ಸಾಮಾಜಿಕ ಕಾಳಜಿ ಶ್ರದ್ಧಾಕೇಂದ್ರದ ಆಶಯವಾಗಬೇಕು: ಸೀತಾರಾಮ ಎ.

ಬಂಟ್ವಾಳ: ಧಾರ್ಮಿಕ ಆಚರಣೆ ಮೂಲ ಉದ್ದೇಶವಾದರೂ ಸಾಮಾಜಿಕ ಕಾಳಜಿ ಶ್ರದ್ಧಾಕೇಂದ್ರದ ಆಶಯವಾಗಬೇಕು. ಅನ್ನದಾನ, ವಿದ್ಯಾದಾನಾದಿ ಸಮಾಜಮುಖಿ ಕೆಲಸಗಳು ಪ್ರಸಾದರೂಪವಾಗಿ ಫಲಾನುಭವಿಯ ಬಳಿ ಸೇರಬೇಕು ಎಂದು ಮಂಗಳೂರು ಅರಕೆರೆಬೈಲು…

ಶ್ರೀಕ್ಷೇತ್ರ ಏರಮಲೆ ಅಭಿವೃದ್ಧಿ ನಿಧಿ ಯೋಜನೆ-  ರಾಜಾ ಬಂಟ್ವಾಳ

ಬಂಟ್ವಾಳ :ತಾಲೂಕಿನ ನರಿಕೊಂಬು ಗ್ರಾಮದ ಏರಮಲೆ ಶ್ರೀ ಕಾಡೆದಿ ಭದ್ರಕಾಳಿ ದೇವಸ್ಥಾನದ ಹೆಸರಲ್ಲಿ ಅಭಿವೃದ್ಧಿ ನಿಧಿ ಸ್ಥಾಪಿಸಿ ಅದರ ಆದಾಯಲ್ಲಿ ಕ್ಷೇತ್ರದ ಖರ್ಚು ವೆಚ್ಚಗಳ ನಿರ್ವಹಣೆಗೆ ಯೋಜನೆ…

ಎನ್.ಎಸ್.ಎಸ್ ನಿಂದ ವಿದ್ಯಾರ್ಥಿಗಳ ಸರ್ವಾಂಗೀಣ ಪ್ರಗತಿಗೆ ಉತ್ತೇಜನ :ಡಾ|ಸುಯೋಗ ವರ್ಧನ್

ಬಂಟ್ವಾಳ : ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳ ಸರ್ವಾಂಗೀಣ ಪ್ರಗತಿಗೆ ಉತ್ತೇಜನ ನೀಡುತ್ತದೆ. ವಿದ್ಯಾರ್ಥಿಗಳು ಮಹಾತ್ಮ ಗಾಂಧೀಜಿಯವರ ಕನಸಿನಂತೆ ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಫಗೊಳಿಸುವುದು ಮಾತ್ರವಲ್ಲದೇ ತಮ್ಮ…

ಪಾಣೆಮಂಗಳೂರಿನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ 

ಬಂಟ್ವಾಳ : ಪಾಣೆಮಂಗಳೂರಿನ ಶ್ರೀ ಶಾರದಾ ಪೂಜಾ ಶತಮಾನೋತ್ಸವದ ಪ್ರಯುಕ್ತ ಎಸ್.ವಿ.ಟಿ ಫ್ರೆಂಡ್ಸ್ ಪಾಣೆಮಂಗಳೂರು ಹಾಗೂ ಏ.ಜೆ ವೈದ್ಯಕೀಯ ಮಹಾವಿದ್ಯಾಲಯ ಮಂಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಉಚಿತ…

 ಚಿಗುರು ಮಕ್ಕಳ ವ್ಯಕ್ತಿತ್ವ ವಿಕಸನ ಶಿಬಿರ ಸಂಪನ್ನ

ಬಂಟ್ವಾಳ: ಸಜೀಪಮೂಡ ಸರಕಾರಿ ಪ್ರೌಢಶಾಲೆಯಲ್ಲಿ, ಚಿತ್ರಕಲಾ ಶಿಕ್ಷಕ ಬಾಲಕೃಷ್ಣ ಶೆಟ್ಟಿ ಅವರ ಸಂಯೋಜನೆಯಲ್ಲಿ ೩ ದಿನಗಳ ಚಿಗುರು ಮಕ್ಕಳ ವ್ಯಕ್ತಿತ್ವ ವಿಕಸನ ಶಿಬಿರ ಸಂಪನ್ನಗೊಂಡಿತು. ಲಯನ್ಸ್ ಕ್ಲಬ್…

