ವಿದ್ಯಾರ್ಥಿಗಳು ಶಿಕ್ಷಣದಿಂದ ದೇಶವನ್ನು ಉತ್ತುಗಂಕ್ಕೇರಿಸಬೇಕು: ಹರ್ಷ ಕಡಂಬಾರು
ಅಡ್ಡೂರು: ವಿದ್ಯಾರ್ಥಿಗಳು ಈ ಶಾಲೆಯಲ್ಲಿ ಉತ್ತಮ ಶಿಕ್ಷಣ ಪಡೆಯುವ ಮೂಲಕ ದೇಶವನ್ನು ಉತ್ತುಂಗಕ್ಕೇರಿಸುವ ಕಾರ್ಯದಲ್ಲಿಸಹಭಾಗಿಯಾಗಬೇಕು ಎಂದು ಶಾಲಾ ನಿರ್ಮಾಣಕ್ಕೆ ಸ್ಥಳದಾನ ನೀಡಿದ ದಿ.ಶಂಕರ ಕಡಂಬಾರು ಅವರ ಪುತ್ರ…
ಬಂಟ್ವಾಳ: ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಗಾರ
ಬಂಟ್ವಾಳ: ಸರಕಾರ ಹಿಂದುಳಿದ ವರ್ಗದ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು, ನಾವು ಅವುಗಳನ್ನು ಉಪಯೋಗಿಸಿಕೊಂಡು ಮತ್ತಷ್ಟು ಉನ್ನತ ಸ್ಥಾನಗಳನ್ನು ಪಡೆಯಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು…
ಬಂಟ್ವಾಳ: ಯೋಜನಾ ಮಟ್ಟದ ಮಕ್ಕಳ ದಿನಾಚರಣೆ
ಬಂಟ್ವಾಳ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ತಾಲೂಕು ಸ್ತ್ರಿಶಕ್ತಿ ಬ್ಲಾಕ್ ಸೊಸೈಟಿ, ರೋಟರಿ ಆನ್ಸ್ ಕ್ಲಬ್ ಹಾಗೂ ರೋಟರಿ ಕ್ಲಬ್ ಬಂಟ್ವಾಳ ಇವರ ಸಂಯುಕ್ತಾಶ್ರಯದಲ್ಲಿ ಬಂಟ್ವಾಳ…
ಅಡ್ಡೂರು: ಡಿ.23ಕ್ಕೆ ಸರಕಾರಿ ಶಾಲೆಯ ‘ಸುವರ್ಣ ಮಹೋತ್ಸವ’
ಅಡ್ಡೂರು: ಇಲ್ಲಿನ ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆಯ 50ನೇ ವರ್ಷಾಚರಣೆಯ ಪ್ರಯುಕ್ತ ಶಾಲಾಭಿವೃದ್ಧಿ-ಮೇಲುಸ್ತುವಾರಿ ಸಮಿತಿ, ಹಿತರಕ್ಷಣಾ ಸಮಿತಿ ಹಾಗೂ ಹಳೆ ವಿದ್ಯಾರ್ಥಿಗಳ ಸಂಘದ ಸಂಯುಕ್ತಾಶ್ರಯದಲ್ಲಿ ಡಿ.23ರಂದು ‘ಸುವರ್ಣ…
ಮಂಗಳೂರು: ಇಂದಿನಿಂದ ‘ಕರಾವಳಿ ಉತ್ಸವ’
ಮಂಗಳೂರು: ಇಂದಿನಿಂದ ಡಿ.31ರವರೆಗೆ ‘ಕರಾವಳಿ ಉತ್ಸವ’ ನಗರದ ಕರಾವಳಿ ಉತ್ಸವ ಮೈದಾನದಲ್ಲಿ ನಡೆಯಲಿದೆ. ಇಂದು ಮಧ್ಯಾಹ್ನ 3.30ಕ್ಕೆ ನೆಹರೂ ಮೈದಾನದಿಂದ ಕರಾವಳಿ ಉತ್ಸವ ಮೈದಾನದವರೆಗೆ ಆಕರ್ಷಕ ಬೃಹತ್…
ಸೇವಾ ಸಂಸ್ಥೆಗಳಿಂದ ಸರಕಾರದ ಯೋಜನೆಗಳು ಪರಿಣಾಮಕಾರಿಯಾಗಿ ಜಾರಿ: ರಮಾನಾಥ ರೈ
ಬೆಂಜನಪದವು: ಸೇವಾ ಸಂಸ್ಥೆಗಳು ಸರಕಾರದ ಜತೆ ಕೈ ಜೋಡಿಸಿದಾಗ ಸರಕಾರದ ಯೋಜನೆಗಳು ಪರಿಣಾಮಕಾರಿಯಾಗಿ ಜಾರಿಗೊಳ್ಳುತ್ತದೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಅರಣ್ಯ ಸಚಿವ ಬಿ.ರಮಾನಾಥ ರೈ ಅಭಿಪ್ರಾಯಪಟ್ಟಿದ್ದಾರೆ.…
ಡಿ. 22 ರಂದು ಕಾಲೇಜು ವಿದ್ಯಾರ್ಥಿಗಳಿಗೆ ಯುವಜನ ಜಾಗೃತಿ ಪ್ರಗತಿ ಕಾರ್ಯಾಗಾರ.
ಮಂಗಳೂರು: ಯುವ ವಾಹಿನಿ (ರಿ) ಮಂಗಳೂರು ಘಟಕದ ಆಶಯದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಯುವಜನ ಜಾಗೃತಿ – ಪ್ರಗತಿ ಉಪನ್ಯಾಸ – ಸಂವಾದ – ಸಮನ್ವಯ ಕಾರ್ಯಾಗಾರ ಗೋಕರ್ಣನಾಥೇಶ್ವರ…
ಬೆಂಜನಪದವು: ಡಿ.22 ಕ್ಕೆ ಅಕ್ಷಯ ಪತ್ರ ಅಡುಗೆ ಮನೆಯ ಶಿಲಾನ್ಯಾಸ
ಮಂಗಳೂರು: ಅಕ್ಷಯ ಪತ್ರ ಅಡುಗೆ ಮನೆಯ ಶಿಲಾನ್ಯಾಸ ಕಾರ್ಯಕ್ರಮ ಡಿ.22 ಕ್ಕೆ ಬೆಂಜನಪದವಿನ ಕೆನರಾ ಕಾಲೇಜಿನಲ್ಲಿ ಶುಕ್ರವಾರ ನಡೆಯಲಿದೆ.ಅಂದು ನಡೆಯುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹುಬ್ಬಳ್ಳಿ-ಧಾರವಾಡ ಅಕ್ಷಯ ಪತ್ರ…
ರಾಯಿ ಗ್ರಾಮಸಭೆ
ಬಂಟ್ವಾಳ: ತಾಲ್ಲೂಕಿನ ರಾಯಿ ಗ್ರಾಮ ಪಂಚಾಯಿತಿನಲ್ಲಿ ಗುರುವಾರ ನಡೆದ ಗ್ರಾಮಸಭೆಯಲ್ಲಿ ಗ್ರಾಮಕರಣಿಕ ವಿನೋದ್ ಕುಮಾರ್ ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಮಾಹಿತಿ ನೀಡಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿ.ದಯಾನಂದ…
ಕೊಡಮಣಿತ್ತಾಯಿ ದೈವದ ವಾರ್ಷಿಕ ನೇಮೋತ್ಸವ
ರಾಯಿ: ಬಂಟ್ವಾಳ ತಾಲ್ಲೂಕಿನ ರಾಯಿ ಗೋಳಿದಡಿ ಎಂಬಲ್ಲಿ ಬುಧವಾರ ರಾತ್ರಿ ಕೊಡಮಣಿತ್ತಾಯಿ ದೈವದ ವಾರ್ಷಿಕ ನೇಮೋತ್ಸವ ನಡೆಯಿತು.
ಖಾಸಗಿ ಬಸ್ ಢಿಕ್ಕಿ: ಮಹಿಳೆ ಮೃತ್ಯು
ಉಡುಪಿ: ಮಹಿಳೆಯೊಬ್ಬರಿಗೆ ಖಾಸಗಿ ಬಸ್ ವೊಂದು ಢಿಕ್ಕಿ ಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಉಚ್ಚಿಲದ ರಾಷ್ಟ್ರೀಯ ಹೆದ್ದಾರಿ- 66ರಲ್ಲಿ ಗುರುವಾರ ನಡೆದಿದೆ. ಮೃತ ಮಹಿಳೆ…
ಬೈಕ್ ಗಳ ಮುಖಾಮುಖಿ ಢಿಕ್ಕಿ: ಇಬ್ಬರು ಮೃತ್ಯು
ಹಾವೇರಿ: ಎರಡು ಬೈಕ್ ಗಳ ನಡುವೆ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸಾವರರಿಬ್ಬರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಸವಣೂರು ತಾಲೂಕಿನ ಯಲವಗಿ ಗ್ರಾಮದಲ್ಲಿ ಗುರುವಾರ ನಡೆದಿದೆ.…
ಬಡಕಬೈಲು: ಡಿ.24ರಂದು ‘ಸಾಮೂಹಿಕ ಸತ್ಯನಾರಾಯಣ ಪೂಜೆ’
ಬಡಕಬೈಲು: ಇಲ್ಲಿನ ಕಲಾಶ್ರೀ ಮಿತ್ರ ಬಳಗ, ಮಹಿಳಾ ಬಳಗ ಹಾಗೂ ಮಾತೃಭೂಮಿ ಸೇವಾ ಪ್ರತಿಷ್ಠಾನ ಸಂಯುಕ್ತಾಶ್ರಯದಲ್ಲಿ ಡಿ.24ರಂದು ಬೆಳಗ್ಗೆ 10ಕ್ಕೆ ‘ಸಾಮೂಹಿಕ ಸತ್ಯನಾರಾಯಣ ಪೂಜೆ’ ವ್ಯಾಪ್ತಿಯಲ್ಲಿ ನಡೆಯಲಿದೆ.…