ಚನ್ನಪಟ್ಟಣ: ಕಾಂಗ್ರೆಸ್​​​ನ ಸಿಪಿ ಯೋಗೇಶ್ವರ್ ಗೆಲುವು

ಕರ್ನಾಟಕದ ಮೂರು ವಿಧಾನ ಸಭಾ ಕ್ಷೇತ್ರಗಳಿಗೆ ಉಪಚುನಾವಣೆಯ ಫಲಿತಾಂಶ ಇಂದು ಪ್ರಕಟಗೊಂಡಿದೆ. ಮೂರು ವಿಧಾನ ಸಭಾ ಕ್ಷೇತ್ರದಲ್ಲೂ ಕಾಂಗ್ರೆಸ್​​ ಗೆಲುವು ಸಾಧಿಸಿದೆ. ಇದರಲ್ಲಿ ಭಾರಿ ಪೈಪೋಟಿ ನೀಡಿದ್ದು…

ಸಂಡೂರು: ಸಂಡೂರು ವಿಧಾನಸಭಾ ಕ್ಷೇತ್ರ ಉಪ ಚುನಾವಣೆಯಲ್ಲಿ ಕಾಂಗ್ರೆಸ್​​ಗೆ ಗೆಲುವು

ಸಂಡೂರು ವಿಧಾನಸಭಾ ಕ್ಷೇತ್ರ ಉಪ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್​ನಿಂದ ಸ್ಪರ್ಧಿಸಿದ್ದ ಸಂಸದ ಇ ತುಕಾರಾಂ ಪತ್ನಿ ಅನ್ನಪೂರ್ಣ ತುಕಾರಾಮ ಅವರು ವಿಜಯಶಾಲಿಯಾಗಿದ್ದಾರೆ. ಬಿಜೆಪಿ ಅಭ್ಯರ್ಥಿ ಬಂಗಾರು…

ಬಂಟ್ವಾಳದ ವ್ಯಕ್ತಿ ಹಾಸನದಲ್ಲಿ ಶಂಕಾಸ್ಪದ ಸಾವು ಸಮಗ್ರ ತನಿಖೆಗೆ ಕುಟುಂಬಸ್ಥರ ಆಗ್ರಹ

ಬಂಟ್ವಾಳ:ಇಲ್ಲಿನ ಕೊಯಿಲ ಗ್ರಾಮದ ಪರಾರಿ ನಿವಾಸಿ, ಸಂಗಬೆಟ್ಟು ಪಣಂಬೂರು ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ದತ್ತರಾಜ್ ಶೆಟ್ಟಿಗಾರ್( 54) ಇವರ ಮೃತದೇಹ ಶಂಕಾಸ್ಪದ…

ಬಂಟ್ವಾಳ: ಪ್ರಸಕ್ತ ಋತುವಿನ ಪ್ರಥಮ ಕಂಬಳಕ್ಕೆ ಭಾರೀ ಸಿದ್ಧತೆ ಸಿದ್ಧಕಟ್ಟೆ ಕೊಡಂಗೆ ವೀರ-ವಿಕ್ರಮ ಜೋಡುಕರೆ ಕಂಬಳ ಇಂದು ‘ಒಂದೇ ವರ್ಷದಲ್ಲಿ ಮೂರನೇ ಕಂಬಳ ವಿಶೇಷತೆ’

ಬಂಟ್ವಾಳ:ಇಲ್ಲಿನ ಎಲಿಯ ನಡುಗೋಡು ಗ್ರಾಮದ ಸಿದ್ಧಕಟ್ಟೆ ಕೊಡಂಗೆ ಎಂಬಲ್ಲಿ ಕಳೆದ ವರ್ಷ ನಿರ್ಮಾಣಗೊಂಡ ಸುಸಜ್ಜಿತ ವೀರ-ವಿಕ್ರಮ ಜೋಡುಕರೆಯಲ್ಲಿ ಪ್ರಸಕ್ತ ಋತುವಿನ ಪ್ರಥಮ ಕಂಬಳ ಇದೇ 23 ರಂದು…

