ರಾಯಿ:ಸಾಮಾಜಿಕ, ಧಾರ್ಮಿಕ ಸಾಧಕರಿಗೆ ಸನ್ಮಾನ

ಬಂಟ್ವಾಳ:ರಾಯಿ-ಕೊಯಿಲ-ಅರಳ ಹಿಂದೂ ಧರ್ಮೋತ್ಥಾನ ವೇದಿಕೆ ಟ್ರಸ್ಟ್ ಮತ್ತು ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ವತಿಯಿಂದ ಕಳೆದ 22 ವರ್ಷಗಳಿಂದ ನಡೆಯುತ್ತಿರುವ ಸಾರ್ವಜನಿಕ ಶ್ರೀ ಶಾರದೋತ್ಸವ ಸಂದರ್ಭದಲ್ಲಿ ರಾಯಿ…

 ದ.ಕ.ಜಿಲ್ಲಸ ನೃತ್ಯ ಕಲಾವಿದರ. ಒಕ್ಕೂಟದ ಉದ್ಘಾಟನೆ 

ಬಂಟ್ವಾಳ: ನೃತ್ಯ ಅನ್ನೋದು ನಮ್ಮ ಸಂಸ್ಕೃತಿಯ ಅವಿಭಾಜ್ಯ ಅಂಗ, ಈ ನಿಟ್ಟಿನಲ್ಲಿ ನೃತ್ಯ ಕಲಾವಿದರಿಗೆ ಸಿಗುವಂತ ಸೌಲಭ್ಯಗಳನ್ನು ಪಡೆಯಲು ನೃತ್ಯ ಕಲಾವಿದರ ಸಂಘಟನೆಯ ಅಗತ್ಯವಿದ್ದು, ಈ ಮೂಲಕ…

ಉಮೇಶ್ ನಿರ್ಮಲ್ ನಿಧನ 

ಬಂಟ್ವಾಳ : ಬಿ.ಸಿ.ರೋಡಿನ ಉದ್ಯಮಿ, ಜೋಡುಮಾರ್ಗ ನೇತ್ರಾವತಿ ಜೇಸಿ, ಬಂಟ್ವಾಳ ರೋಟರಿ ಟೌನ್ ಪೂರ್ವಾಧ್ಯಕ್ಷರೂ ಆಗಿದ್ದ ನಿರ್ಮಲ್ ಎಸೋಸಿಯೇಟ್ಸ್ ಮಾಲಕರಾದ ಉಮೇಶ್ ನಿರ್ಮಲ್ (53) ಅವರು ಬುಧವಾರ…

 ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ಸಭೆ

ಬಂಟ್ವಾಳ: ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ( ರಿ )ಮೆಲ್ಕಾರ್ ಬಂಟ್ವಾಳ ಇದರ ಕೇಂದ್ರ ಸಮಿತಿಯ ಸಭೆಯು ಪುತ್ತೂರು ವಿವೇಕಾನಂದ ಕಾಲೇಜಿನ ನಿವೃತ್ತ ಪ್ರಾಚಾರ್ಯ ಪ್ರೊ.ವೇದವ್ಯಾಸ ರಾಮಕುಂಜ…

174 ಫಲಾನುಭವಿಗಳಿಗೆ ಉಚಿತ ಕನ್ನಡಕ ವಿತರಣೆ‌

ಬಂಟ್ವಾಳ: ಪುಳಿಂಚ ಸೇವಾ ಪ್ರತಿಷ್ಠಾನ ಮಂಗಳೂರು, ಜನಕಲ್ಯಾಣ ಟ್ರಸ್ಟ್, ನಾಟಿ ರಾಮಗಿರಿ ನರಿಕೊಂಬು ಇದರ ಸಹಭಾಗಿತ್ವದಲ್ಲಿ ಶಂಭೂರು ಶ್ರೀ ರಾಮಾಂಜನೆಯ ವ್ಯಾಯಾಮ ಶಾಲೆಯಲ್ಲಿ ನಡೆದ ನೇತ್ರಾ ತಪಾಸಣಾ…

