ಪೊಳಲಿ ಶ್ರೀರಾಜರಾಜೇಶ್ವರೀ ದೇವಳಕ್ಕೆ ಹಿರಿಯ ನಟ ದೊಡ್ಡಣ್ಣ ಭೇಟಿ
ಕೈಕಂಬ: ಪೊಳಲಿ ಶ್ರೀರಾಜರಾಜೇಶ್ವರೀ ದೇವಳಕ್ಕೆ ಜ.6ರಂದು ಶುಕ್ರವಾರ ಹಿರಿಯ ನಟ ದೊಡ್ಡಣ್ಣ ತನ್ನ ಕುಟುಂಬದ ಜೊತೆ ಭೇಟಿ ನೀಡಿ ದೇವರ ದರ್ಶನ ಪಡೆದರು. ದೇವಳದ ಅರ್ಚಕರು ಪ್ರಸಾದ…
ಗ್ರಾಹಕರ ಸಲಹಾ ಸಮಿತಿ ಸದಸ್ಯರಾಗಿ ವೆಂಕಪ್ಪ ಪೂಜಾರಿ ನೇಮಕ
ಬಂಟ್ವಾಳ: ವಿದ್ಯುತ್ ಸಂಬಂಧಿತ ಸಮಸ್ಯೆಗಳನ್ನು ಬಗೆಹರಿಸಲು ಮೆಸ್ಕಾಂನ ಶಾಖಾ ಕಛೇರಿ ಮಟ್ಟದಲ್ಲಿ ಗ್ರಾಹಕರ ಸಲಹಾ ಸಮಿತಿಗಳನ್ನು ರಚಿಸಲಾಗಿದ್ದು, ಬಂಟ್ವಾಳ ಶಾಖಾ ಕಛೇರಿಯ ಗ್ರಾಹಕರ ಸಲಹಾ ಸಮಿತಿ ಸದಸ್ಯರಾಗಿ…
ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಶ್ರೀ ಡಾ|ನಿರ್ಮಲಾನಂದನಾಥ ಮಹಾಸ್ವಾಮೀಜಿ ಭೇಟಿ
ವಿಟ್ಲ: ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘ ವಿಟ್ಲ ಇಲ್ಲಿ ನಡೆದ ಗುರುವಂದನಾ ಸಮಾರಂಭದಲ್ಲಿ ಗುರುವಂದನೆ ಸ್ವೀಕರಿಸಲು ವಿಟ್ಲಕ್ಕೆ ಆಗಮಿಸಿದ ಮಂಡ್ಯ ಜಿಲ್ಲೆಯ ಶ್ರೀ ಆದಿಚುಂಚನಗಿರಿ…
25ನೇ ವರ್ಷದ ವಿಗ್ರಹ ಪ್ರತಿಷ್ಟಾಪನಾ ವರ್ಧಂತಿ ಮಹೋತ್ಸವ
ಬಂಟ್ವಾಳ : ಸದ್ಗುರು ನಿತ್ಯಾನಂದ ಗೋವಿಂದ ಸ್ವಾಮೀ ಟ್ರಸ್ಟ್ ಬಡ್ಡಕಟ್ಟೆ ಇದರ 25ನೇ ವರ್ಷದ ವಿಗ್ರಹ ಪ್ರತಿಷ್ಟಾಪನಾ ವರ್ಧಂತಿ ಮಹೋತ್ಸವದಂದು ನಿತ್ಯಾನಂದ , ಗೋವಿಂದ ಸ್ವಾಮೀಜಿಯವರ ಮೂರ್ತಿಗೆ…
ಮೂಡುಬಿದಿರೆ ಜಲಸಂರಕ್ಷಣಾ ಸಮಿತಿ ಅಸ್ವಿತ್ವಕ್ಕೆ
ಮೂಡುಬಿದಿರೆ: ಅಂತರ್ಜಲ ವೃದ್ಧಿ, ಕೆರೆಗಳ ಅಭಿವೃದ್ಧಿಗೆ ಜಲ ಸಂರಕ್ಷಣೆಗೆ ಮೂಡುಬಿದಿರೆ ಸಂಘ ಸಂಸ್ಥೆಗಳು ಒಗ್ಗಟ್ಟಾಗಿವೆ. ಮೂಡುಬಿದಿರೆ ಜಲಸಂರಕ್ಷಣಾ ಸಮಿತಿ ಹೆಸರಿನಲ್ಲಿ ಮೂಡುಬಿದಿರೆ ಹೋಬಳಿಯಲ್ಲಿ ಜಲಸಂರಕ್ಷಣೆಯ ಜಾಗೃತಿ, ಅದಕ್ಕಿಂತ…
