ಶ್ರೀ ವೆಂಕಟರಮಣ ಸ್ವಾಮಿ ಕಾಲೇಜು ಬಂಟ್ವಾಳ ಇದರ ಸ್ವರ್ಣ ಸಮಾರಂಭದಲ್ಲಿ ಸನ್ಮಾನ ಕಾರ್ಯಕ್ರಮ

ಬಂಟ್ವಾಳ: ಶ್ರೀ ವೆಂಕಟರಮಣ ಸ್ವಾಮಿ ಕಾಲೇಜು ಬಂಟ್ವಾಳ ಮತ್ತು ಪಿ.ಯು. ಕಾಲೇಜಿನಲ್ಲಿ ಫೆ. 1ರಂದು ನಡೆದ ಸ್ವರ್ಣ ಸಮಾರಂಭದಲ್ಲಿ 2015-16 ಸಾಲಿನ ಪದವಿ ಪರೀಕ್ಷೆಯಲ್ಲಿ ರ್ಯಾಂಕ್ ವಿಜೇತ…

ಬಂಟ್ವಾಳ ದನ ಅಕ್ರಮ ಸಾಗಾಟ ಪತ್ತೆ

ಬಂಟ್ವಾಳ:ತಾಲೂಕಿನ ನೀರಪಾದೆ ಕಾಂದಿಲ ಎಂಬಲ್ಲಿ ಪಿಕಪ್ ವಾಹನದಲ್ಲಿ ದನ ಸಾಗಾಟ ಮಾಡುವುದನ್ನು ಸ್ಥಳೀಯ ಯುವಕರು ತಡೆದು ಪೋಲೀಸರಿಗೆ ಒಪ್ಪಿಸಿದ್ದಾರೆ. ಇದು ಅಕ್ರಮವಾಗಿ ಸಾಗಿಸಲಾಗುತ್ತಿದೆ ಎಂದು ಆರೋಪಿಸಿ, ಅಡ್ಯಾರಿನ…

ಬಂಟ್ವಾಳ ಸ್ಕೌಟ್ಸ್-ಗೈಡ್ಸ್ ಮೇಳ,ಕಬ್ಸ್-ಬುಲ್ ಬುಲ್ಸ್ ಉತ್ಸವ 2016-17

ಬಂಟ್ವಾಳ: ದ.ಕ.ಜಿ.ಪಂ.ಸಾರ್ವಜನಿಕ ಶಿಕ್ಷಣ ಇಲಾಖೆ,ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಹಾಗೂ ವಗ್ಗ ಕಾವಳಪಡೂರು ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಇವರ ಸಂಯುಕ್ತ…

ರಾಷ್ಟ್ರ-ರಾಜ್ಯಮಟ್ಟದ ಕರಾಟೆ ಚಾಂಪಿಯನ್‍ಶಿಪ್‍ನಲ್ಲಿ ಪ್ರತ್ಯೂಷ್ ಚಿನ್ನ, ಬೆಳ್ಳಿ ಪದಕ

ಮೂಡುಬಿದಿರೆ: ಮೂಡುಬಿದಿರೆಯ ಎಂ.ಕೆ. ಶೆಟ್ಟಿ ಸೆಂಟ್ರಲ್ ಸ್ಕೂಲ್‍ನ 7ನೇ ತರಗತಿಯ ವಿದ್ಯಾರ್ಥಿ ಪ್ರತ್ಯೂಷ್ ಪಿ. ಭಂಡಾರಿ, ಕುಂದಾಪುರದ ಸಹನಾ ಕನ್ವೆಂಶನ್ ಸೆಂಟರ್‍ನಲ್ಲಿ ನಡೆದ 6 ನೇ ರಾಷ್ಟ್ರಮಟ್ಟದ…

ಅಡಿಕೆ ಬೆಳೆ ಏರಿಕೆ: ಕೇಂದ್ರ ಸರ್ಕಾರದ ನೀತಿ ಅಭಿನಂದನೀಯ: ಕೃಷ್ಣರಾಜ ಹೆಗ್ಡೆ

ಮೂಡುಬಿದಿರೆ: ಕೇಂದ್ರದಲ್ಲಿ ಬಿ.ಜೆ.ಪಿ. ಅಧಿಕಾರಕ್ಕೆ ಬಂದ ಮೇಲೆ ಅಡಿಕೆಯನ್ನು ತೋಟಗಾರಿಕಾ ಬೆಳೆಯಾಗಿ ಅಗತ್ಯವಿರುವ ಕ್ರಮಗಳನ್ನು ಕೈಗೊಂಡು ಅಡಿಕೆಗೆ ಹೆಚ್ಚಿನ ಬೆಲೆ ದೊರೆಯುವಂತಾಗಿದೆ. ಹಿಂದಿನ ಯು.ಪಿ.ಎ ಸರ್ಕಾರ ಅಡಿಕೆಯನ್ನೇ…

