ಪ್ರತಿ ವರ್ಷ ಆಸ್ಪತ್ರೆಯಲ್ಲಿ ಬಾಣಂತಿಯರ ಸಾವಿನ ಸಂಖ್ಯೆ ಇದ್ದೇ ಇರುತ್ತದೆ: ದಿನೇಶ್ ಗುಂಡೂರಾವ್
ಬಾಣಂತಿಯರ ಸಾವಿನ ಬಗ್ಗೆ ದಕ್ಷಿಣ ಕನ್ನಡ ಉಸ್ತುವಾರಿ ಹಾಗೂ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿದ್ದಾರೆ. ಬಾಣಂತಿಯರ ಮರಣಗಳು ಆಗುತ್ತಿವೆ, ಪ್ರತಿ ವರ್ಷ ಆಸ್ಪತ್ರೆಯಲ್ಲಿ ಸಾವಿನ ಸಂಖ್ಯೆ…
ಬಂಟ್ವಾಳ: ಗೋಳ್ತಮಜಲು ಜೆಮ್ ಪಬ್ಲಿಕ್ ಸ್ಕೂಲ್ ರಜತ ಮಹೋತ್ಸವ
ದೇಶದ ಉತ್ತಮ ನಾಗರಿಕರನ್ನಾಗಿ ರೂಪಿಸುವ ಉದ್ದೇಶದಿಂದ ಸಾಕಷ್ಟು ಮುಸ್ಲಿಂ ಶಿಕ್ಷಣ ಸಂಸ್ಥೆಗಳು ಪ್ರಾರಂಭಗೊಂಡಿದ್ದು, ದ.ಕ., ಉಡುಪಿ ಜಿಲ್ಲೆಯಲ್ಲಿ ಇಂತಹ ಶಿಕ್ಷಣ ಸಂಸ್ಥೆಗಳನ್ನು ಸೇರಿಸಿಕೊಂಡು ಮೀಫ್ ಎಂಬ ಸಂಘಟನೆಯನ್ನು…
ಉಡುಪಿ: ಕೋಡಿ ಬೀಚ್ ನಲ್ಲಿ ಇಬ್ಬರು ನೀರುಪಾಲು ಓರ್ವ ರಕ್ಷಣೆ
ಕುಂದಾಪುರ ಕೋಡಿ ಬೀಚ್ ನಲ್ಲಿ ಇಬ್ಬರು ನೀರುಪಾಲು ಓರ್ವ ರಕ್ಷಣೆ ಮಾಡಲಾಗಿದೆ. ಮೂವರು ಸಹೋದರರು ಈಜಲು ಸಮುದ್ರಕ್ಕಿಳಿದಿದ್ದಾರೆ. ಈ ಘಟನೆ ಕುಂದಾಪುರ ಕೋಡಿ ಬೀಚಿನಲ್ಲಿ ನಡೆದಿದೆ. ಇನ್ನು…
ಮಣಿಪಾಲದಲ್ಲಿ ಬಾಣಸಿಗನ ಸಾವು ಪ್ರಕರಣ: ಇದು ಹತ್ಯೆಯೇ? ಆತ್ಮಹತ್ಯೆಯೇ?
