ಸಜಿಪಮೂಡ ಅಯ್ಯಪ್ಪ ವೃತಧಾರಿಯ ನಿಂದನೆ ಗ್ರಾಮಸ್ಥರ ಪ್ರತಿಭಟನೆ
ಬಂಟ್ವಾಳ; ಸಜಿಪಮೂಡ ಗ್ರಾಮಸಭೆಯಲ್ಲಿ ಅಯ್ಯಪ್ಪ ವೃತಧಾರಿ ಯನ್ನು ಅವಾಚ್ಯವಾಗಿ ನಿಂದಿಸಿದ ತಾ.ಪಂ.ಸದಸ್ಯ ಸಂಜೀವ ಪೂಜಾರಿ ವಿರುದ್ದ ಗ್ರಾಮಸ್ಥರು ಗ್ರಾ.ಪಂ. ಕಛೇರಿ ಮುಂದೆಯೇ ಪ್ರತಿಭಟನೆ ನಡೆಸಿದ ಘಟನೆ ಮಂಗಳವಾರ…
ಸರಕಾರಿ ಪ್ರೌಢ ಶಾಲೆ ಅಜ್ಜಿಬೆಟ್ಟು ಪ್ರತಿಭಾ ಪುರಸ್ಕಾರ
ಬಂಟ್ವಾಳ: ಸರಕಾರಿ ಪ್ರೌಢ ಶಾಲೆ ಅಜ್ಜಿಬೆಟ್ಟುವಿನಲ್ಲಿ ಪ್ರತಿಭಾ ಪುರಸ್ಕಾರ 2016-17 ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಪುರಸಭಾ ಅಧ್ಯಕ್ಷ ಪಿ.ರಾಮಕೃಷ್ಣ ಆಳ್ವ, ಪುರಸಭೆ ಸದಸ್ಯ ಬಿ.ಮೋಹನ್, ಯತಿರಾಜ್ ಬೆಂಗಳೂರು,…
ಅಲಂಗಾರಿನಲ್ಲಿ ಕ್ರಿಸ್ಮಸ್ ಸೌಹಾರ್ದಕೂಟ
ಅಮರನಾಥ ಶೆಟ್ಟಿ, ಡಾ.ಎಲ್.ಸಿ ಸೋನ್ಸ್ಗೆ ಸನ್ಮಾನ ಮೂಡುಬಿದಿರೆ: ಅಲಂಗಾರಿನ ಹೋಲಿ ರೋಜರಿ ಚರ್ಚ್ನ ಆಶ್ರಯದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಚರ್ಚ್ನ ಬಯಲು ರಂಗಮಂದಿರದಲ್ಲಿ ಕ್ರಿಸ್ಮಸ್ ಸೌಹಾರ್ದಕೂಟವನ್ನು…
ಬಿ.ಸಿ.ರೋಡ್ ಕೈಕಂಬದ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಹೊಂಡದಿಂದ ಆಗುತ್ತಿರುವ ಅನಾನುಕೂಲತೆಗೆ ಸಾರ್ವಜನಿಕರಿಂದ ಕಪ್ಪು ಭಾವುಟ ಪ್ರದರ್ಶಿಸಿ ಪ್ರತಿಭಟನೆ
ಬಂಟ್ವಾಳ: ಬಸ್ಬೇ ಹಾಗೂ ರಸ್ತೆ ಅಗಲೀಕರಣಕ್ಕಾಗಿ ಬಿ.ಸಿ.ರೋಡ್ ಕೈಕಂಬದ ರಾಷ್ಟ್ರೀಯ ಹೆದ್ದಾರಿಯ ಎರಡೂ ಬದಿಯಲ್ಲಿ ತೆಗೆದಿರುವ ಹೊಂಡದಿಂದ ಸಾರ್ವಜನಿಕರಿಗೆ ಆಗುತ್ತಿರುವ ಅನಾನುಕೂಲತೆಯನ್ನು ಮುಂದಿಟ್ಟುಕೊಂಡು ಕೈಕಂಬದ ಅಂಗಡಿ ಮಾಲಕರು,…
ಎತ್ತಿನಹೊಳೆ ಯೋಜನೆ ಕುರಿತು ಡಿ.26ರಂದು ಬೆಂಗಳೂರಲ್ಲಿ ಸಭೆ
