ಶ್ರೀ ಕ್ಷೇತ್ರ ಬದನಡಿ: ಇಂದು ಷಷ್ಠಿ ಮಹೋತ್ಸವ

ಬಂಟ್ವಾಳ:ಇಲ್ಲಿನ ರಾಯಿ ಸಮೀಪದ ಪ್ರಸಿದ್ಧ ಶ್ರೀ ಕ್ಷೇತ್ರ ಬದನಡಿ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ವಾಷರ್ಿಕ ಷಷ್ಠಿ ಮಹೋತ್ಸವವು ಇದೇ 7ರಂದು ಶನಿವಾರ ಕ್ಷೇತ್ರದ ತಂತ್ರಿ ನಡ್ವಂತಾಡಿ ಶ್ರೀಪಾದ…

ಡಾ.ಅಂಬೇಡ್ಕರ್ ರವರ  68ನೇ ಮಹಾಪರಿನಿರ್ವಾಹಣಾ ದಿನ ಸ್ಮರಣೆ 

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ದಲಿತ ನಾಗರೀಕ ಹಿತರಕ್ಷಣಾ ಯುವ ವೇದಿಕೆ ಬಂಟ್ವಾಳ ಇದರ ಆಶ್ರಯದಲ್ಲಿ ಸಂವಿಧಾನ ಶಿಲ್ಪಿ ಭಾರತರತ್ನ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರವರ 68ನೇ…

 ಬಿ.ಸಿ.ರೋಡು: ಶ್ರೀರಾಮ ಜನ್ಮಸ್ಥಾನದ ಮುಕ್ತಿ ಆಂದೋಲನದ ವಿಜಯೋತ್ಸವದ ಪ್ರಯುಕ್ತ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಧಾರ್ಮಿಕ ಸಭೆ

ಬಂಟ್ವಾಳ: ಹಿಂದು ಜಾಗರಣ ವೇದಿಕೆ, ಬಂಟ್ವಾಳ ತಾಲೂಕು ಇದರ ಆಶ್ರಯದಲ್ಲಿಅಯೋಧ್ಯೆ ಶ್ರೀರಾಮ ಜನ್ಮಸ್ಥಾನದ ಮುಕ್ತಿ ಆಂದೋಲನದ ವಿಜಯೋತ್ಸವದ ಪ್ರಯುಕ್ತಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಧಾರ್ಮಿಕ ಸಭಾ…

ಪುದು: ಜನಸಂಪರ್ಕ ಸಭೆ ಹಿನ್ನೆಲೆ ಅಧಿಕಾರಿಗಳ ಸಮಾಲೋಚನಾ ಸಭೆ

ಬಂಟ್ವಾಳ: ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅಧ್ಯಕ್ಷತೆಯಲ್ಲಿ ಬಂಟ್ವಾಳ ತಾಲೂಕಿನ ತುಂಬೆ ಗ್ರಾಮ ಸೇರಿದಂತೆ ಪುದು ಮತ್ತು ಮೇರಮಜಲು ಗ್ರಾಮ ವ್ಯಾಪ್ತಿಯಲ್ಲಿ ಶೀಘ್ರವೇ ಜನಸಂಪರ್ಕ ಸಭೆ ನಡೆಯಲಿದೆ. ಇದರಿಂದಾಗಿ ಅಲ್ಲಿನ…

ಮುಗುಳಿಯ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಷಷ್ಟಿ ಮಹೋತ್ಸವ

ಬಂಟ್ವಾಳ: ಸಜೀಪ ಮುನ್ನೂರು ಗ್ರಾಮದಮುಗುಳಿಯ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಾರ್ಷಿಕ ಪಂಚಮಿ ಷಷ್ಟಿಯ ಪ್ರಯುಕ್ತ ಶುಕ್ರವಾರ ಶ್ರೀದೇವರಿಗೆ ವಿಶೇಷ ಪೂಜೆ ನೆರವೇರಿತು. ಸಜೀಪ ಮಾಗಣೆಯ ತಂತ್ರಿ ಎಂ.…

