ಜೂ.17 ಬಾಯಾರ್ ಮುಜಮ್ಮಅï ಪ್ರಾರ್ಥನಾ ಸಮ್ಮೇಳನ
ಬಾಯಾರ್ : ಮುಜಮ್ಮಉ ಸಖಾಫತಿ ಸುನ್ನಿಯ್ಯಾದಲ್ಲಿ ವಿಶುದ್ದ ರಮಳಾನ್ 23 ನೇ ರಾತ್ರಿ ನಡೆಯುವ ಪ್ರಾರ್ಥನಾ ಸಮ್ಮೇಳನ ಜೂನ್ 17 ರಂದು ನಡೆಯಲಿದೆ. ಸಾವಿರಾರು ಮಂದಿ ಇಫ್ತಾರ್…
ಕಲ್ಲಡ್ಕ ಪ್ರಕ್ಷುಬ್ದ ಸ್ಥಿತಿಯಿಂದ ಸಹಜ ಸ್ಥಿತಿಗೆ
ಬಂಟ್ವಾಳ:ಮಂಗಳವಾರ ಸಂಜೆ ನಡೆದ ಅಹಿತಕರ ಘಟನೆಯ ಬಳಿಕ ಉಂಟಾಗಿದ್ದ ಪ್ರಕ್ಷುಬ್ದ ಸ್ಥಿತಿ ಬುಧವಾರ ಸಂಪೂರ್ಣ ಸಹಜಸ್ಥಿತಿಗೆ ಬಂದಿದೆ.ಸದ್ಯ ಬೂದಿ ಮುಚ್ಚಿದ ಕೆಂಡದಂತಿರುವ ಕಲ್ಲಡ್ಕದಲ್ಲಿ ಆತಂಕದಲ್ಲೆ ಬುಧವಾರ ಪೊಲೀಸರ…
ನಿಟಿಲಾಪುರ ಕ್ಷೇತ್ರದಲ್ಲಿ ಅನುಜ್ಞಾ ಕಲಶ ಸಹಿತ ಬಾಲಾಲಯ ಪ್ರತಿಷ್ಠೆ
ಬಂಟ್ವಾಳ: ಕಲ್ಲಡ್ಕ ಸಮೀಪ ಗೋಳ್ತಮಜಲು ಗ್ರಾಮದಲ್ಲಿರುವ ಮೊಗರನಾಡು ಸಾವಿರ ಸೀಮೆಯ ಶ್ರೀ ಕ್ಷೇತ್ರ ನಿಟಿಲಾಪುರದ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನದ ಶ್ರೀ ನಿಟಿಲಾಕ್ಷ ಸದಾಶಿವ ದೇವರ ಅನುಜ್ಞಾ…
ಶ್ರೀರಾಮ ಪ್ರಾಥಮಿಕ ಶಾಲೆ ಕಲ್ಲಡ್ಕದಲ್ಲಿ ಹಿಂದೂ ಸಾಮ್ರಾಜ್ಯೋತ್ಸವ
ಬಂಟ್ವಾಳ; ಕಲ್ಲಡ್ಕ 10.06.2017ರಂದು ಶ್ರೀರಾಮ ಪ್ರಾಥಮಿಕ ಶಾಲೆ ಕಲ್ಲಡ್ಕಇಲ್ಲಿ ಹಿಂದೂ ಸಾಮ್ರಾಜ್ಯೋತ್ಸವಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಮುಖ್ಯಅತಿಥಿ ಶ್ರೀರಾಮ ಪದವಿ ಕಾಲೇಜಿನಕನ್ನಡ ಉಪನ್ಯಾಸಕ ಯತಿರಾಜ್ ಮಾತನಾಡಿ, ಹಿಂದೂಧರ್ಮ ಸನಾತನವಾದುದು,…
ಬಂಟ್ವಾಳ : ಕಾನೂನು ಮಾಹಿತಿ ಕಾರ್ಯಾಗಾರ
ಬಂಟ್ವಾಳ : ಅನಕ್ಷರಸ್ಥರು ಜಾಸ್ತಿ ಇರುವ ಕಡೆ ಬಾಲ್ಯ ವಿವಾಹ ಇರುತ್ತದೆ. ಹೆಣ್ಣು ಮಕ್ಕಳ ಸಂಖ್ಯೆ ಕಡಿಮೆ ಇದ್ದಲ್ಲಿ ಬಾಲ್ಯ ವಿವಾಹ ಹೆಚ್ಚಾಗಿರುತ್ತದೆ. ಬಡತನವು ಬಾಲ್ಯ ವಿವಾಹಕ್ಕೆ…
ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ
ವಿಟ್ಲ ಜೂನ್ 13: ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರೋಟರಿ ಕ್ಲಬ್ ಬಂಟ್ವಾಳ ಟೌನ್ ಹಾಗೂ ಸರಕಾರಿ ಆರೋಗ್ಯ ಇಲಾಖೆಯ ಜಂಟಿ ಆಶ್ರಯದಲ್ಲಿ ಸ್ಕೂಲ್ ಚಿಲ್ಡ್ರನ್…
ಸಾಕ್ಷರಥ ರಥಕ್ಕೆ ಚಾಲನೆ
ಬಂಟ್ವಾಳ : ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ದ.ಕ.ಮತ್ತು ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆ , ಕಾರ್ಮಿಕ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ತಾ.ಪಂ.,…
