ಬಂಟ್ವಾಳ ಮತ್ತು ಉಳ್ಳಾಲ ತಾಲೂಕಿನ ಗ್ರಂಥಾಲಯ ಮೇಲ್ವಿಚಾರಕರಿಗೆ ಡಿಜಿಟಲ್ ಸಾಕ್ಷರತೆ ಹಾಗೂ ನಾಯಕತ್ವ ತರಬೇತಿ
ಬಂಟ್ವಾಳ: ಬಂಟ್ವಾಳ ಮತ್ತು ಉಳ್ಳಾಲ ತಾಲೂಕಿನ ಗ್ರಂಥಾಲಯ ಮೇಲ್ವಿಚಾರಕರಿಗೆ ಒಂದು ದಿನದ ಡಿಜಿಟಲ್ ಸಾಕ್ಷರತೆ ಹಾಗೂ ನಾಯಕತ್ವ ಮತ್ತು ಸಹಭಾಗಿತ್ವ ಚಟುವಟಿಕೆಗಳನ್ನೊಳಗೊಂಡ ತರಬೇತಿಯು ಬಂಟ್ವಾಳ ತಾಲೂಕು ಪಂಚಾಯಿತ್…
ಮನೆ ಅಂಗಳದಲ್ಲಿ ನಿಲ್ಲಿಸಿದ್ದ ಟೆಂಪೋ ಹಿಮ್ಮುಖವಾಗಿ ಚಲಿಸಿ ಮೂರೂವರೆ ವರ್ಷದ ಮಗುವಿಗೆ ಡಿಕ್ಕಿ, ಮಗು ಸಾವು
ಬಂಟ್ವಾಳ: ಮನೆ ಅಂಗಳದಲ್ಲಿ ನಿಲ್ಲಿಸಿದ್ದ ಟೆಂಪೋ ಹಿಮ್ಮುಖವಾಗಿ ಚಲಿಸಿ ಆಟವಾಡುತ್ತಿದ್ದ ಮೂರೂವರೆ ವರ್ಷದ ಮಗುವಿನ ಮೇಲೆ ಹರಿದು ಮಗು ಮೃತಪಟ್ಟಿರುವ ಘಟನೆ ಬಂಟ್ವಾಳಕ್ಕೆ ಸಮೀಪದ ಲೊರೆಟ್ಟೊಪದವು ಎಂಬಲ್ಲಿ…
ಬಂಟ್ವಾಳ: ಲಯನ್ಸ್ ಕ್ಲಬ್ ಕೊಳ್ನಾಡು- ಸಾಲೆತ್ತೂರು ವತಿಯಿಂದ ಕನ್ನಡ ರಾಜ್ಯೋತ್ಸವ ಹಾಗೂ ದೀಪಾವಳಿ ಆಚರಣೆ
ಬಂಟ್ವಾಳ:ಲಯನ್ಸ್ ಕ್ಲಬ್ ಕೊಳ್ನಾಡು- ಸಾಲೆತ್ತೂರು ವತಿಯಿಂದ ಕನ್ನಡ ರಾಜ್ಯೋತ್ಸವ ಹಾಗೂ ದೀಪಾವಳಿ ಕಾರ್ಯಕ್ರಮ ಆಚರಣೆ ಮಾಡಲಾಗಿದೆ. ಈ ಕಾರ್ಯಕ್ರಮದ ಮುಖ್ಯ ಅಥಿತಿಯಾಗಿ ಧಾರ್ಮಿಕ, ಸಾಮಾಜಿಕ ಮುಂದಾಳು ಪುಷ್ಪರಾಜ…
ಬಂಟ್ವಾಳ: ಪೊಳಲಿ ರಾಜರಾಜೇಶ್ವರಿ ದೇವಾಸ್ಥಾನದಲ್ಲಿ ಲಕ್ಷ ಕುಂಕುಮಾರ್ಚನೆ ಸೇವೆ
ಪೊಳಲಿಯ ರಾಜರಾಜೇಶ್ವರೀ ದೇವಸ್ಥಾನದಲ್ಲಿ ಲೋಕಕಲ್ಯಾಣಾರ್ಥವಾಗಿ ಕೂಟ ಮಹಾ ಜಗತ್ತು (ರಿ) ಅಂಗ ಸಂಸ್ಥೆ ಇವರ ವತಿಯಿಂದ ಸೇವಾರ್ಥವಾಗಿ ಶ್ರೀ ಕ್ಷೇತ್ರದ ಅರ್ಚಕ ವೃಂದದವರ ಸಹಕಾರದಿಂದ ಶ್ರೀ ದೇವಿಗೆ…
ಬಂಟ್ವಾಳ: ಬಡಗಬೆಳ್ಳೂರಿನ ದೇವಸ್ಥಾನವೊಂದರ ಕಳ್ಳತನ ಪ್ರಕರಣ; 20 ವರ್ಷಗಳ ಬಳಿಕ ಆರೋಪಿಯ ಬಂಧನ
