ಬಂಟ್ವಾಳ: ಕೋಟಿ ಚೆನ್ನಯ ಕ್ರೀಡೋತ್ಸವದ ಕುರಿತು ಸಮಾಲೋಚನಾ ಸಭೆ, ಆಮಂತ್ರಣ ಪತ್ರ ,ಅದೃಷ್ಟ ಚೀಟಿ ಪುಸ್ತಕ ಬಿಡುಗಡೆ
ಬಂಟ್ವಾಳ : ಬಂಟ್ವಾಳ ತಾಲೂಕಿನ ಸಜಿಪ ಬ್ರಹ್ಮಶ್ರೀ ನಾರಾಯಣಗುರು ಜ್ಞಾನ ಮಂದಿರದಲ್ಲಿ ಇಂದು (ಡಿ.12) ಜನವರಿಯಲ್ಲಿನಡೆಯುವ ಕೋಟಿ ಚೆನ್ನಯ ಕ್ರೀಡೋತ್ಸವದ ಕುರಿತು ಸಮಾಲೋಚನಾ ಸಭೆ ನಡೆಯಿತು. ಇದೇ…
ಸ್ಪೀಕರ್ ಯು.ಟಿ.ಖಾದರ್ ಕ್ಷೇತ್ರದಲ್ಲಿ ಮಸೀದಿ ಮೈಕ್ ವಿವಾದ: ಮಸೀದಿ ಮೈಕ್ ಬಂದ್ ಮಾಡಿಸಿದ ಪೊಲೀಸರು
ಮಂಗಳೂರು:ಮಂಗಳೂರಿನಲ್ಲಿ ಮತ್ತೆ ತಲೆ ಎತ್ತಿತಾ ಮಸೀದಿ ಮೈಕ್ ವಿವಾದ. ಧಾರ್ಮಿಕ ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ಪೊಲೀಸರು ಮಸೀದಿ ಮೈಕ್ ಬಂದ್ ಮಾಡಿಸಿದ್ದಾರೆ. ಸಂಜೆ 7 ಗಂಟೆಗೆ ಮಸೀದಿಯೊಂದರಲ್ಲಿ…
ಮಂಗಳೂರನ್ನು ಜಾಗತಿಕ ಸಾಮರ್ಥ್ಯದ ಕೇಂದ್ರವಾಗಿಸಿ: ಸಚಿವೆ ನಿರ್ಮಲಾ ಸೀತಾರಾಮನ್ಗೆ ಮನವಿ ಮಾಡಿದ ಸಂಸದ ಕ್ಯಾ. ಬ್ರಿಜೇಶ್ ಚೌಟ
ಮಂಗಳೂರಿನಲ್ಲಿ ದೇಶದ ಮೊದಲ ಕೋಸ್ಟ್ ಗಾರ್ಡ್ ಅಕಾಡೆಮಿ ಸ್ಥಾಪನೆ ಹಾಗೂ ಕೊಂಕಣ ರೈಲ್ವೆಯನ್ನು ಭಾರತೀಯ ರೈಲ್ವೆ ಜತೆಗೆ ವಿಲೀನ ಸೇರಿದಂತೆ ದಕ್ಷಿಣ ಕನ್ನಡದ ಸಮಗ್ರ ಅಭಿವೃದ್ಧಿಗೆ ಪೂರಕವಾಗಿರುವ…
ಎಸ್ ಆರ್ ಹಿಂದೂ ಫ್ರೆಂಡ್ಸ್ ಪೊಳಲಿಯ ದಶಮಾನೋತ್ಸವದ ಆಮಂತ್ರಣ ಪತ್ರ ಬಿಡುಗಡೆ
ಪೊಳಲಿ: ಎಸ್ ಆರ್ ಹಿಂದೂ ಫ್ರೆಂಡ್ಸ್ ಪೊಳಲಿ ಈ ಸಂಸ್ಥೆಯು ಶೈಕ್ಷಣಿಕ ,ಆರೋಗ್ಯ,ಧಾರ್ಮಿಕ, ಸಾಂಸ್ಕೃತಿಕ,, ಸಾಮಾಜಿಕ ಕ್ಷೇತ್ರದಲ್ಲಿ ಕಳೆದ ಒಂಬತ್ತು ವರ್ಷಗಳಿಂದ ಸೇವೆಸಲ್ಲಿಸಿ ಇದೀಗ ಹತ್ತನೇ ವರ್ಷದ…
ಕಾರಿನ ಗಾಜು ಒಡೆದು ಚಿನ್ನಾಭರಣ, ಲ್ಯಾಪ್ಟಾಪ್ ಕಳವು, 24 ಗಂಟೆಯೊಳಗೆ ಆರೋಪಿಯನ್ನು ಬಂಧಿಸಿದ ಕದ್ರಿ ಪೊಲೀಸ್ ತಂಡ