ಒಕ್ಕೂಟ ರಚನೆಗೆ ನಿರ್ಧಾರ
ಜಿಲ್ಲಾ ಶಾಮಿಯಾನ ಮಾಲೀಕರ ಸಂಘ ಜಂಟಿ ಸಮಾಲೋಚನಾ ಸಭೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಶಾಮಿಯಾನ ಮಾಲೀಕರ ಸಂಘದ ನೇತೃತ್ವದಲ್ಲಿ ಜಿಲ್ಲಾ ಕ್ಯಾಟರಿಂಗ್, ಧ್ವನಿ, ಬೆಳಕು ಹಾಗೂ ಪ್ಲವರ್ ಡೆಕೋರೇಶನ್ ಮಾಲೀಕರ ಸಂಘಗಳ ಜಂಟಿ ಸಮಾಲೋಚನಾ ಸಭೆ…

ಅಂಚೆ ಜನ ಸಂಪರ್ಕ ಅಭಿಯಾನ ಬೃಹತ್ ಆಧಾರ್ ನೋಂದಣಿ, ಸಮಗ್ರ ರಕ್ಷಣಾ ಯೋಜನೆ ಅಪಘಾತ ವಿಮೆ

ಬಂಟ್ವಾಳ : ಅಂಚೆ ಇಲಾಖೆ ಜನರ ಜೀವನಾಡಿಯಾಗಿ ಜನರ ನಡುವಿನ ಕೊಂಡಿಯಾಗಿ ಕಾರ್ಯ ನಿರ್ವಹಿಸುತ್ತಿದೆ. ಕೇಂದ್ರ ಸರಕಾರದ ಹೊಸ ಯೋಜನೆಗಳನ್ನು ಅಂಚೆ ಕಚೇರಿ ಜನರಿಗೆ ಮನೆ ಮನೆಗೆ…

 ಸಿದ್ದರಾಮಯ್ಯ ‘ ಅತ್ಯಂತ ಪ್ರಾಮಾಣಿಕ ಮುಖ್ಯಮಂತ್ರಿ’ ಬಿ.ವೈ.ವಿಜಯೇಂದ್ರ ವ್ಯಂಗ್ಯ

ಬಂಟ್ವಾಳ: ಸಿಎಂ ಸಿದ್ದರಾಮಯ್ಯ ಅವರು ಅತ್ಯಂತ ಭ್ರಷ್ಟ ಮುಖ್ಯಮಂತ್ರಿ ಎಂದು ವಿಪಕ್ಷ ನಾಯಕರಾದ ಆರ್.ಅಶೋಕರವರು ಹೇಳಿದ್ದಾರೆ.ಆದರೆ ನಾನು ಇದನ್ನು ಒಪ್ಪಿಕೊಳ್ಳುವುದಿಲ್ಲ. ಸಿದ್ದರಾಮಯ್ಯ ಅವರು’ ಅತ್ಯಂತ ಪ್ರಾಮಾಣಿಕ ಮುಖ್ಯಮಂತ್ರಿ’…

ಹುಬ್ಬಳ್ಳಿ ಗಲಭೆ ಕೇಸ್ ಹಿಂತೆಗೆತ: ಅ.25 ರಂದು ಹುಬ್ಬಳ್ಳಿಯಲ್ಲಿ ಬೃಹತ್ ಪ್ರತಿಭಟನೆ 

ಬಂಟ್ವಾಳ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ದೇಶಭಕ್ತರು ಯಾರು,ದೇಶದ್ರೋಹಿಗಳು ಯಾರೆಂಬುದೇ ಗೊತ್ತಾಗುತ್ತಿಲ್ಲ,ಹಾಗಾಗಿ ಹುಬ್ಬಳ್ಳಿ ಠಾಣೆ ಮೇಲೆ ಕಲ್ಲೆಸೆದು ಪೊಲೀಸರ ಮೇಲೆ ಹಲ್ಲೆಗೈದು ಗಲಭೆಯಲ್ಲಿ ಭಾಗವಹಿಸಿದ್ದ ದೇಶದ್ರೋಹಿಗಳ ಮೇಲಿನ ಕೇಸನ್ನು…

