ನಂತೂರಿನಲ್ಲಿ ಬಸ್ – ಕಂಟೈನರ್ ಮುಖಾಮುಖಿ ಡಿಕ್ಕಿ, ಮಹಿಳೆ ಸಾವು – ಹಲವರಿಗೆ ಗಾಯ

ಮಂಗಳೂರು: ಖಾಸಗಿ ಬಸ್ಸು ಮತ್ತು ಕಂಟೈನರ್ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಮಹಿಳೆಯೋರ್ವರು ಮೃತಪಟ್ಟು ಹಲವು ಮಂದಿ ಪ್ರಯಾಣಿಕರು ಗಾಯಗೊಂಡ ಘಟನೆ ಗುರುವಾರ ನಂತೂರು ಜಂಕ್ಷನ್ ಬಳಿ…

ಕರ್ಪೆ:ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ

ಬಂಟ್ವಾಳ: ಶಿಕ್ಷಣದ ಜೊತೆಯಲ್ಲಿ ರಾಜಕೀಯಕ್ಕೆ ವಿದ್ಯಾರ್ಥಿಗಳು ಹೆಚ್ಚ ಒತ್ತು ನೀಡಬೇಕಾದ ಅನಿವಾರ್ಯತೆ ಇಂದಿನ ಕಾಲಘಟ್ಟದಲ್ಲಿ ಇದೆ, ಶಿಕ್ಷಿತ ವರ್ಗದಿಂದ ಮಾತ್ರ ಈ ದೇಶದ ಅಭಿವೃದ್ದಿ ಸಾಧ್ಯ ,…

ಡಾ.ಬಿ.ಆರ್. ಅಂಬೇಡ್ಕರ್‍ರವರ 61ನೇ ಮಹಾಪರಿನಿರ್ವಾಣ ದಿನ

ಬಿ.ಸಿ.ರೋಡು: ಡಾ.ಬಿ.ಆರ್. ಅಂಬೇಡ್ಕರ್‍ರವರ 61ನೇ ಮಹಾಪರಿನಿರ್ವಾಣ ದಿನವನ್ನು ಬಿ.ಸಿ.ರೋಡಿನ ಪಕ್ಷದ ಕಚೇರಿಯಲ್ಲಿ ನಡೆಯಿತು. ಈ ಸಂಧರ್ಭದಲ್ಲಿ ಎಸ್.ಸಿ. ಮೋರ್ಚಾದ ಜಿಲ್ಲಾಧ್ಯಕ್ಷರಾದ ದಿನೇಶ್ ಅಮ್ಟೂರು ಇವರು ಅಂಬೇಡ್ಕರ್‍ರವರ ಜೀವನದ…

ವಿಕಲಾಂಗ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ಹಾಗೂ ಜೀವನ ಕೌಶಲ್ಯ ತರಬೇತಿ ಕೊಟ್ಟು ಸಮಾಜದ ಮುಖ್ಯ ವಾಹಿನಿಗೆ ತರುವುದೇ ದೊಡ್ಡ ಪ್ರಶಸ್ತಿ:ಡಾ ಡಿ ವೀರೇಂದ್ರ ಹೆಗ್ಗಡೆ

ವಾಮಂಜೂರು: ಅಂಗವಿಕಲರ ಕಲ್ಯಾಣ ಸಂಸ್ಥೆ- ಎಸ್ ಡಿ ಎಂ ಮಂಗಳಜ್ಯೋತಿ ಸಮಗ್ರ ಶಾಲೆ, ವಾಮಂಜೂರು , ಮಂಗಳೂರು ಸಂಸ್ಥೆಗೆ ಸಮನ್ವಯ ಶಿಕ್ಷಣದ ಮೂಲಕ ವಿಕಲಚೇತನರ ಸಬಲೀಕರಣ ಮಾಡಿದುದಕ್ಕಾಗಿ…

ಬಂಟ್ವಾಳ: ಜೆಸಿಐ ಜೋಡುಮಾರ್ಗ ನೇತ್ರಾವತಿ ಅಧ್ಯಕ್ಷರಾಗಿ ಆಯ್ಕೆ,10ರಂದು ಪದಗ್ರಹಣ

ಬಂಟ್ವಾಳ:ತಾಲ್ಲೂಕಿನ ಬಿ.ಸಿ.ರೋಡಿನಲ್ಲಿ ಕಳೆದ ಹಲವು ವರ್ಷಗಳಲ್ಲಿ ಸ್ಥಗಿತಗೊಂಡಿದ್ದ ಜೆಸಿಐ ಜೋಡುಮಾರ್ಗ ನೇತ್ರಾವತಿ ಇದರ ನೂತನ ಅಧ್ಯಕ್ಷರಾಗಿ ಸವಿತಾ ನಿರ್ಮಲ್ ಆಯ್ಕೆಗೊಂಡಿದ್ದು, ಬಿ.ಸಿ.ರೋಡಿನ ಲಯನ್ಸ್ ಕ್ಲಬ್ ಸಭಾಂಗಭದಲ್ಲಿ ಇದೇ…

ಡಿ.10 ರಂದು ಬಿ.ಸಿ ರೋಡಿನಲ್ಲಿ ತಾಲೂಕು ಮಟ್ಟದ ತುಳು ಸಾಹಿತ್ಯ ಸಮ್ಮೇಳನ

ಬಂಟ್ವಾಳ: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ಬಂಟ್ವಾಳ ತಾಲೂಕು ತುಳು ಸಾಹಿತ್ಯ ಸಮ್ಮೇಳನ ಸಮಿತಿಯ ಆಶ್ರಯದಲ್ಲಿ ಡಿಸೆಂಬರ್ 10 ರಂದು ಬೆಳಿಗ್ಗೆ 9 ಗಂಟೆಯಿಂದ ರಾತ್ರಿ…