ದಲಿತ ಕುಟುಂಬದ ಸಂತ್ರಸ್ತರಿಂದ ಇರುವೈಲು ಗ್ರಾ.ಪಂ ಕಚೇರಿ ಎದುರು ಪ್ರತಿಭಟನೆ, ಸಮಾಜ ಕಲ್ಯಾಣ ಸಚಿವರಿಗೆ ದೂರು
ಮೂಡುಬಿದಿರೆ: ಇರುವೈಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೋಡಾರು ಕಂದೊಟ್ಟು ಪರಿಸರದ ದಲಿತ ನಿವಾಸಿಗಳ ಮನೆಗಳಿಗೆ ಈ ಹಿಂದೆ ಕಲ್ಪಿಸಲಾಗಿರುವ ಕುಡಿಯುವ ನೀರಿನ ಸಂಪರ್ಕವನ್ನು ಪಂಚಾಯಿತಿಯವರು ಕಡಿತಗೊಳಿಸಿದ್ದಾರೆ ಎಂದು…
ಸುಭಾಷಿತ ಮತ್ತು ಜೀವನ ದರ್ಶನ ವಿಶೇಷ ಉಪನ್ಯಾಸ
ಮೂಡಬಿದಿರೆ: ಜೀವನದ ವಿವಿಧ ಮಗ್ಗುಲುಗಳನ್ನು ನಾವು ವಿಭಿನ್ನ ದೃಷ್ಟಿಕೋನಗಳಿಂದ ನೋಡುವುದೇ ಜೀವನ ದರ್ಶನವಾಗಿದೆ. ಬದುಕಿನ ವಿವಿಧ ಸ್ತರಗಳು, ವ್ಯಕ್ತಿಗಳು, ನಡವಳಿಕೆಗಳು ಎಲ್ಲವೂ ಈ ಜೀವನ ದರ್ಶನದ ಭಾಗ…
ಜ.07: ಕನ್ನಡಿಗ ಕಲಾವಿದರ ಪರಿಷತ್ತು ಮಹಾರಾಷ್ಟ್ರ ವಿಶೇಷ ಸಭೆ
ಮುಂಬಯಿ: ಮಹಾನಗರ ಮುಂಬಯಿಯಲ್ಲಿ ಕನ್ನಡಿಗ ಕಲಾವಿದರ ಒಕ್ಕೂಟದ ಅವಶ್ಯಕತೆ ಮನಗಂಡು ದಶಮಾನದ ಹಿಂದೆ ರೂಪುಗೊಂಡ ಕನ್ನಡ ಕಲಾವಿದರ ಪರಿಷತ್ತು ಮಹಾರಾಷ್ಟ್ರ ಇದೀಗ ದಶಮಾನೋತ್ಸವದ ಹೊಸ್ತಿಲಲ್ಲಿದೆ. ಸಮಸ್ತ ಕಲಾವಿದರನ್ನು…
21ನೇ ದ.ಕ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಕನ್ನಡ – ತುಳು ಸಾಹಿತ್ಯ ಮತ್ತು ಜನಪದ ಸಾಹಿತ್ಯದ ಸಾಧಕ ಡಾ. ಕೆ. ಚಿನ್ನಪ್ಪಗೌಡ
ಮುಂಬೈ: ಜನಪದ ಸಾಹಿತ್ಯ ಹಾಗೂ ಸಾಂಸ್ಕೃತಿಕ ಅಧ್ಯಯನ ಸಹಿತ ವಿಶೇಷವಾಗಿ, ಹಳೆಗನ್ನಡ ಮತ್ತುಆಧುನಿಕಕನ್ನಡ, ತುಳು ಭಾಷಾ ಅಧ್ಯಯನ ನಡೆಸಿರುವ ಡಾ. ಕೆ. ಚಿನ್ನಪ್ಪಗೌಡ ಜನವರಿ, 27, 28,…
ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಗೆ ವರ್ಲಿ ಚಿತ್ತಾರ
ಮೂಡುಬಿದಿರೆ: ಸ್ವಚ್ಛ ಭಾರತ ಅಭಿಯಾನ ಅಭಿಯನಕ್ಕೆ ಪೂರಕವಾಗಿ ಕಚೇರಿಗಳನ್ನು ಸ್ವಚ್ಛ, ಸುಂದರವಾಗಿಸುವ ಕಲ್ಪನೆಯಿಂದ ಮೂಡಬಿದಿರೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗೆ ವರ್ಲಿ ಚಿತ್ರದ ಚಿತ್ತಾರವನ್ನು ವಿದ್ಯಾರ್ಥಿಗಳೇ ಬಿಡಿಸಿದ್ದಾರೆ. ಮೂಡುಬಿದಿರೆ…
ರಾಷ್ಟ್ರ ಮಟ್ಟದ ಎನ್.ಸಿ.ಸಿ ಶಿಬಿರಕ್ಕೆ ಪಂಚಮಿ ಮಾರೂರು ಆಯ್ಕೆ
ಮೂಡುಬಿದಿರೆ: ಜೈನ ಪ್ರೌಢಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿ ಪಂಚಮಿ ಮಾರೂರು . ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಭೂದಳ ಎನ್.ಸಿ.ಸಿ ಕೆಡೆಟ್ ಶಿಬಿರಕ್ಕೆ ಆಯ್ಕೆಯಾಗಿದ್ದಾಳೆ. ಈಕೆ ಮೂಡುಬಿದಿರೆ ಮಾರೂರು…
ವೇಣುಗೋಪಾಲ ಕಾಲೋನಿ ವೆಲ್ ಫೇರ್ ಅಸೋಸಿಯೇಷನ್ ವಾರ್ಷಿಕೋತ್ಸವ
ಮೂಡುಬಿದಿರೆ: ವೇಣುಗೋಪಾಲ ಕಾಲೋನಿ ವೆಲ್ ಫೇರ್ ಅಸೋಸಿಯೇಷನ್ ಕೊಡಂಗಲ್ಲು ಮೂಡುಬಿದಿರೆ ಇದರ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಿತು. ಭಾರತ ಜ್ಯೋತಿ ಪ್ರಶಸ್ತಿ ಪುರಸ್ಕೃತ, ಪುರಸಭಾ ಸದಸ್ಯ ಬಾಹುಬಲಿ ಪ್ರಸಾದ…
ಮೌಲ್ಯಗಳು ಮಕ್ಕಳನ್ನು ಶ್ರೇಷ್ಠ ವ್ಯಕ್ತಿಗಳನ್ನಾಗಿ ರೂಪಿಸುತ್ತವೆ: ಬಾಸಿಲ್ ವಾಸ್
ಮೂಡುಬಿದಿರೆ: ಎಳವೆಯಲ್ಲಿಉತ್ತಮ ಮೌಲ್ಯಗಳನ್ನು ಬಿತ್ತಿದ್ದರೆ ಅವು ಜೀವನದುದ್ದಕ್ಕೂ ಜೊತೆಗಿರುತ್ತವೆ. ಪೋಷಕರ ಪ್ರೀತಿಯನ್ನು ಶಾಲೆಗಳಲ್ಲಿ ಗುರುಗಳು ಕೊಡಲು ಸಾಧ್ಯವಿಲ್ಲ. ಪೋಷಕರು ಮಕ್ಕಳ ಮೇಲೆ ವೈಯುಕ್ತಿಕ ಗಮನ ಕೊಟ್ಟಾಗ ನಿಜವಾಗಲೂ…