“ಅಕ್ಷರ ರಿಪಬ್ಲಿಕ್ ಮೀಟ್”
ಮಂಗಳೂರು: ಅಕ್ಷರ ಇ-ಮ್ಯಾಗಝಿನ್ ವತಿಯಿಂದ “ರಿಪಬ್ಲಿಕ್ ಮೀಟ್” ಅಂಗವಾಗಿ ಕವಿಗೋಷ್ಠಿ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಸಾಧನೆಗೈದ ಅಂಗವಿಕಲ ದೇಹರ್ದಾಢ್ಯ ಪಟು ಜಗದೀಶ್ ಪೂಜಾರಿಗೆ ಹಾಗೂ ರಾಜ್ಯ ಹಜ್ಜ್…
ಹಳೆ ವಿದ್ಯಾರ್ಥಿಗಳೇ ಶೈಕ್ಷಣಿಕ ಸಂಸ್ಥೆಗಳ ಬೆನ್ನೆಲುಬು : ಶವಿೂನಾ ಆಳ್ವ
ಮುಂಬಯಿ: ವಿಜಯ ಕಾಲೇಜು ಮೂಲ್ಕಿ ಇದರ ಹಳೆ ವಿದ್ಯಾರ್ಥಿ ಸಂಘದ ಮುಂಬಯಿ ಘಟಕದ ವಾರ್ಷಿಕ ಸ್ನೇಹ ಸಮ್ಮೀಲನವು ಇಂದಿಲ್ಲಿ ಶನಿವಾರ ಸಂಜೆ ಅಂಧೇರಿ ಪೂರ್ವದ ಸಾಕಿನಾಕ ಪೆನ್ನ್ಸುಲಾ…
ಸಂಶುಲ್ ಉಲಮಾ ಅನುಸ್ಮರಣೆ ಹಾಗೂ ಸಮಸ್ತ ಆದರ್ಶ ಸಮ್ಮೇಳನದ ಸಮಾರೋಪ ಸಮಾರಂಭ
ಬಂಟ್ವಾಳ : ಧಾರ್ಮಿಕ ಹಾಗೂ ಸಾಮಾಜಿಕ ಸೌಹಾರ್ದತೆ ಇದ್ದಲ್ಲಿ ಮಾತ್ರ ಸುಂದರ ಸಮಾಜ ನಿರ್ಮಾಣ ಸಾಧ್ಯ. ಈ ನಿಟ್ಟಿನಲ್ಲಿ ಎಲ್ಲ ಜಾತಿ-ಧರ್ಮೀಯರು ಶ್ರಮಿಸಬೇಕಾಗಿದೆ. ಧಾರ್ಮಿಕ ಕಾರ್ಯಕ್ರಮಗಳು ಮನುಷ್ಯ…
ನೂತನ ಕಟ್ಟಡ ಶಿವಜ್ಯೋತಿ ಭವನದ ಉದ್ಘಾಟನಾ ಸಮಾರಂಭ
ಬಂಟ್ವಾಳ: ಅಪನಂಬಿಕೆ, ಅವಿಶ್ವಾಸಗಳು ತಾಂಡವವಾಡುತ್ತಿರುವ ಈ ಕಾಲಘಟ್ಟದಲ್ಲಿ ಎಲ್ಲರಲ್ಲೂ ಆತ್ಮಶುದ್ದೀಕರಣವಾಗುವ ಕೆಲಸ ಆಗಬೇಕು, ದೇವಸ್ಥಾನದ ಬ್ರಹ್ಮಕಲಶವಾಗುವಂತೆ ಆತ್ಮದ ಬ್ರಹ್ಮಕಲಶ ಆಗಬೇಕಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ…
ಸುನ್ನೀ ಸಂದೇಶ ವಾರ್ಷಿಕೋತ್ಸವ ಸ್ವಾಗತ ಸಮಿತಿ ಕಛೇರಿ ಉದ್ಘಾಟನೆ
ಮಂಗಳೂರು : ಕರ್ನಾಟಕ ಸಾಹಿತ್ಯ ಇಸ್ಲಾಮಿಕ್ ಸಾಹಿತ್ಯ ಅಕಾಡೆಮಿ ಹೊರತರುವ ಪ್ರಕಾಶಿತ ಸುನ್ನೀ ಸಂದೇಶ ಮಾಸ ಪತ್ರಿಕೆಯ 15ನೇ ವಾರ್ಷಿಕ ಮಹಾ ಸಂಭ್ರಮ ಫೆಬ್ರವರಿ 18ರಂದು ಮಂಗಳೂರು…
