ಮೂಡುಪಡುಕೋಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬಡ್ಡಿ ಪಂದ್ಯಾಟದಲ್ಲಿ ಪ್ರಥಮ

ಬಂಟ್ವಾಳ: ಬಂಟ್ವಾಳ ತಾಲೂಕು ಮೂಡುಪಡುಕೋಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಾಲಕರ ತಂಡ ವೇಣೂರು ಸ.ಪ.ಪೂ.ಕಾಲೇಜಿನಲ್ಲಿ ನಡೆದ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಭಾಗವಹಿಸಿ ಪ್ರಥಮ ಸ್ಥಾನಿಗಳಾಗಿ…

ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರೌಢ ಶಾಲಾ ವಿಭಾಗದ ವಿದ್ಯಾರ್ಥಿನಿಯರು ರಾಜ್ಯ ಮೈಸೂರು ವಿಭಾಗೀಯ ಮಟ್ಟಕ್ಕೆ ಆಯ್ಕೆ

ಬಂಟ್ವಾಳ: ಬಂಟ್ವಾಳ ತಾಲೂಕು ವಗ್ಗದಲ್ಲಿರುವ ಮೊರಾರ್ಜಿ ದೇಸಾಯಿ ಹಿಂದುಳಿದ ವರ್ಗಗಳ ವಸತಿ ಶಾಲೆಯ ಪ್ರೌಢ ಶಾಲಾ ವಿಭಾಗದ ವಿದ್ಯಾರ್ಥಿನಿಯರು ಕಬಡ್ಡಿಯಲ್ಲಿ ರಾಜ್ಯ ಮೈಸೂರು ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.…

ವಿಟ್ಲ: ಸ್ವಚ್ಛ ಭಾರತ ಕಾರ್ಯಕ್ರಮದ ಅಂಗವಾಗಿ ಸ್ವಚ್ಛತೆ

ಸ್ವಚ್ಛ ಭಾರತ ಕಾರ್ಯಕ್ರಮದ ಅಂಗವಾಗಿ ವಿಟ್ಲ ಲಯನ್ಸ್ ಕ್ಲಬ್ ನ ಆಶ್ರಯದಲ್ಲಿ ಸಮುದಾಯ ಆಸ್ಪತ್ರೆ ವಿಟ್ಲ ಹಾಗೂ ವಿಟ್ಲ ಪೊಲೀಸ್ ಠಾಣೆಯ ಸಹಯೋಗದೊಂದಿಗೆ ವಿಟ್ಲ ಸಮುದಾಯ ಆಸ್ಪತ್ರೆ…

ಜನಜಾಗೃತಿ ವೇದಿಕೆ ವತಿಯಿಂದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ವಲಯ ಹಾಗೂ ವಿಠಲ್ ಜೇಸೀಸ್ ಆಂಗ್ಲ ಮಾಧ್ಯಮ ಶಾಲೆ ಇದರ ಸಹಯೋಗದಲ್ಲಿ ಜನಜಾಗೃತಿ ವೇದಿಕೆ ವತಿಯಿಂದ ಸ್ವಾಸ್ಥ್ಯ…

ದ.ಕ.ಜಿಲ್ಲೆಯ ಎಸ್.ಕೆ.ಪಿ.ಎ ಯ 26ನೇ ವಾರ್ಷಿಕ ಮಹಾಸಭೆಯ ಉದ್ಘಾಟನೆ

ಬಂಟ್ವಾಳ : ಛಾಯಾಚಿತ್ರಗ್ರಾಹಕರ ಬದುಕು ಪ್ರಸ್ತುತ ವಿದ್ಯಮಾನದಲ್ಲಿ ಸಂಕಷ್ಟದ ಪರಿಸ್ಥಿತಿಯಲ್ಲಿದೆ. ಈಗಿನ ಡಿಜಿಟಲ್ ಯುಗದಲ್ಲಿ ಸ್ಪರ್ಧಾತ್ಮಕ ವೃತ್ತಿಯನ್ನು ನಡೆಸಬೇಕಾಗಿದೆ. ಈ ನಿಟ್ಟಿನಲ್ಲಿ ನಮ್ಮ ಸಂಸ್ಥೆಯಿಂದ ಎಸ್.ಕೆ.ಪಿ.ಎ ಸದಸ್ಯರಿಗೆ…

ಬಜಪೆ ಶ್ರೀ ಶಾರದೋತ್ಸವ ಸಮಿತಿಗೆ ಅಧ್ಯಕ್ಷರಾಗಿ ಪ್ರದೀಪ್ ಸುವರ್ಣ ಆಯ್ಕೆ

ಬಜಪೆ ಶ್ರೀ ಶಾರದೋತ್ಸವ ಸಮಿತಿಗೆ ಅಧ್ಯಕ್ಷರಾಗಿ ಪ್ರದೀಪ್ ಸುವರ್ಣ ಆಯ್ಕೆಯಾಗಿದ್ದಾರೆ ಪ್ರಧಾನ ಕಾರ್ಯದರ್ಶಿ-ಕೃಷ್ಣರಾಜ್ ಗೌರವಾಧ್ಯಕ್ಷರು-ಗೋಪಾಲ ಸುವರ್ಣ, ಬಾಬು ಕುಂದರ್, ಸುರೇಂದ್ರ ಪೆರ್ಗಡೆ, ಕಾರ್ಯಾಧ್ಯಕ್ಷರು-ಶಂಕರದಾಸ್, ಉಪಾಧ್ಯಕ್ಷರು-ಮಧು ಕೆ, ಯಾದವ…

