ಕಲ್ಲಡ್ಕಶ್ರೀರಾಮ ಮಂದಿರದಲ್ಲಿ ಸರಸ್ವತಿ ಪೂಜೆ

ಕಲ್ಲಡ್ಕ: ಶ್ರೀರಾಮ ವಿದ್ಯಾಕೇಂದ್ರದ ಮಕ್ಕಳಿಂದ ಸರಸ್ವತಿ ಪೂಜೆ ನಡೆಯಿತು. ಈ ಸಂದರ್ಭದಲ್ಲಿಒಡಿಯೂರು ಶ್ರೀ ಕ್ಷೇತ್ರದ ಸಾಧ್ವಿ ಮಾತಾನಂದಮಯಿಯವರು ವಿದ್ಯಾರ್ಥಿಗಳಿಗೆ ಆಶೀರ್ವಚನ ನೀಡುತ್ತಾ ಶಿಕ್ಷಣ ಎನ್ನುವುದು ಚಾರಿತ್ರ್ಯ ನಿರ್ಮಿಸುವ…

ಸಂವಿಧಾನವನ್ನು ಯಾರಿಂದಲೂ ಬದಲಾಯಿಸಲು ಸಾಧ್ಯವಿಲ್ಲ: ಅಣ್ಣಾ ಹಜಾರೆ

ಹಾವೇರಿ: ದೇಶದ ಸಂವಿಧಾನವನ್ನು ಯಾರಿಂದಲೂ ಬದಲಾಯಿಸಲು ಸಾಧ್ಯವಿಲ್ಲ. ಅದೊಂದು ಅವಿವೇಕತನಕ ಮಾತು. ಹಾಗೇ ಮಾತನಾಡುವ ಮೂಲಕ ದೇಶವನ್ನು ಸರ್ವಾಧಿಕಾರಿಯತ್ತ ಕೊಂಡೊಯ್ಯಲು ಹೊರಟಿದ್ದಾರೆ ಎಂದು ಅಣ್ಣಾ ಹಜಾರೆ ಆಕ್ರೋಶ…

ಉಡುಪಿ: ಶಾಸಕ ಸ್ಥಾನಕ್ಕೆ ಹಾಲಾಡಿ ಶ್ರೀನಿವಾಸ ಶೆಟ್ಟಿ ರಾಜೀನಾಮೆ

ಉಡುಪಿ: ಕುಂದಾಪುರದ ಪಕ್ಷೇತರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಇಂದು ಸಂಜೆ ತಮ್ಮ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಲಿದ್ದಾರೆ. ನಾಲ್ಕು ಬಾರಿಯ ಶಾಸಕ ಹಾಲಾಡಿ, ತಮ್ಮ ಮಾತೃ…

ಕಡಲೇ ಕೊಡಿಸುವುದಾಗಿ ನಂಬಿಸಿ ಐದು ವರ್ಷದ  ಬಾಲಕಿ ಮೇಲೆ 15ರ ಬಾಲಕನಿಂದ ಅತ್ಯಾಚಾರ

ಬೆಳಗಾವಿ: ಕಡಲೇ ಕಾಯಿ ಕೊಡಿಸುವುದಾಗಿ ಆಸೆ ತೋರಿಸಿ ಐದು ವರ್ಷದ ಬಾಲಕಿ ಮೇಲೆ ಬಾಲಕನೋರ್ವ ಅತ್ಯಾಚಾರ ಎಸಗಿದ ಅಮಾನುಷ ಘಟನೆ ಜಿಲ್ಲೆಯ ಬೈಲಹೊಂಗಲ ತಾಲೂಕಿನ ನಾಗನೂರು ಗ್ರಾಮದಲ್ಲಿ…

ದೀಪಕ್, ಬಶೀರ್ ಹತ್ಯೆಯಲ್ಲಿ ಮಾನವೀಯತೆ ಮೆರೆದ ಇಬ್ಬರಿಗೆ ತಲಾ 50,000 ನೀಡಿ ಪುರಸ್ಕಾರ!

ಮಂಗಳೂರು: ನಗರದಲ್ಲಿ ಇತ್ತೀಚೆಗೆ ದೀಪಕ್ ಹಾಗೂ ಬಶೀರ್ ದುಷ್ಕರ್ಮಿಗಳಿಂದ ಹತ್ಯೆಯಾದ ಸಂದರ್ಭದಲ್ಲಿ ಮಾನವೀಯತೆಗೆ ಹೊಸ ಲೇಪನ ಹಚ್ಚಿದ ಕೀರ್ತಿಗೆ ಪಾತ್ರರಾದ ಅಬ್ದುಲ್ ಮಜೀದ್ ಹಾಗೂ ಚಾಲಕ ಶೇಖರ್…

ಮಂಗಳೂರು: ಝೈಬುನ್ನಿಸಾ, ರಚನಾ ಅಸಹಜ ಸಾವಿನ ತನಿಖೆಗೆ ಆಗ್ರಹಿಸಿ ಸಿಎಫ್ಐ ಧರಣಿ

ಮಂಗಳೂರು: ವಿದ್ಯಾರ್ಥಿನಿಗಳಾದ ಝೈಬುನ್ನಿಸಾ ಹಾಗೂ ರಚನಾಳ ಅಸಹಜ ಸಾವಿನ ಕುರಿತು ಸಮಗ್ರ ತನಿಖೆ ನಡೆಸುವಂತೆ ಆಗ್ರಹಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು…

ದಿಲ್ಲಿ: 28ರ ವಯಸ್ಸಿನ ಕಾಮುಕ ಯುವಕನಿಂದ 8 ತಿಂಗಳ ಎಳೆ ಕಂದಮ್ಮನ ಮೇಲೆ ಅತ್ಯಾಚಾರ!

