ಯುವವಾಹಿನಿ ಬಂಟ್ವಾಳ ಘಟಕದಿಂದಅಂಚೆ ಇಲಾಖೆಯ ಜನ ಸಂಪರ್ಕ ಅಭಿಯಾನ‌ ಶಿಬಿರ 

ಬಂಟ್ವಾಳ:ಯುವವಾಹಿನಿ ಬಂಟ್ವಾಳ ಘಟಕವು ಕೋಟಿ ಚೆನ್ನಯ ಕ್ರೀಡೋತ್ಸವದ ಐತಿಹಾಸಿಕ ಕಾರ್ಯಕ್ರಮದಲ್ಲಿ ಜನತೆಗೆ ಸ್ಪಂದಿಸುವ ಆಧಾರ್ ನೊಂದಣಿ, ತಿದ್ದುಪಡಿ ಹಾಗೂ ಅಂಚೆ ಇಲಾಖೆಯ ಅಪಘಾತ ವಿಮೆ ನೊಂದಣಿಯಂತಹ ಸಮಾಜಮುಖಿ…

ಫರಂಗಿಪೇಟೆ ಪ್ರಾ. ಕೃ. ಪ. ಸಹಕಾರಿ ಸಂಘದ ಆಡಳಿತ ಮಂಡಳಿಗೆ ಅವಿರೋಧ ಆಯ್ಕೆ

ಬಂಟ್ವಾಳ: ಫರಂಗಿಪೇಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಮುಂದಿನ ಐದು ವರ್ಷದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ12 ಮಂದಿ ನಿರ್ದೇಶಕರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪುರುಷೋತ್ತಮ, ಜೀವನ್…

ಮಹಿಳಾ ದೌರ್ಜನ್ಯ ಹಾಗೂ ಬಾಲ್ಯ ವಿವಾಹದ  ಮಾಹಿತಿ ಕಾರ್ಯಾಗಾರ

ಬಂಟ್ವಾಳ :ತಾಲೂಕಿನ ತುಂಬೆ ಗ್ರಾಮ ಪಂಚಾಯತ್‌ ನಲ್ಲಿ ಮಹಿಳಾ ಗ್ರಾಮ ಸಭೆಯು ಪಂಚಾಯತ್ ಸಭಾಂಗಣ ದಲ್ಲಿ ನಡೆಸಲಾಯಿತು.ಅಂಗನವಾಡಿ ಕಾರ್ಯಕರ್ತೆ ವಿಜಯ ವಾಣಿ ಅವರು ಮಹಿಳಾ ದೌರ್ಜನ್ಯ ಹಾಗೂ…

ಪಾಣೆಮಂಗಳೂರು ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿನಿಲಯದಲ್ಲಿ ಸಾಹಿತ್ಯ ಸಂಭ್ರಮ

ಬಂಟ್ವಾಳ: ಸಾಹಿತ್ಯದ ಬಗೆಗಿನ ಆಸಕ್ತಿಯು ಹಾದಿ ತಪ್ಪಿಸುವುದಿಲ್ಲ. ಇಂದಿನ ಡಿಜಿಟಲ್ ಯುಗದಲ್ಲಿ ಮೊಬೈಲ್ ಗಳ ಮೂಲಕವೇ ನಮಗೆ ಬೇಕಾದ ಪುಸ್ತಗಳನ್ನು ಓದಬಹುದು. ಸಾಹಿತ್ಯದ ಅಧ್ಯಯನ ನಮ್ಮ ಅಂಗೈಯಲ್ಲೇ…

ನಾವೂರೇಶ್ವರ ದೇವರ ಪ್ರತಿಷ್ಠಾ ವಾರ್ಷಿಕೋತ್ಸವ

ಬಂಟ್ವಾಳ: ನಾವೂರು ಗ್ರಾಮದ ಶ್ರೀ ಸುಬ್ರಾಯ ವಿಷ್ಣುಮೂರ್ತಿ ನಾವೂರೇಶ್ವರ ದೇವಸ್ಥಾನದಲ್ಲಿ ಶ್ರೀ ಸುಬ್ರಾಯ ವಿಷ್ಣುಮೂರ್ತಿ ನಾವೂರೇಶ್ವರ ದೇವರ ಪ್ರತಿಷ್ಠಾ ವಾರ್ಷಿಕೋತ್ಸವ ಎರಡು ದಿನಗಳ ಕಾಲ ಕ್ಷೇತ್ರದ ತಂತ್ರಿಗಳಾದ…