ಅಕ್ರಮ ಮರ ಸಾಗಾಟ : ನಾಲ್ವರ ಬಂಧನ
ಬಂಟ್ವಾಳ: ಅಕ್ರಮವಾಗಿ ಸಾಗುವನಿ ಮರದ ದಿಮ್ಮಿಗಳನ್ನು ಕಾರಿನಲ್ಲಿ ಸಾಗಿಸುತ್ತಿದ್ದ ನಾಲ್ವರು ಆರೋಪಿಗಳನ್ನು ಬಂಟ್ವಾಳ ಅರಣ್ಯ ಇಲಾಖೆಯವರು ಬಂಧಿಸಿದ ಘಟನೆ ಅನಂತಾಡಿಯಲ್ಲಿ ಬುಧವಾರ ನಡೆದಿದೆ. ಬಂಧಿತರನ್ನು ಸಜೀಪ ನಿವಾಸಿ…
ಗಾಯಾಳು ರತ್ನಾಕರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದು
ಬಂಟ್ವಾಳ: ಕಳೆದ ಮೂರು ವಾರಗಳಿಂದ ಮುಂಜಾಗ್ರತಾ ಕ್ರಮವಾಗಿ ತಾಲೂಕಿನಾದ್ಯಂತ ಸೆ.೧೪೪ ನಿಷೇದಾಜ್ಙೆ ಜಾರಿಯಲ್ಲಿರುವಂತೆ ಮಂಗಳವಾರ ಸಂಜೆ ಕಲ್ಲಡ್ಕದಲ್ಲಿ ಮತ್ತೆ ಘರ್ಷಣೆ ನಡೆದಿದೆ.ಕ್ಷುಲ್ಲಕ ಕಾರಣಕ್ಕೆ ಎರಡು ವಿಭಿನ್ನ ಕೋಮಗಳ…
ಕಲ್ಲಡ್ಕದಲ್ಲಿ ಮತ್ತೆ ಘರ್ಷಣೆ
ಬಂಟ್ವಾಳ: ಕಳೆದ ಮೂರು ವಾರಗಳಿಂದ ಮುಂಜಾಗ್ರತಾ ಕ್ರಮವಾಗಿ ಸೆ.೧೪೪ ನಿಷೇದಾಜ್ಙೆ ಜಾರಿಯಲ್ಲಿರುವಂತೆ ಮಂಗಳವಾರ ಸಂಜೆ ಕಲ್ಲಡ್ಕದಲ್ಲಿ ಮತ್ತೆ ಘರ್ಷಣೆ ನಡೆದಿದೆ.ಕ್ಷುಲ್ಲಕ ಕಾರಣಕ್ಕೆ ವಿಭಿನ್ನ ಕೋಮಗಳ ತಂಡದ ಮಧ್ಯೆ…
ಪರಿಸರ ಕಾಳಜಿ ಬಂದರೆ ಮಾತ್ರ ರಕ್ಷಣೆ ಸಾಧ್ಯ
ಬಂಟ್ವಾಳ: ಪರಿಸರದ ಬಗ್ಗೆ ಕಾಳಜಿ ಪ್ರತಿಯೊಬ್ಬರಲ್ಲೂ ಬಂದಾಗ ಪರಿಸರದ ಉಳಿವಿನ ಬಗ್ಗೆ ಚಿಂತಿಸಲು ಸಾಧ್ಯ. ಒಂದು ಮರವನ್ನು ಕಡಿದಾಗ ನಾಲ್ಕು ಮರವನ್ನು ನೆಡುವ ಪ್ರವೃತ್ತಿ ನಮ್ಮಲ್ಲಿ ಬಂದಾಗ…
ಫರಂಗಿಪೇಟೆ :ಉಚಿತ ರಕ್ತದಾನ ಶಿಬಿರ
ಬಂಟ್ವಾಳ: ವಿಶ್ವ ರಕ್ತದಾನಿಗಳ ದಿನಾಚರಣೆಯ ಪ್ರಯುಕ್ತ ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ, ರೋಟರಿಕ್ಲಬ್ ಬಂಟ್ವಾಳ ಇದರ ಆಶ್ರಯದಲ್ಲಿ ಜ. ಕೆ.ಎಸ್.ಹೆಗ್ಡೆ ಚಾರೀಟೇಬಲ್ ಆಸ್ಪತ್ರೆ ದೇರಳಕಟ್ಟೆ ಇದರ ಸಹಯೋಗದೊಂದಿಗೆ 92ನೇ…
ಹದಗೆಟ್ಟ ರಸ್ತೆ ದುರಸ್ಥಿಗೆ ಪ್ರತಿಭಟನೆ
ಬಂಟ್ವಾಳ: ಹದೆಗೆಟ್ಟು ಸಂಚಾರಕ್ಕೂ ಅಯೋಗ್ಯವಾಗಿರುವ ಬಿ.ಸಿ.ರೋಡಿನ ಸರ್ವೀಸ್ ರಸ್ತೆಯನ್ನು ಸುಸ್ಥಿತಿಗೆ ತರುವಂತೆ ಆಗ್ರಹಿಸಿ ಇಲ್ಲಿನ ರಿಕ್ಷಾ, ಕಾರು, ವ್ಯಾನು ಚಾಲಕರು, ಮಾಲಕರು ಸಾರ್ವಜನಿಕರ ಸಹಕಾರದೊಂದಿಗೆ ಮಂಗಳವಾರ ರಸ್ತೆ…
ಕೊಟ್ಟಿಗೆಯಿಂದ ಜಾನುವಾರು ಕಳವು
ಎಡಪದವು: ಎಡಪದವು ಬಾಕಿಯಾರ್ ನಿವಾಸಿ ಲಿಂಗಪ್ಪ ಗೌಡ ಇವರ ಮನೆಯ ಕೊಟ್ಟಿಗೆಯಲ್ಲಿ ಇದ್ದ 5 ಜಾನುವಾರುಗಳನ್ನು ಕಳ್ಳರು ಹೊತ್ತೊಯ್ದಿದ್ದು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಮನೆಯವರು ತಿಳಿಸುವಂತೆ ರಾತ್ರಿ…