ಧರ್ಮ ಸಂರಕ್ಷಣೆ ನಮ್ಮೆಲ್ಲರ ಹೊಣೆ:ಸುನಿಲ್ ಕೆ.ಆರ್.
ಬಂಟ್ವಾಳ:ಧರ್ಮವನ್ನು ನಾವು ರಕ್ಷಿಸಿದಾಗ ಧರ್ಮವು ನಮ್ಮನ್ನು ಸಂರಕ್ಷಿಸುತ್ತದೆ. ಇದಕ್ಕಾಗಿ ಪ್ರತಿಯೊಂದು ಹಂತದಲ್ಲಿಯೂ ಧಾರ್ಮಿಕ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಕಾರ್ಕಳ ವಿಶ್ವ ಹಿಂದೂ ಪರಿಷತ್ ಧರ್ಮ ಪ್ರಚಾರ…
ನಾರಾಯಣಗುರುಗಳ ಸಂದೇಶ ಯುವವಾಹಿನಿಗೆ ದಾರಿದೀಪ : ರಾಜೇಶ್ ಸುವರ್ಣ
ಬಂಟ್ವಾಳ : 36 ವರ್ಷಗಳ ಸುಭದ್ರ ಇತಿಹಾಸ ಹೊಂದಿರುವ ಯುವವಾಹಿನಿ ಸಂಸ್ಥೆಗೆ ಬ್ರಹ್ಮಶ್ರೀ ನಾರಾಯಣಗುರುಗಳ ತತ್ವ ಸಂದೇಶ ದಾರಿದೀಪವಾಗಿದೆ, ಗುರುತತ್ವವಾಹಿನಿ ಮೂಲಕ ನಿರಂತರವಾಗಿ ನಡೆಯುವ ಭಜನಾ ಸಂಕೀರ್ತನೆಯು…
ಬಂಟ್ವಾಳ ತಾಲೂಕು ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ತೀರ್ಪುಗಾರರ ಮಂಡಳಿಯ ಅಧ್ಯಕ್ಷರಾಗಿ ಸುರೇಶ್ ಮೈರಡ್ಕ, ಸಂಚಾಲಕರಾಗಿ ಹಬೀಬ್ ಮಾಣಿ ಪುನರಾಯ್ಕೆ
ಬಂಟ್ವಾಳ : ಬಂಟ್ವಾಳ ತಾಲೂಕು ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ತೀರ್ಪುಗಾರರ ಮಂಡಳಿಯ ಅಧ್ಯಕ್ಷರಾಗಿ ಸುರೇಶ್ ಮೈರಡ್ಕ ಹಾಗೂ ಸಂಚಾಲಕರಾಗಿ ಹಬೀಬ್ ಮಾಣಿ ಪುನರಾಯ್ಕೆಯಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.…
ಬಂಟ್ವಾಳ: ಪರ್ಯಾಯ ರಸ್ತೆ ವ್ಯವಸ್ಥೆ ಭರವಸೆ ನೀಡಿದ ಶಾಸಕರು, ಜಿಲ್ಲಾಡಳಿತ, ನಾಳೆಯ ಪ್ರತಿಭಟನೆ ಕೈಬಿಟ್ಟ ಪೊಳಲಿ ಜನರು
ಪೊಳಲಿ ಪಲ್ಗುಣಿ ನದಿಗೆ ಅಡ್ಡಲಾಗಿ ನಿರ್ಮಾಣ ಮಾಡಲಾಗಿರುವ ಸೇತುವೆ ಬಿರುಕು ಬಿಟ್ಟಿದೆ ಎಂದು ಜಿಲ್ಲಾಡಳಿತ ಆ ಸೇತುವೆಯನ್ನು ಬಂದ್ ಮಾಡಿತ್ತು. ಇದರಿಂದ ಘನ ವಾಹನಗಳು ಹೋಗದಂತೆ ನಿರ್ಬಂಧ…
ಪೊಳಲಿ: ಶಾಲಾ ಬಸ್ ಚಲಾಯಿಸುತ್ತಿದ್ದಾಗಲೇ ಮೂರ್ಚೆ ಹೋದ ಚಾಲಕ, ವಿದ್ಯುತ್ ಕಂಬಕ್ಕೆ ಡಿಕ್ಕಿ, ಅಪಾಯದಿಂದ ವಿದ್ಯಾರ್ಥಿಗಳು ಪಾರು
