ಕಿಶೋರ್ ಗೆಲುವು : ಸಿದ್ದಕಟ್ಟೆಯಲ್ಲಿ ಕಾರ್ಯಕರ್ತರ ಸಂಭ್ರಮಾಚರಣೆ
ಬಂಟ್ವಾಳ: ಕರ್ನಾಟಕ ರಾಜ್ಯ ವಿಧಾನ ಪರಿಷತ್ ಗೆ ಸ್ಥಳೀಯ ಸಂಸ್ಥೆಗಳಿಂದ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಅಭೂತ ಪೂರ್ವ ಜಯಗಳಿಸಿದ ಹಿನ್ನಲೆಯಲ್ಲಿ…
ಯುವವಾಹಿನಿಯ 35ನೇ ಘಟಕ ಉದ್ಘಾಟನೆ
ಬಂಟ್ವಾಳ : ವಿದ್ಯೆಯಿಂದ ಸ್ವಾವಲಂಬಿ ಬದುಕು ಸಾಧ್ಯ ಈ ನಿಟ್ಟಿನಲ್ಲಿ ಯುವ ಸಮುದಾಯಕ್ಕೆ ಯುವವಾಹಿನಿಯ ಕೊಡುಗೆ ಅಪಾರ ಎಂದು ನಾರಾಯಣಗುರು ಚಾರಿಟೇಬಲ್ ಟ್ರಸ್ಟ್ನ ಟ್ರಸ್ಟಿ ಶೈಲೇಂದ್ರ ವೈ…
ಪಡಿತರ ವಿತರಣೆಯ ಸರ್ವರ್ ಸಮಸ್ಯೆ ನಿವಾರಿಸುವಂತೆ ಆಗ್ರಹ
ಬಂಟ್ಚಾಳ: ನ್ಯಾಯ ಬೆಲೆ ಅಂಗಡಿಗಳಲ್ಲಿಬಿ.ಪಿ.ಎಲ್ ಹಾಗೂ ಅಂತ್ಯೋದಯ ಕುಟುಂಬಗಳಿಗೆ ಪಡಿತರ ಸಾಮಾಗ್ರಿ ವಿತರಣೆಯ ವೇಳೆ ಸರ್ವರ್ ಸಮಸ್ಯೆಯಿಂದಾಗಿ ಗ್ರಾಮಾಂತರ ಪ್ರದೇಶಗಳಲ್ಲಿ ಗ್ರಾಹಕರಿಗೆ ತೊಂದರೆ ಅನುಭವಿಸುತ್ತಿದ್ದು,ಈ ಕುರಿತು ಸೂಕ್ತ…
ಅಮ್ಮೆಮಾರ್ ನಲ್ಲಿ 14 ಮಂದಿಯ ತಂಡದಿಂದ ಇಬ್ಬರ ಕೊಲೆಗೆಯತ್ನ: ಮಾರಕಾಸ್ತ್ರದಿಂದ ದಾಳಿ
ಬಂಟ್ವಾಳ: ಪುದು ಗ್ರಾಮದ ಅಮ್ಮೆಮಾರ್ ಎಂಬಲ್ಲಿ ಪೂರ್ವದ್ಚೇಷದ ಹಿನ್ನೆಲೆಯಲ್ಲಿ 14 ಮಂದಿಯ ಯುವಕರ ತಂಡವೊಂದು ಮಾರಕಾಸ್ತ್ರದಿಂದ ದಾಳಿಗೈದು ಇಬ್ಬರ ಕೊಲೆಗೆಯತ್ನಿಸಿದ ಘಟನೆ ನಡೆದಿದೆ. ಮಂಗಳವಾರ ರಾತ್ರಿ 11.50…
ಬಡಗಬೆಳ್ಳೂರು: ಇಂದು ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನದ ನೂತನ ಗರ್ಭಗುಡಿಯ ಶಿಲಾನ್ಯಾಸ
ಬಂಟ್ವಾಳ ತಾಲೂಕಿನ ಬಡಗಬೆಳ್ಳೂರು ಗ್ರಾಮದ ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನದ ನೂತನ ಗರ್ಭಗುಡಿಯ ಶಿಲಾನ್ಯಾಸ ಕಾರ್ಯಕ್ರಮ ಅ.24ರಂದು (ಇಂದು) ಬೆಳಗ್ಗೆ 8:04 ಗಂಟೆಗೆ ವಿಷ್ಣುಮೂರ್ತಿ ತಂತ್ರಿ ಎಡಪದವು…
ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆ: ಎನ್ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಘೋಷಣೆ
ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಗೆ ಭಾರೀ ಕುತೂಹಲ ಸೃಷ್ಟಿಸಿದೆ. ಈ ಬಾರಿ ಜಿದ್ದಾಜಿದ್ದಿ ಖಂಡಿತ ಎಂಬಂತೆ ಕಾಣುತ್ತಿದೆ. ಕಾಂಗ್ರೆಸ್ನಿಂದ ಬಿಜೆಪಿಯಲ್ಲಿದ್ದ ಸಿಪಿ ಯೋಗೇಶ್ವರ್ ಒಂದು ಕಡೆಯಾದರೆ. ಇದೀಗ ಬಿಜೆಪಿ…
ಹಿಂದೂ ಭದ್ರಕೋಟೆಯಲ್ಲಿ ಮತ್ತೆ ಬಿಜೆಪಿಗೆ ಜಯ, ವಿಧಾನ ಪರಿಷತ್ ಉಪಚುನಾವಣೆಯಲ್ಲಿ ಕಿಶೋರ್ ಕುಮಾರ್ ಪುತ್ತೂರಿಗೆ ಗೆಲುವು
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ನಡೆದ ವಿಧಾನ ಪರಿಷತ್ಗೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಅವರು ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ…
ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢ ಶಾಲೆಯಲ್ಲಿ ಸಾಹಿತ್ಯ ಸ್ವರಚನೆ ಪ್ರೇರಣಾ ಕಮ್ಮಟ
ಬಂಟ್ವಾಳ : ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢ ಶಾಲೆಯಲ್ಲಿ ಮಕ್ಕಳ ಕಲಾ ಲೋಕ ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ಇದರ ವತಿಯಿಂದ ಬಾಳ್ತಿಲ ಕ್ಲಸ್ಟರ್…
ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ವಿಪತ್ತು ನಿರ್ವಹಣಾ ಶಂಭೂರು ಘಟಕದ ಮಾಸಿಕ ಸಭೆ ಹಾಗೂ ಶ್ರಮದಾನ ಕಾರ್ಯಕ್ರಮ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ವಿಪತ್ತು ನಿರ್ವಹಣ ಶಂಬೂರು ಘಟಕದ ಮಾಸಿಕ ಸಭೆ ಹಾಗೂ ಶ್ರಮದಾನವು ನಡೆಯಿತು.ಮಾಸಿಕ ಸಭೆಯು ಶಂಭೂರು ಗ್ರಾಮದ ಬೈಪಾಡಿ ಕೃಷ್ಣಪ್ಪ…
ಬಂಟ್ವಾಳ: ಅಂತರ್ ರಾಷ್ಟ್ರೀಯ ರೋಟರಿ ಕ್ಲಬ್ ಕಂಬಳ ಕೂಟ ಸಮಾರೋಪ ಸಮಾರಂಭ
