ಕೇಂದ್ರ ಸರಕಾರದ ನಿಕ್ಷಯ್ ಮಿತ್ರ ಯೋಜನೆಯಡಿ ಕ್ಷಯರೋಗಿಗಳಿಗೆ ಆಹಾರದ ಕಿಟ್ ವಿತರಣೆ

ಬಂಟ್ವಾಳ: ಸ್ವಸ್ಥ ಸಮಾಜ ನಿರ್ಮಾಣ ಮಾಡುವ ಉದ್ದೇಶದಿಂದ ತನ್ನ ವೈಯಕ್ತಿಕ ಆಸೆ ಆಕಾಂಕ್ಷೆಗಳನ್ನು ಬದಿಗೊತ್ತಿ ಸಮಾಜದ ಜನರ ನಿಸ್ವಾರ್ಥ ಸೇವಾ ಮಾಡುತ್ತಿರುವ ಕೃಷ್ಣ ಕುಮಾರ್ ಪೂಂಜ ಅವರ…

ಶಿಕ್ಷಕರು ಸಹಪಠ್ಯ ಚಟುವಟಿಕೆಗಳಲ್ಲಿ  ವಿದ್ಯಾರ್ಥಿಗಳಿಗೆ ಮಾರ್ಗದರ್ಶಕರಾಗಿರಿ-ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥ್

ಬಂಟ್ವಾಳ:ಶಿಕ್ಷಕರು ಸಹಪಠ್ಯ ಚಟುವಟಿಕೆಗಳಲ್ಲಿ ಭಾಗವಹಿಸುವ ಮೂಲಕ ಕ್ರಿಯಾಶೀಲರಾಗಿರಬೇಕು. ಉತ್ತಮ ಹವ್ಯಾಸ ಬೆಳೆಸಿಕೊಂಡು ವಿದ್ಯಾರ್ಥಿಗಳಿಗೆ ಮಾರ್ಗದರ್ಶಿಯಾಗಬೇಕು ಎಂದು ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ ಎಮ್.ಜಿ. ಹೇಳಿದರು. ಅವರು ದೀಪಿಕಾ…

ಮಂಚಿ ಅನುದಾನದ ಮಂಜುರಾತಿ ಪತ್ರ ಹಸ್ತಾಂತರ

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಕಚೇರಿ ವಿಟ್ಲ ವ್ಯಾಪ್ತಿಯ ಮಂಚಿ ಗ್ರಾಮದ ಪುದ್ದೋಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಸಭಾಂಗಣ ಕಾಮಗಾರಿಗೆ ಶ್ರೀ ಕ್ಷೇತ್ರ…

ದೀಪಿಕಾ ಪ್ರೌಢಶಾಲೆಯ ವಜ್ರ ಮಹೋತ್ಸವ ಸಂಭ್ರಮ,ಡಿ.1 ರಂದು ಕ್ರೀಡಾಕೂಟ,15,16 ವಜ್ರಮಹೋತ್ಸವ ಕಾರ್ಯಕ್ರಮ

ಬಂಟ್ವಾಳ: ಬಿ.ಸಿ.ರೋಡಿಗೆ ಸಮೀಪದ ಮೊಡಂಕಾಪು ದೀಪಿಕಾ ಪ್ರೌಢಶಾಲೆಯ ವಜ್ರ ಮಹೋತ್ಸವ ಸಂಭ್ರಮವನ್ನು ವಿವಿಧ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ಆಚರಿಸಲು ತೀರ್ಮಾನಿಸಲಾಗಿದ್ದು, ಅದರ ಭಾಗವಾಗಿ ಡಿ. 1ರಂದು ಶಾಲೆಯ ಹಿರಿಯ-ಹಾಲಿ…

ಓಂಶ್ರೀ ಮಹಿಳಾ ಮಂಡಳಿ ಅಧ್ಯಕ್ಷೆಯಾಗಿ ನಳಿನಿ ಶುಭಕರ ಆಯ್ಕೆ‌

ಬಂಟ್ವಾಳ: ನರಿಕೊಂಬು ಓಂಶ್ರೀ ಮಹಿಳಾ ಮಂಡಳಿ ಅಸ್ತಿತ್ವಕ್ಕೆ ಬಂದಿದ್ದು,ಇದರ ನೂತನ ಅಧ್ಯಕ್ಷೆಯಾಗಿ ನಳಿನಿ ಶುಭಕರ ಅವರು ಆಯ್ಕೆಯಾಗಿದ್ದಾರೆ.ನಾಯಿಲ ಓಂಶ್ರೀ ಗೆಳೆಯರ ಬಳಗದ ಕಚೇರಿಯಲ್ಲಿ ಅಧ್ಯಕ್ಷ ಕಿರಣ್ ಅಟ್ಲೂರು…

