ಬಂಟ್ವಾಳ ಬೈಪಾಸ್ನಲ್ಲಿ ಹೂತು ಹೋದ ಲಾರಿ
ಬಿ.ಸಿ.ರೋಡು : ಬಂಟ್ವಾಳ ಬೈಪಾಸ್ ರಸ್ತೆಯಲ್ಲಿ ಸಮಗ್ರ ಕುಡಿಯುವ ನೀರಿನ ಯೋಜನೆಯ ಪೈಪ್ ಲೈನ್ ಕಾವiಗಾರಿಯ ಸಂದರ್ಭ ಬೈಪಾಸ್ – ಮೂಡಬಿದ್ರೆ ರಸ್ತೆಯನ್ನು ಅಗೆದು ಪೈಪ್ ಹಾಕಿದ…
ದಡ್ಡಲಕಾಡು ಶಾಲೆಯಲ್ಲಿ ಸಂಭ್ರಮ ಆಚರಿಸಿದ ವಿದ್ಯಾರ್ಥಿಗಳ ಪೋಷಕರು
ಬಂಟ್ವಾಳ: ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ಎಲ್ಕೆಜಿ, ಯುಕೆಜಿ ಹಾಗೂ ಒಂದನೇ ತರಗತಿಯಿಂದ ಆಂಗ್ಲ ಭಾಷಾ ಕಲಿಕೆಯನ್ನು ನಿಷೇದಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿ ನೀಡಿದ ಆದೇಶಕ್ಕೆ ರಾಜ್ಯ ಹೈಕೋರ್ಟ್ ತಡೆಯಾಜ್ಞೆ…
ಬಂಟ್ವಾಳಕ್ಕೆ ಕೀರ್ತಿ ತಂದ ನವೀನ್ ಭಟ್
ಬಂಟ್ವಾಳ : ಅಖಿಲ ಭಾರತ ಮಟ್ಟದ ಯುಪಿಎಸ್ಸಿ ಸಿವಿಲ್ ಸರ್ವಿಸ್ ಪರೀಕ್ಷೆ 2016ನೇ ಸಾಲಿನ ಫಲಿತಾಂಶ ಪ್ರಕಟವಾಗಿದ್ದು ಬಂಟ್ವಾಳದ ನವೀನ್ ಭಟ್ 37ನೇ ಕ್ರಮಾಂಕದಲ್ಲಿ ತೇರ್ಗಡೆ ಹೊಂದಿರುತ್ತಾರೆ.ಅವರು…
ದಾಬೋಲಿ ಶ್ರೀಗಳ ಸಮಾರೋಪ ಸಮಾರಂಭ
ಬಂಟ್ವಾಳ: ಸಮಾಜಬಾಂಧವರು ಪ್ರೀತಿ ಪೂರ್ವಕವಾಗಿ ಭಕ್ತಿಯಿಂದ ತಮ್ಮ ಹೆತ್ತವರ ಸೇವೆ ಮಾಡಬೇಕು ಎಂದು ಕುಡಾಳ್ ದೇಶಸ್ಥ ಆದ್ಯ ಗೌಡ ಬ್ರಾಹ್ಮಣ ಸಮಾಜದ ಶ್ರೀ ಮಠ್ ಸಂಸ್ಥಾನ್ ದಾಭೋಲಿಯ…
ಬಂಟ್ವಾಳ : ಧಾರ್ಮಿಕ ಸಂಸ್ಥೆಗಳಿಗೆ ಅನುದಾನ ಮಂಜೂರು
ಬಂಟ್ವಾಳ: ವಿಶೇಷ ಘಟಕ ಹಾಗೂ ಗಿರಿಜನ ಉಪಯೋಜನೆಯಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಧಾರ್ಮಿಕ ಸಂಸ್ಥೆಗಳಿಗೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರ…