ಬಂಟ್ವಾಳ: ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಸುಬ್ರಹ್ಮಣ್ಯ ಷಷ್ಟಿ ಮಹೋತ್ಸವ

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಸುಬ್ರಹ್ಮಣ್ಯ ಷಷ್ಟಿ ಮಹೋತ್ಸಹ ಶುಕ್ರವಾರದಂದು ನಡೆಯಿತು. ಷಷ್ಠಿ ರಥೋತ್ಸವ ಬಲಿ ಉತ್ಸವದಲ್ಲಿ ದೇವಳದ ಅರ್ಚಕರಾದ ಮಾಧವ ಭಟ್, ನಾರಾಯಣ ಭಟ್, ಕೆ…

ಚಾಮರಾಜನಗರ: ನೇನೆಕಟ್ಟೆ ಗ್ರಾಮಕ್ಕೆ ಕಾಡಿನಿಂದ ಬಂದ ಕರಡಿ ಮರಿಗಳು

ಚಾಮರಾಜನಗರ ಜಿಲ್ಲೆ ಗುಂಡ್ಲುಟೇಟೆ ತಾಲೂಕಿನ ನೇನೆಕಟ್ಟೆ ಗ್ರಾಮಕ್ಕೆ ಕಾಡಿನಿಂದ ಬಂದ ಕರಡಿ ಮರಿಗಳು ಧಾವಿಸಿದೆ. ನೇನೆಕಟ್ಟೆ ಗ್ರಾಮದ ಬಳಿ ಕರಡಿ ಮರಿಗಳು ಪ್ರತ್ಯಕ್ಷವಾಗಿದೆ. ನೇನೆಕಟ್ಟೆ ಗ್ರಾಮದ ರವಿಕುಮಾರ್…

ಕಾರ್ಕಳ ಯುವತಿ ಅತ್ಯಾಚಾರ ಪ್ರಕರಣ: ಆರೋಪಿ ಅಲ್ತಾಫ್‌ಗೆ ಜಾಮೀನು ಮಂಜೂರು

ಕಾರ್ಕಳ ಯುವತಿ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಅಲ್ತಾಫ್‌ಗೆ ಜಾಮೀನು ಮಂಜೂರು ಆಗಿದೆ.ಆಗಸ್ಟ್ 24ರಂದು ನಡೆದಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪಿ ಅಲ್ತಾಫ್‌ ಬಂಧಿಸಲಾಗಿತ್ತು. ಯುವತಿಗೆ ಡ್ರಗ್ಸ್​​​ ನೀಡಿ…

ಗದಗ: ಸರಿಯಾದ ಸಮಯಕ್ಕೆ ಬಸ್ಸು ಬರುತ್ತಿಲ್ಲ, ಬಸ್ ನಿಲ್ದಾಣದಲ್ಲಿ ದಿಢೀರ್ ಪ್ರತಿಭಟನೆಗಿಳಿದ ವಿದ್ಯಾರ್ಥಿಗಳು

ಗದಗ ಜಿಲ್ಲೆಯ ಲಕ್ಷ್ಮೇಶ್ವರ ಬಸ್ ನಿಲ್ದಾಣಕ್ಕೆ ಸರಿಯಾದ ಸಮಯಕ್ಕೆ ಬಸ್ಸು ಬರುತ್ತಿಲ್ಲ ಎಂದು ವಿದ್ಯಾರ್ಥಿನಿಯರು ಪ್ರತಿಭಟನೆ ಮಾಡಿದ್ದಾರೆ. 4.30ಕ್ಕೆ ಬಿಡುವ ಬಸ್ಸು 6 ಗಂಟೆಯಾದ್ರೂ ಬಸ್​​​ ಬರುತ್ತಿಲ್ಲ.…

ಮಂಗಳೂರು: ತುಳುನಾಡಿನ ಸೊಸೆಯಾದ ಥೈಲ್ಯಾಂಡ್‌ ಯುವತಿ..!

