ಇಡಿಐಐ- ಆಳ್ವಾಸ್ ಇಂಜಿನಿಯರಿಂಗ್ ಕಾಲೇಜು ಮಹತ್ವದ ಒಡಂಬಡಿಕೆ
ಮೂಡುಬಿದಿರೆ: ಭವಿಷ್ಯದ ಉದ್ಯಮಿಗಳನ್ನು ರೂಪಿಸುವ ನಿಟ್ಟಿನಲ್ಲಿ ಭಾರತ ಸರ್ಕಾರದ ಅಂಗ ಸಂಸ್ಥೆಯಾದ ಎಂಟರ್ ಪ್ರೆನುರ್ ಶಿಪ್ ಡೆವಲಪ್ ಮೆಂಟ್ ಇನ್ಸ್ಟಿಟೂಟ್ ಆಫ್ ಇಂಡಿಯಾ ಹಾಗೂ ಆಳ್ವಾಸ್ ಇಂಜಿನಿಯರಿಂಗ್…
ಕಲ್ಲಡ್ಕದಲ್ಲಿ ಬೈಕ್ಗೆ ಮೀನು ಸಾಗಾಟದ ಲಾರಿ ಢಿಕ್ಕಿ ಒಂದೇ ಕುಟುಂಬದ ಮೂವರು ಸಾವು
ಬಂಟ್ವಾಳ, : ಮೀನು ಸಾಗಾಟದ ಲಾರಿಯೊಂದ ಬೈಕ್ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ನಲ್ಲಿದ್ದ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ ದಾರುಣ ಘಟನೆ ಕಲ್ಲಡ್ಕದಲ್ಲಿ ನಸುಕಿನ ಜಾವ 2:30ರ…
ರಸ್ತೆ ಬದಿ ಕಸ ಎಸೆದರೆ ಪೊಲೀಸ್ ಕೇಸು
ಬಂಟ್ವಾಳ: ದ.ಕಜಿಲ್ಲೆಯಾದ್ಯಂತ ರಾಷ್ಟ್ರೀಯ ರಾಜ್ಯ ಹೆದ್ದಾರಿಗಳ ಇಕ್ಕೆಲಗಳಲ್ಲಿ ಕಸದ ರಾಶಿಯನ್ನು ತಂದು ಸುರಿಯುತ್ತಿರುವುದನ್ನು ನಿಯಂತ್ರಿಸಲು ನಿಯಮಾನುಸಾರ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲು ಜಿಲ್ಲೆಯ ಎಲ್ಲಾ ಸಂಬಂಧಪಟ್ಟ ಗ್ರಾಮ…
ನರಹರಿ ಪರ್ವತ ಸದಾಶಿವ ದೇವಸ್ಥಾನ,ಪುನರ್ ನಿರ್ಮಾಣ ವಿಜ್ಞಾಪನಾ ಪತ್ರ ಬಿಡುಗಡೆ
ಬಂಟ್ವಾಳ: ಪುನರ್ ನಿರ್ಮಾಣಗೊಳ್ಳಲು ಸಜ್ಜಾಗಿರುವ ಅದ್ಬುತ ಪ್ರಕೃತಿ ಸೌಂದರ್ಯದ ಶಿವಕ್ಷೇತ್ರ ನರಹರಿ ಪರ್ವತ ಸದಾಶಿವ ದೇವಸ್ಥಾನ ಜೀರ್ಣೊದ್ದಾರದ ಬಗ್ಗೆ ವಿಜ್ಞಾಪನಾ ಪತ್ರವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಕಾರಿ…
ತುಂಬೆ ಜುಮಾ ಮಸೀದಿ ಪದಾಧಿಕಾರಿಗಳ ಆಯ್ಕೆ
ಬಂಟ್ವಾಳ: ಮುಹಿಯುದ್ದೀನ್ ಜುಮಾ ಮಸೀದಿ ತುಂಬೆ ಇದರ ವಾರ್ಷಿಕ ಮಹಾ ಸಭೆ ಇತ್ತೀಚೆಗೆ ಮಸೀದಿಯಲ್ಲಿ ನಡೆಯಿತು. ಸಭೆಯಲ್ಲಿ 2017-18ನೆ ಸಾಲಿನ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು ಅಧ್ಯಕ್ಷರಾಗಿ…
ಶಿವಚರಣೆ ಮಹಾಸಾಧ್ವಿ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ.
