ಪ್ರೊ ಕಬಡ್ಡಿ ಮಾದರಿಯಲ್ಲಿ ಖೋ ಖೋ ಕ್ರೀಡೆಗೆ ಮನ್ನಣೆ
ಅಂತರ್ ಕಾಲೇಜು ಖೋ ಖೋ ಪಂದ್ಯಾಟಕ್ಕೆ ಚಾಲನೆ ನೀಡಿ ಸಾಯೀಶ್ ಚೌಟ ಮೂಡುಬಿದಿರೆ: ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಆಶ್ರಯದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯಮಟ್ಟದ(ಬೆಂಗಳೂರು ವಿಭಾಗ ಹೊರತುಪಡಿಸಿ) ಖೋ…
ಬಂಟ್ವಾಳ ವೈದ್ಯಕೀಯ ಚಿಕಿತ್ಸೆಗಾಗಿ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಚೆಕ್ ವಿತರಣೆ
ಬಂಟ್ವಾಳ ತಾಲ್ಲೂಕಿನ ನರಿಕೊಂಬು ಗ್ರಾಮದ ಕೋಡಿಮಜಲು ನಿವಾಸಿ ಶಂಕರನಾರಾಯಣ ಭಟ್ ಎಂಬವರಿಗೆ ವೈದ್ಯಕೀಯ ಚಿಕಿತ್ಸೆಗಾಗಿ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಮಂಜೂರಾದ ರೂ 1.5ಲಕ್ಷ ಮೊತ್ತದ ಪರಿಹಾರಧನ ಚೆಕ್ಕನ್ನು…
‘ಛಲವೊಂದಿದ್ದರೆ ಸಾಕೇ…? ಕಲಾವಿದೆಯಾಗಲು….’
ಕನ್ನಡದಲ್ಲಿ ‘ಸಿರಿಗನ್ನಡಂ ಗೆಲ್ಗೆ’ ಎಂಬ ಮಾತಿನಂತೆಯೇ ಕರಾವಳಿ ಜಿಲ್ಲೆಗಳಲ್ಲಿ ‘ಯಕ್ಷಗಾನಂ ಗೆಲ್ಗೆ’ ಎಂಬ ಮಾತು ಪ್ರಚಲಿತದಲ್ಲಿದೆ. ಏಕೆಂದರೆ ಯಕ್ಷಗಾನ ಕರಾವಳಿಯಲ್ಲಿ ಎಲ್ಲರ ಮನೆ ಮಾತಾದ ಜನಪದ ಕಲೆಯಾಗಿದ್ದು,…
ಯುವಶಕ್ತಿ ಸಂಘನೆಯ ಅಧ್ಯಕ್ಷರಾಗಿ ಧನಂಜಯ ಕುಲಾಲ್ ಆಯ್ಕೆ
ಬಂಟ್ವಾಳ: ಇಲ್ಲಿನ ಗೋಳ್ತಮಜಲು ಯುವಶಕ್ತಿ ಸಂಘ ನೆಟ್ಲ ಇದರ ನೂತನ ಅಧ್ಯಕ್ಷರಾಗಿ ಧನಂಜಯ ಕುಲಾಲ್ ಆಯ್ಕೆಯಾದರು. ಇತ್ತೀಚೆಗೆ ನಡೆದ ಸಂಘದ ವಾರ್ಷಿಕ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ…
ಪಿಎಫ್ಐ ಕಾಯ೯ಕತ೯ರಿಂದ ಬೃಹತ್ ಪ್ರತಿಭಟನೆ
ಬಂಟ್ವಾಳ : ಮಂಗಳೂರು ಸಿಸಿಬಿ ಪೊಲೀಸ್ ಅಧಿಕಾರಿ ಸುನಿಲ್ ನಾಯ್ಕ್ಗೆ ಮತಿಭ್ರಮಣೆಯಾಗಿದೆ. ಮುಸ್ಲಿಮರ ಮೇಲೆ ಪೂರ್ವಗ್ರಹ ಪೀಡಿತವಾಗಿರುವ ಅವರನ್ನು ಕೂಡಲೇ ವರ್ಗಾವಣೆ ಮಾಡಬೇಕು. ಇಲ್ಲವಾದರೆ ದ.ಕ. ಜಿಲ್ಲೆಯ…
ವೈದ್ಯಕೀಯ ವೆಚ್ಚಕ್ಕಾಗಿ ಮುಖ್ಯಮಂತ್ರಿಗಳ ಪರಿಹಾರ ನಿಧಿ ವಿತರಣೆ
ಬಂಟ್ವಾಳ:ತಾಲೂಕಿನ ಅಮ್ಟೂರು ಗ್ರಾಮದ ಕರಿಂಗಾಣ ನಿವಾಸಿ ಶ್ರೀ ಫೆಡ್ರಿಕ್ ಪಾಯಿಸ್ರವರಿಗೆ ವೈದ್ಯಕೀಯ ವೆಚ್ಚಕ್ಕಾಗಿ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಬಿಡುಗಡೆಯಾದ ರೂ.40,000 ಮೊತ್ತದ ಚೆಕ್ಕನ್ನು ಅರಣ್ಯ, ಪರಿಸರ, ಜೀವಿಶಾಸ್ತ್ರ…