ಮಣಿಪಾಲದಲ್ಲಿ ಬಾಣಸಿಗನ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಗೊಂದಲ ಸೃಷ್ಟಿಯಾಗಿದೆ. ಮಣಿಪಾಆಲದ ಅನಂತ ಕಾಲ್ಯಾಣ ನಗರದಲ್ಲಿ ಬಾಟಲಿಯಿಂದ ಇರಿದು ಕೇರಳದ ಕಾಸರಗೋಡಿನ ವ್ಯಕ್ತಿ ಎಂದು ಹೇಳಲಾಗಿದೆ. ಮೃತ ವ್ಯಕ್ತಿಯನ್ನು…
ಶ್ರೀ ಸೋಮೇಶ್ವರಿ ಸೌ. ಸ. ಸಂಘಕ್ಕೆ ಅಧ್ಯಕ್ಷರಾಗಿ ಉಮಾನಾಥ ನಾಯಕ್ ಪುನರಾಯ್ಕೆ
ಉಳ್ಳಾಲ: ತೊಕ್ಕೊಟ್ಟು ಶ್ರೀ ಸೋಮೇಶ್ವರಿ ಸೌಹಾರ್ದ ಸಹಕಾರಿ ಸಂಘ ನಿ. ದ ಮುಂದಿನ ಐದು ವರ್ಷಗಳ ಅವಧಿಯ ಆಡಳಿತ ಸಮಿತಿಗೆ ನೂತನಅಧ್ಯಕ್ಷರಾಗಿ ಉಮಾನಾಥ ನಾಯಕ್ ಉಳ್ಳಾಲ್ ಹಾಗೂ…
ಬದನಡಿ: ಸಂಭ್ರಮದ ಷಷ್ಠಿ ಮಹೋತ್ಸವ
ಬಂಟ್ವಾಳ: ತಾಲೂಕಿನ ರಾಯಿ ಸಮೀಪದ ಪ್ರಸಿದ್ಧ ಶ್ರೀ ಕ್ಷೇತ್ರ ಬದನಡಿ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಷಷ್ಠಿ ಮಹೋತ್ಸವವು ಕ್ಷೇತ್ರದ ತಂತ್ರಿ ನಡ್ವಂತಾಡಿ ಶ್ರೀಪಾದ ಪಾಂಗಣ್ಣಾಯ ಇವರ…
ಎಬಿವಿಪಿಯಿಂದ ಸಾಮಾಜಿಕ ಸಾಮರಸ್ಯ ದಿನಾಚರಣೆ
ಬಂಟ್ವಾಳ : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬಂಟ್ವಾಳ ತಾಲೂಕು ವತಿಯಿಂದ ತಾಲೂಕಿನ ವಿವಿಧ ನಗರಗಳಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಪುಣ್ಯ ತಿಥಿಯ ಪ್ರಯುಕ್ತ…
ಬೆಂಜನಪದವು : ನೂತನ ಶ್ರೀ ಅಯ್ಯಪ್ಪ ಸ್ವಾಮಿ ಮಂದಿರ ಲೋಕಾರ್ಪಣೆ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ
ಬಂಟ್ವಾಳ :ತಾಲೂಕಿನ ಕಳ್ಳಿಗೆ ಗ್ರಾಮದ ಬೆಂಜನಪದವು ರಾಮನಗರದಲ್ಲಿ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಟ್ರಸ್ಟ್ ನ ಇದರ ಅಶ್ರಯದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಶ್ರೀ ಅಯ್ಯಪ್ಪ ಸ್ವಾಮಿ ಮಂದಿರದ…
ಕಲಿತ ಶಾಲೆಗೆ ನೆರವು ಹಿರಿಯ ವಿದ್ಯಾರ್ಥಿಗಳ ಬದ್ಧತೆ : ರಮೇಶ್ ಬಾಯಾರು
ಬಂಟ್ವಾಳ : ತಾನು ಕಲಿತ ಶಾಲೆಗಳಿಂದ ಪಡೆದ ಪ್ರಯೋಜನಗಳನ್ನು ಸ್ಮರಣೆಯಲ್ಲಿರಿಸಿ ಅವುಗಳ ಪ್ರಗತಿಯಲ್ಲಿ ಭಾಗಿದಾರಿಗಳಾಗಬೇಕಾದದು ಹಿರಿಯ ವಿದ್ಯಾರ್ಥಿಗಳ ಬಧ್ದತೆಯಾಗಿದೆ. ಕಲಿತ ಶಾಲೆಗಳನ್ನು ಬೆಳೆಸುವುದೇ ಗುರುಋಣ ಸಂದಾಯ ಮಾಡಲು…