ಬಂಟ್ವಾಳ: ಶಿವಚರಣೆ ಮಹಾಸಾಧ್ವಿ ಹೇಮರೆಡ್ಡಿ ಮಲ್ಲಮ್ಮರವರ ಜೀವನ ಮೌಲ್ಯ ಮನುಕುಲಕ್ಕೆ ಅಮೂಲ್ಯ ಕೊಡುಗೆಯಾಗಿದೆ ಎಂದು ತಹಶೀಲ್ದಾರ್ ಪುರಂಧರ ಹೆಗ್ಡೆ ನುಡಿದರು. ಅವರು ಬಂಟ್ವಾಳ ತಾಲೂಕು ಮಟ್ಟದ ರಾ…
ಆಲಡ್ಕ ಪ್ರೀಮಿಯರ್ ಲೀಗ್ -2017 ಕ್ರಿಕೆಟ್ ಪಂದ್ಯಾವಳಿಯಲ್ಲಿ ನಝ್ಮ್ ಯುನೈಟೆಡ್ ತಂಡ ಚಾಂಪಿಯನ್
ಬಂಟ್ವಾಳ : ಪಾಣೆಮಂಗಳೂರು-ಆಲಡ್ಕ ಭೂಯಾ ಸ್ಪೋಟ್ಸ್ ಕ್ಲಬ್ ವತಿಯಿಂದ ಮೂರು ದಿನಗಳ ಕಾಲ ನಡೆದ ಆಲಡ್ಕ ಪ್ರೀಮಿಯರ್ ಲೀಗ್ -2017 ಕ್ರಿಕೆಟ್ ಪಂದ್ಯಾವಳಿಯಲ್ಲಿ ನಝ್ಮ್ ಯುನೈಟೆಡ್ ತಂಡ…
ಪಾಣೆಮಂಗಳೂರು ಡಾ|| ವಿಶ್ವನಾಥ ನಾಯಕರಿಗೆ ಆಯುರ್ವೇದಿಕ್ ವೈದ್ಯ ರತ್ನ ಪ್ರಶಸ್ತಿ
ಮೂಡುಬಿದಿರೆ : ಪಾಣೆ ಮಂಗಳೂರಿನ ಆಯುರ್ವೆದಿಕ್ ವೈದ್ಯರಾದ ಡಾ|| ವಿಶ್ವನಾಥ ನಾಯಕರಿಗೆ ವೈದ್ಯಕೀಯ ಕ್ಷೇತ್ರದಲ್ಲಿನ ವಿಶೇಷ ಸಾಧನೆಗೆ ರಾಷ್ಟ್ರಮಟ್ಟದ ಆಯುರ್ವೇದಿಕ್ ವೈದ್ಯ ರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ ಬೆಂಗಳೂರು…
ದಾರಿಮೀಸ್ ಅಸೋಸಿಯೇಶನ್ನಿಂದ ಅಧ್ಯಯನ ಶಿಬಿರ ಹಾಗೂ ಆಧ್ಯಾತ್ಮಿಕ ಮಜ್ಲಿಸ್
ಬಂಟ್ವಾಳ: ದಾರಿಮೀಸ್ ಎಸೋಸಿಯೇಶನ್ ದಕ್ಷಿಣ ಕನ್ನಡ ಜಿಲ್ಲಾ ವತಿಯಿಂದ ಬೃಹತ್ ಅಧ್ಯಯನ ಶಿಬಿರ ಹಾಗೂ ಆಧ್ಯಾತ್ಮಿಕ ಮಜ್ಲಿಸ್ ಕಾರ್ಯಕ್ರಮ ಪಾಣೆಮಂಗಳೂರು ನೆಹರೂ ನಗರದ ಬದ್ರಿಯಾ ಜುಮಾ ಮಸೀದಿಯ…
ದಿ. ಮೌಲಾನ ಇ.ಎಂ. ಶಾಫಿ ಅಧ್ಯಯನ ಕೇಂದ್ರ ಹಾಗೂ ಗ್ರಂಥಾಲಯ ಲೋಕಾರ್ಪಣೆ; ಗ್ರಂಥಾಲಯಗಳಿಂದ ಅಂಬೇಡ್ಕರ್ ಚಿಂತನೆಗಳು ಸಮಾಜಕ್ಕೆ ತಲುಪಲಿ : ಅಬ್ದುಸ್ಸಲಾಮ್ ಪುತ್ತಿಗೆ