ಬಂಟ್ವಾಳ ದಸರಾಕ್ಕೆ ಅದ್ದೂರಿಯ ತೆರೆ

ಬಂಟ್ವಾಳ: ಇಲ್ಲಿನ ಶ್ರೀ ತಿರುಮಲ ವೆಂಕಟರಮಣ ದೇವಸ್ಥಾನದ ವಠಾರದಲ್ಲಿ ಶ್ರೀಗಣೇಶೋತ್ಸವ ಮತ್ತು ಶ್ರೀಶಾರದೋತ್ಸವ ಸಮಿತಿ ವತಿಯಿಂದ ನಡೆದ ಶಾರದಾ ಮಹೋತ್ಸವದಲ್ಲಿ ಪೂಜಿಸಲ್ಪಟ್ಟ 57 ನೇ ವರ್ಷದ ಶ್ರೀ…

ಅ.19 ರಂದು ಸಿದ್ದಕಟ್ಟೆಯಲ್ಲಿ ರೋಟರಿಕಂಬಳ ಹಗ್ಗ ಕಿರಿಯ ಮತ್ತು ನೇಗಿಲು ಕಿರಿಯ ವಿಭಾಗಕ್ಕೆ ಮಾತ್ರ ಆದ್ಯತೆ 

ಬಂಟ್ವಾಳ: ಅವಿಭಜಿತ ಜಿಲ್ಲೆಯಲ್ಲಿ ಹಗ್ಗ ಕಿರಿಯ ಮತ್ತು ನೇಗಿಲು ಕಿರಿಯ ವಿಭಾಗದಲ್ಲಿ ಓಟದ ಕೋಣಗಳಿಗೆ ಸಾಮಥ್ಯ೯ ಪ್ರದರ್ಶನಕ್ಕೆ ಸೂಕ್ತ ಅವಕಾಶ ನೀಡುವ ನಿಟ್ಟಿನಲ್ಲಿ ಅ. 19ರಂದು ಶನಿವಾರ…

ಕಂಚಿಲ ತೋಡಿಗೆ ತ್ಯಾಜ್ಯ ಎಸೆದು‌ ಪರಾರಿ: ಗ್ರಾ.ಪಂ.ನಿರ್ಲಕ್ಷ್ಯ ಮುತ್ತಿಗೆ ಹಾಕಲು ಯತ್ನ‌

ಬಂಟ್ವಾಳ: ಸಜೀಪಪಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಂಚಿಲ ಎಂಬಲ್ಲಿ‌ ನೀರು ಹರಿದು ಹೋಗುವ ತೋಡಿಗೆ ಕೇರಳ ರಾಜ್ಯದ ನೊಂದಣಿ ಹೊಂದಿದ ಎರಡು ಪಿಕಪ್ ನಲ್ಲಿ‌ ಕೋಳಿ ಮತ್ತು…

 ಬಿ.ಸಿ.ರೋಡು ವನದುರ್ಗೆ ಕ್ಷೇತ್ರಕ್ಕೆ ನಟ ಶಿವರಾಜ್ ಕುಮಾರ್ ದಂಪತಿ ಭೇಟಿ

ಬಂಟ್ವಾಳ: ಕನ್ನಡ ಚಿತ್ರರಂಗದ ಖ್ಯಾತ ನಟ ಶಿವರಾಜ್ ಕುಮಾರ್ ಹಾಗೂ ಅವರ ಪತ್ನಿ ಗೀತಾಶಿವರಾಜ್ ಕುಮಾರ್ ಅವರು ಬಿ.ಸಿ.ರೋಡು ಸಮೀಪದ ಮೊಡಂಕಾಪುವಿನಲ್ಲಿರುವ ಶ್ರೀ ವನದುರ್ಗೆ ದೇವಸ್ಥಾನಕ್ಕೆ ಸೋಮವಾರ…

ಪಲ್ಲಿಪಾಡಿ ನಾಟಿ ವೈದ್ಯ ಬಾಲಚಂದ್ರ ಶೆಟ್ಟಿ ನಿಧನ

ಬಂಟ್ವಾಳ: ಕರಿಯಂಗಳ ಗ್ರಾ.ಪಂ.ಮಾಜಿ ಸದಸ್ಯ, ಪೊಳಲಿ ಸಮೀಪದ ಪಲ್ಲಿಪಾಡಿ ನಿವಾಸಿ ಬಾಲಚಂದ್ರ ಶೆಟ್ಟಿ(70) ಅವರು ಅ. ೧೪ರಂದು ಅಸೌಖ್ಯದಿಂದ ನಿಧನ ಹೊಂದಿದರು, ಮೃತರು ಪತ್ನಿ ಹಾಗೂ ಇಬ್ಬರು…