ಅಡ್ಡೂರು ಸೆಂಟ್ರಲ್ ಕಮಿಟಿ ಕಛೇರಿ ಉದ್ಘಾಟನೆ , ಬೃಹತ್ ರಕ್ತದಾನ ಶಿಬಿರ
ಕೈಕಂಬ: ಸೆಂಟ್ರಲ್ ಕಮಿಟಿ ಅಡ್ಡೂರು ಇದರ ಮುಖ್ಯ ಕಛೇರಿ ಉದ್ಘಾಟನಾ ಪ್ರಯುಕ್ತ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ಇದರ ಆಶ್ರಯದಲ್ಲಿ ಫಾದರ್ ಮುಲ್ಲರ್ ಆಸ್ಪತ್ರೆ ಕಂಕನಾಡಿ ಇದರ…
ಬಂಟ್ವಾಳಕ್ಕೆ ಆಗಮಿಸಿದ 108 ಮುನಿಶ್ರೀ ಪ್ರಸಂಗಸಾಗರ ಮಹಾರಾಜ್
ಬಂಟ್ವಾಳ: ಕ್ರಾಂತಿಕಾರಿ ಸಂತ ಪೂಜ್ಯ 108 ಮುನಿಶ್ರೀ ಪ್ರಸಂಗ ಸಾಗರ ಮಹಾರಾಜರು ಧರ್ಮಪ್ರಚಾರಕ್ಕೋಸ್ಕರ ಶುಕ್ರವಾರ ಸಂಜೆ ಬಂಟ್ವಾಳ ಪುರಪ್ರವೇಶ ಮಾಡಿದರು.ಶ್ರವಣಬೆಳಗೊಳದಿಂದ ಹೊರಟ ಅವರು ವೇಣೂರು, ಅಜ್ಜಿಬೆಟ್ಟು ಬಸದಿ,…
ವಿಟ್ಲ ವಿಠಲ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ
ವಿಟ್ಲದ ವಿಠಲ ಪದವಿ ಪೂರ್ವ ಕಾಲೇಜಿನ 2016-17 ನೇ ಸಾಲಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭವು ಕಾಲೇಜಿನ ಸುವರ್ಣ ರಂಗ ಮಂದಿರದಲ್ಲಿ ಪ್ರಾಂಶುಪಾಲ ಆದರ್ಶ ಚೊಕ್ಕಾಡಿಯವರ…
ಕಲ್ಲಡ್ಕ ಕಲಿಕೋತ್ಸವ 2017ರ ಕಾರ್ಯಕ್ರಮ
ಬಂಟ್ವಾಳ : ಫೆ.10 ಎಲ್ಲಾ ವಿದ್ಯಾರ್ಥಿಗಳಲ್ಲಿಯೂ ಪ್ರತಿಭೆಗಳು ಸುಪ್ತವಾಗಿರುತ್ತವೆ. ಶಿಕ್ಷಕರು ಹಾಗೂ ಹೆತ್ತವರು ಅವುಗಳನ್ನು ಹುಡುಕಿ ತೆಗೆದು ಪರಿಚಹಿಸಿದಾಗ ಪ್ರತಿಭೆಯು ಅನಾವರಣಗೊಳ್ಳುತ್ತದೆ. ಚಿನ್ನವು ಪುಟಕ್ಕಿಟ್ಟಾಗ ಅಪ್ಪಟ ಬಂಗಾರವಾಗುವಂತೆ…
ವಿಟ್ಲ:ಫಾತಿಮಾ ಮಾತೆಯ ಶತಮಾನೋತ್ಸವ
ವಿಟ್ಲ:ಫಾತಿಮಾ ಮಾತೆಯ ಶತಮಾನೋತ್ಸವ ಸಂದರ್ಭದಲ್ಲಿ ಮನೆಲ ಪುಣಚ ಇಗರ್ಜಿಯಿಂದ ವಿಟ್ಲಕ್ಕೆ ಆಗಮಿಸಿದ ಫಾತಿಮಾ ಮಾತೆಯ ರಥವನ್ನು ವಿಟ್ಲ ಶೋಕಮಾತೆಯ ಇಗರ್ಜಿಯ ಧರ್ಮಗುರುಗಳಾದ ಫಾ| ಎರಿಕ್ ಕ್ರಾಸ್ತಾ ಮತ್ತು…