ಬಂಟ್ವಾಳ: ಎತ್ತಿನಹೊಳೆ ಯೋಜನೆ ಕುರಿತು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಡಿಸೆಂಬರ್ 26ರಂದು ಬೆಂಗಳೂರಿನಲ್ಲಿ ಸಭೆ ನಡೆಯಲಿದೆ. ಮಂಗಳವಾರ ದ.ಕ. ಜಿಲ್ಲೆಯ ತುಂಬೆಯಲ್ಲಿ ನೇತ್ರಾವತಿ ನದಿಗೆ ಬಾಗಿನ ಅರ್ಪಿಸಿದ ಬಳಿಕ…
ಮೂಡುಬಿದಿರೆ ಮೈನ್ ಶಾಲೆ ಶೌಚಾಲಯ ಉದ್ಘಾಟನೆ, ಸೈಕಲ್ ವಿತರಣೆ
ಮೂಡುಬಿದಿರೆ: ಸರ್ಕಾರಿ ಶಾಲೆಗಳಲ್ಲಿ ಪ್ರತಿಭಾವಂತ ಶಿಕ್ಷಕರಿದ್ದು ಖಾಸಗಿ ಶಾಲೆಗೆ ಸರಿ ಸಮಾನವಾದ ಶಿಕ್ಷಣವನ್ನು ನೀಡಲಾಗುತ್ತಿದೆ. ಸರ್ಕಾರಿ ಶಾಲೆಗಳೆಂಬ ಕೀಳರಿಮೆ ಬೆಳೆಸಿಕೊಳ್ಳದೆ ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಸೇರಿಸಬೇಕು ಎಂದು…
ನಿಧನ ಎಂ.ದಾಮೋದರ ಪ್ರಭು
ಮೂಡುಬಿದಿರೆ: ಆರ್ಎಸ್ಎಸ್, ಬಿಜೆಪಿ ಹಿರಿಯ ಕಾರ್ಯಕರ್ತ, ಮೂಡುಬಿದಿರೆ ಕಲ್ಸಂಕದ ಎಂ.ದಾಮೋದರ ಪ್ರಭು ಅವರು ಅಲ್ಪಕಾಲದ ಅನಾರೋಗ್ಯದಿಂದ ಸೋಮವಾರ ಮಧ್ಯಾಹ್ನ ನಿಧನರಾಗಿದ್ದಾರೆ. ಮೂಡುಬಿದಿರೆ ಶ್ರೀವೆಂಕಟರಮಣ ಹಾಗೂ ಹನುಮಂತ ದೇವಸ್ಥಾನದ…
ಬೆಳುವಾಯಿಯಲಿ ದೊಂಪದ ಬಲಿ ನೇಮೋತ್ಸವ
ಮೂಡುಬಿದರೆ: ಇಂದು ನಗರ ಜೀವನಕ್ಕೆ ಮಾರು ಹೋಗುತ್ತಿರುವ ಗ್ರಾಮೀಣ ಜನರು ತಮ್ಮ ಕೃಷಿಭೂಮಿಯನ್ನು ಮಾರಿ ಫ್ಲ್ಯಾಟ್ಗಳಲ್ಲಿ ನೆಲೆಸುತ್ತಿದ್ದಾರೆ. ಫ್ಲ್ಯಾಟ್ಗಳಲ್ಲಿ ಭಾವನಾತ್ಮಕ ಸಂಬಂಧಗಳಿರುವುದಿಲ್ಲ. ಸಂಪ್ರದಾಯ, ಸಂಸ್ಕøತಿಯನ್ನು ಅನುಸರಿಸುವುದಿಲ್ಲ. ಫ್ಲ್ಯಾಟ್ಗಳು…
ನಿಧನ ಪಾಂಡ್ಯಾರು ಬರ್ಪಣಿ ಶಾಂತ ಶೆಟ್ಟಿ
ಮೂಡುಬಿದಿರೆ: ಪುತ್ತಿಗೆಗುತ್ತು ಕಡಂದಲೆ ಪರಾಡಿ ದಿ.ಕೆ.ಪಿ.ಸುಬ್ಬಯ್ಯಶೆಟ್ಟಿಯವರ ಪತ್ನಿ ಕವತ್ತಾರುಗುತ್ತಿನ ಪಾಂಡ್ಯಾರು ಬರ್ಪಣಿ ಶಾಂತ ಶೆಟ್ಟಿ (80) ಸೋಮವಾರದಂದು ಸ್ವಗೃಹದಲ್ಲಿ ನಿಧನ ಹೊಂದಿದರು. ದ.ಕ ಜಿಲ್ಲಾ ಪಂಚಾಯಿತಿ ಮಾಜಿ…
