ಬೆಸ್ಟ್ ಆಂಗ್ಲ ಮಾಧ್ಯಮ ಶಾಲೆಗೆ ಫ್ರೀಜರ್ ಹಸ್ತಾಂತರ
ಬಂಟ್ವಾಳ: ತಾಲ್ಲೂಕಿನ ಬಿ.ಸಿ.ರೋಡ್ ಬೆಸ್ಟ್ ಆಂಗ್ಲ ಮಾಧ್ಯಮ ಶಾಲೆಗೆ ಭಾರತೀಯ ಜೀವ ವಿಮಾ ನಿಗಮ ಇದರ ವಜ್ರಮಹೋತ್ಸವ ಪ್ರಯುಕ್ತ ಕೊಡುಗೆಯಾಗಿ ನೀಡಿದ ಶುದ್ಧ ಕುಡಿಯುವ ನೀರಿನ ಫ್ರೀಜರನ್ನು…
ದ್ವಿಚಕ್ರ ಢಿಕ್ಕಿ: ಮುಡಿಪು ಇನ್ಫೋಸಿಸ್ ಸಂಸ್ಥೆಯ ಕಾವಲುಗಾರ ಸ್ಥಳದಲ್ಲೇ ಸಾವು
ಬಂಟ್ವಾಳ: ದ್ವಿಚಕ್ರವೊಂದು ಢಿಕ್ಕಿ ಹೊಡೆದ ಪರಿಣಾಮ ಮುಡಿಪು ಇನ್ಫೋಸಿಸ್ ಸಂಸ್ಥೆಯ ಕಾವಲುಗಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ಸಂಜೆ ಮೆಲ್ಕಾರ್ ಜಂಕ್ಷನ್ ಬಳಿ ನಡೆದಿದೆ. ಕೊಡಗು ಜಿಲ್ಲೆಯ…
ಕರ್ನಾಟಕ ಬ್ಲಡ್ ಹೆಲ್ಪ್ ಲೈನ್ ವತಿಯಿಂದ ಗಣರಾಜ್ಯೋತ್ಸವ ಆಚರಣೆ
ಮಂಗಳೂರು: ಬ್ಲಡ್ ಹೆಲ್ಪ್ ಲೈನ್ ಕರ್ನಾಟಕದ ವತಿಯಿಂದ 69ನೇ ಗಣರಾಜ್ಯೋತ್ಸವದ ಅಂಗವಾಗಿ ಎಸ್.ಡಿ.ಎಮ್.ಮಂಗಳ ಜ್ಯೋತಿ ಸಮಗ್ರ ಶಾಲೆ ವಾಮಂಜೂರು ಮಂಗಳೂರು ಇದರ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ಹಾಗೂ…
ಅಡ್ಡೂರು-ಪೊಳಲಿಯಲ್ಲಿ ನದಿಗೆ ಹಾರಿದ ಕಾರ್ಮಿಕ: ಶವಪತ್ತೆ
ಕೈಕಂಬ:ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಅಡ್ಡೂರು-ಪೊಳಲಿ ಕಿರುಸೇತುವೆ ಬಳಿ ಪಲ್ಗುಣಿ ನದಿಗೆ ಅಂಧ್ರಮೂಲದ ಕೂಲಿ ಕಾರ್ಮಿಕನೋರ್ವ ಗುರುವಾರ ಸಂಜೆ ನದಿಗೆ ಹಾರಿದ್ದು, ಶುಕ್ರವಾರ ಆತನ ಶವ ಪತ್ತೆಯಾಗಿದೆ.…
ಕಟೀಲು ಕೆರಮ ಗುತ್ತು ದಿವಾಕರ ಶೆಟ್ಟಿ ನಿಧನ
ಕೈಕಂಬ:ಮಂಗಳೂರು ತಾಲೂಕಿನ ಕೈಕಂಬ ವಿಕಾಸನಗರದಲ್ಲಿ ತನ್ನ ಪತ್ನಿ ಹಾಗೂ ಪುತ್ರಿ ಯೊಂದಿಗೆ ಇದ್ದ ಕಟೀಲು ಕೆರಮ ಗುತ್ತು ದಿವಾಕರ ಶೆಟ್ಟಿ (55 ) ಅವರು ಅಲ್ಪ ಕಾಲದ…
