ಹಿರಿಯ ಸಾಹಿತಿ ಬಿ.ಎಂ. ಇಚ್ಲಂ ಗೋಡು ಅವರಿಗೆ ಸನ್ಮಾನ

ಮಂಗಳೂರು: ದ.ಕ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ದ.ಕ. ಜಿಲ್ಲಾಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಜರಗಿದ ಕನ್ನಡರಾಜ್ಯೋತ್ಸವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಹಿರಿಯ ಸಾಹಿತಿ…

ಕನ್ನಡರಾಜ್ಯೋತ್ಸವ ಕವಿಗೋಷ್ಠಿ

ಮಂಗಳೂರು: ದ.ಕ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ದ.ಕ. ಜಿಲ್ಲಾಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಕನ್ನಡರಾಜ್ಯೋತ್ಸವದ ಪ್ರಯುಕ್ತ ಕವಿಗೋಷ್ಠಿ ಕಾರ್ಯಕ್ರಮ ಜರಗಿತು. ಉದಯಕುಮಾರ್…

ರಾಮಕೃಷ್ಣ ತಪೋವನದಲ್ಲಿ ದೀಪಾವಳಿ ಹಬ್ಬ ಆಚರಣೆ

ಕೈಕಂಬ: ದೀಪಾವಳಿ ಹಬ್ಬದ ಪ್ರಯುಕ್ತ ರಾಮಕೃಷ್ಣ ತಪೋವನದಲ್ಲಿ ಅ.31 ಸೋಮವಾರದಂದು ಸ್ವಾಮಿ ವಿವೇಕ ಚೈತ್ಯಾನಂದ ಗೋಪೂಜೆ ಮಾಡಿದರು. ಹಾಗೂ ಆಶ್ರಮದ ಮಕ್ಕಳು ದೀಪವನ್ನು ಬೆಳಗಿಸಿ, ಶಾಂತಿ ಮಂತ್ರ…

ವರದರಾಜ ಗುರುಸ್ವಾಮಿಯವರ ಶ್ರದ್ದಾಂಜಲಿಯ ಪ್ರಯುಕ್ತ ಭಕ್ರವೃಂದದಿಂದ ಅಕ್ಕಿ ವಿತರಣಾ ಕಾರ್ಯಕ್ರಮ

ಬಂಟ್ವಾಳ: ಅಯ್ಯಪ್ಪ ವೃತ್ತಧಾರಿ ಬೆಂಗಳೂರಿನ ವರದರಾಜ ಗುರುಸ್ವಾಮಿಯವರ ಶ್ರದ್ದಾಂಜಲಿಯ ಪ್ರಯುಕ್ತ ಅವರ ಭಕ್ರವೃಂದದಿಂದ ಅಕ್ಕಿ ವಿತರಣಾ ಕಾರ್ಯಕ್ರಮ ಗುರುವಾರ ಬೋಳಂತೂರಿನ ತುಳಸಿವನ ಸಿದ್ದಿವಿನಾಯಕ ಭಜನಾ ಮಂದಿರದ ವಠಾರದಲ್ಲಿ…

ಸಂಘ ಸಂಸ್ಥೆಗಳು ಸರಕಾರಿ ಶಾಲೆಗಳ ಜೊತೆ ಕೈ ಜೋಡಿಸಿದರೆ ಸರಕಾರಿ ಶಾಲೆಗಳು ಉಳಿಯಲು ಸಾಧ್ಯ: ರಾಜೇಶ್ ಉಚ್ಚಿಲ್

ಉಳ್ಳಾಲ: ಸರಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಲ್ಲದೆ ಶಿಕ್ಷಕರಿಲ್ಲದೆ ಬೀಗ ಹಾಕುತ್ತಿದ್ದು, ಇಂತಹ ಸಂದರ್ಭದಲ್ಲಿ ಸಂಘ ಸಂಸ್ಥೆಗಳು ಸರಕಾರಿ ಶಾಲೆಗಳ ಜೊತೆ ಕೈ ಜೋಡಿಸಿದರೆ ಸರಕಾರಿ ಶಾಲೆಗಳು ಉಳಿಯಲು ಸಾಧ್ಯ…

ಭರತ್, ದೀಕ್ಷೀತ್, ಶ್ರೇಯಾ ರಾಷ್ಟ್ರಮಟ್ಟದಲ್ಲಿ ಸಾಧನೆ

ಬಂಟ್ವಾಳ: ಬಂಟ್ವಾಳ ತಾಲೂಕು ವಿಟ್ಲ ಮೂಡ್ನೂರು ಗ್ರಾಮದ ಅಬೀರಿ ದಯಾನಂದ ಶೆಟ್ಟಿ ಮತ್ತು ಜ್ಯೋತಿ ಡಿ ಶೆಟ್ಟಿ ಯವರ ಮಕ್ಕಳಾದ ಭರತ್ ಡಿ ಶೆಟ್ಟಿ ಕಬಡ್ಡಿಯಲ್ಲಿ ಕರ್ನಾಟಕ…

ಸಾರ್ವತ್ರಿಕ ಪ್ರಶಂಸೆಗೆ ಪಾತ್ರರಾದ ಸತ್ಯಪ್ರಕಾಶ್ ಗೆ ಗೌರವ ಪತ್ರ ಸಮರ್ಪಣೆ

ಬಂಟ್ವಾಳ: ಇಲ್ಲಿನ ಮಣಿಹಳ್ಳದಲ್ಲಿ ಮಂಗಳವಾರ ಟಿಪ್ಪರ್ ಲಾರಿ ಮತ್ತು ಸರಕಾರಿ ಬಸ್ ನಡುವೆ ಸಂಭವಿಸಿದ ಮುಖಾಮುಖಿ ಢಿಕ್ಕಿಯಲ್ಲಿ ಗಂಭೀರ ಗಾಯಗೊಂಡು ಒದ್ದಾಡುತ್ತಿದ್ದ ಎರಡೂ ವಾಹನಗಳ ಚಾಲಕರನ್ನು ಸುರಿಯುತ್ತಿದ್ದ…

ಜ್ಞಾನದ ಬುತ್ತಿ ಪುಸ್ತಕ..