ಎಕ್ಸಲೆಂಟ್‍ ಕಾಲೇಜಿನಲ್ಲಿ ಗಾನಾಮೃತ

ಮೂಡುಬಿದಿರೆ: ಸಂಗೀತ ಮನಸ್ಸಿಗೆ ಮುದ ನೀಡುವುದಲ್ಲದೆ, ಏಕಾಗ್ರತೆಯನ್ನು ಹೆಚ್ಚಿಸುತ್ತದೆ. ಹಲವು ರೋಗಗಳ ನಿವಾರಣೆಗೆ ಮ್ಯೂಸಿಕ್ ಥೆರಪಿ ಪರಿಣಾಮಕಾರಿಯಾಗಿ ಬಳಕೆಯಾಗುತ್ತಿರುವುದು ಸಂಗೀತದಅನನ್ಯತೆಗೆ ಸಾಕ್ಷಿಯಾಗಿದೆಎಂದು ಮೂಡುಬಿದಿರೆ ಐಸಿಐಸಿಐ ಬ್ಯಾಂಕ್ ನ…

ಅಲಂಗಾರು – ಗುರು ಆರಾಧನಾ ಮಹೋತ್ಸವ

ಮೂಡುಬಿದಿರೆ: ಅಲಂಗಾರು ಜಗದ್ಗುರು ಶ್ರೀ ಶ್ರೀ ಅಯ್ಯ ನಾಗಲಿಂಗ ಸ್ವಾಮಿ ಮಠದಲ್ಲಿ ಗುರು ಆರಾಧನಾ ಮಹೋತ್ಸವವು ಬುಧವಾರ ನಡೆಯಿತು. ಬೆಳಿಗ್ಗೆ ಭಜನಾ ಮಂಗಳೋತ್ಸವ, ಗುರುದೇವರಿಗೆ ಪಂಚಾಮೃತ ಅಭಿಷೇಕ…

ತುಳುವ ಚಾವಡಿ ಬೆಳ್ಳಿ ಹಬ್ಬದ ಸಂಭ್ರಮ

ಕಲ್ಲಡ್ಕ: ಕಳೆದ 25 ವರ್ಷಗಳಿಂದ ತುಳು ಭಾಷೆ, ಸಂಸ್ಕøತಿ, ನಾಟಕ ರಂಗಗಳಲ್ಲಿ ಸೇವೆ ಸಲ್ಲಿಸಿರುವ ತುಳುವ ಚಾವಡಿ ದಾಸಕೋಡಿ ಇದೀಗ ಬೆಳ್ಳಿ ಹಬ್ಬದ ಸಂಭ್ರಮದಲ್ಲಿದೆ. ಕಲ್ಲಡ್ಕ ಸಮೀಪದ…

ಅರಳ ಶ್ರೀ ಗರುಡ ಮಹಾಕಾಳಿ ದೇವಸ್ಥಾನ ಬ್ರಹ್ಮಕಲಶೋತ್ಸವ ಪ್ರಕ್ರಿಯೆಗೆ ಚಾಲನೆ

ಬಂಟ್ವಾಳ:ಇಲ್ಲಿನ ಪುರಾಣ ಪ್ರಸಿದ್ಧ ಅರಳ-ಕೊಯಿಲ ಶ್ರೀ ಗರುಡ ಮಹಾಕಾಳಿ ದೇವಸ್ಥಾನದಲ್ಲಿ ಫೆ.1ರಿಂದ 11ರತನಕ ನಡೆಯಲಿರುವ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವ ಪ್ರಯುಕ್ತ ಬುಧವಾರ ಬೆಳಿಗ್ಗೆ ಬ್ರಹ್ಮಶ್ರೀ…