 ಬಂಟ್ವಾಳ ವಲಯಮಟ್ಟದ ಕ್ರೀಡಾಕೂಟ

ಬಂಟ್ವಾಳ: ದ.ಕ.ಜಿ.ಪಂ.ಶಾಲಾ ಶಿಕ್ಷಣ ಇಲಾಖೆ,ಕ್ಷೇತ್ರಶಿಕ್ಷಣಾಧಿಕಾರಿಗಳ ಕಚೇರಿ ಬಂಟ್ವಾಳ ಹಾಗೂ ಎಸ್ ವಿ ಎಸ್ ವಿದ್ಯಾಸಂಸ್ಥೆ ಬಂಟ್ವಾಳ ಇವುಗಳ ಆಶ್ರಯದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿದ್ಯಾರ್ಥಿಗಳ ಬಂಟ್ವಾಳ…

 ಕುಡುಬಿ ಸಂಪರ್ಕ ಅಭಿಯಾನ: ಹಕ್ಕೊತ್ತಾಯ ಜಾಥದ ಪೂರ್ವಭಾವಿ ಸಭೆ

ಬಂಟ್ವಾಳ: ದ.ಕ ಜಿಲ್ಲಾ ಕುಡುಬಿ ಸಮಾಜ ಸೇವಾ ಸಂಘ(ರಿ.) ಕೊಂಪದವು ಇದರ ವತಿಯಿಂದ ಮಂಗಳೂರಿನಲ್ಲಿ ನಡೆಸಲುದ್ದೇಶಿಸಿರುವ ಹಕ್ಕೊತ್ತಾಯ ಜಾಥದ ಪ್ರಯುಕ್ತ ಕುಡುಬಿ ಸಂಪರ್ಕ ಅಭಿಯಾನದ ಪೂರ್ವಭಾವಿ ಸಭೆಯು…

ಬಂಟ್ವಾಳ: ರಕ್ಷಿತಾರಣ್ಯದಿಂದ ರಿಕ್ಷಾದಲ್ಲಿ ಹಾಲುಮಡ್ಡಿ ಸಾಗಾಟ ಮಾಡುತ್ತಿದ್ದ ನಾಲ್ವರ ಬಂಧನ

ವಿಟ್ಲ: ರಕ್ಷಿತಾರಣ್ಯದಿಂದ ಹಾಲುಮಡ್ಡಿ ಸಂಗ್ರಹಿಸಿ ರಿಕ್ಷಾದಲ್ಲಿ ಸಾಗಾಟ ಮಾಡುತ್ತಿದ್ದ ನಾಲ್ವರು ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ವಿಟ್ಲ ಸಮೀಪದ ಕಳೆಂಜಿಮಲೆ ರಕ್ಷಿತಾರಣ್ಯದಿಂದ ಹಾಲುಮಡ್ಡಿ ಸಂಗ್ರಹಿಸಿ ರಿಕ್ಷಾದಲ್ಲಿ ಸಾಗಾಟ ಮಾಡುತ್ತಿದ್ದರು…

ಭಾರತೀಯ  ಸಾಂಪ್ರದಾಯಿಕ ಯುದ್ಧ ಕಲೆ ಥಾಂಗ್ – ತಾ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಕಂಚು ಗೆದ್ದ ಗ್ರಾಮೀಣ ಪ್ರತಿಭೆ

ಬಂಟ್ವಾಳ: ಮಧ್ಯಪ್ರದೇಶದ ಥಾಂಗ್-ತಾ ಅಸೋಸಿಯೆಷನ್ ವತಿಯಿಂದ‌ ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ನಡೆದ ರಾಷ್ಟ್ರೀಯ ಜೂನಿಯರ್ ತಾಂಗ್- ತಾ( ಮಣಿಪುರ ಕಳರಿ ಫೈಟ್) ಚಾಂಪಿಯನ್ ಶಿಪ್ ನಲ್ಲಿ ಸುಂಕದಕಟ್ಟೆ…

ಪೊಳಲಿ: ದೇವಿಗೆ ಹರಕೆ ರೂಪದಲ್ಲಿ ಬಂದ ಸಾವಿರಾರು ಸೀರೆಯನ್ನು ಭಕ್ತರಿಗೆ ಪ್ರಸಾದ ರೂಪದಲ್ಲಿ ಹಂಚಿಕೆ

