ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನದ ನೂತನ ಗರ್ಭಗುಡಿಯ ಪಾದುಕಾನ್ಯಾಶ
ಬಡಗಬೆಳ್ಳೂರು:ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನದ ನೂತನ ಗರ್ಭಗುಡಿಯ ʼಪಾದುಕಾನ್ಯಾಶ” ಕಾರ್ಯಕ್ರಮವು ಕ್ಷೇತ್ರದ ತಂತ್ರೀಗಳಾದ ವಿಷ್ಣು ಮೂರ್ತಿತಂತ್ರೀ ನೇತೃತ್ವದಲ್ಲಿ ಸೋಮವಾರ ನೆರವೇರಿತು. ಬೆಳಿಗ್ಗೆ ಘಂಟೆ 10:50ರ ಮಕರ ಲಗ್ನ…
ಮೆಲ್ಕಾರ್: ಸಫಲ ಸೌಹಾರ್ದ ಸಹಕಾರಿ ಸಂಘದ 5 ನೇ ಶಾಖೆ ಉದ್ಘಾಟನೆ ಸಹಕಾರಿ ಸಂಘ ಸ್ವಾಭಿಮಾನದ ಜೀವನಕ್ಕೆ ಸಹಕಾರಿ: ಉಳಿಯ ದೇವು ಮೂಲ್ಯಣ್ಣ
ಬಂಟ್ವಾಳ:ಜಿಲ್ಲೆಯಲ್ಲಿ ಸಹಕಾರಿ ಸಂಘಗಳು ಯುವಜನತೆಗೆ ಉದ್ಯೋಗ ನೀಡುವುದರ ಜೊತೆಗೆ ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಉಳಿತಾಯ ಮನೋಭಾವದಿಂದ ಸ್ವಾಭಿಮಾನದ ಜೀವನ ನಡೆಸಲು ಸಹಕಾರಿಯಾಗಿದೆ ಎಂದು ಉಳ್ಳಾಲ…
ಬಂಟ್ವಾಳ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಸಾಲೆತ್ತೂರು ಶಾಖೆಯ ಉದ್ಘಾಟನೆ
ಬಂಟ್ವಾಳ: ಬಿ.ಸಿ.ರೋಡಿನಲ್ಲಿ ಕೇಂದ್ರ ಕಚೇರಿ ಹೊಂದಿರುವ ಬಂಟ್ವಾಳ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಸಾಲೆತ್ತೂರು ಶಾಖೆಯನ್ನು ಸೋಮವಾರ ಸಂಘದ ಅಧ್ಯಕ್ಷರು,ಮಾಜಿ ಸಚಿವರಾದ ಬಿ ರಮಾನಾಥ ರೈ ರವರು…
ಸೇವಾಂಜಲಿಯಲ್ಲಿ ನಿಟ್ಟೆ ಇನ್ಸ್ಟಿಟ್ಯೂಟ್ ಆಫ್ ಫಿಸಿಯೋಥೆರಪಿ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ಶಿಬಿರ
ಬಂಟ್ವಾಳ: ನಿಟ್ಟೆ ಇನ್ಸ್ಟಿಟ್ಯೂಟ್ ಆಫ್ ಫಿಸಿಯೋಥೆರಪಿ ಇದರ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ಶಿಬಿರ ಫರಂಗಿಪೇಟೆಯ ಸೇವಾಂಜಲಿ ಸಭಾಂಗಣದಲ್ಲಿ ಸೋಮವಾರ ನಡೆಯಿತು.ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೃಷ್ಣಕುಮಾರ್…
ನ.23-24 ಪಣೋಲಿಬೈಲಿನಲ್ಲಿ ವಾರ್ಷಿಕ ಕೋಲ
ಬಂಟ್ವಾಳ: ತಾಲೂಕಿನ ಇತಿಹಾಸ ಪ್ರಸಿದ್ದ ಪಣೋಲಿಬೈಲು ಶ್ರೀ ಕಲ್ಲುರ್ಟಿ-ಕಲ್ಕುಡ ದೈವಸ್ಥಾನದಲ್ಲಿ ನವೆಂಬರ್ 23-24ರ ವರೆಗೆ ವರ್ಷಾವಧಿ ಕೋಲ ನೆರವೇರಲಿದೆ ಎಂದು ಕ್ಷೇತ್ರದ ಆಡಳಿತಾಧಿಕಾರಿ, ತಹಸೀಲ್ದಾರ್ ಆದ ಡಿ.ಅರ್ಚನಾ…
ಬಂಟ್ವಾಳ ಆಡಳಿತಸೌಧದಲ್ಲಿ ಭಕ್ತಕನಕದಾಸ ಜಯಂತಿ ಆಚರಣೆ
ಬಂಟ್ವಾಳ :ಇಲ್ಲೊಯ ತಾಲೂಕಿನ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಬಿ.ಸಿ.ರೋಡಿನ ಮಿನಿ ವಿಧಾನಸೌಧದ ಸಭಾಂಗಣದಲ್ಲಿ ಬಂಟ್ವಾಳ ತಾಲೂಕು ಮಟ್ಟದ” ಭಕ್ತ ಕನಕದಾಸ ಜಯಂತಿ”ಯನ್ನು ಸೋಮವಾರ ಆಚರಿಸಲಾಯಿತು.…
ಪುಂಜಾಲಕಟ್ಟೆ ವಲಯದ ಉಳಿ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ
ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮ ಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ ) ಬಂಟ್ವಾಳ ತಾಲೂಕಿನ ಪುಂಜಾಲಕಟ್ಟೆ ವಲಯದ ಉಳಿ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ…
ಬಿಜೆಪಿಯ ಸದಸ್ಯತ್ವ ಅಭಿಯಾನ ವಿಸ್ತರಣೆ: ವಿಕಾಸ್ ಪುತ್ತೂರು
ಬಂಟ್ವಾಳ:ರಾಜ್ಯದಲ್ಲಿ ಬಿಜೆಪಿಯ ಸದಸ್ಯತ್ವ ಅಭಿಯಾನವನ್ನು ಇನ್ನಷ್ಟು ದಿನಗಳಕಾಲ ವಿಸ್ತರಿಸಲಾಗಿದ್ದು, ಬಂಟ್ವಾಳ ಕ್ಷೇತ್ರದಲ್ಲಿ ನಿಗದಿಪಡಿಸಲಾಗಿರುವ ಸದಸ್ಯತ್ವ ಮತ್ತು ಸಕ್ರಿಯ ಸದಸ್ಯತ್ವದ ಗುರಿಯನ್ನು ತಲುಪುವ ನಿಟ್ಟಿನಲ್ಲಿ ಕಾರ್ಯಕರ್ತರು ಪ್ರಾಮಾಣಿಕ ಪ್ರಯತ್ನ…
ಪುತ್ತೂರು: ಕಾರ್ಮಿಕನ ಶವ ರಸ್ತೆ ಬದಿ ಮಲಗಿಸಿ ಹೋದ ಮಾಲೀಕ
ಪುತ್ತೂರಿನಲ್ಲಿ ಕಳೆದ ಶನಿವಾರ ಪುತ್ತೂರು ಚಿಕ್ಕಮೂಡ್ನೂರು ಗ್ರಾಮದ ಶಿವಪ್ಪ(70 ) ಮೃತ ಕಾರ್ಮಿಕನ ಶವ ಪತ್ತೆಯಾಗಿದೆ. ಇದನ್ನು ನೋಡಿದಾಗ ನಮ್ಮಲ್ಲಿ ಮಾನವಿಯತೆ ಸತ್ತು ಹೋಗಿದೆ ಎಂದು ಅನ್ನಿಸುತ್ತದೆ.…
2 ರಸ್ತೆ ಅಭಿವೃದ್ಧಿ ಕಾಮಗಾರಿಗೆ ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಗುದ್ದಲಿ ಪೂಜೆ
ಗುರುಪುರ : ಗುರುಪುರ ಪಂಚಾಯತ್ ವ್ಯಾಪ್ತಿಯ ಮೂಳೂರು ಗ್ರಾಮದ ಕೊಪ್ಪ ಪರಿಶಿಷ್ಟ ಜಾತಿ ಕಾಲೊನಿ ಮತ್ತು ಮೂಳೂರು ಮಠದ ಸೈಟ್ನ ಶಿವಗಿರಿ ಬಡಾವಣೆಯಲ್ಲಿ ತಲಾ 6 ಮತ್ತು9…
ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನದ ನೂತನ ಗರ್ಭಗುಡಿಯ ಪಾದುಕಾನ್ಯಾಶ
ಬಡಗಬೆಳ್ಳೂರು:ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನದ ನೂತನ ಗರ್ಭಗುಡಿಯ ʼಪಾದುಕಾನ್ಯಾಶ” ಕಾರ್ಯಕ್ರಮವು ನ.18ರಂದು ಸೋಮವಾರ ಬೆಳಿಗ್ಗೆ ಘಂಟೆ 10:50ರ ಮಕರ ಲಗ್ನ ಸುಮೂಹೂರ್ತದಲ್ಲಿದೇವಳದ ತಂತ್ರಿಗಳಾದ ಶ್ರೀ ವಿಷ್ಣುಮೂರ್ತಿ ಎಡಪದವು…
ನೂತನ ಗ್ರಂಥಾಲಯ ಕೊಠಡಿ, ಅಂಗನವಾಡಿ ಕೇಂದ್ರದ ಆಟಿಕಾ ವನದ ಉದ್ಘಾಟನೆ
ಬಂಟ್ವಾಳ: ಬಾಳ್ತಿಲ ,ಕುದ್ರೆಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಗ್ರಂಥಾಲಯ ಕೊಠಡಿ ಮತ್ತು ಅಂಗನವಾಡಿ ಕೇಂದ್ರದ ಆಟಿಕಾ ವನವನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ…
ಮಿನಿ ಒಲಂಪಿಕ್ಸ್ ನ ಜೂಡೋ ಸ್ಫರ್ಧೆಯಲ್ಲಿ ಹಂಸಿಕಾಗೆ ಕಂಚಿನ ಪದಕ
ಬಂಟ್ವಾಳ: ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕರ್ನಾಟಕದ ಮೂರನೇ ಮಿನಿ ಒಲಂಪಿಕ್ ಕ್ರೀಡಾಕೂಟದಲ್ಲಿ 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಜೂಡೋ ಮಾರ್ಷಲ್ ಆರ್ಟ್ ಸ್ಪರ್ಧೆಯಲ್ಲಿ ದಕ್ಷಿಣ…
ವಕೀಲರಿಗೆ “ವಿಧಿ ವಿಜ್ಞಾನ ಜಾಗೃತಿ ಕಾರ್ಯಾಗಾರ”
ಬಂಟ್ವಾಳ :ವಕೀಲರ ಸಂಘ (ರಿ), ಬಂಟ್ವಾಳ ಮತ್ತು ಕ್ಲೂ-4 ಎವಿಡೆನ್ಸ್ ಪೌಂಡೇಶನ್ ಇದರ ಜಂಟಿ ಆಶ್ರಯದಲ್ಲಿ ಬಂಟ್ವಾಳ ವಕೀಲರ ಸಂಘದ ಅವರಣದಲ್ಲಿ” ವಿಧಿ ವಿಜ್ಞಾನ ಜಾಗೃತಿ ಕಾರ್ಯಾಗಾರ”ವನ್ನು…