ಬೆಂಜನಪದವು:ನೂತನ ಅಯ್ಯಪ್ಪ ಮಂದಿರದ ಲೋಕಾರ್ಪಣೆ

ಬಂಟ್ವಾಳ: ತಾಲೂಕಿನ ಕಳ್ಳಿಗೆ ಗ್ರಾಮದ ಬೆಂಜನಪದವಿನ ರಾಮನಗರದಲ್ಲಿ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಟ್ರಸ್ಟ್ (ರಿ.)ಇದರ ಅಶ್ರಯದಲ್ಲಿ ನಿರ್ಮಿಸಲಾದ ನೂತನ ಅಯ್ಯಪ್ಪ ಮಂದಿರದ ಲೋಕಾರ್ಪಣೆ ಹಾಗೂ ಶ್ರೀ…

ಜನರ ಕಷ್ಟಗಳಿಗೆ ಸ್ಪಂದಿಸುವ ಸಂಘಟನೆಗಳ ಕಾರ್ಯ ಅಭಿನಂದನೀಯ: ಭರತ್ ಶೆಟ್ಟಿ,

ಎಡಪದವು ಭಜರಂಗದಳ ಸೇವಾ ಬ್ರಿಗೇಡ್ ನ ಅಮೃತ ಸೇವಾ ಮಹೋತ್ಸವ ಕೈಕಂಬ: ಸಂಘಟನೆಗಳು ಸಮಾಜಮುಖಿ ಕಾರ್ಯಕ್ರಮದೊಂದಿಗೆ ಸಮಾಜದಲ್ಲಿರುವ ಆಶಕ್ತರನ್ನು ಗುರುತಿಸಿ, ಅವರ ಕಷ್ಟಗಳಿಗೆ ಸ್ಪಂದಿಸಿ ಅವರ ಸಹಾಯಕ್ಕೆ…

ಮದ್ಯಪ್ರಿಯರಿಗೆ ಶಾಕ್​​ ನೀಡಿದ ರಾಜ್ಯ ಸರ್ಕಾರ, ಮತ್ತೊಮ್ಮೆ ಬಿಯರ್ ದರ ಏರಿಕೆ..!

ಬೆಂಗಳೂರು: ಕರ್ನಾಟಕದಲ್ಲಿ ಬಿಯರ್ ಬೆಲೆಯಲ್ಲಿ ಮತ್ತೆ ಏರಿಕೆ ಮಾಡಿ ಸರ್ಕಾರ ಆದೇಶ ನೀಡಿದೆ. ರಾಜ್ಯ ಸರ್ಕಾರದ ಬಜೆಟ್​​​ಗೂ ಮುನ್ನ ಮದ್ಯಪ್ರಿಯರಿಗೆ ಶಾಕ್ ನೀಡಿದೆ. ಆದರೆ ಎಲ್ಲಾ ಬ್ರ್ಯಾಂಡ್‌ನ…

ತುಂಬೆ ಗ್ರಾಮ ಪಂಚಾಯತ್ ಅಶ್ರಯದಲ್ಲಿ ಮಕ್ಕಳ ಗ್ರಾಮ ಸಭೆಯು ಪಂಚಾಯತ್ ಸಭಾಂಗಣ

ಬಂಟ್ವಾಳ: ತುಂಬೆ ಗ್ರಾಮ ಪಂಚಾಯತ್ ಅಶ್ರಯದಲ್ಲಿ ಮಕ್ಕಳ ಗ್ರಾಮ ಸಭೆಯು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಸಭೆಯ ಅಧ್ಯಕ್ಷರಾಗಿ ಕುನಿಲ್ ಶಾಲೆಯ ಮೊಹಮ್ಮದ್ ವಿದ್ಯಾರ್ಥಿ ಹಮ್ದನ್ ವಹಿಸಿದ್ದರು. ಉಪಾಧ್ಯಕ್ಷರಾಗಿ…