“ಫಲಾಹ್ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಜಾಗೃತಿ ಕಾರ್ಯಕ್ರಮ”
ತಲಪಾಡಿ : ಫಲಾಹ್ ಅನುದಾನಿತ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ದಿನಗಣನೆ ಪ್ರಾರಂಭವಾಗಿರುವುದರಿಂದ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲು ವಿದ್ಯಾರ್ಥಿ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಶಾಲಾ ಕ್ರೀಡಾ…
ಆರ್ ಕೆ ಆಟ್ರ್ಸ್ ಚಿನ್ನರ ಮನೆ ಇವರಿಂದ ನೃತ್ಯ ಸಂಭ್ರಮ
ವಿಟ್ಲ: ಜಾತ್ರೋತ್ಸವದ ಪ್ರಯುಕ್ತ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ರಾಜೇಶ್ ವಿಟ್ಲ ನಿರ್ದೇಶನದಲ್ಲಿ ಆರ್ ಕೆ ಆಟ್ರ್ಸ್ ಚಿನ್ನರ ಮನೆ ಇವರಿಂದ ನೃತ್ಯ ಸಂಭ್ರಮ ಹಾಗೂ ನೃತ್ಯರೂಪಕ ಶಿವ…
ಕಲಾವಿದರಿಗೆ ಸನ್ಮಾನ ಕಾರ್ಯಕ್ರಮ
ವಿಟ್ಲ: ಆರ್ ಕೆ ಆರ್ಟ್ ವಿಟ್ಲ ಇದರ ವತಿಯಿಂದ ವಿಟ್ಲ ಜಾತ್ರೋತ್ಸವದ ಪ್ರಯುಕ್ತ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಆರ್ ಕೆ ಆಟ್ರ್ಸ್ ಚಿನ್ನರ ಮನೆ ಇದರ ವತಿಯಿಂದ…
ಅರಣ್ಯಾಧಿಕಾರಿಗಳ ಸಂಘ ಮಂಗಳೂರು ವಿಭಾಗದ 2016-17ನೇ ಸಾಲಿನ ಮಹಾಸಭೆ
ಬಂಟ್ವಾಳ: ಅರಣ್ಯ,ವನ್ಯ ಜೀವಿ ಹಾಗೂ ಪರಿಸರ ಸಂರಕ್ಷಣೆಯಲ್ಲಿ ಇಲಾಖಾಧಿಕಾರಿಗಳು ಹಾಗೂ ಸಿಬಂದಿ ಗಳ ಪ್ರಯತ್ನ ಗಮನಾರ್ಹವಾದುದು ರಾಜ್ಯ ಉಪವಲಯ ಅರಣ್ಯಾಧಿಕಾರಿಗಳ ಸಂಘದ ವಿವಿಧ ಬೇಡಿಕೆಗಳ ಆದ್ಯತೆಗಳ ನೆಲೆಯಲ್ಲಿ…
ಎನ್.ಎಸ್.ಯು.ಐ. ಬಂಟ್ವಾಳ ಘಟಕದ ವತಿಯಿಂದ ಕಂಬಳ ನಿಷೇಧ ವಿರುದ್ಧ ಮನವಿ
ಬಂಟ್ವಾಳ: ಎನ್.ಎಸ್.ಯು.ಐ. ಬಂಟ್ವಾಳ ಘಟಕದ ವತಿಯಿಂದ ಪಾರಂಪರಿಕ ಹಾಗೂ ಸಾಂಸ್ಕೃತಿಕ ಕ್ರೀಡೆಯಾದ ಕಂಬಳವನ್ನು ನಿರ್ಬಂದ ಪಡಿಸದಂತೆ ಬಂಟ್ವಾಳ ತಹಶೀಲ್ದಾರ್ ಮೂಲಕ ಕೇಂದ್ರ ಸರಕಾರಕ್ಕೆ ಮನವಿ ಅರ್ಪಿಸಲಾಯಿತು. ಈ…