“ವಿಶ್ವಾಸದ ಮನೆ”ಯಲ್ಲಿ ಅರ್ಥಪೂರ್ಣ ಗಣರಾಜ್ಯೋತ್ಸವ
ಮಂಗಳೂರು: ಕೋಸ್ಟಲ್ ಡೈಜೆಸ್ಟ್ ಡಾಟ್ ಕಾಮ್ ಕ್ರಿಕೆಟ್ ಎಂ.ಪಿ.ಎಲ್ ಚಾಂಪಿಯನ್ ತಂಡ ಹಾಗೂ ಎಂ.ಫ್ರೆಂಡ್ಸ್ (Mercy Freinds) ಮತ್ತು ಆಪರೇಶನ್ ರುಖಿಯಾ ತಂಡ ವತಿಯಿಂದ 68ನೇ ಗಣರಾಜ್ಯೋತ್ಸವನ್ನು…
ಅಂತರ್ ಕಾಲೇಜು ಮಟ್ಟದ ಮಹಿಳಾ ಕಬಡ್ಡಿ ಪಂದ್ಯಾಟ
ಬಂಟ್ವಾಳ: ತಾಲ್ಲೂಕಿನ ವಾಮದಪದವು ಸಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ವತಿಯಿಂದ ಧರ್ಮಗುರು ಎ.ಪತ್ರಾವೊ ಸ್ಮರಣಾರ್ಥ ಶುಕ್ರವಾರ ಆರಂಭಗೊಂಡ ಎರಡು ದಿನಗಳ ಅಂತರ್ ಕಾಲೇಜು ಮಟ್ಟದ…
ಬೆಂಜನಪದವಿನಲ್ಲಿ ಜಿಲ್ಲಾ ಮಟ್ಟದ ಕ್ರೀಡಾಂಗಣ, ಕ್ರೀಡಾ ಕಾಂಪ್ಲೆಕ್ಸ್ಗೆ ಚಿಂತನೆ: ಸಚಿವ ರೈ
ಬಂಟ್ವಾಳ: ತಾಲ್ಲೂಕಿನ ಬೆಂಜನಪದವಿನಲ್ಲಿ ಮೀಸಲಿಟ್ಟ ಹತ್ತು ಎಕರೆ ಸರ್ಕಾರಿ ಜಮೀನಿನಲ್ಲಿ ರೂ 10 ಕೋಟಿ ವೆಚ್ಚದ ಜಿಲ್ಲಾ ಮಟ್ಟದ ಕ್ರೀಡಾಂಗಣ ನಿರ್ಮಿಸಲು ಸರ್ಕಾರದಿಂದ ಈಗಾಗಲೇ ಮಂಜೂರಾತಿ ದೊರೆತಿದ್ದು,…
ಭಾರತೀಯರ ಸಂಬಂಧಗಳು ವಿಶ್ವಸಾರ್ಹವುಳ್ಳವು : ಕೆ.ಡಿ ಶೆಟ್ಟಿ
ಮುಂಬಯಿ: ರಾಯಗಾಢ, ಜ.26: ಸುಮಾರು ಆರು ತಿಂಗಳ ಹಿಂದೆ ಇಲ್ಲಿಗೆ ನಾನು ಖುದ್ಧಾಗಿ ಭೇಟಿ ನೀಡಿದಾಗ ಶಾಲೆಯ ದುರಾವಸ್ಥೆ ಕಂಡ ನನಗೆ ಮಕ್ಕಳ ಭವಿಷ್ಯದ ಬಗ್ಗೆ ಅತೀವ…
ಬದ್ರ್ ಮೌಲಿದ್ ವಾರ್ಷಿಕ &ತಾಜುಲ್ ಉಲಮಾ ನೂರುಲ್ ಉಲಮಾ, ಫೋಸೋಟು ತಂಙಳ್ ಅನುಸ್ಮರಣಾ ಮಹಾ ಸಮ್ಮೇಳನ
ಉಳ್ಳಾಲ: ಎಸ್.ಎಸ್.ಎಫ್. ಎಸ್.ವೈ.ಎಸ್& ಎಸ್.ಎಸ್.ಎಫ್. ಕ್ಯಾಂಪಸ್ ಕುಕ್ಕಾಜೆ ಇದರ ಆಶ್ರಯದಲ್ಲಿ ನಡೆದ ಬದ್ರ್ ಮೌಲಿದ್ ವಾರ್ಷಿಕ &ತಾಜುಲ್ ಉಲಮಾ ನೂರುಲ್ ಉಲಮಾ, ಫೋಸೋಟು ತಂಙಳ್ ಅನುಸ್ಮರಣಾ ಮಹಾ…