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಠಾಣೆ ವ್ಯಾಪ್ತಿಯ ಬಡಗಬೆಳ್ಳೂರಿನ ದೇವಸ್ಥಾನವೊಂದರ ಕಳ್ಳತನ ಮಾಡಿದ್ದ ಆರೋಪಿಯನ್ನು 20 ವರ್ಷಗಳ ಬಳಿಕ ಬಂಧಿಸಲಾಗಿದೆ. ಕಳೆದ 20 ವರ್ಷಗಳಿಂದ ತಲೆ…
ಎಡನೀರು ಮಠಕ್ಕೆ ಭೇಟಿ ನೀಡಿ, ಸ್ವಾಮೀಜಿ ಜತೆ ಮಾತುಕತೆ ನಡೆಸಿದ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್
ಎಡನೀರು ಮಠದ ಶ್ರೀ ಸಚ್ಛಿದಾನಂದ ಭಾರತೀ ಸ್ವಾಮೀಜಿ ಕಾರಿನ ಮೇಲೆ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಎಡನೀರು ಮಠಕ್ಕೆ ನೀಡಿ, ಸ್ವಾಮೀಜಿ…
ಎಡನೀರು ಸ್ವಾಮೀಜಿ ಕಾರಿಗೆ ಅಡ್ಡಿ .ಖಂಡನೀಯ
ಬಂಟ್ವಾಳ : ಸುಮಾರು ೧೩೦೦ ವರ್ಷಗಳ ಹಿನ್ನೆಲೆಯ ಎಡನೀರು ಮಠದ ಶ್ರೀ ಸಚ್ಚಿದಾನಂದ ಸ್ವಾಮೀಜಿ ಕಾರಿಗೆ ದುಷ್ಕರ್ಮಿಗಳು ಅಡ್ಡಿಪಡಿಸಿದ ಕಿಡಿಗೇಡಿ ಕೃತ್ಯ ಖಂಡನೀಯ ಎಂದು ಅಖಿಲ ಕರ್ನಾಟಕ…
2 ನೇ ಬಾರಿಗೆ ಅಮೇರಿಕಾ ಗದ್ದುಗೆ ಏರಿದ ಟ್ರಂಪ್: ಮೊದಲ ಭಾಷಣದಲ್ಲಿ ಹೇಳಿದ್ದೇನು?
ಅಮೆರಿಕದ ಅಧ್ಯಕ್ಷರಾಗಿ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ಆಯ್ಕೆಯಾಗಿದ್ದಾರೆ. ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ‘ಐತಿಹಾಸಿಕ ಗೆಲುವು’ ಸಾಧಿಸುವ ಮೂಲಕ ಎರಡನೇ ಬಾರಿ ಅಧ್ಯಕ್ಷ ಪಟ್ಟಕ್ಕೇರಿರುವ…
ತೌಳವ ಇಂದ್ರ ಸಮಾಜದ ವಾರ್ಷಿಕ ಮಹಾಸಭೆ
ಮೂಡಬಿದ್ರೆ: ತೌಳವ ಇಂದ್ರ ಸಮಾಜ(ರಿ) ಇದರ ಮಹಾಸಭೆಯು.ನ.3ರಂದು ಭಾನುವಾರ ಮೂಡಬಿದ್ರೆಯ ಶ್ರೀ ಧವಲಾ ಕಾಲೇಜ್ ನ ಮಾತೃಶ್ರೀ ಸಭಾಭವನದಲ್ಲಿ ನಡೆಯಿತು.”ತುಳು ಇಂದ್ರರ ಜೀವನ ಶೈಲಿ, ಸಾಮಾಜಿಕ ಪರಂಪರೆ,ಪೌರೋಹಿತ್ಯದ…