ಒಡ್ಡೂರುಫಾಮ್ರ್ಸ್ ನಲ್ಲಿ ಬಿ.ಜೆಪಿ. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯಕಾರಿಣಿ ಸಭೆ
ಕೈಕಂಬ: ರಾಜ್ಯ ಬಿಜೆಪಿ ನಾಯಕರ ನಡುವಿನ ವೈಮನಸ್ಸು ಶಮನವಾಗಿದ್ದು ಇನ್ನೇನಿದ್ದರೂ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ನಾಯಕರ ಅಪೇಕ್ಷೆಯತೆ 150 ಸ್ಥಾನಗಳ ಗುರಿಯತ್ತ…
ಕಡೇಶ್ವಾಲ್ಯ ಗ್ರಾಮದ ಪಟ್ಲ-ಕುಂಡಾಜೆ ರಸ್ತೆ ಅಭಿವೃದ್ಧಿ ಕಾಮಗಾರಿಯ ಗುದ್ದಲಿಪೂಜೆ
ಬಂಟ್ವಾಳ : ಕಡೇಶ್ವಾಲ್ಯ ಗ್ರಾಮದ ಪಟ್ಲ-ಕುಂಡಾಜೆ ರಸ್ತೆ ಅಭಿವೃದ್ಧಿ ಕಾಮಗಾರಿಯ ಗುದ್ದಲಿಪೂಜೆಯನ್ನು ಅರಣ್ಯ ಪರಿಸರ ಜೀವಿಶಾಸ್ರ್ತ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ನೆರವೇರಿಸಿದರು. ಜಿ.ಪಂ.ಸದಸ್ಯ…
ಕಂಬಳಕ್ಕಾಗಿ ಕರ್ನಾಟಕದಾದ್ಯಂತ ಏರುತ್ತಿದೆ ಕಾವು: ಮೂಡಬಿದ್ರೆಯಲ್ಲಿ ಕೆಸರುಗದ್ದೆ ಕಂಬಳಕ್ಕೆ ಅಖಾಡ ಸಿದ್ಧ!
ಮೂಡಬಿದ್ರೆ: ದಕ್ಷಿಣ ಕನ್ನಡ ಮೂಡಬಿದ್ರೆಯ ಸ್ವರಾಜ್ ಮೈದಾನದಿಂದ- ಜೋಡಿಕೆರೆ ಗದ್ದೆಯವರೆಗೆ ಕಂಬಳಕ್ಕಾಗಿ ಪ್ರತಿಭಟನೆ ನಡೆಸಿ ನಂತರ ಸಾಂಕೇತಿಕವಾಗಿ ಕೋಣಗಳನ್ನು ಗದ್ದೆಗೆ ಇಳಿಸಲು ಅನೇಕ ಸಂಘಟನೆಗಳು, ಮುಖಂಡರು ಉತ್ಸಾಹ…
ಅಮಿತ್ ಶಾ ಸಂಧಾನ ಸಭೆಯಲ್ಲಿ ಒಂದಾದ ಬಿಎಸ್ವೈ- ಈಶ್ವರಪ್ಪ
ನವದೆಹಲಿ: ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ನಿವಾಸದಲ್ಲಿ ನಡೆದ ಸಭೆಯಲ್ಲಿ ಬಿಎಸ್ವೈ- ಈಶ್ವರಪ್ಪ ಒಂದುಗೂಡಿದ್ದಾರೆ. ಈ ಸಂದರ್ಭದಲ್ಲಿ ಬಿಜೆಪಿ ಒಬಿಸಿ ಮೋರ್ಚಾದ ಹೊಣೆಯನ್ನು ಈಶ್ವರಪ್ಪ ಹೆಗಲಿಗೆ ವಹಿಸಲಾಗಿದೆ.…