ದೇಶದಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿಯಾಗಲಿ: ಅನಂತಕುಮಾರ್ ಹೆಗಡೆ
ಉಡುಪಿ: ದೇಶದಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿಗೆ ಬರಬೇಕು. ಇದಕ್ಕಾಗಿ ನೂತನ ಪರ್ಯಾಯ ಪೀಠ ಅಲಂಕರಿಸಿದ ಪಲಿಮಾರು ಸ್ವಾಮೀಜಿ ಸಂಕಲ್ಪ ತೊಟ್ಟಿದ್ದಾರೆ ಎಂದು ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ…
ವಿಜಯಪುರ: ಆಸ್ಪತ್ರೆಯಲ್ಲೇ ನೇಣು ಬಿಗಿದು ಮಹಿಳೆ ಆತ್ಮಹತ್ಯೆ
ವಿಜಯಪುರ: ಆಸ್ಪತ್ರೆಯ ವಾರ್ಡಿನ ಸೌಚಾಲಯದಲ್ಲೇ ಮಹಿಳೆಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಶುಕ್ರವಾರ ನಡೆದಿದೆ. ಸ್ವಾತಿ ಹೊಸಮನಿ(28) ಆತ್ಮಹತ್ಯೆ ಮಾಡಿಕೊಂಡ ಮಹಿಳೆ…
ಚುನಾವಣೆಯಲ್ಲಿ ರಜನಿಕಾಂತ್ ಪಕ್ಷ ಮುನ್ನಲೆಗೆ ಬರುತ್ತಾ..?
ಸಿನೆಮಾ: ರಜನೀಕಾಂತ್ ಅವರು ಹೊಸ ಪಕ್ಷ ಸ್ಥಾಪನೆ ಮಾಡಿ ದೇಶದಲ್ಲಿ ಸಂಚಲನ ಮೂಡಿಸಿರುವುದು ಈಗ ಹಳೆ ವಿಷಯ. ಅಂದ ಹಾಗೇ ಸಿನಿಮಾ ಮಂದಿ ಹೊಸ ರಾಜಕೀಯ ಪಕ್ಷವನ್ನು…
ಬಸ್ ಗೆ ಆಕಸ್ಮಿಕ ಬೆಂಕಿ: 52 ಮಂದಿ ಸಜೀವ ದಹನ
ಖಜಕಿಸ್ತಾನ: ಚಲಿಸುತ್ತಿದ್ದ ಬಸ್ವೊಂದಕ್ಕೆ ಆಕಸ್ಮಿಕ ಬೆಂಕಿ ಹತ್ತಿಕೊಂಡ ಪರಿಣಾಮ ಬಸ್ ನಲ್ಲಿದ್ದ 52 ಮಂದಿ ಪ್ರಯಾಣಿಕರು ಸಜೀವ ದಹನವಾಗಿರುವ ಘಟನೆ ವಾಯುವ್ಯ ಖಜಕಿಸ್ತಾನದಲ್ಲಿ ಗುರುವಾರ ನಡೆದಿದೆ. ಬಸ್…
ಪಂಚಭೂತಗಳಲ್ಲಿ ವಿಲೀನರಾದ ಹಿರಿಯ ನಟ ಕಾಶಿನಾಥ್
ಬೆಂಗಳೂರು: ಅನಾರೋಗ್ಯದಿಂದ ಇಂದು ವಿಧಿವಶರಾದ ಹಿರಿಯ ನಟ, ನಿರ್ದೇಶಕ ಕಾಶಿನಾಥ್ ಅವರ ಅಂತ್ಯಸಂಸ್ಕಾರ ಮಾಧ್ವ ಬ್ರಾಹ್ಮಣ ಸಂಪ್ರದಾಯದಂತೆ ಚಾಮರಾಜಪೇಟೆಯ ರುದ್ರಭೂಮಿಯಲ್ಲಿ ನೆರವೇರಿತು. ಕುಟುಂಬಸ್ಥರು, ಅಪಾರ ಅಭಿಮಾನಿಗಳು ಕಾಶಿನಾಥ್…
ಮನನೊಂದು ಇಬ್ಬರು ಜೆಡಿಎಸ್ ಶಾಸಕರು ಬಿಜೆಪಿಗೆ ಸೇರ್ಪಡೆ
ಬೆಂಗಳೂರು: ಜೆಡಿಎಸ್ ಶಾಸಕರಾದ ಮಾನಪ್ಪ ವಜ್ಜಲ ಹಾಗೂ ಡಾ. ಶಿವರಾಜ ಪಾಟೀಲ ಪಕ್ಷದ ಮುಖಂಡರ ಸಮ್ಮುಖದಲ್ಲಿ ಬಿಜೆಪಿಗೆ ಗುರುವಾರ ಪಕ್ಷದ ಕಚೇರಿಯಲ್ಲಿ ಸೇರ್ಪಡೆಗೊಂಡರು. ಈ ವೇಳೆ ಮಾತನಾಡಿದ…
ಹಸುಗಳ ಮೇಲೆ ಲೈಂಗಿಕ ಕ್ರಿಯೆ ನಡೆಸಿದ ಕಾಮುಕನ ಬಂಧನ
ಗಾಂಧಿನಗರ: ವ್ಯಕ್ತಿಯೋರ್ವ ಮೂರು ಹಸುಗಳ ಮೇಲೆ ಲೈಂಗಿಕ ಕ್ರಿಯೆ ನಡೆಸಿದ್ದ ಪರಿಣಾಮ ಒಂದು ಹಸು ಸಾವನ್ನಪ್ಪಿರುವ ಹೀನ ಘಟನೆ ಗುಜರಾತ್ನ ವಡೋದರಾದ ವರ್ನಾಮಾ ಗ್ರಾಮದಲ್ಲಿ ನಡೆದಿದೆ. ರಥೋಡಿಯಾ…
‘ಪದ್ಮಾವತ್’ ಪ್ರದರ್ಶನಕ್ಕೆ 4 ರಾಜ್ಯಗಳು ಹೇರಿದ್ದ ನಿಷೇಧಕ್ಕೆ ಸುಪ್ರೀಂ ತಡೆ