ಮೂಡುಬಿದಿರೆ: ಅಂಬೇಡ್ಕರ್ ಅವರನ್ನು ಅವರ ಭಾವಚಿತ್ರಕ್ಕೆ ಹಾರಹಾಕುವುದಕ್ಕಷ್ಟೇ ಸೀಮಿತಗೊಳಿಸದೆ ಅವರ ಜೀವನಾದರ್ಶ ಹಾಗೂ ತತ್ವಚಿಂತನೆಗಳನ್ನು ಹಿಂದುಳಿದ ಸಮಾಜ ತಮ್ಮ ಜೀವನದಲ್ಲಿ ಅಳವಡಿಸಿಕೊಂಡಲ್ಲಿ ಅಭಿವೃದ್ಧಿ ಸಾಧ್ಯ. ಪುಸ್ತಕ ಪ್ರಾಧಿಕಾರಗಳಿಂದ…
ಮುಹಿಯುದ್ದೀನ್ ಜುಮಾ ಮಸೀದಿ ಕಾಶಿಪಟ್ನ ಪದಾಧಿಕಾರಿಗಳ ಆಯ್ಕೆ
ಮೂಡುಬಿದಿರೆ:ಮುಹಿಯುದ್ದೀನ್ ಜುಮಾ ಮಸೀದಿ ಕಾಶಿಪಟ್ನ ಇದರ ಮಹಾಸಭೆಯು ಹಾಸ್ಕೋ ಅಬ್ದುರ್ರಹ್ಮಾನ್ ಹಾಜಿ ಅಧ್ಯಕ್ಷತೆಯಲ್ಲಿ ನಡೆಯಿತು. ಖತೀಬರಾದ ಝುಬೈರ್ ಮುಸ್ಲಿಯಾರ್ ದುಆ ನೆರವೇರಿಸೀದರು. ಅಬೂಬಕ್ಕರ್ ಮರೋಡಿ ವರದಿ ವಾಚಿಸಿ…
ಎಂ.ಜೆ.ಇಂಪ್ರೆಸ್ ನೃತ್ಯ ತಂಡದ ಪ್ರಥಮ ವಾರ್ಷಿಕೋತ್ಸವ
ಮೂಡುಬಿದಿರೆ: ಎಂ.ಜೆ.ಇಂಪ್ರೆಸ್ ನೃತ್ಯ ತಂಡದ ಪ್ರಥಮ ವಾರ್ಷಿಕೋತ್ಸವವನ್ನು ಮೂಡುಬಿದಿರೆ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ, ಪುರಸಭಾ ಸದಸ್ಯೆ ಸುಪ್ರಿಯಾ ಡಿ. ಶೆಟ್ಟಿ ಉದ್ಘಾಟಿಸಿದರು. ಜಿಲ್ಲಾ ಯೋಜನಾ ಸಮಿತಿಯ…
ಶ್ರೀ ಮಹಾಮ್ಮಾಯಿ ಅಮ್ಮನ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ ಹಾಗೂ ಮಾರಿ ಪೂಜೆ
ಬಂಟ್ವಾಳ : ಶ್ರೀ ಅರಸು ಕುರಿಯಾಡಿತ್ತಾಯಿ ಮೂವರು ದೈವಂಗಳು ಮತ್ತು ಶ್ರೀ ಮಹಾಮ್ಮಾಯಿ ಸೇವಾ ಟ್ರಸ್ಟ್ ಹಾಗೂ ಶ್ರೀ ಮಹಾಮ್ಮಾಯಿ ಸೇವಾ ಸಮಿತಿ ಬೋಳಂತೂರು ಇದರ ಆಶ್ರಯದಲ್ಲಿ…
ಪೊಳಲಿ ದೇವಳದ ಜೀರ್ಣೋದ್ಧಾರದ ಕೆಲಸಕ್ಕೆ ಮರಳು ಕೊಡುಗೆ
ಕೈಕಂಬ: ಪೊಳಲಿ ದೇವಳದ ಜೀರ್ಣೋದ್ಧಾರದ ಕೆಲಸಕ್ಕೆ ದಕ್ಷಿಣ ಕನ್ನಡ ಮರಳು ವ್ಯಾಪಾರಸ್ಥರ ಸಂಘದ ವತಿಯಿಂದ ಪೊಳಲಿಕ್ಷೇತ್ರಕ್ಕೆ ಸೀಮಿತವಾದ ಕರಿಯಂಗಳ, ಅಡ್ಡೂರು,ಪಲ್ಲಿಪಾಡಿ, ಮೊಗರು, ಮುತ್ತೂರು ಮುಂತಾದ ಕಡೆಗಳಿಂದ ಏಕ…