ತುಳುನಾಡ ಪೊರ್ಲು ಸೇವಾ ಟ್ರಸ್ಟ್ನಿಂದ ನೆರವು
ಮೂಡುಬಿದಿರೆ: ತುಳುನಾಡ ಪೊರ್ಲು ಸೇವಾ ಟ್ರಸ್ಟ್ ವತಿಯಿಂದ ಮಾರ್ಪಾಡಿ ಗ್ರಾಮದ ನಾರಂಪಾಡಿ ಆನಂದ-ಬೈದು ದಂಪತಿ ಕುಟುಂಬಕ್ಕೆ ಭಾನುವಾರ ಮನೆ ದುರಸ್ತಿಗೆ ರೂ 25 ಸಾವಿರ ಆರ್ಥಿಕ ನೆರವು…
ಕಡಂದಲೆ : ಸುಬ್ರಹ್ಮಣ್ಯ ಸ್ವಾಮಿ ಪ್ರೌಢ ಶಾಲೆಯ ವಾರ್ಷೀಕೋತ್ಸವ
ಮೂಡುಬಿದಿರೆ: ಕಡಂದಲೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ಪ್ರೌಢ ಶಾಲೆ ಹಾಗು ಹಳೆ ವಿದ್ಯಾರ್ಥೀ ಸಂಘದ ವಾರ್ಷಿಕೋತ್ಸವ ಕಾರ್ಯಕ್ರಮವು ಶಾಲಾ ಸಭಾಂಗಣದಲ್ಲಿ ನಡೆಯಿತು. ಶಾಲಾ ಸಂಚಾಲಕ ಸುದರ್ಶನ ಶೆಟ್ಟಿ…
ಮೂಡುಬಿದಿರೆ: ವಿದ್ಯಾರ್ಥಿ ನಾಪತ್ತೆ
ಮೂಡುಬಿದಿರೆ:ಕಾಲೇಜಗೆ ತೆರಳಿದ್ದ ವಿದ್ಯಾರ್ಥಿಯೊಬ್ಬ ಸಂಜೆ ಮರಳಿ ಹಾಸ್ಟೆಲ್ಗೆ ವಾಪಾಸಾಗದೆ ನಾಪತ್ತೆಯಾದ ಘಟನೆ ನಡೆದಿದೆ. ನಾಪತ್ತೆಯಾದ ವಿದ್ಯಾರ್ಥಿಯನ್ನು ಬೆಂಗಳೂರಿನ ಕದರೇಗೌಡ ಎಂಬವರ ಮಗ ನಂದನ್ ಗೌಡ(17)ಎಂದು ತಿಳಿದುಬಂದಿದೆ. ಎಂದಿನಂತೆ…
ವೀರಕೇಸರಿ ಕಲಾವೃಂದದ 37ನೇ ವಾರ್ಷಿಕ ಮಹಾಸಭೆ
ಕಲಾ ಸೇವೆ ನಿರಂತರವಾಗಿ ನಡೆಯುತ್ತಿರಲಿ – ರಮೇಶ್ ಶೆಟ್ಟಿ ಪಯ್ಯಾರ್ ಮುಂಬಯಿ : ನಗರದ ಹಿರಿಯ ಕಲಾ ಸಂಸ್ಥೆ ವೀರಕೇಸರಿ ಕಲಾವೃಂದದ 37ನೆಯ ವಾರ್ಷಿಕ ಮಹಾಸಭೆಯು ಡಿ.…
ಎಸ್.ಡಿ.ಎಂ ಮಂಗಳಜ್ಯೋತಿ ಸಂಸ್ಥೆಗಳ ವಾರ್ಷಿಕ ಕ್ರೀಡಾಕೂಟವನ್ನು 2016-17
ಜೀವನದ ಪ್ರತಿ ಸೋಲು ಯಶ್ವಸಿನ ಮೆಟ್ಟಿಲು- ಶ್ರೀಮತಿ ಕವಿತಾ ಸನಿಲ್ ವಾಮಂಜೂರು- ಜೀವನದಲ್ಲಿ ಸೋಲನ್ನು ಸೋಲೆಂದು ಸ್ವೀಕರಿಸದೇ ಅದನ್ನು ಸವಲಾಗಿ ಸ್ವೀಕರಿಸಿಕೊಂಡು ಮತ್ತಷ್ಟು ತರಬೇತಿಯೊಂದಿಗೆ ಮುನ್ನಡೆದಾಗ ಯಶಸ್ಸು…