ಅಂತರಾಷ್ಟ್ರೀಯ ಮಟ್ಟದ ಯು ಎಸ್ ಕೆ ಯು ಏಷಿಯನ್ ಕರಾಟೆ ಓಪನ್ ಚಾಪಿಯನ್ ಶಿಪ್ ಸ್ಪರ್ಧೆ
ಗೋವಾದಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ಯು ಎಸ್ ಕೆ ಯು ಏಷಿಯನ್ ಕರಾಟೆ ಓಪನ್ ಚಾಪಿಯನ್ ಶಿಪ್ ಸ್ಪರ್ಧೆಯಲ್ಲಿ ವಿಟ್ಲ ಜೆಸಿ ಆಂಗ್ಲ ಮಾಧ್ಯಮ ಶಾಲೆಯ ನಾಲ್ಕನೇ…
ಬಂಟ್ವಾಳ ಸಮಾಜ ಸೇವಾ ಸಂಘದ 2017 ನೇ ಸಾಲಿನ ಅಧ್ಯಕ್ಷರಾಗಿ ಕೆ ರಮೇಶ ಕಡಂಬು ಆಯ್ಕೆ
ಬಂಟ್ವಾಳ ತಾಲೂಕು ನಲಿಕೆಯವರ ಸಮಾಜ ಸೇವಾ ಸಂಘದ 2017 ನೇ ಸಾಲಿನ ಅಧ್ಯಕ್ಷರಾಗಿ ಕೆ ರಮೇಶ ಕಡಂಬು ಇವರು ಆಯ್ಕೆಯಾಗಿರುತ್ತಾರೆ. ಗೌರವಾಧ್ಯಕ್ಷರಾಗಿ ಲೋಕಯ್ಯ ಸೇರ, ಉಪಾಧ್ಯಕ್ಷ ಮುತ್ತಪ್ಪ…
ನಿಧನ ಜಿ. ರಮಾನಾಥ ಶೆಣೈ
ಮೂಡುಬಿದಿರೆ: ಬಾಬೂ ರಾಜೇಂದ್ರ ಪ್ರಸಾದ್ ಪ್ರೌಢಶಾಲೆಯ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಜಿ. ರಮಾನಾಥ ಶೆಣೈ (84) ಫೆ.9ರಂದು ನಿಧನ ಹೊಂದಿದರು. ಅವರು ಪತ್ನಿಯನ್ನು ಅಗಲಿದ್ದಾರೆ. ಮೊದಲಿಗೆ…
ಜಕ್ರಿಬೆಟ್ಟುವಿನಲ್ಲಿ ಶುದ್ದೀಕರಿಸಿದ ಕುಡಿಯುವ ನೀರು ಪೋಲು
ಬಂಟ್ವಾಳ: ಪುರಸಭಾ ವ್ಯಾಪ್ತಿಯ ಜಕ್ರಿಬೆಟ್ಟುವಿನಲ್ಲಿರುವ ಸಮಗ್ರ ಕುಡಿಯುವ ನೀರಿನ ಸ್ಥಾವರದಲ್ಲಿ ಕಳೆದ ಐದಾರು ತಿಂಗಳಿನಿಂದ ಶುದ್ದೀಕರಿಸಿದ ಕುಡಿಯುವ ನೀರು ಭಾರೀ ಪ್ರಮಾಣದಲ್ಲಿ ಪೋಲಾಗುತ್ತಿದ್ದರೂ ಪುರಸಭಾ ಅಧಿಕಾರಿಗಳಾಗಲಿ, ಆಡಳಿತವಾಗಲಿ…
ನಿಧನ ಕೊರಗಪ್ಪ ಪೂಜಾರಿ
ಮೂಡುಬಿದಿರೆ:ಕೆನರಾ ಬ್ಯಾಂಕ್ನ ನಿವೃತ್ತ ಉದ್ಯೋಗಿ, ಪ್ರಗತಿಪರ ಕೃಷಿಕ ಕೊರಗಪ್ಪ ಎಸ್.(ಕೆ.ಎಸ್)ಪೂಜಾರಿ(72)ಅಲ್ಪ ಕಾಲದ ಅನಾರೋಗ್ಯದಿಂದಾಗಿ ಗುರುವಾರ ಮಾರ್ಪಾಡಿ ಗ್ರಾಮದ ಗಾಯತ್ರಿ ನಿವಾಸದಲ್ಲಿ ನಿಧನರಾದರು. ಮುಂಬೈಯಲ್ಲಿ ಹಲವು ವರ್ಷ ಕೆನರಾ…
