ಬಿ.ಸಿ.ರೋಡ್ ಎಲ್ಲೈಸಿ ಪ್ರತಿನಿಧಿಗಳ ಎಸೋಸಿಯೇಶನ್ ವಾರ್ಷಿಕ ಮಹಾಸಭೆ

ಸಾಧಕರಿಗೆ ಸನ್ಮಾನ, ಕಚೇರಿ ನಾಮಫಲಕ ಅನಾವರಣ ಬಂಟ್ವಾಳ:ಪ್ರಸಕ್ತ ಸಮಾಜದಲ್ಲಿ ಅವಿರತ ದುಡಿಮೆ ಜೊತೆಗೆ ಸಾಮಾಜಿಕ ನ್ಯಾಯ ಮತ್ತು ಹಕ್ಕುಗಳ ಬೇಡಿಕೆಗಾಗಿ ಸಂಘಟನೆ ಅನಿವಾರ್ಯವಾಗಿದೆ. ಕಳೆದ 60 ವರ್ಷಗಳಿಂದ…

ಬಂಟ್ವಾಳ ಪಿಗ್ಮಿ ಸಂಗ್ರಾಹಕಿ ಆತ್ಮಹತ್ಯೆ

ಬಂಟ್ವಾಳ-ಮೂಡುಬಿದ್ರೆ ರಸ್ತೆ ನಡುವಿನ ಸೋಣರ್ಾಡು ಎಂಬಲ್ಲಿ ಪಿಗ್ಮಿ ಸಂಗ್ರಾಹಕಿ ಶೈಲಜಾ ಅವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಮನೆಯಲ್ಲಿ ಮಂಗಳವಾರ ಸಂಜೆ ಸ್ಥಳೀಯರು ಕುತೂಹಲದಿಂದ ಜಮಾಯಿಸಿದ್ದರು. ಸೋಣರ್ಾಡು:…

ಬಿಜೆಪಿ ಕಾರ್ಯಕಾರಿಣಿ ಸಭೆಯ ಉದ್ಘಾಟನೆ

ಬಂಟ್ವಾಳ ತಾಲ್ಲೂಕಿನ ಸಿದ್ಧಕಟ್ಟೆಯಲ್ಲಿ ಮಂಗಳವಾರ ಏರ್ಪಡಿಸಿದ್ದ ಬಂಟ್ವಾಳ ಮಂಡಲ ಬಿಜೆಪಿ ಕಾರ್ಯಕಾರಿಣಿ ಸಭೆ ಕಾರ್ಯಕ್ರಮವನ್ನು ಬಿಜೆಪಿ ಮುಖಂಡ ಉಳಿಪಾಡಿಗುತ್ತು ರಾಜೇಶ್ ನಾಯ್ಕ್ ಉದ್ಘಾಟಿಸಿದರು. ಕ್ಷೇತ್ರಾಧ್ಯಕ್ಷ ಬಿ.ದೇವದಾಸ ಶೆಟ್ಟಿ,…

ಬಂಟ್ವಾಳ ಪೈಪ್‍ಲೈನ್ ಕಾಮಗಾರಿಯ ವೇಳೆ ನೀರು ಪೋಲು

ಬಂಟ್ವಾಳ: ಪುರಸಭಾ ವ್ಯಾಪ್ತಿಯ ಸಮಗ್ರ ಕುಡಿಯುವ ನೀರಿನ ಪೈಪ್‍ಲೈನ್ ಕಾಮಗಾರಿಯ ವೇಳೆ ನೀರಿನ ಪೈಪೊಂದು ಒಡೆದು ಭಾರೀ ಪ್ರಮಾಣದಲ್ಲಿ ಹರಿದ ನೀರು ಹಾಗೂ ಕೆಸರಿನಲ್ಲಿ ಕಾರೊಂದು ಸಿಲುಕಿಕೊಂಡ…