ಬಾಬು ಜಗಜೀವನರಾಮ್ ಅವರ ಜನ್ಮದಿನಾಚರಣೆ
ಬಂಟ್ವಾಳ: ಬಾಬು ಜಗಜೀವನರಾಮ್ ಅವರ 110ನೇ ಜನ್ಮದಿನಾಚರಣೆ ಪ್ರಯುಕ್ತ ಅವರ ಸ್ಮರಣೆ ಬಂಟ್ವಾಳ ತಾಲೂಕು ಪಂಚಾಯಿತಿ ಎಸ್.ಜಿ.ಎಸ್.ವೈ ಸಭಾಂಗಣದಲ್ಲಿ ಬುಧವಾರ ನಡೆಯಿತು. ಈ ಸಂಧರ್ಭ ವಿಶೇಷ ಉಪನ್ಯಾಸ…
ಪೊಳಲಿ ದೇವಳದ ಪ್ರಥಮ ಚೆಂಡು ಆರಂಭ *ಅಮ್ಮುಂಜೆ ಮಳಲಿ ಚೆಂಡ್ಗ್ ದುಂಬುಬಲೇ ಮಲ್ಲೂರು ಬೊಳ್ಳೂರು ಚೆಂಡ್ಗ್ ಓರ್ಮೆಡ್ ಜಪ್ಪುಲೆ *
ಕೈಕಂಬ: ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಪ್ರಥಮ ಚೆಂಡು ಏ.5 ರಂದು ಬುಧವಾರ ಆರಂಭಗೊಂಡಿತು. ಶ್ರೀ ದೇವಳದಲ್ಲಿ ತಂತ್ರಿಗಳು ,ಅರ್ಚಕರು, ಆಡಳಿತ ಮಂಡಳಿಯ…
ಪೊಳಲಿ : ಗಾನ- ನೃತ್ಯ-ಸಂಭ್ರಮ
ಕೈಕಂಬ: ಪೊಳಲಿ ಶ್ರೀ ರಾಜರಾಜೇಶ್ವರೀ ದೇವಳದ ವರ್ಷಾವಧಿ ಜಾತ್ರಾ ಮಹೋತ್ಸವದ ಪ್ರಯುಕ್ತ “ಗಾನ- ನೃತ್ಯ-ಸಂಭ್ರಮ” ಸೋಮವಾರ ಜರುಗಿತು. ಶಿವರಂಜಿನಿ ಮ್ಯೂಜಿಕಲ್ಸ್ ಪೊಳಲಿ ಹಾಗೂ ಶಿವರಂಜಿನಿ ಕಲಾ ಕೇಂದ್ರ…
ರಾಮಕೃಷ್ಣ ತಪೋವನದಲ್ಲಿ ಉಚಿತ ಮಕ್ಕಳ ಚೈತನ್ಯ ಶಿಬಿರ
ಕೈಕಂಬ: ಪೊಳಲಿ ರಾಮಕೃಷ್ಣ ತಪೋವನದಲ್ಲಿ ಏ. 11 ರಿಂದ ಏ.17 ರವರೆಗೆ ಉಚಿತ ಬೇಸಿಗೆಯ ಮಕ್ಕಳ ಚೈತನ್ಯ ಶಿಬಿರವು ಜರುಗಲಿದೆ. * ಮಕ್ಕಳ ಬುದ್ಧಿಮತ್ತೆಯ ಸಂವರ್ಧನೆಗಾಗಿ ವಿವಿಧ…
`ಸ್ವಚ್ಛ ಭಾರತ ಅಭಿಯಾನ ಮತ್ತು ವಿಜ್ಞಾನ ಮತ್ತು ವೈಜ್ಞಾನಿಕ ಮನೋವೃತ್ತಿಗಾಗಿ ಯುವಜನತೆ’
ವಿಟ್ಲ :ಉದ್ಯೋಗ ಮತ್ತು ತರಬೇತಿ ನಿರ್ದೇಶನಾಲಯ ಬೆಂಗಳೂರು ರಾಷ್ಟ್ರೀಯ ಸೇವಾ ಯೋಜನೆ ಕೈಗಾರಿಕಾ ತರಬೇತಿ ಸಂಸ್ಥೆ, ತುಂಬೆ ಮತ್ತು ದ ಕ ಜಿ ಪಂ ಮಾದರಿ ಹಿರಿಯ…
ಎಸ್ಐ ಮೇಲೆ ಕಿಡಿಗೇಡಿಗಳಿಂದ ಹಲ್ಲೆ
ಮಂಗಳೂರು:ಉರ್ವ ಪೊಲೀಸ್ ಠಾಣೆಯ ಎಸ್ ಐ ಐತಪ್ಪ ಅವರ ಮೇಲೆ ದುಷ್ಕರ್ಮಿಗಳು ತಡ ರಾತ್ರಿ ಹಲ್ಲೆ ನಡೆಸಿದ್ದಾರೆ. ಲೇಡಿಲ್ ನಲ್ಲಿ ಗಸ್ತು ತಿರುಗುತ್ತಿದ್ದ ವೇಳೆ ಅಪರಿಚಿತರು ಬೈಕ್…
ಎಸ್ ಡಿ ಎಂ ಮಂಗಳಜ್ಯೋತಿ ಸಮಗ್ರ ಶಾಲೆಯ ಚೈತ್ರ ಚಿಗುರು-2017 ಬೇಸಗೆ ಶಿಬಿರ
ವಾಮಂಜೂರು: ಬೇಸಗೆ ಶಿಬಿರಗಳು ಮಕ್ಕಳಲ್ಲಿನ ಸೃಜನಶೀಲತೆಯನ್ನು ಮೂಡಿಸಬೇಕು, ಕಲಿಕೆಯ ಪ್ರಕ್ರಿಯೆಯು ಕೇವಲ ಪಾಠ ಪ್ರವಚನಗಳಿಗೆ ಮಾತ್ರ ಮೀಸಲಾಗಿರಬಾರದು. ಕಲಿಕೆಯು ಮಕ್ಕಳಲ್ಲಿ ಜೀವನಪ್ರೀತಿಯನ್ನು ಮೂಡಿಸಿದಾಗ ಕಲಿಕೆ ಸಾರ್ಥಕವಾಗುತ್ತದೆ ಎಂದು…