ಹೊಸದಿಲ್ಲಿ: ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ‘ಪದ್ಮಾವತ್’ ಚಿತ್ರ ಬಿಡುಗಡೆಗೆ ನಾಲ್ಕು ರಾಜ್ಯಗಳಲ್ಲಿ ಹೇರಿದ್ದ ನಿಷೇಧವನ್ನು ಸುಪ್ರಿಂಕೋರ್ಟ್ ಗುರುವಾರ ತೆರವುಗೊಳಿಸಿದೆ. ನಾಲ್ಕು ರಾಜ್ಯಗಳಲ್ಲಿ ‘ಪದ್ಮಾವತ್’ ಚಿತ್ರ ಪ್ರದರ್ಶನಕ್ಕೆ…
ಶಾಲಾ ವಾಹನ ಪಲ್ಟಿ: ನಾಲ್ವರು ವಿದ್ಯಾರ್ಥಿಗಳಿಗೆ ಗಾಯ
ವಿಜಯಪುರ: ಶಾಲಾ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಬಸ್ ನಲ್ಲಿದ್ದ ನಾಲ್ಕು ಮಕ್ಕಳು ಗಾಯಗೊಂಡಿರುವ ಘಟನೆ ತಾಲೂಕಿನ ಜಂಬಗಿ ಗ್ರಾಮದ ಬಳಿ ಗುರುವಾರ ಬೆಳಗ್ಗೆ…
ಗುರುಪುರ ಶ್ರೀ ವಜ್ರದೇಹಿ ಮಠಕ್ಕೆ ಭೇಟಿ ನೀಡಿದ ಸಚಿವ ಅನಂತಕುಮಾರಿಗೆ ಸನ್ಮಾನ: ಇಂದಿನ ಅಗತ್ಯಕ್ಕೆ ತಕ್ಕಂತೆ ಹಿಂದೂಗಳ ಕಾರ್ಯತತ್ಪರತೆ ಅವಶ್ಯ: ಸಚಿವ ಹೆಗಡೆ
ಗುರುಪುರ : ಭಾರತೀಯರಾದ ನಾವು ಶಕ್ತಿಯ ಆರಾಧಕರು. ನಮ್ಮ ದೇವರು ಬರೇ ಕೈಕಟ್ಟಿ ಕುಳಿತಿಲ್ಲ. ಅವರಿಗೆ ಎರಡಕ್ಕಿಂತ ಹೆಚ್ಚು ಕೈಗಳಿದ್ದು, ಅವುಗಳಲ್ಲಿ ಅಸ್ತ್ರಗಳನ್ನು ಹಿಡಿದುಕೊಂಡಿದ್ದಾರೆ. ಇಂತಹ ಶಕ್ತಿಯ…
ಶಾಲಾ ವಾಹನ- ಬೈಕ್ ಮುಖಾಮುಖಿ ಢಿಕ್ಕಿ: ಬೈಕ್ ಸವಾರ ಸೇರಿ ನಾಲ್ವರು ಮೃತ್ಯು
ಅಥಣಿ: ಶಾಲಾ ವಾಹನ ಹಾಗೂ ಬೈಕ್ ನಡುವೆ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದು, 15ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯಗೊಂಡಿರುವ ಘಟನೆ ಇಲ್ಲಿನ ಜೇವರ್ಗಿ…
ವಕ್ಫ್ ಮುಖ್ಯಸ್ಥನ ವಿರುದ್ಧ ದೂರು ದಾಖಲಿಸಿದ ಧಾರ್ಮಿಕ ಗುರುಗಳು!
ದಿಲ್ಲಿ: ಇಸ್ಲಾಮಿನ ಮದರಸಾಗಳ ವಿರುದ್ಧ ದ್ವೇಷ ಬಿತ್ತುವ ಕೆಲಸ ಮಾಡಿದ್ದಾರೆ ಎಂಬ ಆರೋಪಿಸಿ ಶಿಯಾ, ಸುನ್ನಿ ಧರ್ಮಗುರುಗಳು ಉತ್ತರ ಪ್ರದೇಶ ಶಿಯಾ ವಕ್ಫ್ ಮಂಡಳಿ ಮುಖ್ಯಸ್ಥ ವಾಸಿಮ್…
ಮಹತೋಬಾರ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವರ ಕಾಲಾವದಿ ಜಾತ್ರೆ
ಮಹತೋಬಾರ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವರ 9 ದಿವಸಗಳ ಕಾಲಾವದಿ ಜಾತ್ರೆಯ 3 ನೇ ದಿವಸದ ನಿತ್ಯೋತ್ಸವ ದೇವರ ಚೆಂಡೆ ಬಲಿ.
ಕನ್ನಡ ಚಿತ್ರರಂಗದ ಹಿರಿಯ ನಟ ಕಾಶಿನಾಥ್ ವಿಧಿವಶ
ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕಾಶಿನಾಥ್ ಅವರು ಅನಾರೋಗ್ಯದಿಂದ ಇಂದು ಬೆಳಗ್ಗೆ ನಗರದ ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮೂಲತಃ ಕುಂದಾಪುರ ತಾಲೂಕಿನ ಕೋಟೇಶ್ವರದವರಾಗಿದ್ದ…