ಬಿಲ್ಲವ ಛೇಂಬರ್ ಆಫ್ ಕಾಮರ್ಸ್ ಎಂಡ್ ಇಂಡಸ್ಟ್ರೀಸ್‍ನ ಮಂಗಳೂರು ಪ್ರಾದೇಶಿಕ ಘಟಕಕ್ಕೆ ಚಾಲನೆ

ಮಂಗಳೂರು,: ಬಿಲ್ಲವ ಛೇಂಬರ್ ಆಫ್ ಕಾಮರ್ಸ್ ಎಂಡ್ ಇಂಡಸ್ಟ್ರೀಸ್ (ಬಿಸಿಸಿಐ)ನ ಮಂಗಳೂರು ಪ್ರಾದೇಶಿಕ ಘಟಕ ಇಂದಿಲ್ಲಿ ಭಾನುವಾರ ಸಂಜೆ ನಗರದ ಕೋಡಿಯಾಲ್‍ಬೈಲ್‍ನ ಹೊಟೇಲ್ ದೀಪಾ ಕಂಫರ್ಟ್ಸ್‍ನಲ್ಲಿ ಸೇವಾರ್ಪಣೆ…

ಬಂಟ್ವಾಳ ಸರ್ಕಾರಿ ಶಾಲೆ ಉಳಿಸಲು ಜಾಗೃತಿ ಕಾರ್ಯಕ್ರಮ

ಬಂಟ್ವಾಳ: ದೇಶಾದ್ಯಂತ ಸಮಾನ ಶಿಕ್ಷಣ ಜಾರಿ, ರಾಜ್ಯ ಭಾಷ ಶಿಕ್ಷಣಕ್ಕೆ ಮೊದಲ ಆದ್ಯತೆಯೊಂದಿಗೆ ಸರಕಾರಿ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ದೇಶಾದ್ಯಂತ ಶಿಕ್ಷಣ ಸುಧಾರಣ ಅಭಿಯಾನ ನಡೆಸುತ್ತಿರುವ ಬಂಟ್ವಾಳ…

ಎಸ್.ಕೆ.ಎಸ್.ಎಸ್.ಎಫ್ ಸ್ಥಾಪನಾ ದಿನ

ಕೈಕಂಬ: ಸಮಸ್ತ ಕೇರಳ ಜಂಇಯತುಲ್ ಉಲಮಾ ಇದರ ಅಂಗ ಸಂಸ್ಥೆ ವಿಜ್ಞಾನ,ವಿನಯ,ಸೇವೆ ಎಂಬ ಧ್ಯೇಯ ವಾಕ್ಯದೊಂದಿಗೆ ವಿಜಯದ ಹಾದಿಯಲ್ಲಿ ಮುನ್ನುಗ್ಗುತ್ತಿರುವ ಎಸ್.ಕೆ.ಎಸ್.ಎಸ್.ಎಫ್ ತನ್ನ 27ವರ್ಷಗಳನ್ನು ಯಶಸ್ವಿಯಾಗಿ ಹಿಂದಿಕ್ಕಿ…

ಉಚಿತ ಆರೋಗ್ಯ ತಪಾಸಣಾ ಹಾಗೂ ದಂತ ಚಿಕಿತ್ಸಾ ಶಿಬಿರ

ಕೈಕಂಬ:ಆಲ್‍ಕಾರ್ಗೋ ಲೋಜಿಸ್ಟಿಕ್, ಪ್ರಜ್ಞಾ ಸಲಹಾ ಕೇಂದ್ರ ಕಂಕನಾಡಿ,ಗ್ರಾಮ ಪಂಚಾಯತ್ ಮತ್ತು ಯುವಕ ಮಂಡಲ(ರಿ), ಹಾಗೂ ಶಾಲಾ ಮೇಲುಸ್ತುವಾರಿ ಸಮಿತಿ ಸೂರಿಂಜೆ ಇವರ ಆಶ್ರಯದಲ್ಲಿ ಕೆ.ಎಂ.ಸಿ ಆಸ್ಪತ್ರೆ ಅತ್ತಾವರ…

ಅರ್ಕುಳ ಶ್ರೀ ಉಳ್ಳಾಕ್ಲು ಮಗೃಂತಾಯಿ ದೈವಸ್ಥಾನದಲ್ಲಿ ನೂತನ ಧ್ವಜ ಪ್ರತಿಷ್ಠೆ , ಬ್ರಹ್ಮಕಲಶಾಭಿಷೇಕ ಹಾಗೂ ವರ್ಷಾವಧಿ ಬಂಡಿ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಅರ್ಕುಳ ಶ್ರೀ ಉಳ್ಳಾಕ್ಳು ಮಗೃಂತಾಯಿ ಧರ್ಮದೇವತೆಗಳ ದೈವಸ್ಥಾನದಲ್ಲಿ ನೂತನ ಧ್ವಜ ಪ್ರತಿಷ್ಠೆ ,ಬ್ರಹ್ಮಕಲಶಾಭಿಷೇಕ ಹಾಗೂ ವರ್ಷಾವಧಿ ಸಾಣದ ಜಾತ್ರೆಯು ಫೆಬ್ರವರಿ 26 ರಿಂದ ಮಾರ್ಚ್ 4 ರ…

