ಇಂದು ಹಸೆ ಮಣೆ ಏರಿದ ಭಾವನಾ- ನವೀನ್!
ಸಿನೆಮಾ: ಮಲೆಯಾಳಂ ಹಾಗೂ ಕನ್ನಡ ಸಿನಿಮಾರಂಗದ ಖ್ಯಾತ ನಟಿ ಭಾವನಾ ಇಂದು ನಿರ್ಮಾಪಕ ನವೀನ್ ಜೊತೆಯಲ್ಲಿ ಸಪ್ತಪದಿ ತುಳಿದಿದ್ದಾರೆ. ಗಣೇಶ್ ಅಭಿನಯದ ರೋಮಿಯೋ ಸಿನಿಮಾದಲ್ಲಿ ಭಾವನಾ ಅಭಿನಯಿಸಿದ್ದರು.…
ಪ್ರತ್ಯೇಕ ಪ್ರಕರಣ: ಇಬ್ಬರು ಮಹಿಳೆಯರು ನಾಪತ್ತೆ
ಮೂಡುಬಿದಿರೆ: ಎರಡು ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಮಹಿಳೆಯರು ನಾಪತ್ತೆಯಾದ ಘಟನೆ ಮೂಡುಬಿದಿರೆ ಪೊಲೀಸ್ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. *ಲಕ್ಷ್ಮೀ ಭಟ್.. ಮೊದಲ ಪ್ರಕರಣದಲ್ಲಿ ಪುತ್ತಿಗೆ ಗ್ರಾಮದ ಕೊಡ್ಯಡ್ಕ ನಿವಾಸಿ…
ರೌಡಿಶೀಟರ್ ಭರತೇಶ್ ಸಹೋದರನ ಹತ್ಯೆ ಪ್ರಕರಣ: ಓರ್ವ ಬಂಧನ
ಮಂಗಳೂರು: ಇಂದು ಬೆಳಗ್ಗೆ ನಡೆದ ಮೆಂಡನ್ ಗ್ಯಾಂಗ್ ನ ರೌಡಿಶೀಟರ್ ಭರತೇಶ್ ಸಹೋದರ ಶಿವರಾಜ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಪೊಲೀಸರು ವಶಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ…
ಮಂಗಳೂರು: ರೌಡಿಶೀಟರ್ ಭರತೇಶ್ ಸಹೋದರನ ಬರ್ಬರ ಹತ್ಯೆ
ಮಂಗಳೂರು: ಮನೆಯ ಟೇರ್ ಮೇಲೆ ಮಲಗಿದ್ದ ಯುವಕನೋರ್ವನನ್ನು ದುಷ್ಕರ್ಮಿಗಳ ತಂಡವೊಂದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದ ತಣ್ಣೀರುಬಾವಿಯಲ್ಲಿ ಸೊಮವಾರ ಬೆಳಗ್ಗೆ ನಡೆದಿದೆ. ಮೆಂಡನ್ ಗ್ಯಾಂಗ್ ನ…
ಸಿದ್ದರಾಮಯ್ಯ ಹಿಟ್ ಆ್ಯಂಡ್ ರನ್: ಕುಮಾರಸ್ವಾಮಿ
ಕೊಪ್ಪಳ: ಹಿಟ್ ಆ್ಯಂಡ್ ರನ್ ನಾನಲ್ಲ. ಅದು ಮುಖ್ಯಮಂತ್ರಿ ಸಿದ್ಧರಾಮಯ್ಯ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಕುಟುಕಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಪರೇಷನ್…
ನೇರಳಕಟ್ಟೆ: ಪದಾಧಿಕಾರಿಗಳ ಆಯ್ಕೆ
ನೇರಳಕಟ್ಟೆ: ಎಸ್ಕೆಎಸ್ಸೆಸೆಫ್ ಕೊಡಾಜೆ ಹಾಗೂ ನೇರಳಕಟ್ಟೆ ಯುನಿಟ್ ಪದಾಧಿಕಾರಿಗಳ ಆಯ್ಕೆ ಸಭೆ ಇತ್ತೀಚೆಗೆ ಪಂತಡ್ಕದ ಅಬ್ಲುಲ್ ರಹ್ಮಾನ್ ಫೈಝಿ ಮನೆಯಲ್ಲಿ ನಡೆಯಿತು. ಯುನಿಟ್ ನ ನೂತನ ಅಧ್ಯಕ್ಷರಾಗಿ…
ಅಡ್ಡೂರು: ಯೂತ್ ಕಾಂಗ್ರೆಸ್ ನಿಂದ “ಪ್ರೋ ಕಬಡ್ಡಿ ಲೀಗ್ ಪಂದ್ಯಾಟ”
ಅಡ್ಡೂರು: ಅಡ್ಡೂರು ಯೂತ್ ಕಾಂಗ್ರೆಸ್ ವತಿಯಿಂದ ಹೊನಲು ಬೆಳಕಿನ “ಪ್ರೋ ಕಬಡ್ಡಿ ಲೀಗ್ ಪಂದ್ಯಾಟ” ಇಲ್ಲಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಹಿಂಬದಿಯಲ್ಲಿನ ಕ್ರೀಡಾಂಗಣದಲ್ಲಿ ಶನಿವಾರ ತಡರಾತ್ರಿ…