ದಿಲ್ಲಿ: 28ರ ವಯಸ್ಸಿನ ಕಾಮುಕನೋರ್ವ 8 ತಿಂಗಳ ಎಳೆ ಕಂದಮ್ಮನ ಮೇಲೆ ಅತ್ಯಾಚಾರ ನಡೆಸಿ ಕ್ರೌರ್ಯ ಮೆರೆದಿರುವ ಘಟನೆ ಇಲ್ಲಿನ ನೇತಾಜಿ ಸುಭಾಷ್ ಪ್ರದೇಶದಲ್ಲಿ ಮಂಗಳವಾರ ಬೆಳಕಿಗೆ…

ಅಂಡರ್ 19 ವಿಶ್ವಕಪ್ ಕ್ರಿಕೆಟ್: ಪಾಕಿಸ್ತಾನ ಮಣಿಸಿ ಫೈನಲ್ ಗೆ ಲಗ್ಗೆ ಇಟ್ಟ ಭಾರತ

ಕ್ರೈಸ್ಟ್ ಚರ್ಚ್: ನ್ಯೂಜಿಲೆಂಡ್ ನಲ್ಲಿ ನಡೆಯುತ್ತಿರುವ ಐಸಿಸಿ ಅಂಡರ್ 19 ವಿಶ್ವಕಪ್ ಟೂರ್ನಿಯ 2ನೇ ಸೆಮಿ ಫೈನಲ್ ಪಂದ್ಯದಲ್ಲಿ ಪ್ರಬಲ ಪಾಕಿಸ್ತಾನ ತಂಡವನ್ನು 203 ರನ್‌ಗಳ ಭಾರೀ…

ಕುಡುಪು: ಫೆ. 25ರಂದು ನಡೆಯುವ ‘ಬ್ರಹ್ಮಕಲಶಾಭಿಷೇಕ’ದ ಫುರ್ವಭಾವಿ ಸಭೆ

ಕುಡುಪು : ಕುಡುಪು ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ಫೆ. 25ರಂದು `ಬ್ರಹ್ಮಕಲಶಾಭಿಷೇಕ’ ಜರುಗಲಿದ್ದು, ಆ ಪ್ರಯುಕ್ತ ದೇವಸ್ಥಾನಕ್ಕೆ ಜಿಲ್ಲೆಯ ಮೂಲೆಮೂಲೆಯಿಂದ ಹರಿದು ಬರಲಿರುವ ಹಸಿರು ಹೊರೆವಾಣಿ…

ಪೊಳಲಿ: ಎಸ್.ಆರ್.ಹಿಂದೂ ಫ್ರೆಂಡ್ಸ್ ಪೊಳಲಿಯಿಂದ ಕ್ರಿಕೆಟ್ ಪಂದ್ಯಾವಳಿ

ಪೊಳಲಿ: ಎಸ್.ಆರ್.ಹಿಂದೂ ಫ್ರೆಂಡ್ಸ್ ಪೊಳಲಿ ಇದರ 12ನೇ ವರ್ಷದ ಕ್ರಿಕೆಟ್ ಪಂದ್ಯಾವಳಿಯು ಇಲ್ಲಿನ ದೇವಾಸ್ಥಾನದ ಹಿಂಬದಿಯ ಕ್ರೀಡಾ ಮೈದಾನದಲ್ಲಿ ತ್ತೀಚೆಗೆ ನಡೆಯಿತು. ಈ ವೇಳೆ 16 ತಂಡಗಳು…

ನಟಿ ದೀಪಿಕಾ ಪಡುಕೋಣೆ ತಮ್ಮ ಮದುವೆಗೆ ಇವರನ್ನು ಮಾತ್ರ ಆಹ್ವಾನಿಸುತ್ತಿಲ್ಲವಂತೆ!

ಮುಂಬೈ: ಬಾಲಿವುಡ್ ನ ಖ್ಯಾತ ನಟಿ ದೀಪಿಕಾ ಪಡುಕೋಣೆ ಅವರು ತಮ್ಮ ಮದುವೆಗೆ ಬಾಲಿವುಡ್ ನ ಖ್ಯಾತ ನಟಿಯೊಬ್ಬರನ್ನು ಆಹ್ವಾನಿಸುವುದಿಲ್ಲ ಎಂದು ಬಾರಿ ಒತ್ತಿ ಹೇಳಿದ್ದಾರೆ. ದೀಪಿಕಾರವರು…

ಮಠಕ್ಕೆ ಭೇಟಿ ನೀಡಿ ಸಿದ್ಧಗಂಗಾ ಸ್ವಾಮೀಜಿ ಆರೋಗ್ಯ ವಿಚಾರಿಸಿದ ಅಣ್ಣಾ ಹಜಾರೆ

ತುಮಕೂರು: ಇತ್ತೀಚೆಗೆ ಅನಾರಗ್ಯದಿಂದ ಬಳಲುತ್ತಿದ್ದ ಸಿದ್ಧಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿ ಅವರ ಆರೋಗ್ಯ ವಿಚಾರಿಸಲು ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಮಂಗಳವಾರ ಮಠಕ್ಕೆ ಭೇಟಿ ನೀಡಿದ್ದಾರೆ. ಅಣ್ಣಾ…