ಮದುವೆ ಎಂಬುದು ಸ್ವರ್ಗದಲ್ಲಿ ನಿಶ್ಚಯವಾಗಿರುತ್ತದೆ, ಪ್ರೀತಿ, ಪ್ರೇಮ, ಮದುವೆಗೆ ಜಾತಿ, ದೇಶ, ಗಡಿಯ ಬೇಲಿ ಇಲ್ಲ ಎಂಬ ಮಾತನ್ನು ಕೇಳಿರುತ್ತೀರಿ ಅಲ್ವಾ. ಇದಕ್ಕೆ ನಿದರ್ಶನವೆಂಬಂತೆ ಮಂಗಳೂರಿನಲ್ಲೊಂದು ವಿದೇಶಿ…

ಜೀವನದಲ್ಲಿ ಶಿಸ್ತು ಪಾಲನೆಯಿಂದ‌ ರೋಗ ಮುಕ್ತರಾಗಲು ಸಾಧ್ಯ: ಡಾ. ಆಶಾಲತಾ ಸುವರ್ಣ

ಬಂಟ್ವಾಳ: ಕ್ಷಯ ರೋಗಕ್ಕೆ ಭಯಪಡುವ ಅಗತ್ಯವಿಲ್ಲ,‌ಸಮಯಕ್ಕೆ ಸರಿಯಾಗಿ ಔಷಧಿ ಸೇವಿಸುವುದರ ಜೊತೆಗೆ ಪೌಷ್ಢಿಕ ಆಹಾರ ಸೇವನೆ ಹಾಗೂ‌ ಜೀವನದಲ್ಲಿ ಶಿಸ್ತು ಕಾಪಾಡಿಕೊಳ್ಳುವುದರಿಂದ ಬೇಗ ರೋಗ ಮುಕ್ತರಾಗಲು ಸಾಧ್ಯವಿದೆ…

ಬಂಟ್ವಾಳ ವಿದ್ಯಾಗಿರಿ ಶ್ರೀ ವೆಂಕಟರಮಣ ಸ್ವಾಮೀ ಇಂಗ್ಲೀಷ್ ಶಾಲಾ ವಾರ್ಷಿಕೋತ್ಸವ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮ

ಬಂಟ್ವಾಳ: ಇಂದಿನ ಮಕ್ಕಳು ನಿದ್ರಾಹೀನತೆಯಿಂದಾಗಿ ಹಲವಾರು ರೀತಿಯ ಮಾನಸಿಕ ಹಾಗೂ ದೈಹಿಕ ಅನಾರೋಗ್ಯಕ್ಕೆ ಒಳಗಾಗುತ್ತಿದ್ದು, ಮಕ್ಖಳು ಸರಿಯಾದ ಸಮಯಕ್ಕೆ ಮಲಗಿ ಬೆಳಗ್ಗೆ ಸರಿಯಾದ ಸಮಯಕ್ಕೆ ಏಳುವುದನ್ನು ಅಭ್ಯಾಸಮಾಡಿಕೊಳ್ಳಬೇಕು…

ಐಎಫ್ಎ ಯ ಮ್ಯೂಸಿಯಂ ಯೋಜನೆಗೆ ಪ್ರಸ್ತಾವನೆ ಆಹ್ವಾನ : ಡಿ.7,8: ಮುಖಾಮುಖಿ ಸಭೆ

ಬಂಟ್ವಾಳ : ಐಎಫ್‌ಎ ಸಂಸ್ಥೆಯು ತನ್ನ ಆರ್ಕೈವ್ಸ್ ಮತ್ತು ಮ್ಯೂಸಿಯಂ ಕಾರ್ಯಕ್ರಮದಡಿಯಲ್ಲಿ ರಾಣಿ ಅಬ್ಬಕ್ಕ ತುಳು ಮ್ಯೂಸಿಯಂ ಸಹಯೋಗದೊಂದಿಗೆ ಐಎಫ್‌ಎ-ರಾಣಿ ಅಬ್ಬಕ್ಕ ತುಳು ಮೂಸಿಯಂ ಸ್ಕಾಲರ್‌ಲಿ (ವಿದ್ವತ್ಪೂರ್ಣ)…