ವಿಟ್ಲ: ಕಬಡ್ಡಿ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನ
ವಿಟ್ಲ: ಸಾರ್ವಜನಿಕ ಶಿಕ್ಷಣ ಇಲಾಖೆಯವರು ಏರ್ಪಡಿಸಿದ ದ. ಕ. ಜಿ. ಪಂ. ಹಿ. ಪ್ರಾ. ಶಾಲೆ ಮಂಕುಡೆ ಇಲ್ಲಿ ನಡೆದ ಬಂಟ್ವಾಳ ತಾಲೂಕು ಮಟ್ಟದ ಪ್ರಾಥಮಿಕ ಶಾಲಾ…
ಎಕ್ಸಲೆಂಟ್ ವಾಣಿಜ್ಯ ವಿದ್ಯಾರ್ಥಿಗಳಿಂದ ಕೈಗಾರಿಕಾ ಕೇಂದ್ರಗಳಿಗೆ ಭೇಟಿ
ಮೂಡುಬಿದಿರೆ: ಎಕ್ಸಲೆಂಟ್ ಪಿಯು ಕಾಲೇಜಿನ ಪ್ರಥಮ ವರ್ಷದ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಕಾರ್ಕಳದ ತಾಲೂಕಿನ ಕೈಗಾರಿಕಾ ಕೇಂದ್ರಗಳಿಗೆ ಭೇಟಿ ನೀಡಿದರು. ನಿಟ್ಟೆ, ಬೋಳ ಸುರೇಂದ್ರ ಕಾಮತ್ ಗೇರು…
ಮೂಡುಬಿದಿರೆಯಲ್ಲಿ ಸ್ವಚ್ಛತಾ ಆಂದೋಲನ
ಮೂಡುಬಿದಿರೆ: ರೋಟರಿ ಕ್ಲಬ್ ಮೂಡುಬಿದಿರೆ ಟೆಂಪಲ್ ಟೌನ್, ತಹಶೀಲ್ದಾರ್ ಕಛೇರಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಆರಕ್ಷಕ ಠಾಣೆ, ಪುರಸಭೆ ಮೂಡುಬಿದಿರೆ ಹಾಗೂ ಇಂಟರ್ಯಾಕ್ಟ್ ಕ್ಲಬ್ಗಳ ಸಂಯುಕ್ತ ಆಶ್ರಯದಲ್ಲಿ…
ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ತೆನೆಹಬ್ಬ
ಮೂಡುಬಿದಿರೆ: ನವರಾತ್ರಿಯ ಮೊದಲ ದಿನವಾದ ಶನಿವಾರ ಮೂಡುಬಿದಿರೆಯ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಹೊಸತೆನೆ ಪೂಜನೆ ನಡೆದು ಭಕ್ತರಿಗೆ ತೆನೆ ವಿತರಿಸಲಾಯಿತು.
ಮೂಡುಬಿದಿರೆ: ಪೌರ ಕಾರ್ಮಿಕರಿಗೆ ಸನ್ಮಾನ
ಮೂಡುಬಿದಿರೆ: ಗಾಂಧಿಜಯಂತಿ ಅಂಗವಾಗಿ ರೋಟರಿ ಕ್ಲಬ್ ಮೂಡುಬಿದಿರೆ ಟೆಂಪಲ್ಟೌನ್ ನೇತೃತ್ವದಲ್ಲಿ ವಿವಿಧ ಇಲಾಖೆಗಳು ಹಾಗೂ ಶಿಕ್ಷಣ ಸಂಸ್ಥೆಗಳ ಸಹಯೋಗದಲ್ಲಿ ಶನಿವಾರ ನಡೆದ ಬೃಹತ್ ಸ್ವಚ್ಛತಾ ಅಭಿಯಾನದ ಸಮಾರೋಪ…
ಮಲ್ಪೆ: ರೋಟರಿ ಪುರಸ್ಕಾರ್ ಸಮಾರಂಭ
ಮಲ್ಪೆ: ಮಲ್ಪೆ ಕೊಡವೂರು ರೋಟರಿ ಕ್ಲಬ್ ವತಿಯಿಂದ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ನೀಡುವ ರೋಟರಿ ಪುರಸ್ಕಾರ್ ಪ್ರಧಾನ ಸಮಾರಂಭ ಸೆ.30 ರಂದು ಶುಕ್ರವಾರ ಕೊಡವೂರು…
ದ.ಕ.ಜಿಲ್ಲಾ ಸ್ಲಂ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ಸಂತೋಷ್ ತುಪ್ಪೆಕಲ್ಲು ಆಯ್ಕೆ