ಶಿಕ್ಷಣಾಧಿಕಾರಿ ನೀಡಿದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ
ಬಂಟ್ವಾಳ: ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ಎಲ್ಕೆಜಿ ಯುಕೆಜಿ ಹಾಗೂ ಒಂದನೆ ತರಗತಿಯಿಂದ ಆಂಗ್ಲ ಭಾಷ ಕಲಿಕೆ ರದ್ದುಗೊಳಿಸುವಂತೆ ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ನೀಡಿದ ಆದೇಶಕ್ಕೆ ರಾಜ್ಯ ಹೈಕೋರ್ಟ್…
ಪೊಳಲಿ ಸಮವಸ್ತ್ರ ಹಾಗೂ ಪುಸ್ತಕ ವಿತರಣೆ
ಪೊಳಲಿ: ಏಕಾಗ್ರತೆಯಿಂದ ವಿದ್ಯಾರ್ಥಿಗಳು ಓದಿನತ್ತ ಗಮನ ಹರಿಸಿದರೆ ಮಾತ್ರ ಯಶಸ್ವಿಯಾಗಳು ಸಾಧ್ಯ ಎಂದು ಪೊಳಲಿ ರಾಮಕೃಷ್ಣ ತಪೋವನದ ಸ್ವಾಮಿ ವಿವೇಕಚೈತನ್ಯಾನಂದ ಅಭಿಪ್ರಾಯಪಟ್ಟರು ಪೊಳಲಿ ಭಾಗದ ಮೂರು ಶಾಲೆಗಳ…
ಸಿದ್ಧಕಟ್ಟೆ ಕೈಪಿಡಿ ಬಿಡುಗಡೆ
ಬಂಟ್ವಾಳ :ತಾಲ್ಲೂಕಿನ ಸಿದ್ಧಕಟ್ಟೆ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಶಾಲಾ ಕೈಪಿಡಿ ಮಂಗಳವಾರ ಬಿಡುಗಡೆಗೊಳಿಸಲಾಯಿತು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗುಲಾಬಿ ಶೆಟ್ಟಿ, ತಾಲ್ಲೂಕು ಪಂಚಾಯಿತಿ ಸದಸ್ಯ ಪ್ರಭಾಕರ ಪ್ರಭು,…
ಪುನರ್ ಪ್ರತಿಷ್ಠೆ ಮತ್ತು ಧ್ವಜ ಪ್ರತಿಷ್ಠೆ
ಬಂಟ್ವಾಳ :ತಾಲ್ಲೂಕಿನ ಪಾಣೆಮಂಗಳೂರು ಶ್ರೀ ಭಯಂಕೇಶ್ವರ ಸದಾಶಿವ ದೇವಸ್ಥಾನದಲ್ಲಿ ದೇವರ ಪುನರ್ ಪ್ರತಿಷ್ಠೆ ಮತ್ತು ಧ್ವಜ ಪ್ರತಿಷ್ಠೆಯು ನಿಲೇಶ್ವರ ಕೆ.ಉಚ್ಚಿಲತ್ತಾಯ ಪದ್ಮನಾಭ ತಂತ್ರಿ ನೇತೃತ್ವದಲ್ಲಿ ಸೋಮವಾರ ನಡೆಯಿತು.…
ನೀರಿನ ಸಂಪರ್ಕ ಕಡಿತಕ್ಕೆ ಅಡ್ಡಿ ಪಡಿಸಿ ಹಲ್ಲೆಗೆ ಯತ್ನ ,ಪುರಸಭಾ ಮುಖ್ಯಾಧಿಕಾರಿಯಿಂದ ಪೊಲೀಸರಿಗೆ ದೂರು