ಮಂಗಳೂರು: ಕಾರಿನ ಗಾಜು ಒಡೆದು ಚಿನ್ನಾಭರಣ ಮತ್ತು ಲ್ಯಾಪ್ಟಾಪ್ ಕಳವು ಮಾಡಲಾಗಿದೆ. ಮಂಗಳೂರು ನಗರದ ಕಂಕನಾಡಿ ಮಾರ್ಕೆಟ್ ಬಳಿ ಈ ಘಟನೆ ನಡೆದಿದೆ. ಘಟನೆ ನಡೆದ 24…
ಬಂಟ್ವಾಳ: ಎ.ಜೆ ಆಸ್ಪತ್ರೆ ವತಿಯಿಂದ ಕಡಿಮೆ ತೂಕದ ಮಕ್ಕಳ ತಪಾಸಣಾ ಶಿಬಿರ
ಬಂಟ್ವಾಳ: ಎ.ಜೆ ಗ್ರಾಮೀಣ ತರಬೇತಿ ಕೇಂದ್ರ, ಮೆಲ್ಕಾರ್ ಎ.ಜೆ ಸಮುದಾಯ ವಿಭಾಗ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬಿ.ಸಿ.ರೋಡ್, ಇವರ ಸಂಯುಕ್ತ ಆಶ್ರಯದಲ್ಲಿ ಕಡಿಮೆ…
ಬಂಟ್ವಾಳ: ಜನರ ಆರ್ಥಿಕ ಹೊರೆ ನಿವಾರಿಸಲು ರಾಜ್ಯ ಸರಕಾರ ಪಂಚಗ್ಯಾರಂಟಿ ಯೋಜನೆ; ಬಿ.ರಮಾನಾಥ ರೈ
ಬಂಟ್ವಾಳ: ಜನರ ಆರ್ಥಿಕ ಹೊರೆ ನಿವಾರಿಸಲು ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಸರಕಾರ ಪಂಚಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ.ಯೋಜನೆಯಿಂದ ಮಹಿಳೆಯರಿಗೆ ಅರ್ಥಿಕ ಸ್ವಾವಲಂಬನೆ ಸಾಧ್ಯವಾಗಿದೆ ಎಂದು ಮಾಜಿ ಸಚಿವ ಬಿ.ರಮಾನಾಥ…
ಕಾಮುಕ ರಿಕ್ಷಾ ಚಾಲಕ: ರಾತ್ರಿ ಸ್ಟೇಟ್ ಬ್ಯಾಂಕ್ ಬಸ್ ನಿಲ್ದಾಣದಲ್ಲಿ ಮಲಗಿದ್ದ ಮಹಿಳೆಯ ಖಾಸಗಿ ಭಾಗ ಸ್ಪರ್ಶಿಸಿದ ಆಟೋ ಚಾಲಕ
ಬುದ್ಧಿವಂತ ಜಿಲ್ಲೆ ತಲೆ ತಗ್ಗಿಸುವ ಕೆಲಸವೊಂದು ನಡೆದಿದೆ. ಮಂಗಳೂರಿನ ಸ್ಟೇಟ್ ಬ್ಯಾಂಕ್ ಬಸ್ ನಿಲ್ದಾಣದಲ್ಲಿ ರಿಕ್ಷಾ ಡ್ರೈವರ್ನಿಂದ ಹೇಯ ಕೃತ್ಯವೊಂದು ನಡೆದಿದೆ. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ…
ಬಂಟ್ವಾಳ: ತ್ಯಾಜ್ಯ ಸಾಗಾಟದ ಲಾರಿಗೆ ಸಿಎನ್.ಜಿ ಇಂಧನ ಸಾಗಾಟದ ಲಾರಿ ಢಿಕ್ಕಿ
ಬಂಟ್ವಾಳ ಪುರಸಭೆಯ ತ್ಯಾಜ್ಯ ಸಾಗಾಟದ ಲಾರಿಗೆ ಗೇಲ್ ಗ್ಯಾಸ್ ಲಿ.ನ ಸಿಎನ್.ಜಿ ಇಂಧನ ಸಾಗಾಟದ ಲಾರಿ ಹಿಂಬದಿಯಿಂದ ಢಿಕ್ಕಿ ಹೊಡೆದ ಘಟನೆ ಮಂಗಳವಾರ (ಡಿ.10) ಬಿಸಿರೋಡಿನ ಶಾಂತಿಅಂಗಡಿ…