ಮಂಗಳೂರು: ಯುವನಾಯಕ ಸರ್ವಧರ್ಮ ಅಭಿಮಾನಿ ಜನಪ್ರಿಯ ನಾಯಕ ಸಂತೋಷ್ ತುಪ್ಪೆಕಲ್ಲು ಇವರು ಪಕ್ಷಕ್ಕೆ ನೀಡಿರುವ ಸೇವೆಯನ್ನು ಮನಗಂಡು ಭಾರತೀಯ ಜನತಾ ಪಾರ್ಟಿ ಸ್ಲಂ ಮೋರ್ಚಾ ದ. ಕ.…
ಬಂಟ್ವಾಳ: ಪಾಳು ಬಿದ್ದ ವಸತಿ ಗೃಹ
ಬಂಟ್ವಾಳ: ಉದ್ಯೊಗದ ನಿಮಿತ್ತ ಊರಿಂದ ಊರಿಗೆ ಅಲೆದಾಡುವ ಅನಿವಾರ್ಯತೆ ಕೆಲವು ಅಧಿಕಾರಿಗಳಿಗೆ ಇರುತ್ತದೆ. ಸರ್ಕಾರಿ ಉದ್ಯೋಗಿಗಳ ಈ ಬವಣೆಯನ್ನು ತಪ್ಪಿಸುವ ಸಲುವಾಗಿ ಸರ್ಕಾರ ಅವರಿಗೆ ವಸತಿಗೃಹ ಸೌಲಭ್ಯ…
ಗಾಂಧಿ ಜಯಂತಿಯ ಅಂಗವಾಗಿ ” ಗಾಂಧಿ ಚಿಂತನೆಗಳು ” ಉಪನ್ಯಾಸ ಕಾರ್ಯಕ್ರಮ
ಬಂಟ್ವಾಳ: ಹಿಂದು ಮುಸ್ಲಿಂರ ನಡುವೆ ಸಹೋದರತ್ವವನ್ನು ಮೂಡಿಸಲು ಮಹಾತ್ಮ ಗಾಂಧೀಜಿ ಅವಿರತ ಶ್ರಮ ಪಟ್ಟವರು. ರಾಷ್ಟ್ರೀಯ ಚಳುವಳಿ ಹಾಗೂ ಗ್ರಾಮ ಸ್ವರಾಜ್ಯದ ಕಲ್ಪನೆಯನ್ನು ಜನತೆಯಲ್ಲಿ ಮೂಡಿಸಿದವರು ಎಂದು…
ಮಂಗಳೂರು ಶಿಕ್ಷಕರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ
ಮಂಗಳೂರು: ಮಂಗಳೂರು ಶಿಕ್ಷಕರ ಸಹಕಾರಿ ಕ್ರೆಡಿಟ್ ಸಂಘ ನಿಯಮಿತ ಇದರ 2015-16ನೇ ಸಾಲಿನ ವಾರ್ಷಿಕ ಮಹಾಸಭೆಯು ದಿನಾಂಕ 18-09-2016ರಂದು ಆದಿತ್ಯವಾರ ಹೊಟೇಲ್ ಶ್ರೀನಿವಾಸ ಇದರ ಸಭಾಭವನದಲ್ಲಿ ಸಂಘದ…
ಮಂಗಳೂರು ದಸರಾ ಸಂಭ್ರಮ: ‘ಅಕ್ರೆಲಿಕ್ ವರ್ಣಾಲಂಕಾರ’ದ ಮೆರುಗು
ಮಂಗಳೂರು: ನಗರ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ವತಿಯಿಂದ ಆಚರಿಸಲ್ಪಡುವ ಮಂಗಳೂರು ದಸರಾದ ಅಂಗವಾಗಿ ನವದುರ್ಗೆಯರು ಹಾಗೂ ಶಾರದಾ ಮಾತೆಯನ್ನು ಪ್ರತಿಷ್ಠಾಪಿಸಲಾಗುವ ದರ್ಬಾರ್ ಮಂಟಪಕ್ಕೆ ‘ಅಕ್ರೆಲಿಕ್’ ವರ್ಣಾಲಂಕಾರ ಈ…
ಪೊಳಲಿ ಶ್ರೀ ರಾಜರಾಜೇಶ್ವರೀ ದೇವಿ ಸನ್ನಿಧಿಯಲ್ಲಿ ಚಂಡಿಕಾಹೋಮ
ಪೊಳಲಿ: ಪೊಳಲಿ ಶ್ರೀ ರಾಜರಾಜೇಶ್ವರೀ ದೇವಳದಲ್ಲಿ ನವರಾತ್ರಿ ಉತ್ಸವದ ಪ್ರಯುಕ್ತ ಶನಿವಾರ ಚಂಡಿಕಾಹೋಮ ಜರಗಿತು. ದೇವಳದ ಪ್ರ. ಅರ್ಚಕರಾದ ಮಾಧವಭಟ್ , ರಾಮ್ ಭಟ್, ಪರಮೇಶ್ವರ ಭಟ್,…
ಕಟೀಲು ದೇವಿಗೆ ವಜ್ರ ಖಚಿತ ಚಿನ್ನದ ಕಿರೀಟ ಸಮರ್ಪಣೆ
ಬಜಪೆ: ಕಟೀಲು ಶ್ರೀ ದುರ್ಗಾ ಪರಮೇಶ್ವರೀ ದೇವಿಗೆ ವಜ್ರ ಖಚಿತ ಚಿನ್ನದ ಕಿರೀಟವನ್ನು ಶುಕ್ರವಾರ ರಾತ್ರಿ ಸಮರ್ಪಣೆ ಮಾಡಲಾಯಿತು. ಮುಂಬಯಿ ಉದ್ಯಮಿ ಕರುಣಾಕರ ಶೆಟ್ಟಿ ಹಾಗೂ ಬಜಪೆ…