ಮುತ್ತೂರು: ದಶಮಾನೋತ್ಸವ ಸಂಭ್ರಮಾಚರಣೆ

ಕೈಕಂಬ: ಮುತ್ತೂರು ಸರ್ಕಾರಿ ಸಂಯುಕ್ತ ಪದವಿ ಪೂರ್ವ ಕಾಲೇಜು “ದಶಮಾನೋತ್ಸವ ಸಂಭ್ರಮಾಚರಣೆ ನೂತನ ತರಗತಿ ಕೊಠಡಿಗಳ ಉದ್ಘಾಟನೆ” ಡಿ. 9ರಂದು ಶನಿವಾರ ಜರುಗಲಿದೆ. ಕಾರ್ಯಕ್ರಮ ಪೂವಾಹ್ನ 9.00ಕ್ಕೆ…

ಗುರುಪುರ ಕಾಂಗ್ರೇಸ್ ಮನೆಮನೆಗೆ ಭೇಟಿ

ಕೈಕಂಬ: ಗುರುಪುರ ಬ್ಲಾಕ್ ಕಾಂಗ್ರೇಸ್ ಅಡ್ಡೂರು ವಲಯ ಸಮಿತಿಯ ವತಿಯಂದ ಗುರುಪುರ ಬಂಗ್ಲೆಗುಡ್ಡೆಯ ಸೈಟ್ ಮನೆಮನೆಗೆ ಭೇಟಿ ನೀಡಿದಾಗ ಬಂಗ್ಲೆಗುಡ್ಡೆಯಲ್ಲಿ ವಾಸವಾಗಿರುವ ಜನರು ಸಮಸ್ಯೆಗಳನ್ನು ಹೇಳಿದರು. ಅದಕ್ಕೆ…

ಕುಂಜತ್ತಬೈಲ್ ಅಂಗನವಾಡಿ ಮಕ್ಕಳ ದಿನಾಚರಣೆ

ಮಂಗಳೂರು: ಕುಂಜತ್ತಬೈಲ್ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ಇತ್ತೀಚೆಗೆ ನಡೆಯಿತು.ಮಕ್ಕಳ ದಿನಾಚರಣೆ ಪ್ರಯುಕ್ತ ಅಂಗನವಾಡಿ ಮಕ್ಕಳಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ವಿಜೇತ ವಿದ್ಯಾರ್ಥಿಗಳಿಗೆ ಅತಿಥಿ ಗಳು ಬಹುಮಾನ…

ಪೊಳಲಿ ಬೆಸೆಂಟ್ ಎನ್ ಎಸ್ ಎಸ್ ಘಟಕದ ವಿದ್ಯಾರ್ಥಿಗಳಿಂದ ಕರಸೇವೆ

ಪೊಳಲಿ: ಶ್ರೀ ರಾಜರಾಜೇಶ್ವರೀ ದೇವಳದ ಜೀರ್ಣೊದ್ದಾರದ ಕೆಲಸ ಕಾರ್ಯಗಳು ಕ್ಷಿಪ್ರಗತಿಯಲ್ಲಿ ಸಾಗುತ್ತಿದ್ದು ಊರ ಹಾಗೂ ಪರಊರಿನ ಸಂಘಸಂಸ್ಥೆಗಳು ಸಾವಿರ ಸೀಮೆಯ ಭಕ್ತಾಧಿಗಳು ದೇವಳದ ಕೆಲಸಕಾರ್ಯಗಳಲಲ್ಲಿ ಭಾಗವಹಿಸುತ್ತಿದ್ದು ಈಗಾಗಲೆ…

ಡಿ. 25ರಂದು ಶಿಶು ಮಂದಿರದಲ್ಲಿ ಗೋಕುಲೋತ್ಸವ

ಬಂಟ್ವಾಳ: ಬಿ.ಸಿ.ರೋಡು ಅಜ್ಜಿಬೆಟ್ಟು ಅಕ್ಕಮಹಾದೇವಿ ಶಿಶು ಮಂದಿರದಲ್ಲಿ ಸೇವಾ ಭಾರತಿ ಬಂಟ್ವಾಳ ತಾಲೂಕು ಗೋಕುಲೋತ್ಸವ ಸಮಿತಿಯ ಆಶ್ರಯದಲ್ಲಿಡಿ. 25ರಂದು ಸೋಮವಾರ ತಾಲೂಕಿನ ಎಲ್ಲಾ ಬಾಲಗೋಕುಲಗಳ ಸಮ್ಮಿಲನ “ಗೋಕುಲೋತ್ಸವ”…

ಕೆಲಸಕ್ಕೆ ಹೋದ ವ್ಯಕ್ತಿಯೋರ್ವ ಕಾಣೆ

ಬಂಟ್ವಾಳ: ಕೆಲಸಕ್ಕೆ ಹೋದ ವ್ಯಕ್ತಿಯೋರ್ವ ಮನೆಗೆ ವಾಪಾಸು ಬರದೆ ಕಾಣೆಯಾದ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಣೆಯಾದವರನ್ನು ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ನೀರಪಾದೆ…