ದೈನಂದಿನ ಜೀವನದಲ್ಲಿ ಕಣ್ಣಿನ ಆರೈಕೆ ಮುಖ್ಯ: ಡಾ. ಸುಧೀರ್ ಹೆಗ್ಡೆ
ಮೂಡುಬಿದಿರೆ: ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಶಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ, ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ(ಅಂಧತ್ವ ನಿವಾರಣಾ…
ಆಕಸ್ಮಿಕ ಬೆಂಕಿ ಅವಘಡ: ವಾಹನ ಸೇರಿ16 ಅಂಗಡಿಗಳು ಭಸ್ಮ
ಗಂಗಾವತಿ: ಆಕಸ್ಮಿಕ ಅಗ್ನಿ ಅವಘಡದಿಂದ ಅನಿಲದ ಸಿಲೆಂಡರ್ ಸ್ಫೋಟಗೊಂಡ ಪರಿಣಾಮ ವಾಹನ ಸೇರಿ 16 ಅಂಗಡಿಗಳು ಭಸ್ಮವಾಗಿರುವ ಘಟನೆ ಕೊಪ್ಪಳ ಜಿಲ್ಲೆ ಗಂಗಾವತಿಯ ಕಾರಟಗಿಯಲ್ಲಿ ರವಿವಾರ ಬೆಳಗ್ಗಿನ…
ಫೆ. 4 ರಂದು ಬೆಂಗಳೂರು ಬಂದ್: ವಾಟಾಳ್ ನಾಗರಾಜ್
ಹುಬ್ಬಳ್ಳಿ: ಫೆ. 4 ರಂದು ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸಲಿದ್ದು, ಅಂದು ಬೆಂಗಳೂರು ಬಂದ್ ಮಾಡಿ ಪ್ರಧಾನಿಗೆ ಕಪ್ಪುಬಾವುಟ ಪ್ರದರ್ಶಿಸುವ ಮೂಲಕ ಮಹದಾಯಿ ಹಾಗೂ ಕಳಸಾ-ಬಂಡೂರಿ…
ಗ್ರಾಮೀಣ ಮಹಿಳೆಯರು ಸ್ವಾವಲಂಬಿಗಳಾದರೆ ದೇಶಾಭಿವೃದ್ಧಿ ಸಾಧ್ಯ: ಕೇಂದ್ರ ಸಚಿವ ಸುರೇಶ್ ಪ್ರಭು
ಕೈಕಂಬ: ಮಹಿಳೆಯರು ಮತ್ತು ಯುವಜನರ ಸಬಲೀಕರಣಕ್ಕೆ ಆದ್ಯತೆ ನೀಡಬೇಕು. ಗ್ರಾಮೀಣ ಮಹಿಳೆಯರು ಸ್ವಾವಲಂಬಿಗಳಾದರೆ ದೇಶದ ಅಭಿವೃದ್ಧಿ ಸಾಧ್ಯ. ಮಹಿಳೆಯರು ಕುಟುಂಬದ ನಿರ್ವಹಣೆಯಲ್ಲಿ ಮಹತ್ವದ ಪಾತ್ರ ವಹಿಸಿದಂತೆ, ಸಮಾಜ-ದೇಶದಲ್ಲೂ…
ಮುಂದುವರೆದ ಪಾಕ್ ಅಪ್ರಚೋದಿತ ಗುಂಡಿನ ದಾಳಿ: ಓರ್ವ ಯೋಧ ಬಲಿ
ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಮಂಧಾರ್ ಸೆಕ್ಟರ್ ಬಳಿ ಕಳೆದ 5 ದಿನಗಳಿಂದ ನಡೆಯುತ್ತಿರುವ ಪಾಕಿಸ್ತಾನ ಸೇನೆಯ ಅಪ್ರಚೋದಿತ ಗುಂಡಿನ ದಾಳಿ ರವಿವಾರವೂ ಮುಂದುವರಿದಿದ್ದು,…
ಎಬಿವಿಪಿ ಕಾರ್ಯಕರ್ತನ ಹತ್ಯೆ: ಕಣ್ಣೂರು ಬಂದ್
ಕಣ್ಣೂರು (ಕೇರಳ): ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಸದಸ್ಯನ ಹತ್ಯೆ ಖಂಡಿಸಿ ಬಿಜೆಪಿ ಕರೆ ನೀಡಿದ ಬಂದ್ ಸಂದರ್ಭ ಜಿಲ್ಲೆಯಲ್ಲಿ ಶನಿವಾರ ಯಾವುದೇ ರೀತಿಯ ಅಹಿತಕರ…
ಕಾಸರಗೋಡು: ಭೀಕರ ರಸ್ತೆ ಅಪಘಾತ; ತಾಯಿ ಸೇರಿ ಮಗಳು ಮೃತ್ಯು
ಕಾಸರಗೋಡು: ನಿಯಂತ್ರಣ ತಪ್ಪಿದ ಲಾರಿಯೊಂದು ಆಟೋರಿಕ್ಷಾಕ್ಕೆ ಢಿಕ್ಕಿ ಹೊಡೆದ ಪರಿಣಾಮ ರಿಕ್ಷದಲ್ಲಿದ್ದ ತಾಯಿ ಮತ್ತು ಮಗಳು ಮೃತಪಟ್ಟು, ನಾಲ್ವರು ಗಾಯಗೊಂಡ ಘಟನೆ ಇಲ್ಲಿನ ಪೊಯಿನಾಚಿಯಲ್ಲಿನ ರಾಷ್ಟ್ರೀಯ ಹೆದ್ದಾರಿಯಲ್ಲಿ…