ಕೊಯಿಲ ಶ್ರೀ ಗರುಡ ಮಹಾಕಾಳಿ ದೇವಸ್ಥಾನದಲ್ಲಿ ಶ್ರಮದಾನ

ಬಂಟ್ವಾಳ ತಾಲೂಕಿನ ಅರಳ-ಕೊಯಿಲ ಶ್ರೀ ಗರುಡ ಮಹಾಕಾಳಿ ದೇವಸ್ಥಾನದಲ್ಲಿ ಫೆ.6ರಂದು ನಡೆಯಲಿರುವ ಬ್ರಹ್ಮಕಲಶೋತ್ಸವ ಪ್ರಯುಕ್ತ ಬುಧವಾರ ಬೆಳಿಗ್ಗೆ ಸ್ಥಳೀಯ ಮಹಿಳಾ ಭಕ್ತರು ಶ್ರಮದಾನ ಮೂಲಕ ದೇವಳದ ಹೊರಾಂಗಣ…

ವಿಟ್ಲ ವಿಶೇಷ ಬೋಧನಾ ತರಬೇತಿ ಕಾರ್ಯಾಗಾರ

ವಿಟ್ಲ: ಜೆಸಿಐ, ಸಮಾಜ ಕಲ್ಯಾಣ ಇಲಾಖೆ, ಬಿಸಿಎಂ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಇದರ ಜಂಟಿ ಆಶ್ರಯದಲ್ಲಿ ವಿಟ್ಲದ ಪರಿಶಿಷ್ಟ ವರ್ಗದ ವಿದ್ಯಾರ್ಥಿ ನಿಲಯದಲ್ಲಿ…

ಜೇಸಿಐ ಉಡುಪಿ ಸಿಟಿ ಇದರ ವತಿಯಿಂದ ಸನ್ಮಾನ ಕಾರ್ಯಕ್ರಮ

ಉಡುಪಿ:- ಜೇಸಿಐ ಉಡುಪಿ ಸಿಟಿ ಇದರ ವತಿಯಿಂದ ಸಾಲು ಮರ ತಿಮ್ಮಕ್ಕ ರಾಷ್ಟೀಯ ಹಸಿರು ಪ್ರಶಸ್ತಿಗೆ ಭಾಜನರಾದ ನಮ್ಮ ಮನೆ ನಮ್ಮ ಮರ ತಂಡದ ಅವಿನಾಶ್ ಕಾಮತ್,ರವಿರಾಜ್…

ದಾನಗಳಲ್ಲಿ ಶ್ರೇಷ್ಟ ದಾನ ರಕ್ತದಾನ, ಬ್ಲಡ್ ಹೆಲ್ಪ್ ಲೈನ್ ಕರ್ನಾಟಕದ ಕಾರ್ಯಕ್ರಮಗಳು ಶ್ಲಾಘನೀಯ- ಮೊಯ್ದೀನ್ ಬಾವ

ಮಂಗಳೂರು:ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ಹಾಗೂ ಅಲ್-ಹುನೈನ್ ಅಸೋಷಿಯೇಶನ್(ರಿ) ಕೃಷ್ಣಾಪುರ ಇವರ ಸಂಯುಕ್ತ ಆಶ್ರಯದಲ್ಲಿ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಮಂಗಳೂರು ಇವರ ಸಹಯೋಗದೊಂದಿಗೆ ಕೃಷ್ಣಾಪುರದ ಸರಕಾರಿ…

ಮುಂಬಯಿ ವಿವಿ ಕನ್ನಡ ವಿಭಾಗದಲ್ಲಿ ರವಿ ರಾ.ಅಂಚನ್ ಅವರ `ಜ್ಯೋತಿಬಾ : ಬೆಳಕು-ಬೆರಗು’ ಕೃತಿ ಬಿಡುಗಡೆ

ಮುಂಬಯಿ, ಫೆ.01: ಮಹಾನರಗದಲ್ಲಿ ಹೆಸರಾಂತ ಹಿರಿಯ ಸಾಹಿತಿ, ಲೇಖಕ, ಚಿಂತಕ, ವಾಗ್ಮಿ, ಅಂಕಣಕಾರ ರವಿ ರಾ.ಅಂಚನ್ ಇವರ ಇಪ್ಪತ್ತನೆಯ ಕೃತಿ `ಜ್ಯೋತಿಬಾ : ಬೆಳಕು-ಬೆರಗು’ ಇದೇ ಬರುವ…