ಪೊಳಲಿ ಸರಕಾರಿ ಪ್ರೌಢಶಾಲೆ ಶಾಲೆಗೆ 10 ಲ್ಯಾಪ್ ಟಾಪ್ ನೀಡಿದ ಅಮೆರಿಕನ್ ಕಂಪನಿ
ಪೊಳಲಿ: ಅಮೆರಿಕನ್ ಕಂಪನಿ ಕೊಡ ಮಾಡಿರುವ 10 ಲ್ಯಾಪ್ ಟಾಪ್ ಗಳನ್ನು ಸರಕಾರಿ ಪ್ರೌಢಶಾಲೆ ಪೊಳಲಿಗೆ ನೀಡಲಾಗಿದೆ. ಇನ್ನರ್ ವೀಲ್ ಕ್ಲಬ್ ನ ಅಧ್ಯಕ್ಷರಾದ ಸವಿತಾ ಶೆಟ್ಟಿ…
ಪೊಳಲಿ ಸೇತುವೆ ದುರಸ್ಥಿ ಕಾಮಗಾರಿಗೆ 610 ಲಕ್ಷ ರೂ.ಗೆ ಅನುಮೋದನೆ: ಸಚಿವ ಜಾರಕಿಹೊಳಿ
ಬಂಟ್ವಾಳ: ಪಲ್ಗುಣಿ ನದಿಗೆ ಪೊಳಲಿ( ಅಡ್ಡೂರು) ಸೇತುವೆ ಶಿಥಿಲವಾಗಿರುವ ಕಾರಣ 2023-24 ನೇ ಸಾಲಿನಲ್ಲಿ ಲೋಕೋಪಯೋಗಿ ಇಲಾಖೆಯ ಏಕರೂಪ ದರಪಟ್ಟಿಯನ್ವದ ಪ್ರಕಾರ ಸೇತುವೆ ದುರಸ್ಥಿ ಕಾಮಗಾರಿಗೆ 610…
ಬಂಟ್ವಾಳ: ಯಕ್ಷಾವಾಸ್ಯಮ್ ಕಾರಿಂಜಿಯ ಚತುರ್ಥ ವಾರ್ಷಿಕೋತ್ಸವ ಕಾರ್ಯಕ್ರಮ
ಬಂಟ್ವಾಳ: ಕಾಡಬೆಟ್ಟು ಶ್ರೀ ಶಾರದಾಂಬಾ ಭಜನಾ ಮಂದಿರದಲ್ಲಿ ಕಾವಳಪಡೂರು ಗ್ರಾ.ಪಂ.ನ ವಗ್ಗದ ಯಕ್ಷಾವಾಸ್ಯಮ್ ಕಾರಿಂಜ ಇದರ ಚತುರ್ಥ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಿತು. ಕಾರಿಂಜ ಕ್ಷೇತ್ರದ ವ್ಯವಸ್ಥಾಪನ ಸಮಿತಿಯ…
ಅಂಗನವಾಡಿ ಕೇಂದ್ರದ ಶಿಕ್ಷಕಿ ಪ್ರೇಮಾ ಅವರ ಒಂದು ವರ್ಷ ಪುಣ್ಯಸ್ಮರಣೆ
ಬಂಟ್ವಾಳ : ಪಾಣೆಮಂಗಳೂರು ಸಮೀಪದ ಬಂಗ್ಲೆಗುಡ್ಡೆ ಅಂಗನವಾಡಿ ಕೇಂದ್ರದ ಶಿಕ್ಷಕಿ,ಉಪ್ಪುಗುಡ್ಡೆ ನಿವಾಸಿ ಪ್ರೇಮಾ (52) ಅವರು ಅಕಾಲಿನ ಮರಣ ಹೊಂದಿ ಇಂದಿಗೆ ಒಂದು ವರ್ಷ ಪೂರೈಸಿದೆ. ಅವರ…
ಬಂಟ್ವಾಳ: ಮಂಚಿ-ಕೊಳ್ನಾಡು ಸರಕಾರಿ ಪ್ರೌಢಶಾಲೆಯಲ್ಲಿ 23ನೇ ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ
ಬಂಟ್ವಾಳ :ಮಂಚಿ-ಕೊಳ್ನಾಡು ಸರಕಾರಿ ಪ್ರೌಢಶಾಲೆಯಲ್ಲಿ 2025ನೇ ಜ. 4 ಮತ್ತು 5 ರಂದು ನಡೆಯುವ 23ನೇ ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಶಾಲೆಯಲ್ಲಿ…