ ದೊಡ್ಡ ಕಲಹವನ್ನೇ ಸೃಷ್ಟಿಸಿದೆ. ದೆಹಲಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಆತ ಪೋಸ್ಟ್…
ಸೊಂಟದ ಕೆಳಗಿನ ಪದ ಬಳಿಸಿದ ಮಹಿಳಾ ಅಧಿಕಾರಿಯನ್ನು ನಿಂದಿಸಿದ ಕಾಂಗ್ರೆಸ್ ಶಾಸಕನ ಮಗ
ಅಕ್ರಮ ಮರುಳುಗಾರಿಕೆ ತಡೆಯಲು ಹೋದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಮಹಿಳಾ ಅಧಿಕಾರಿಗೆ ಭದ್ರಾವತಿ ಕಾಂಗ್ರೆಸ್ ಶಾಸಕ ಬಿ.ಕೆ.ಸಂಗಮೇಶ್ ಮಗ ಅವಾಚ್ಯ ಶಬ್ದಗಳಿಂದ ಬೈದರಿರುವ ವಿಡಿಯೋ…
ಬಂಟ್ವಾಳ: ರಾಸುಗಳ ಆರೋಗ್ಯ ತಪಾಸಣೆ, ಬಂಜೆತನ ನಿವಾರಣಾ ಕಾರ್ಯಕ್ರಮ
ಬಂಟ್ವಾಳ: ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಮಂಗಳೂರು, ವಾಮದಪದವು ಹಾಲು ಉತ್ಪಾದಕರ ಸಹಕಾರ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಸಂಘದ ವ್ಯಾಪ್ತಿಯ ರಾಸುಗಳ ಅರೋಗ್ಯ ತಪಾಸಣೆ,…
ದ.ಕ.ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಬಡಕಬೈಲಿನ ಇಬ್ರಾಹಿಂ ನವಾಝ್ ಆಯ್ಕೆ
ಬಂಟ್ವಾಳ: ದ.ಕ.ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಬಿ.ಸಿ.ರೋಡಿಗೆ ಸಮೀಪದ ಬಡಕಬೈಲಿನ ಇಬ್ರಾಹಿಂ ನವಾಝ್ ಅವರು ಆಯ್ಕೆಗೊಂಡಿದ್ದಾರೆ. ಯುವ ಕಾಂಗ್ರೆಸ್ನ ರಾಜ್ಯ,ಜಿಲ್ಲಾ ಹಾಗೂ ಬ್ಲಾಕ್ ಸಹಿತ ವಿವಿಧ ಹುದ್ದೆಗಳಿಗೆ…
ಬಂಟ್ವಾಳದಲ್ಲಿ ಭೀಕರ ಬೆಂಕಿ ಅನಾಹುತ, ಸ್ಥಳಕ್ಕೆ ಭೇಟಿ ನೀಡಿದ ಶಾಸಕ ರಾಜೇಶ್ ನಾಯಕ್
ಬಂಟ್ವಾಳ: ಬಂಟ್ವಾಳದಲ್ಲಿ ಭೀಕರ ಬೆಂಕಿ ಅನಾಹುತ ನಡೆದಿದೆ. ಕರಿಯಂಗಳ ಗ್ರಾಮದ ಬಡಕಬೈಲ್ ಜಂಕ್ಷನ್ ನ ಬಳಿ 3-4 ಅಂತಸ್ತಿನ ಕಟ್ಟಡಗಳಿಗೆ ನಿನ್ನೆ ರಾತ್ರಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ.…
ಬಂಟ್ವಾಳ: ಬಿ.ಸಿ.ರೋಡ್ ನ ಟ್ರಾಫಿಕ್ ಸಮಸ್ಯೆಗೆ ಪರಿಹಾರ ನೀಡುವಂತೆ ಪೊಲೀಸ್ ಠಾಣೆ ಮನವಿ ಮಾಡಿದ ರಿಕ್ಷಾ ಚಾಲಕ,ಮಾಲಕರ ಸಂಘದ ನಿಯೋಗ
ಬಂಟ್ವಾಳ: ಬಿ.ಸಿ.ರೋಡ್ ನ ಟ್ರಾಫಿಕ್ ಸಮಸ್ಯೆ ಹಾಗೂ ವಾಹನ ದಟ್ಟಣೆಯನ್ನು ನಿರ್ವಹಿಸುವ ನಿಟ್ಟಿನಲ್ಲಿ ತಲಾ ಓರ್ವ ಎಎಸ್ಐ ಹಾಗೂ ಆರಕ್ಷಕ ಸಿಬ್ಬಂದಿ ಯನ್ನು ನೇಮಿಸುವಂತೆ ಒತ್ತಾಯಿಸಿ ರಿಕ್ಷಾ…
ಬಂಟ್ವಾಳ: ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಕರ್ನಾಟಕ ರಾಜ್ಯ ಸಂಚಾಲಕರಾಗಿ ಜಯಾನಂದ ಪೆರಾಜೆ ಅಧಿಕಾರ ಸ್ವೀಕಾರ
ಬಂಟ್ವಾಳ : ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಕರ್ನಾಟಕ ರಾಜ್ಯ ಸಂಚಾಲಕರಾಗಿ ಹಿರಿಯ ಪತ್ರಕರ್ತ, ಕವಿ ಜಯಾನಂದ ಪೆರಾಜೆ ಅಧಿಕಾರ ಸ್ವೀಕರಿಸಿದರು. ಪ್ರಸ್ತುತ ಎಸ್.ವಿ.ಎಸ್.ದೇವಳ ಪದವಿಪೂರ್ವ ಕಾಲೇಜಿನಲ್ಲಿ…
ಬಂಟ್ವಾಳ: ಪಾಂಗಲ್ಪಾಡಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರೆ, ಡಾ. ವೇಣುಗೋಪಾಲ ಶರ್ಮಗೆ ವಿಷ್ಣು ಪ್ರಸಾದ ಪ್ರಶಸ್ತಿ ಪ್ರದಾನ
ಬಂಟ್ವಾಳ: ಅಜ್ಜಿಬೆಟ್ಟು ಗ್ರಾಮದ ಪಾಂಗಲ್ಪಾಡಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಪ್ರತಿಷ್ಠಾವರ್ಧಂತಿ ಹಾಗೂ ವರ್ಷಾವಧಿ ಜಾತ್ರೆ ಪ್ರಯುಕ್ತ ನಡೆದ ಧಾರ್ಮಿಕ ಸಭೆಯಲ್ಲಿ ಕ್ಷೇತ್ರದ ವತಿಯಿಂದ ಕೊಡ ಮಾಡುವ “ವಿಷ್ಣು…
ಬಂಟ್ವಾಳ: ಸಮಾಜ ಸೇವಾ ಸಹಕಾರಿ ಸಂಘದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ 17 ಮಂದಿ ಅಭ್ಯರ್ಥಿಗಳು ಜಯಭೇರಿ
ಬಂಟ್ವಾಳ: ಪ್ರತಿಷ್ಠಿತ ಸಮಾಜ ಸೇವಾ ಸಹಕಾರಿ ಸಂಘ ನಿಯಮಿತ ಬಂಟ್ವಾಳ ಇದರ ಮುಂದಿನ 5 ವರ್ಷಗಳ ಅವಧಿಯಆಡಳಿತ ಮಂಡಳಿಗೆ ಭಾನುವಾರ ಚುನಾವಣೆ ನಡೆದಿದ್ದು, ಬಿಜೆಪಿ ಬೆಂಬಲಿತ ಸಹಕಾರ…