ವಿದ್ಯಾರ್ಥಿಗಳು ತಮ್ಮ ಗುರಿಯೆಡೆಗೆ ಗಮನಕೊಟ್ಟರೆ ಉತ್ತಮ ಭವಿಷ್ಯ :ಸೀತಾರಾಮ ಕುಮಾರ್ ಕಟೀಲು
ಬಂಟ್ವಾಳ: ವಿದ್ಯಾರ್ಥಿಗಳು ಅಧ್ಯಯನದ ಅವಧಿಯಲ್ಲಿ ಬೇರೆಡೆಗೆ ಆಕರ್ಷಿತರಾಗದೇ ಗುರಿಯೆಡೆಗೆ ಗಮನಕೊಟ್ಟರೆ ಉತ್ತಮವಾದ ಭವಿಷ್ಯ ರೂಪಿತವಾಗುತ್ತದೆ. ಎಲ್ಲಾ ಅಭಿವೃದ್ಧಿಗೂ ಪೋಷಕರು ತಮ್ಮ ಸರ್ವಸ್ವವನ್ನೂ ತ್ಯಾಗಮಾಡಿರುತ್ತಾರೆ. ಅವರನ್ನು ಗೌರವಯುತವಾಗಿ ನಡೆಸಿಕೊಳ್ಳುವ…
ನಾರಾಯಣ ಗುರುಗಳು ಮಾನವ ಸಮಾನತೆಯ ಹೊಸ ಶಕೆ ನಿರ್ಮಾಣದ ರೂವಾರಿ : ಶ್ರೀಧರ ಅಮೀನ್
ಬಂಟ್ವಾಳ : ಶಿಕ್ಷಣ ಪಡೆದು ಬೌದ್ದಿಕ ಸ್ವಾತಂತ್ರ್ಯ ಪಡೆಯಿರಿ, ಸಂಘಟಿತರಾಗಿ ಚೈತನ್ಯಶೀಲರಾಗಿರಿ ಎಂಬ ಸರಳ ಸಂದೇಶಗಳನ್ನು ನೀಡುತ್ತಾ, ನಾರಾಯಣಗುರುಗಳು ಹೆಜ್ಜೆಹೆಜ್ಜೆಗೂ ಅದರ ನಿದರ್ಶನಗಳನ್ನು ಸಾಧಿಸಿ ತೋರಿಸಿದರು.ಅನುಯಾಯಿಗಳ ಬೆಂಬಲದೊಂದಿಗೆ…
ಶ್ರೀ ಕ್ಷೇ. ಧ. ಗ್ರಾ.ಯೋ.ಯ ತುಂಬೆ ವಲಯದ ಸದಸ್ಯರುಗಳಿಗೆ ಲಾಭಾಂಶ ವಿತರಣೆ
ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.)ಬಂಟ್ವಾಳ ಇದರ ತುಂಬೆ ವಲಯದ ನರಿಕೊಂಬು ಕಾರ್ಯಕ್ಷೇತ್ರದ ಎ ಮತ್ತು ಬಿ ಒಕ್ಕೂಟದ ಸದಸ್ಯರುಗಳಿಗೆ…
ಕೌಕ್ರಾಡಿ ಗ್ರಾಮ ಆಡಳಿತ ಅಧಿಕಾರಿಗಳ ಹಲ್ಲೆಗೆ ಬಂಟ್ವಾಳ ತಾಲೂಕು ಗ್ರಾಮ ಆಡಳಿತ ಅಧಿಕಾರಿಗಳ ಸಂಘ ಖಂಡನೆ:ಆರೋಪಿಗಳ ಬಂಧನಕ್ಕೆ ಗಡುವು
ಬಂಟ್ವಾಳ: ಕಡಬ ತಾಲೂಕು ಕೌಕ್ರಾಡಿ ಗ್ರಾಮ ಆಡಳಿತ ಅಧಿಕಾರಿ ಸಿದ್ದಲಿಂಗ ಜಂಗಮಶೆಟ್ಟಿ ಎಂಬವರು ಸರಕಾರಿ ಜಮೀನು ಅತಿಕ್ರಮಣ ಸ್ಥಳ ಭೇಟಿ ನೀಡಿದ ವೇಳೆ ಅತಿಕ್ರಮಣದಾರರಾದ ಮುತ್ತು ಸ್ವಾಮಿ…
ಕಡ್ತಾಲಬೆಟ್ಟು ಆಮಂತ್ರಣಪತ್ರ ಬಿಡುಗಡೆ
ಬಂಟ್ವಾಳ ತಾಲ್ಲೂಕಿನ ಅಜ್ಜಿಬೆಟ್ಟು ಗ್ರಾಮದ ಕಡ್ತಾಲಬೆಟ್ಟು ಸಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಡಿ.19ರಂದು ನಡೆಯಲಿರುವ ವಾಷರ್ಿಕೋತ್ಸವದ ಆಮಂತ್ರಣಪತ್ರ ಸೋಮವಾರ ಬಿಡುಗಡೆಗೊಂಡಿತು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರತ್ನಾಕರ ಶೆಟ್ಟಿ,…