ಸಂಗಬೆಟ್ಟಿಗೆ 9.40ಲಕ್ಷ ರೂ. ಮೊತ್ತದ ವಿವಿಧ ಕೊಡುಗೆ ನೀಡಿದ ಲೊರೆಟ್ಟೊ ಹಿಲ್ಸ್ ರೋಟರಿ ಕ್ಲಬ್

ಬಂಟ್ವಾಳ: ಕಳೆದ ಆರು ವರ್ಷಗಳ ಹಿಂದೆ ಆರಂಭಗೊಂಡು ಒಂದೇ ವರ್ಷದೊಳಗೆ ಸ್ವಂತ ಕಟ್ಟಡ ನಿರ್ಮಿಸಿ ಗರಿಷ್ಟ ಮಂದಿ ಸದಸ್ಯರನ್ನು ಹೊಂದಿರುವ ಲೊರೆಟ್ಟೊ ಹಿಲ್ಸ್ ರೋಟರಿ ಕ್ಲಬ್ ಸಂಗಬೆಟ್ಟು…

ಬಂಟ್ವಾಳ ತಾಲೂಕು ಮಟ್ಟದ ಕೋಟಿ ಚೆನ್ನಯ ಕ್ರೀಡೋತ್ಸವಕ್ಕೆ ಕೇಂದ್ರದ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ ಚಾಲನೆ

ಬಂಟ್ವಾಳ :ತಾಲೂಕು ಬಿಲ್ಲವ ಸಮಾಜ ಸೇವಾ ಸಂಘ, ಬಂಟ್ವಾಳ ತಾಲೂಕು ಕೋಟಿಚೆನ್ನಯ ಕ್ರೀಡೋತ್ಸವ ಸಮಿತಿ, ಯುವವಾಹಿನಿ ಬಂಟ್ವಾಳ ತಾಲೂಕು ಘಟಕ ಹಾಗೂ ಬಂಟ್ವಾಳ ತಾಲೂಕು ಬಿಲ್ಲವ ಮಹಿಳಾ…

ಭರತನಾಟ್ಯ ವಿದ್ವತ್‌ ಅಂತಿಮ ವಿಭಾಗದ ಪರೀಕ್ಷೆ ಪೂರೈಸಿದ ಶ್ರೀನಿಧಿ ಎಸ್.‌ ಸುವರ್ಣ

ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್‌ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾನಿಲಯ ಮೈಸೂರು ನಡೆಸಿದ 2023-24 ನೇ ಸಾಲಿನ ವಿಶೇಷ ನೃತ್ಯ ಪರೀಕ್ಷೆಗಳ ಫಲಿತಾಂಶ ಪ್ರಕಟವಾಗಿದ್ದು,…

ಗಂಜಿಮಠ ಮಾರುಕಟ್ಟೆಯಲ್ಲಿ ದೇವಸ್ಥಾನದ ಕುರುಹು, ಈ ಸ್ಥಳದಲ್ಲಿ ತಾಂಬೂಲ ಪ್ರಶ್ನಾ ಚಿಂತನೆ

ಕುಪ್ಪೆಪದವು: ಮಂಗಳೂರು ವ್ಯಾಪ್ತಿಯ ಗಂಜಿಮಠ ಮಾರುಕಟ್ಟೆ ಸಮೀಪದಲ್ಲಿ ದೇವಸ್ಥಾನದ ಕುರುಹುಗಳು ಕಂಡು ಬಂದ ಸ್ಥಳದಲ್ಲಿ ಪ್ರಸಿದ್ಧ ಜ್ಯೋತಿಷಿ ಸಿ.ವಿ. ಪೊದುವಾಳ್ ಅವರಿಂದ ತಾಂಬೂಲ ಪ್ರಶ್ನಾ ಚಿಂತನೆ ನಡೆಸಲಾಗಿಯಿತು.…

ವಗ್ಗ: ಸಮೃದ್ಧಿ ಸಹಕಾರ ಸೌಧ’ ಲೋಕಾರ್ಪಣೆ

ಬಂಟ್ವಾಳ:ಇಲ್ಲಿನ ವಗ್ಗ ರಾಷ್ಟ್ರೀಯ ಹೆದ್ದಾರಿ ಬಳಿ ಕಾವಳಪಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ನಿರ್ಮಾಣಗೊಂಡ ‘ಸಮೃದ್ಧಿ ಸಹಕಾರ ಸೌಧ’ ಸುಸಜ್ಜಿತ ಕಟ್ಟಡ ಜ.18ರಂದು (ಶನಿವಾರ)…