 ನ.24,25 ರಂದು ಕಾರ್ಮಿಕರ ರಾಜ್ಯ ಸಮ್ಮೇಳನ

ಬಂಟ್ವಾಳ: ಅಖಿಲ ಭಾರತ ಕಾರ್ಮಿಕ ಸಂಘಟನೆಗಳ ಕೇಂದ್ರೀಯ ಸಮಿತಿಯ ಪ್ರಥಮ ಕರ್ನಾಟಕ ರಾಜ್ಯ ಸಮ್ಮೇಳನವು ನ.24 ಮತ್ತು 25 ರಂದು ಬಿ.ಸಿ.ರೋಡಿನ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ ಎಂದು…

ಬಂಟ್ವಾಳ ವಿದ್ಯಾಗಿರಿಯ ಶ್ರೀ ವೆಂಕಟರಮಣಸ್ವಾಮಿ ಸಮೂಹ ಶಿಕ್ಷಣ ಸಂಸ್ಥೆಗಳ ವಾರ್ಷಿಕ ಕ್ರೀಡಾಕೂಟ

ಬಂಟ್ವಾಳ: ವಿದ್ಯಾರ್ಥಿ ಜೀವನದಲ್ಲೇ ಪರಿಶ್ರಮ ಪಟ್ಟಲ್ಲಿ ಸಾಧಿಸುವುದು ಕಷ್ಟವಲ್ಲ, ಪ್ರತಿಯೊಬ್ಬರೂ ಕ್ರೀಡೆಯನ್ನು ಜೀವನದ ಒಂದು ಭಾಗವಾಗಿ ಅಳವಡಿಸಿಕೊಂಡಲ್ಲಿ ಸಣ್ಣಪುಟ್ಟ ಸೋಲುಗಳಿಗೆ ಹತಾಶರಾಗುವ ಮನೋಭಾವ ತಪ್ಪುತ್ತದೆ. ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ…

ಮಕ್ಕಳ 18 ನೇ ಸಾಹಿತ್ಯ ಸಮ್ಮೇಳನದ  ಸ್ವಯಂ ಸೇವಾ ವ್ಯವಸ್ಥೆಯಲ್ಲಿ ಗಮನಸೆಳೆದ ಶೌರ್ಯ ವಿಪತ್ತು ನಿರ್ವಹಣ ಶಂಭೂರು  ಘಟಕ

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ವಿಪತ್ತು ನಿರ್ವಹಣಾ ಶಂಭೂರು ಘಟಕ ಬಂಟ್ವಾಳ ತಾಲೂಕಿನ ಶಂಭೂರು ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಜರಗಿದ ಬಂಟ್ವಾಳ…

 ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಬಂಟ್ವಾಳ ತಾಲೂಕು ಶಾಖೆಯ  ನೂತನ ಅಧ್ಯಕ್ಷರಾಗಿ ಶಿವಪ್ರಸಾದ್ ಶೆಟ್ಟಿ‌ ಆಯ್ಕೆ

ಬಂಟ್ವಾಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಬಂಟ್ವಾಳ ತಾಲೂಕು ಶಾಖೆಯ 2024-29 ನೇ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮ ಬಿ.ಸಿ. ರೋಡ್ ನಲ್ಲಿರುವ…

ಬೆಳ್ತಂಗಡಿ: ಫ್ಯಾಷನ್ ಪ್ಯಾಂಟ್​ ಧರಿಸಿದ ಯುವಕನನ್ನು ಹಿಡಿದು ಹೊಲಿಗೆ ಹಾಕಿದ ಪುಂಡರು, ಮನನೊಂದು ಆತ್ಮಹತ್ಯೆಗೆ ಯತ್ನ

ಬೆಳ್ತಂಗಡಿಯ ಮಾರುಕಟ್ಟೆನಲ್ಲಿ ಯುವಕನೊಬ್ಬ ಸ್ಟೈಲಿ ಆಗಿರುವ ಪ್ಯಾಂಟ್​​ ಧರಿಸಿಕೊಂಡು ಬಂದಿದ್ದ. ಈ ವೇಳೆ ಪುಂಡರ ಗುಂಪೊಂದು ಆತನ ಹಿಡಿದು ಗೋಣಿ ಚೀಲಗಳನ್ನು ಹೊಲಿಯುವ ಡಬ್ಬಣ ಸೂಚಿಯಿಂದ ಆತನ…