ವಿಟ್ಲ ಕಸ್ಬಾ ಗ್ರಾಮದ ಇರಂದೂರು ಶ್ರೀ ನರಸಿಂಹ ದೇವರ ಕ್ಷೇತ್ರದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ, ಶ್ರೀ ದುರ್ಗಾ ಪೂಜೆ

ವಿಟ್ಲ :ಕಸ್ಬಾ ಗ್ರಾಮದ ಇರಂದೂರು ಶ್ರೀ ನರಸಿಂಹ ದೇವರ ಕ್ಷೇತ್ರದಲ್ಲಿ ಮೂರನೇ ವರ್ಷದ ಸಾಮೂಹಿಕ ಸತ್ಯನಾರಾಯಣ ಪೂಜೆ, ಸಾಮೂಹಿಕ ಶ್ರೀ ದುರ್ಗಾ ಪೂಜೆ ಮತ್ತು ಧಾರ್ಮಿಕ ಸಭೆ…

ಉಳ್ಳಾಲ ಕ್ಲಸ್ಟರ್ ನಲ್ಲಿ ಅಕ್ಷರೋತ್ಸವ

ಉಳ್ಳಾಲ:- ಸರಕಾರಿ ಶಾಲಾ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃಧ್ಧಿಗೆ ಪೂರಕವಾಗಿ ಸರಕಾರದ ಕಾರ್ಯಕ್ರಮವಾದ ಅಕ್ಷರೋತ್ಸವವು ಉಳ್ಳಾಲ ಕ್ಲಸ್ಟರಿನಲ್ಲಿ ನಡೆಯಿತು.ಕಾರ್ಯಕ್ರಮವನ್ನು ಉಧ್ಘಾಟಿಸಿದ ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ…

ಎಸ್.ಡಿ.ಎಂ. ಮಂಗಳ ಜ್ಯೋತಿ ಸಮಗ್ರ ಶಾಲೆಗೆ ಲಯನ್ ಗವರ್ನರ್ ಲಯನ್ ಎಂ. ಅರುಣ್ ಶೆಟ್ಟಿ ಭೇಟಿ

ಶಾಲಾ ವಾಕ್ ಶ್ರವಣ ತರಬೇತಿ ಕೇಂದ್ರಕ್ಕೆ ರೂ.50,000/- ಮೌಲ್ಯದ ಸಾಮಾಗ್ರಿ ನೀಡುವ ಭರವಸೆ. ವಾಮಂಜೂರು:ಫೆ.20ನೇ ಸೋಮವಾರ ಪೂರ್ವಾಹ್ನ 10 ಗಂಟೆಗೆ ಲಯನ್ಸ್ ಕ್ಲಬ್ ಇಂಟರ್‍ನ್ಯಾಷನಲ್ ಜಿಲ್ಲೆ 317-ಡಿ…

ಮೂಡುಬಿದಿರೆ ಪುರಸಭಾ ಆಸ್ತಿ ತೆರಿಗೆಯಲ್ಲಿ ಶೇ. 15 ಹೆಚ್ಚಳ

ಮೂಡುಬಿದಿರೆ: ಆಸ್ತಿ ತೆರಿಗೆಯನ್ನು ಶೇ. 15ರಷ್ಟು ಏರಿಸಲು, ಮನೆಗಳ ಘನತ್ಯಾಜ್ಯವಿಲೇವಾರಿ ಕುರಿತಾದ ಶುಲ್ಕವನ್ನು ಹಾಗೆಯೇ ಇರಿಸಿಕೊಳ್ಳಲು ನಿರ್ಧರಿಸುವ ಕುರಿತು ವಿವಿಧ ತೆರಿಗೆಗಳನ್ನು ಹೆಚ್ಚಿಸುವ ಕುರಿತು ಮುಂದಿನ ಆರ್ಥಿಕ…