ಫೆ.13: ಡಾ| ಸದಾನಂದ ಪೆರ್ಲ ಅವರಿಂದ ಮಾಧ್ಯಮದ ಬಗ್ಗೆ ಉಪನ್ಯಾಸ
ಮುಂಬಯಿ ವಿಶ್ವವಿದ್ಯಾಲಯ ಕನ್ನಡ ವಿಭಾಗ ಹಾಗೂ ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ (ರಿ.) ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ `ಸಮೂಹ ಮಾಧ್ಯಮ ವರ್ತಮಾನದ ತಲ್ಲಣಗಳು’ ಉಪನ್ಯಾಸ ಕಾರ್ಯಕ್ರಮವನ್ನು 13.2.2017ನೇ…
ಕಾಂಪ್ಯುಟೇಶನಲ್ ಫಿಸಿಕ್ಸ್ ರಾಷ್ಟ್ರೀಯ ವಿಚಾರಸಂಕಿರಣ
ಮೂಡುಬಿದಿರೆ: ಆಳ್ವಾಸ್ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಭೌತಶಾಸ್ತ್ರ ವಿಭಾಗದ ವತಿಯಿಂದ `ಕಾಂಪ್ಯುಟೇಶನಲ್ ಫಿಸಿಕ್ಸ್’ ಕುರಿತ ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣ ಉದ್ಘಾಟನೆಗೊಂಡಿತು. ಬೆಂಗಳೂರಿನ ಇಂಟರ್ನ್ಯಾಶನಲ್ ಸೆಂಟರ್…
ರಾಜೀವ್ ಗಾಂಧಿ ವಿ.ವಿ ಪರೀಕ್ಷೆ ಆಳ್ವಾಸ್ ನರ್ಸಿಂಗ್ ಕಾಲೇಜಿಗೆ ಶೇ.98 ಫಲಿತಾಂಶ
ಮೂಡುಬಿದಿರೆ: ರಾಜೀವ ಗಾಂಧಿ ಆರೋಗ್ಯ ವಿ.ವಿ.ಯವರು ಸೆಪ್ಟೆಂಬರ್ 2016 ರಂದು ನಡೆಸಿದ ಪರೀಕ್ಷೆಯಲ್ಲಿ ಆಳ್ವಾಸ್ ಶುಶೂಷ ಮಹಾವಿದ್ಯಾಲಯದ ಅಂತಿಮ ವರ್ಷದ ಬಿಎಸ್ಸಿ ನರ್ಸಿಂಗ್ನ ವಿದ್ಯಾರ್ಥಿಗಳ ಪೈಕಿ 4…
ಕಿಲೆಂಜಾರು ಶಾಲೆಯಲ್ಲಿ ದಡಾರ-ರುಬೆಲ್ಲಾ ಲಸಿಕಾ ಅಭಿಯಾನಕ್ಕೆ ಚಾಲನೆ
ಬಜಪೆ:ಕಿಲೆಂಜಾರು ದ.ಕ.ಜಿಲ್ಲಾ ಪಂಚಾಯತ್ ಉನ್ನತೀಕರಿಸಿದ ಹಿ.ಪ್ರಾ.ಶಾಲೆ ಕಿಲೆಂಜಾರು ಇಲ್ಲಿ ಆರೋಗ್ಯ ಇಲಾಖೆಯ ವತಿಯಿಂದ ನಡೆಸಲಾಗುವ ದಡಾರ-ರುಬೆಲ್ಲಾ ಲಸಿಕಾ ಅಭಿಯಾನವನ್ನು ಶಾಲಾ ಎಸ್.ಡಿ.ಎಮ್.ಸಿ. ಅಧ್ಯಕ್ಷರಾದ ಮಹಮ್ಮದ್ ಶರೀಫ್ ಬಿಕ್ಕೋಡ್…