ಬಂಟ್ವಾಳ : ಜಿಲ್ಲೆಯಲ್ಲೇ ಹೊಸ ಕರೆ ನಿರ್ಮಿಸಿ ಕಂಬಳ ಕೂಟ ಆಯೋಜಿಸುವ ಮೂಲಕ ಸಿದ್ಧಕಟ್ಟೆ ಕೊಡಂಗೆ ವೀರ-ವಿಕ್ರಮ ಜೋಡುಕರೆ ಕಂಬಳ ಸಮಿತಿ ಸಾಧನೆ ಹಾಗೂ ಅಂತರ್ ರಾಷ್ಟ್ರೀಯ…
ಬಂಟ್ವಾಳ: ಪಣೋಲಿಬೈಲು ಶ್ರೀಕಲ್ಲುರ್ಟಿ- ಕಲ್ಕುಡ ದೈವಸ್ಥಾನಕ್ಕೆ ಭೇಟಿ ನೀಡಿದ ನಟ ದುನಿಯಾ ವಿಜಯ್
ಸ್ಯಾಂಡಲ್ ವುಡ್ ನಟ ದುನಿಯಾ ವಿಜಯ್ ಅವರು ತಾಲೂಕಿನ ಇತಿಹಾಸ ಪ್ರಸಿದ್ದ ಪಣೋಲಿಬೈಲು ಶ್ರೀಕಲ್ಲುರ್ಟಿ- ಕಲ್ಕುಡ ದೈವಸ್ಥಾನಕ್ಕೆ ಮಂಗಳವಾರ ಭೇಟಿ ನೀಡಿ ದೈವ ದೇವರ ದರ್ಶನ ಪಡೆದರು.…
ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದಲ್ಲಿ ಪೋಷಕರ ಸಮಾವೇಶ
ಬಂಟ್ವಾಳ: ಕಲ್ಲಡ್ಕಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದ ಪದವಿ ವಿಭಾಗ ಪೋಷಕರ ಸಮಾವೇಶವು ಪ್ರೇರಣಾ ಸಭಾಂಗಣದಲ್ಲಿ ನಡೆಯಿತು. ಹಿರಿಯರು ಭಾರತಮಾತೆಯ ಬಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಸಮಾವೇಶಕ್ಕೆ ಚಾಲನೆ ನೀಡಲಾಯಿತು.ಪುತ್ತೂರು ವಿವೇಕಾನಂದ ವಿದ್ಯಾವರ್ಧಕ…
ಜಾರಂದಗುಡ್ಡೆಯ ಪುಟ್ಟಕ್ಕ ನ ಮೊಗದಲ್ಲಿ ಮೂಡಿದ ಮಂದಹಾಸ: ವನಿತಾ ಶೆಟ್ಟಿ ಕುಟುಂಬಕ್ಕೆ ಸುಸಜ್ಜಿತ ಮನೆ
ಬಂಟ್ವಾಳ:ತಾಲೂಕಿನ ಕಳ್ಳಿಗೆ ಗ್ರಾಮದ ಜಾರಂದಗುಡ್ಡೆಯ ಪುಟ್ಟಕ್ಕನ ಮೊಗದಲ್ಲಿ ಮತ್ತೆ ಮಂದಹಾಸ ಮೂಡಿದೆ.ರಣಮಳೆಗೆ ಮನೆಕಳಕೊಂಡು ಬದುಕೇ ಅತಂತ್ರವಾಗಿದ್ದ ವನಿತಾ ಶೆಟ್ಟಿ ಕುಟುಂಬಕ್ಕೆ ಸುಸಜ್ಜಿತ ಒದಗುವ ಭಾಗ್ಯ ದೊರೆತಿದೆ. ದಾನಿಗಳ…
‘ಕನಕಗಿರಿ ಗೋಶಾಲೆ’ಗೆ ಗೋಗ್ರಾಸ ಸಮರ್ಪಣೆ
ಬಂಟ್ವಾಳ: ನವನೀತ ನಂದಿನಿ ಗೋಸೇವಾ ಪ್ರತಿಷ್ಠಾನ(ರಿ), ಕನಕಗಿರಿ, ಮಂಚಿ ಇದರ ನೇತೃತ್ವದಲ್ಲಿ ‘ಕನಕಗಿರಿ ಗೋಶಾಲೆ’ಗೆ ಭಾರತೀಯ ಜನತಾ ಪರಿವಾರದ ಪದಾಧಿಕಾರಿಗಳು ಮತ್ತು ಸದಸ್ಯರು ಭೇಟಿ ನೀಡಿ 50…