ಕಲ್ಲಡ್ಕ‌ ಶ್ರೀರಾಮ ಮಹಾವಿದ್ಯಾಲಯದಲ್ಲಿ‌ “ತುಡರ್” ದೀಪಾವಳಿ ಸಂಭ್ರಮ

ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದ ಪ್ರದೀಪ್ತ ಸಾಂಸ್ಕೃತಿಕ ಸಂಘದ ವತಿಯಿಂದ “ತುಡರ್” ದೀಪಾವಳಿ ಸಂಭ್ರಮ ಕಾರ್ಯಕ್ರಮವು ಅಂತಿಮ ಪದವಿ ವಿದ್ಯಾರ್ಥಿಗಳಿಂದ ನಡೆಯಿತು. ಶ್ರೀರಾಮ ಪದವಿ ಕಾಲೇಜಿನಲ್ಲಿ…

ಬಂಟ್ವಾಳ: ಅನಾರೋಗ್ಯದಲ್ಲಿರುವ ದಿನೇಶ್ ಕುಲಾಲ್ ತುರ್ತು ಚಿಕಿತ್ಸೆಗೆ ಒಂದು ಲಕ್ಷ ಸಹಾಯಧನ ನೀಡಿದ ಗ್ಯಾರೇಜು ಮಾಲಕರ ಸಂಘ

ಬಂಟ್ವಾಳ: ಅನಾರೋಗ್ಯದಲ್ಲಿರುವ ಗ್ಯಾರೇಜು ಮಾಲಕರ ಸಂಘದ ಸಕ್ರಿಯ ಸದಸ್ಯರಾದ ದಿನೇಶ್ ಕುಲಾಲ್ ಅವರಿಗೆ ಗ್ಯಾರೇಜು ಮಾಲಕರ ಸಂಘ ಬಂಟ್ವಾಳ ಇದರ ವತಿಯಿಂದ ಮಾನವೀಯ ನೆಲೆಯಲ್ಲಿ ಸಂಘದ ಸದಸ್ಯರೆಲ್ಲರೂ…

ಬಂಟ್ವಾಳ: ಅನಧಿಕೃತವಾಗಿ ಬಾಡಿಗೆ ಮಾಡುತ್ತಿರುವ ಬಸ್ ಮತ್ತು ಶಾಲಾ ಬಸ್ಸುಗಳು, ಕ್ರಮಕ್ಕೆ ಸದಾನಂದ ಹಳೆಗೇಟು ಒತ್ತಾಯ

ಬಂಟ್ವಾಳ: ರೂಟ್ ಪರ್ಮಿಟ್ ಹೊಂದಿರುವ ಬಸ್ ಮತ್ತು ಶಾಲಾ ಬಸ್ಸುಗಳು ಅನಧಿಕೃತವಾಗಿ ಬಾಡಿಗೆ ಮಾಡುತ್ತಿದ್ದಾರೆ ಎಂದು ಹೇಳಲಾಗಿದೆ. ಈ ಬಗ್ಗೆ ತಕ್ಷಣ ಕ್ರಮ ತೆಗೆದುಕೊಳ್ಳುವಂತೆ ಬಂಟ್ವಾಳ ಟೂರಿಸ್ಟ್…

ಎಡನೀರು ಶ್ರೀಪಾದರ ಮೇಲಾದ

ದಾಳಿಗೆ ಡಾ. ಭರತ್ ಶೆಟ್ಟಿ ಖಂಡನೆ ಕೈಕಂಬ : ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತಿ ತೀರ್ಥ ಶ್ರೀಪಾದರ ವಾಹನಕ್ಕೆ ಕಾಸರಗೋಡು ಬೋವಿಕ್ಕಾನದಲ್ಲಿ ಸಮಾಜಘಾತುಕ ಶಕ್ತಿಗಳು ನಡೆಸಿರುವ…