ಮೂಡುಬಿದಿರೆ : ಕಳೆದ ಆರು ವರ್ಷಗಳಿಂದ ನೀರಿನ ಬಿಲ್ಲನ್ನು ಪುರಸಭೆಗೆ ಪಾವತಿಸದೆ ಬಾಕಿ ಇಟ್ಟಿರುವ ಹಿನ್ನಲೆಯಲ್ಲಿ ನೀರಿನ ಸಂಪರ್ಕವನ್ನು ಕಡಿತಗೊಳಿಸಲು ಹೋಗಿದ್ದ ಪುರಸಭಾ ಸಿಬಂದಿಗಳ ಕರ್ತವ್ಯಕ್ಕೆ ವ್ಯಕ್ತಿಯೋರ್ವ…
ರ ಜೂ.1ರಿಂದ ಜೂ21ರವರೆಗೆ ಯೋಗ ತರಬೇತಿ ಮತ್ತು ಯೋಗ ಚಿಕಿತ್ಸಾ ಶಿಬಿರ
ಬಂಟ್ವಾಳ: ಲಯನ್ಸ್ ಮತ್ತು ಲಯನೆಸ್ ಕ್ಲಬ್ ಬಂಟ್ವಾಳ, ಜೆಸಿಐ ಬಂಟ್ವಾಳ, ಎಸ್ಡಿಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ಮಹಾವಿದ್ಯಾಲಯ ಉಜಿರೆ ಇವರ ಸಂಯುಕ್ತ ಆಶ್ರಯದಲ್ಲಿ ಯೋಗ ತರಬೇತಿ…
ಬಂಟ್ವಾಳ ಪುರಸಭೆ: ಸಾಮಾನ್ಯ ಸಭೆ 500ಕ್ಕೂ ಮಿಕ್ಕಿ ಕುಡಿಯುವ ನೀರಿನ ಸಂಪರ್ಕಕ್ಕೆ ಅರ್ಜಿ ಸಲ್ಲಿಕೆ
ಬಂಟ್ವಾಳ: ಬಿ.ಮೂಡ ಗ್ರಾಮದ ತಲಪಾಡಿಯಲ್ಲಿರುವ ವಿವಾದಿತ ಮಫತ್ಲಾಲ್ ಲೇಔಟ್ ಮಂಜೂರಾದ ನಕ್ಷೆಯಲ್ಲಿ ಕಾಣಿಸಿದಂತೆ ಪೂರ್ತಿ ೧೨ ಎಕ್ರೆ ಸ್ಥಳವನ್ನು ಸರ್ವೆ ನಡೆಸಿ ಮುಂದಿನ ಸಾಮಾನ್ಯ ಸಭೆಗೆ ವರದಿ…
ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ
ಬಂಟ್ವಾಳ : ಶಿಕ್ಷಣವು ಬದುಕಿನಲ್ಲಿ ಹೊಸ ಬದಲಾವಣೆಗಳನ್ನು ತರುತ್ತದೆ. ಕೇವಲ ಶಾರೀರಿಕ ವಲ್ಲದೇ ಮಾನಸಿಕ ವಿಕಾಸಕ್ಕೆ ಹೆಚ್ಚು ಒತ್ತು ನೀಡುವ ಶಿಕ್ಷಣವು ಇಂದಿನ ಅಗತ್ಯ. ಮಗುವು ಸಕಾರಾತ್ಮಕವಾಗಿ…
ಶ್ರೀ ಭಯಂಕೇಶ್ವರ ಸದಾಶಿವ ದೇವಸ್ಥಾನದಲ್ಲಿ ಶ್ರೀ ದೇವರ ಪುನ: ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ
ಬಂಟ್ವಾಳ: ಮತ್ತೊಬ್ಬನನ್ನೂ ಮನುಷ್ಯನೆಂದು ಪರಿಗಣಿಸಿ ಆತನನ್ನು ಪ್ರೀತಿಸುವ ಮನಸ್ಸು, ಸದ್ಭುದ್ದಿಯನ್ನು ದೇವರು ಎಲ್ಲರಿಗೂ ಕರುಣಿಸಲಿ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದರು.…