ಕಡಂದಲೆಯಲ್ಲಿ ಒಂಟಿಯಾಗಿ ವಾಸವಾಗಿದ್ದ ವೃದ್ಧ ಸಾವು
ಮೂಡುಬಿದಿರೆ: ಪಾಲಡ್ಕ ಪಂಚಾಯಿತಿ ವ್ಯಾಪ್ತಿಯ ಕಡಂದಲೆ ಪೂಪಾಡಿಕಲ್ಲು ಎಂಬಲ್ಲಿ ಗುಡಿಸಲ್ಲೊಂದರಲ್ಲಿ ಕಳೆದ ಮೂವತ್ತು ವರ್ಷಗಳಿಂದ ಒಂಟಿಯಾಗಿ ವಾಸವಾಗಿದ್ದ ವೃದ್ಧರೊಬ್ಬರು ಶವವು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ವಿವಾಹಿತರಾಗಿರುವ ಇಮ್ಯಾನುವೆಲ್…
ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ “ ವಿದ್ಯಾರ್ಥಿ ಅಂತರ್ಜಾಲ ಪ್ರಪಂಚ”
ವಿಟ್ಲ: ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ “ ವಿದ್ಯಾರ್ಥಿ ಅಂತರ್ಜಾಲ ಪ್ರಪಂಚ 2016-17” , ತರಬೇತಿ ಕಾರ್ಯಕ್ರಮವನ್ನು ಮಾಣಿ ವಲಯದ ಸಮೂಹ ಸಂಪನ್ಮೂಲ ವ್ಯಕ್ತಿ…
ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ: ಗಣರಾಜ್ಯೋತ್ಸವ ಆಚರಣೆ
ವಿಟ್ಲ : “ ಪ್ರಜಾಪ್ರಭುತ್ವ ಆಡಳಿತದಲ್ಲಿ ನಾಗರೀಕರ ಹಕ್ಕು ಮತ್ತು ಕರ್ತವ್ಯಗಳನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಪಾಲಿಸಬೇಕು” ಎಂದು ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯಿನಿ…
ಕೋಡಪದವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೈಕಲ್ ವಿರಣಾ ಕಾರ್ಯಕ್ರಮ
ವಿಟ್ಲ: ಕೋಡಪದವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೈಕಲ್ ವಿರಣಾ ಕಾರ್ಯಕ್ರಮ ನಡೆಯಿತು. ವಿಟ್ಲ ಪಡ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷ ರವೀಶ್ ಶೆಟ್ಟಿ, ಸದಸ್ಯರು, ಮುಖ್ಯೋಪಾಧ್ಯಾಯರು ಸಹಶಿಕ್ಷಕರು…