ತುಂಬೆ ಶ್ರೀ ಮಹಾಲಿಂಗೇಶ್ವರ ದೇವಳಕ್ಕೆ ಕಳ್ಳರ ಲಗ್ಗೆ

ಬಂಟ್ವಾಳ:ರಾ.ಹೆ.ಯ ಫರಂಗಿಪೇಟೆ ಶ್ರೀ ದೇವಕಿಕೃಷ್ಣ ರವಳನಾಥ ದೇವಸ್ಥಾನದಲ್ಲಿ‌ಸೋಮವಾರ ಬೆಳಗ್ಗಿನ ಜಾವ ಕಳವು‌ಕೃತ್ಯ ನಡೆದ 24 ತಾಸು ಕಳೆಯುವ ಮೊದಲೇ ಮಂಗಳವಾರ ತುಂಬೆ ಶ್ರೀ ಮಹಾಲಿಂಗೇಶ್ವರ ದೇವಳಕ್ಕೆ ನುಗ್ಗಿರುವ…

18ನೇ ಮಕ್ಕಳ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಕು. ಪ್ರೇಕ್ಷಾ ಆಯ್ಕೆ

ಬಂಟ್ವಾಳ : ಮಕ್ಕಳ ಕಲಾ ಲೋಕ ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ಘಟಕ ವತಿಯಿಂದ ನಡೆಯುವ ತಾಲೂಕು ಮಟ್ಟದ 18ನೇ ಮಕ್ಕಳ ಸಾಹಿತ್ಯ ಸಮ್ಮೇಳನ ಶಂಭೂರು ದ.ಕ.ಜಿ.ಪ…

ಮುಚ್ಚುವ ಸ್ಥಿತಿಗೆ ಬಂದಿದ್ದ ಓಜಾಲ ಶಾಲೆಗೆ “ಸಾಹಿತ್ಯ ತಾರೆ” ಪ್ರಶಸ್ತಿ

ಬಂಟ್ವಾಳ : ನ.19ರಂದು ಮಕ್ಕಳ ಕಲಾ ಲೋಕ ವತಿಯಿಂದ 18ನೇ ಮಕ್ಕಳ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಬಂಟ್ವಾಳ ತಾಲೂಕಿನ ಶಂಭೂರು ದ.ಕ.ಜಿ.ಪಂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ…

ಬಂಟ್ವಾಳ: ತುಳುನಾಡಿನ ಜನ ಸಂಸ್ಕೃತಿ,ಆಚಾರಗಳನ್ನು ಅನುಸರಿಸಿ ಹೊಂದಾಣಿಕೆಯಿಂದ ಬದುಕುತ್ತಿದ್ದಾರೆ; ಪರಮೇಶ್ವರ

ಬಂಟ್ವಾಳ :ಬಂಟ್ವಾಳದ ವಿದ್ಯಾಗಿರಿಯಲ್ಲಿರುವ ಬಂಟ್ವಾಳ ರಘುರಾಮ ಮುಕುಂದ ಪ್ರಭು ಸೆಂಟಿನರಿ ಪಬ್ಲಿಕ್ ಶಾಲೆಯಲ್ಲಿ ತುಳು ಸಿರಿದೊಂಪ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮವನ್ನು ಶಾಲೆಯ ಸ್ಕೌಟ್ಸ್, ಗೈಡ್ಸ್, ಕಬ್ಸ್,…

ಎಡನೀರು ಮಠದ ಸ್ವಾಮೀಜಿ ಕಾರಿನ ಮೇಲೆ ದುಷ್ಕರ್ಮಿಗಳಿಂದ ದಾಳಿ, ಸಂಸದ ಕ್ಯಾ. ಬ್ರಿಜೇಶ್‌ ಚೌಟ ಖಂಡನೆ

ಕಾಸರಗೋಡು ಸಮೀಪದ ಎಡನೀರು ಮಠದ ಸಚ್ಚಿದಾನಂದ ಭಾರತೀ ಸ್ವಾಮೀಜಿ ಕಾರಿನ ಮೇಲೆ ಯುವಕರ ತಂಡವೊಂದು ಇತ್ತೀಚೆಗೆ ದಾಳಿ ನಡೆಸಿದೆ. ಸ್ವಾಮೀಜಿ ಕಾಸರಗೋಡಿನ ಬೋವಿಕ್ಕಾನ-ಇರಿಯಣ್ಣಿ ಮಾರ್ಗಮಧ್ಯೆ ಕಾರಿನಲ್ಲಿ ಸಂಚರಿಸುತ್ತಿದ್ದಾಗ…