ಬಂಟ್ವಾಳ: ಇಂದಿರಾ ಗಾಂಧಿ ಜನ್ಮದಿನದ ಪ್ರಯುಕ್ತ ಕನ್ಯಾನ ಭಾರತ್ ಸೇವಾಶ್ರಮಕ್ಕೆ ಸಹಾಯ ಹಸ್ತ ನೀಡಿದ ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್

ಬಂಟ್ವಾಳ: ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ವತಿಯಿಂದ ಮಾಜಿ ಪ್ರಧಾನಿ ದಿ.ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆಯನ್ನು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ನಡೆಸಲಾಯಿತು. ಈ ಸಂದರ್ಭದಲ್ಲಿ ಜನ್ಮದಿನಾಚರಣೆಯ…

ಬಾಗಲಕೋಟೆ: ಮನೆ‌ ಮುಂದೆ ಆಟವಾಡಲು ಬಂದ ಬಾಲಕನ ಮೇಲೆ ಬೀದಿ ನಾಯಿಗಳು ದಾಳಿ

ಇಳಕಲ್ ನಗರದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ. ನಾಲ್ಕು ವರ್ಷದ ಬಾಲಕನ‌ ಮೇಲೆ ಬೀದಿ‌ನಾಯಿ ದಾಳಿ ಮಾಡಿದೆ. ಮನೆ‌ ಮುಂದೆ ಆಟವಾಡಲು ಬಂದ ಬಾಲಕನ‌ ಮೇಲೆ‌ ಶ್ವಾನ…

ಬೆಳ್ತಂಗಡಿ: ಮಕ್ಕಳನ್ನು ಶಾಲೆಗೆ ಕರೆದುಕೊಂಡು ಹೋಗುತ್ತಿದ್ದ ವೇಳೆ ಕಾಡಾನೆ ದಾಳಿ, ಬೈಕ್ ಪುಡಿ ಪುಡಿ

ಮಂಗಳೂರು: ಮಕ್ಕಳನ್ನು ಶಾಲೆಗೆ ಕರೆದುಕೊಂಡು ಹೋಗುತ್ತಿದ್ದ ವೇಳೆ ಕಾಡಾನೆ ದಾಳಿ ಮಾಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದಲ್ಲಿ ನಡೆದಿದೆ. ಆನೆ ಸೊಂಡಿಲಿನಿಂದ ಕೆಡವಿ ಬೈಕ್ ಪುಡಿ…

ಗದಗ: ಜೀವನದಲ್ಲಿ ಜಿಗುಪ್ಸೆ; ಖಾಸಗಿ ಶಿಕ್ಷಣ ಸಂಸ್ಥೆಯ ನೌಕರ ಆತ್ಮಹತ್ಯೆ

ಗದಗ: ಜೀವನದಲ್ಲಿ ಜಿಗುಪ್ಸೆ ಕಂಡು ಖಾಸಗಿ ಶಿಕ್ಷಣ ಸಂಸ್ಥೆಯ ನೌಕರ ಆತ್ಮಹತ್ಯೆ ಮಾಡಿರುವ ಘಟನೆ ಗದಗ ನಗರದ ಒಕ್ಕಲಗೇರಿ ಪ್ರದೇಶದ ಮನೆಯಲ್ಲಿ ನಡೆದಿದೆ. ಗದಗ ನಗರದ ಡಿಜಿಎಮ್…

ಡಿಸಿಎಂ ಡಿಕೆ ಶಿವಕುಮಾರ್ ಕೊಲ್ಲೂರು ಮೂಕಾಂಬಿಕಾ ದೇವಿಯ ದರ್ಶನ

ಡಿಸಿಎಂ ಡಿಕೆ ಶಿವಕುಮಾರ್ ಅವರು ಇಂದು ಕೊಲ್ಲೂರು ಮೂಕಾಂಬಿಕಾ ದೇವಿಯ ದರ್ಶನ ಪಡೆದಿದ್ದಾರೆ. ಈಗಾಗಲೇ ಮೂರು ಕ್ಷೇತ್ರಗಳಿಗೆ ನಡೆದಿರುವ ಉಪಚುನಾವಣೆಗೆ ಸಂಬಂಧಿಸಿದಂತೆ ಗೆಲುವು ನಮ್ಮದಾಗಬೇಕು ಎಂಬ ಕಾರಣಕ್ಕೆ…