ಇದುವೇ ಜ್ಞಾನದ ಸಂಪತ್ತು ಇದರಿಂದಿಲ್ಲ ಯಾವುದೇ ವಿಪತ್ತು ಇದಕ್ಕೆ ಇದೇ ಒಂದು ಪರಿಷತ್ತು ಇದರದೇ ಒಂದು ಜಗತ್ತು ಪುಸ್ತಕ ಓದುವವನೇ ಸುಜ್ಞಾನಿ ಓದದೇ ಇರುವವನೇ ಅಜ್ಞಾನಿ ಪುಸ್ತಕವೇ…

ಕಾಂಗ್ರೆಸ್ ವತಿಯಿಂದ ಇಂದಿರಾಗಾಂಧಿ ಪುಣ್ಯ ತಿಥಿ

ಬಂಟ್ವಾಳ : ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ನರಿಕೊಂಬು ವಲಯ ಕಾಂಗ್ರೆಸ್ ವತಿಯಿಂದ ಇಂದಿರಾಗಾಂಧಿ ಪುಣ್ಯ ತಿಥಿಯನ್ನು ಬ್ಲಾಕ್ ಅಧ್ಯಕ್ಷ ಅಬ್ಬಾಸ್ ಆಲಿಯವರು ಇಂದಿರಾಗಾಂಧಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ…

ಅಡ್ಡೂರು ಕೋಡಿಬೆಟ್ಟು ಶ್ರೀ ಮುಖ್ಯಪ್ರಾಣ ದೇವಸ್ಥಾನದಲ್ಲಿ ನ.6 ರಂದು “ದೀಪಾರಾಧನೆ”

ಕೈಕಂಬ: ಹಿಂದೂ ಜಾಗರಣಾ ವೇದಿಕೆ ಅಡ್ಡೂರು ಇದರ ವತಿಯಿಂದ ಅಡ್ಡೂರು ಪೊನ್ನಂಗಿಲ ಅಗ್ರಹಾರ ಕೋಡಿಬೆಟ್ಟು ಶ್ರೀ ಮುಖ್ಯಪ್ರಾಣ ದೇವಸ್ಥಾನದಲ್ಲಿ ನ.6 ಭಾನುವಾರದಂದು “ದೀಪಾರಾಧನೆ” ಹಾಗೂ ಸಂಜೆ 5ಗಂಟೆಗೆ…

ಎಸ್ಕೆಎಸ್ಸೆಸ್ಸೆಫ್ ಶಾಖೆ ಉದ್ಘಾಟನ ಕಾರ್ಯಕ್ರಮ

ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಪಾಣೆಮಂಗಳೂರು ನೆಹರೂನಗರ ಅಲ್ ಬದ್ರಿಯಾ ಮದ್ರಸದಲ್ಲಿ ಎಸ್ಕೆಎಸ್ಸೆಸ್ಸೆಫ್ ಶಾಖೆ ಉದ್ಘಾಟನೆ ಕಾರ್ಯಕ್ರಮ ಜರಗಿತು. ಈ ಸಂದರ್ಭದಲ್ಲಿ ಕೆ.ಪಿ.ಅಬ್ದುಲ್ ಜಬ್ಬಾರ್ ಉಸ್ತಾದ್, ಮಸೀದಿ ಅಧ್ಯಕ್ಷ…

ತುಂಬೆ ಅಣೆಕಟ್ಟೆ: ನೀರಿನ ಕೊಂಚ ಏರಿಕೆ

ಬಂಟ್ವಾಳ: ಜಿಲ್ಲೆಯ ಜೀವನದಿಯಾಗಿ ಗುರುತಿಸಿಕೊಂಡಿರುವ ನೇತ್ರಾವತಿ ನದಿಯಿಂದ ತುಂಬೆ ಅಣೆಕಟ್ಟೆ ಮೂಲಕ ಜಿಲ್ಲೆಯ ಮಹಾನಗರ ಪಾಲಿಕೆಗೆ ಕುಡಿಯುವ ನೀರು ಸಹಿತ ವಿವಿಧ ಕಂಪೆನಿಗಳಿಗೆ ನೀರು ಪೂರೈಸುತ್ತಿರುವ ಇಲ್ಲಿನ…

ಬಡಗ ಕಜೆಕಾರು: ಪಿಡಿಒ, ಕಾರ್ಯದರ್ಶಿ ನೇಮಕಕ್ಕೆ ಆಗ್ರಹ

ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಬಡಗ ಕಜೆಕಾರು ಗ್ರಾಮ ಪಂಚಾಯಿತಿಗೆ ಖಾಯಂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಮತ್ತು ಕಾರ್ಯದರ್ಶಿ ನೇಮಕಗೊಳಿಸಬೇಕು ಎಂದು ಪಂಚಾಯಿತಿ ಸದಸ್ಯ ಮುಹಮ್ಮದ್ ಅತಾವುಲ್ಲಾ…