ಬಂಟ್ವಾಳ: ಪೊಳಲಿ ರಾಜರಾಜೇಶ್ವರಿ ದೇಗುಲದಲ್ಲಿ ಸೋಮವಾರದಂದು (ಅ.7) ನವರಾತ್ರಿ ಪ್ರಯುಕ್ತ ದೇವಿಗೆ ಹರಕೆ ರೂಪದಲ್ಲಿ ಬಂದಿದ್ದ ಸಾವಿರಾರೂ ಸೀರೆಯನ್ನು ದೇವಾಲಯಕ್ಕೆ ಬಂದಿದ್ದ ಭಕ್ತರಿಗೆ ಹಂಚಲಾಗಿತ್ತು. ಪೊಳಲಿಯಲ್ಲಿ ನವರಾತ್ರಿ…

ಮಂಗಳೂರು: ಸಂಸದೀಯ ಇಂಧನ ಸ್ಥಾಯಿ ಸಮಿತಿಗೆ ಸಂಸದ ಬ್ರಿಜೇಶ್ ಚೌಟ ನೇಮಕ

ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಸಂಸದೀಯ ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ನೇಮಕಗೊಂಡಿದ್ದಾರೆ. ಈ ಸ್ಥಾಯಿ ಸಮಿತಿಯು ಕೇಂದ್ರ ಇಂಧನ ಹಾಗೂ ನವೀಕರಿಸಬಹುದಾದ…

ಹೆಬ್ರಿ: ಭೀಕರ ಮಳೆಯಿಂದ ಪ್ರವಾಹ ಸೃಷ್ಟಿ, ಜನರಲ್ಲಿ ಹೆಚ್ಚಾದ ಆತಂಕ

ಹೆಬ್ರಿಯಲ್ಲಿ ಭಾನುವಾರದಂದು ಧಾರಾಕಾರವಾಗಿ ಮಳೆ ಸುರಿದ ಪರಿಣಾಮವಾಗಿ ಪ್ರವಾಹವು ಉಂಟಾಗಿದೆ. ಈ ಪ್ರವಾಹದಲ್ಲಿ ಹಲವು ವಾಹನಗಳು, ಜಾನುವಾರು ಮತ್ತು ವೃದ್ಧೆಯೊಬ್ಬರು ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. ಭಾನುವಾರ ಮಧ್ಯಾಹ್ನ ಒಂದೇ…

ಬಂಟ್ವಾಳ: ಮೈಸೂರು ಮೂಲದ ದಂಪತಿಗಳ ಮನೆಯಲ್ಲಿ ಬೊಂಬೆಗಳ ಲೋಕವೇ ಸೃಷ್ಟಿ

ದಸರಾ ಎಂದರೆ ಮೊದಲು ನೆನಪಿಗೆ ಬರುವುದೇ ಈ ಬೊಂಬೆಗಳು. ಸಿಂಗರಿಸಿಟ್ಟ ಬಣ್ಣ ಬಣ್ಣದ ಸಾಲು ಬೊಂಬೆಗಳನ್ನು ನೋಡುವುದೇ ಕಣ್ಣಿಗೆ ಹಬ್ಬ. ಪುರಾಣದ ಕಥೆಯನ್ನು ಹೇಳುವುದರ ಜೊತೆಗೆ ಹೊಸ…

ಮಂಗಳೂರು: ಮಾಜಿ ಶಾಸಕ ಮೊಯಿದ್ದೀನ್ ಬಾವಾ ಸಹೋದರ ಮುಮ್ತಾಜ್ ಅಲಿ ಮೃತ ದೇಹ ಪತ್ತೆ

ನಾಪತ್ತೆಯಾಗಿದ್ದ ಮಾಜಿ ಶಾಸಕ ಮೊಯಿದ್ದೀನ್ ಬಾವಾ ಅವರ ಸಹೋದರ ಮುಮ್ತಾಜ್ ಅಲಿ ಅವರ ಮೃತ ದೇಹ ಪತ್ತೆಯಾಗಿದೆ. ಸತತ 28 ಗಂಟೆಗಳ ಕಾರ್ಯಾಚರಣೆ ಬಳಿಕ ಇದೀಗ ಅವರ…