ಪುತ್ತೂರು: ಬೃಹತ್ ಗಾತ್ರದ ಹೆಬ್ಬಾವು ಹಿಡಿದ ಧೈರ್ಯವಂತ ಮಹಿಳೆ
ಕಳೆದ ಒಂದೆರಡು ದಿನಗಳಿಂದ ಮಹಿಳೆಯೊಬ್ಬರು ಹೆಬ್ಬಾವು ಹಿಡಿದು ಗೋಣಿ ಚೀಲ ತುಂಬಿಸುವ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಯಾವುದೇ ಭಯವಿಲ್ಲದೇ ಮಹಿಳೆಯೊಬ್ಬರು ಹೆಬ್ಬಾವು ಹಿಡಿದ ಘಟನೆ…
ಶತಾಯುಷಿ ಕಮಲ ಪೂಜರ್ತಿ ಅಯ್ಯರೆಬೆಟ್ಟು ನಿಧನ
ಪೊಳಲಿ: ಕರಿಯಂಗಳ ಗ್ರಾಮದ ಪೊಳಲಿ ಕಲ್ಕುಟ ಅಯ್ಯೆರೆಬೆಟ್ಟು ಶತಾಯುಷಿ ಕಮಲ ಪೂಜರ್ತಿ (೧೦೩ ) ಹೃದ್ದಾಪ್ಯನ ಜೀವನವನ್ನು ಸಾಗಿಸಿ ನ.೬ ರಂದು ಬುಧವಾರ ನಿಧನ ಹೊಂದಿದರು. ಕಲ್ಕುಟ…
ಪೊಳಲಿ ಅಖಂಡ ಭಜನಾ ಸಪ್ತಾಹದ ಆಮಂತ್ರಣ ಪತ್ರಿಕೆ ಬಿಡುಗಡೆ
ಪೊಳಲಿ:ಶ್ರೀ ಅಖಿಲೇಶ್ವರ ಓಂಕಾರ ಭಜನಾ ಮಂಡಳಿ ಪೊಳಲಿ ಇದರ ಅಖಂಡ ಭಜನಾ ಸಪ್ತಾಹದ ಆಮಂತ್ರಣ ಪತ್ರಿಕೆ ಬಿಡುಗಡೆಯು ನ.5 ರಂದು ಮಂಗಳವಾರ ಶ್ರೀ ಅಖಿಲೇಶ್ವರ ದೇವಸ್ಥಾನದ ಆವರಣದಲ್ಲಿ…
ಬಂಟ್ವಾಳ: ಧರ್ಮಸ್ಥಳ ಸಂಘದಿಂದ ವಗ್ಗದ ಜನರಿಗೆ ಸ್ವ-ಉದ್ಯೋಗ ಪ್ರೇರಣ ಶಿಬಿರ
ವಗ್ಗ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ ) ವತಿಯಿಂದ ವಾಮದಪದವು ಅಂಬೇಡ್ಕರ್ ಭವನದಲ್ಲಿ ಬಂಟ್ವಾಳ ತಾಲೂಕಿನ ವಗ್ಗ ವಲಯದ ಪ್ರೇರಣ ಜ್ಞಾನ…
ಸನಾತನ ಹಿಂದೂ ಜಾತ್ರೆ ವ್ಯಾಪಾರಸ್ಥರ ಸಂಘದ ವಾರ್ಷಿಕೋತ್ಸವ ಹಾಗೂ ಸಾರ್ವಜನಿಕ ಧನಲಕ್ಷ್ಮೀ ಪೂಜೆ
ಬಂಟ್ವಾಳ: ಸನಾತನ ಹಿಂದೂ ಜಾತ್ರೆ ವ್ಯಾಪಾರಸ್ಥರ ಸಂಘ ( ರಿ.) ದ. ಕ.ಜಿಲ್ಲೆ ಇದರ ವತಿಯಿಂದ ಮೂರನೇ ವರ್ಷದ ವಾರ್ಷಿಕೋತ್ಸವ ಹಾಗೂ ಸಾರ್ವಜನಿಕ ಧನಲಕ್ಷ್ಮೀ ಪೂಜೆಯು ಬಿ.ಸಿ.ರೋಡ್…