ಬಂಟ್ವಾಳ: ವಿದ್ಯಾರ್ಥಿಗಳನ್ನು ಸಾಗಿಸುತ್ತಿದ್ದ ಸ್ಕೂಲ್ ಬಸ್ವೊಂದರ ಚಾಲಕ ಬಸ್ನಲ್ಲಿ ಮೂರ್ಚೆ ಹೋಗಿರುವ ಘಟನೆ ನಡೆದಿದೆ. ಪೊಳಲಿ ಸಮೀಪದ ಬಡಕಬೈಲು ಎಂಬಲ್ಲಿ ಈ ಅಪಘಾತ ನಡೆದಿದೆ. ಬಸ್ ಚಾಲಕನಿಗೆ…
ಬಡಗ ಬೆಳ್ಳೂರು ಅತಿಕಾರಿ ಹಿತ್ಲು ಜಗದೀಶ್ ಆಳ್ವ ಹೃದಯಾಘಾತದಿಂದ ನಿಧನ
ಬಡಗ ಬೆಳ್ಳೂರು ಅತಿಕಾರಿ ಹಿತ್ಲು ಜಗದೀಶ್ ಆಳ್ವ (63) ಅವರು ಗುರುಪುರ ಕಾರಮೊಗರುನ ಸ್ವಗ್ರಹದಲ್ಲಿ ಅಕ್ಟೋಬರ್ 11 ರಂದು ಶುಕ್ರವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇವರು ಕಂಬಳ ಕ್ಷೇತ್ರದಲ್ಲಿ…
ಮಂಗಳೂರು: ಮಂಗಳೂರು ದಸರಾದ ಮೆರವಣಿಗೆ ಆರಂಭ
ಮಾಜಿ ಕೇಂದ್ರ ಸಚಿವ ಬಿ ಜನಾರ್ದನ ಪೂಜಾರಿ ನೇತೃತ್ವದಲ್ಲಿ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ವತಿಯಿಂದ ನಡೆಯುವ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆ ಇಂದು ಸಂಜೆ ಕುದ್ರೋಳಿಯಿಂದ…
ಪೊಳಲಿ ಸೇತುವೆ ಬಂದ್, ಮಂಗಳವಾರ ಪ್ರತಿಭಟನೆ ಫಿಕ್ಸ್, ಇಂದಿನ ತುರ್ತು ಸಭೆಯಲ್ಲಿ ನಿರ್ಧಾರ
ಪೊಳಲಿ -ಅಡ್ಡೂರು ಪಲ್ಗುಣಿ ನದಿಗೆ ಅಡ್ಡಲಾಗಿ ನಿರ್ಮಾಣ ಮಾಡಲಾಗಿರುವ ಸೇತುವೆ ಬಿರುಕು ಬಿಟ್ಟಿದೆ ಎಂದು ಜಿಲ್ಲಾಧಿಕಾರಿಗಳ ಆದೇಶದಂತೆ ಆ ಸೇತುವೆಯಲ್ಲಿ ಘನ ವಾಹನಗಳು ಸಂಚಾರಿದಂತೆ ನಿರ್ಬಂಧ ಹೇರಳಲಾಗಿತ್ತು.…
ಮೈಸೂರು ದಸರಾದ ಜಂಬೂಸವಾರಿ ಮರೆವಣಿಗೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ
ಮೈಸೂರು ದಸರಾದ ಜಂಬೂಸವಾರಿ ಮರೆವಣಿಗೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದ್ದಾರೆ. ಈ ವೇಳೆ ಡಿಸಿಎಂ ಡಿಕೆ ಶಿವಕುಮಾರ್, ಸಚಿವರು, ಜಿಲ್ಲಾಧಿಕಾರಿಗಳು ಈ ಸಂದರ್ಭದಲ್ಲಿ ಇದ್ದರು. ಪುಷ್ಪಚಾರಣೆ…
ಕಟೀಲು: ಕಟೀಲು ದುರ್ಗಾಪರಮೇಶ್ವರಿ ದೇಗುಲಕ್ಕೆ ಭೇಟಿ ನೀಡಿದ ಕ್ರಿಕೆಟ್ ತಾರೆ ಶಿವಂ ದುಬೆ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇಗುಲಕ್ಕೆ ಅನೇಕ ನಟ- ನಟಿಯರು ಕ್ರಿಕೆಟ್ ತಾರೆಯರು ಭೇಟಿ ನೀಡುತ್ತಾರೆ. ಸಲೆಬ್ರಿಟಿಗಳು ಕಟೀಲು, ಪೊಳಲಿ, ಇನ್ನು ದಕ್ಷಿಣ ಕನ್ನಡದ ದೇವಾಲಯಕ್ಕೆ ಭೇಟಿ ನೀಡುತ್ತಾರೆ.…
ಉಪ್ಪಿನಂಗಡಿ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪ್ರಪಾತಕ್ಕೆ, ಚಾಲಕ ಸಾವು
ಪುತ್ತೂರು: ಉಪ್ಪಿನಂಗಡಿಯ ಉದನೆ ಸಮೀಪದ ಎಂಜಿರ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸೊಂದು ಪ್ರಪಾತಕ್ಕೆ ಉರುಳಿ ಬಿದ್ದಿದೆ. ಈ ಘಟನೆಯಿಂದ ಬಸ್ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.…
ಕೊಲ್ಲೂರು: ಮೂಕಾಂಬಿಕಾ ದೇಗುಲದಲ್ಲಿ ಮಕ್ಕಳಿಗೆ ಅಕ್ಷರಾಭ್ಯಾಸ, ಪೊಳಲಿ, ಕಟೀಲು ಸೇರಿದಂತೆ ದೇವಿ ಸನ್ನಿಧಿಯಲ್ಲಿ ವಿಶೇಷ ಪೂಜೆ
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಇಂದು ವಿಜಯದಶಮಿ ಪ್ರಯುಕ್ತ ಅಕ್ಷರಾಭ್ಯಾಸ ಕಾರ್ಯಕ್ರಮ ನಡೆಯಿತು, ದಸರಾ ಸಂದರ್ಭದಲ್ಲಿ ಅದರಲ್ಲೂ ಇಂದು ವಿಜದಶಮಿಯಂದು ಪೊಳಲಿ, ಕಟೀಲು, ಕೊಲ್ಲೂರು ಸೇರಿದಂತೆ ಅನೇಕ…
ಬಂಟ್ವಾಳ: ಪತ್ರಿಕಾ ಏಜೆಂಟ್, ನಂದಿನಿ ಮಿಲ್ಕ್ ಪಾರ್ಲರ್ ಮಾಲಕ ವಸಂತ ಆಚಾರ್ಯ ಹೃದಯಾಘಾತದಿಂದ ನಿಧನ
ಪತ್ರಿಕಾ ಏಜೆಂಟ್, ನಂದಿನಿ ಮಿಲ್ಕ್ ಪಾರ್ಲರ್ ಮಾಲಕ ವಸಂತ ಆಚಾರ್ಯ (56) ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ವಸಂತ ಆಚಾರ್ಯ ಅವರು ಕೊಡುಗೈ ದಾನಿಯಾಗಿದ್ದು, ವಿಶ್ವಕರ್ಮ ಸಂಘದ…
ಮಂಗಳೂರು: ಮೊದಲ ಆವೃತ್ತಿಯ “ಮಂಗಳೂರು ದಸರಾ ಟ್ರೋಫಿ -2024” ಪಂದ್ಯಾಟ
ಮಂಗಳೂರು ದಸರಾ ಮಹೋತ್ಸವದ ಅಂಗವಾಗಿ ರಾಜ್ಯ NSUI ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಅನ್ವಿತ್ ಕಟೀಲ್ ಅವರ ನೇತೃತ್ವದಲ್ಲಿ ಮಂಗಳೂರಿನ ಉರ್ವಾ ಕ್ರಿಕೆಟ್ ಮೈದಾನದಲ್ಲಿ ಕಾಲೇಜು ವಿದ್ಯಾರ್ಥಿಗಳಿಗಾಗಿ ಮೊದಲ…