ಮಹಿಳೆಯರ ಭಾಗವಹಿಸುವಿಕೆ ಸಂಘಟನೆಗೆ ಶಕ್ತಿ- ಮಧು ಆಚಾರ್ಯ

ಬಂಟ್ವಾಳ: ಯಾವುದೇ ಸಮುದಾಯದ ಸಾಮಾಜಿಕ ಚಟುವಟಿಕೆಗಳಲ್ಲಿ ಮಹಿಳೆಯರ ಭಾಗವಹಿಸುವಿಕೆ ಹೆಚ್ಚಿದಷ್ಟು, ಅದು ಆ ಸಮಾಜಕ್ಕೆ ಶಕ್ತಿ ತುಂಬಿದಂತೆ ಎಂದು ದ.ಕ.-ಉಡುಪಿ ವಿಶ್ವಕರ್ಮ ಒಕ್ಕೂಟದ ಉಪಾಧ್ಯಕ್ಷ ಮಧು ಆಚಾರ್ಯ…

ಶಾಲಾ ಮಕ್ಕಳಿಗೆ ದಸರಾ ರಜೆ ಅ.2ರಿಂದ ಆರಂಭಿಸಲು ಆಗ್ರಹ

ಬಂಟ್ವಾಳ: ನಾಡಹಬ್ಬ ದಸಾರದ ಸಂದರ್ಭದಲ್ಲಿ ಶಾಲೆಗಳಿಗೆ ನೀಡುತ್ತಿದ್ದ ರಜೆಯನ್ನು ಶಿಕ್ಷಣ ಇಲಾಖೆ ಮೊಟಕುಗೊಳಿಸಿದ್ದು, ಈ ಕೂಡಲೇ ತಮ್ಮ ತಪ್ಪನ್ನು ಸರಿಪಡಿಸಿ ಅ. 2 ರಿಂದಲೇ ದಸರಾ ರಜೆ…

ಕರ್ನಾಟಕ ರಾಜ್ಯ ವಕೀಲರ ಪರಿಷತ್ ನ ರಾಜ್ಯ ಉಪಾಧ್ಯಕ್ಷರಾಗಿ ಆಯ್ಕೆಯಾದ ಸುಬಾಷ್ ಕೌಡಿಚ್ಚಾರ್

ಬಂಟ್ವಾಳ : ಕರ್ನಾಟಕ ರಾಜ್ಯ ವಕೀಲರ ಪರಿಷತ್ ನ ರಾಜ್ಯ ಉಪಾಧ್ಯಕ್ಷರಾಗಿ ಆಯ್ಕೆಯಾದ ಸುಬಾಷ್ ಕೌಡಿಚ್ಚಾರ್ ರವರನ್ನು ವಕೀಲ ಸಂಘದ ವತಿಯಿಂದ ಸಂಘದ ಆವರಣದಲ್ಲಿ ಸನ್ಮಾನಿಸಲಾಯಿತು. ಹಿರಿಯ…

ಲಾಲ್ ಬಹದ್ದೂರ್ ಶಾಸ್ತ್ರಿಯ ಫಿಯೆಟ್ ಕಾರು

ಅದು 1965 ನೇ ಇಸವಿ. ಲಾಲ್ ಬಹದ್ದೂರ್ ಶಾಸ್ತ್ರಿ ಭಾರತದ ಪ್ರಧಾನಿಯಾಗಿದ್ದರು. ಅವರ ಮನೆಯವರ ಒತ್ತಾಸೆಗೆ ಮಣಿದು ಫಿಯೆಟ್ ಕಾರು ಖರೀದಿಸಲು ಮುಂದಾದರು. ಆ ತನಕ ಶಾಸ್ತ್ರಿ…

ಕುವೈಟ್ “ಬಿಲ್ಲವ ಸಂಘ” ವತಿಯಿಂದ ‘ದಿನ ದೀತಿಜಿ’ ತುಳು ನಾಟಕ

ಕುವೈಟ್: 3 ನೇ ವಾರ್ಷಿಕೋತ್ಸವ ಪ್ರಯುಕ್ತ ಕುವೈಟ್ “ಬಿಲ್ಲವ ಸಂಘ” ವತಿಯಿಂದ ಸೆ. 23 ರಂದು ಸಂಜೆ 6.30 ಕ್ಕೆ ಸರಿಯಾಗಿ ಊರಿನಲ್ಲಿ ಯಶಸ್ವಿ ಪ್ರದರ್ಶನ ತಂಡ…

ಅಮರ ಜ್ಯೋತಿ ಫ್ರೆಂಡ್ಸ್ ಸರ್ಕಲ್ ಮುತ್ತೂರು ಇದರ ವತಿಯಿಂದ ‘ಕೆಸರ್‍ಡೊಂಜಿ ದಿನ’

ಕೈಕಂಬ: ಅಮರ ಜ್ಯೋತಿ ಫ್ರೆಂಡ್ಸ್ ಸರ್ಕಲ್ ಮುತ್ತೂರು ಇದರ ಆಶ್ರಯದಲ್ಲಿ ‘ಅಮರ ಜ್ಯೋತಿ ಕ್ರೀಡಾ ಕೂಟ’ ಇದರ ಪ್ರಯುಕ್ತ ‘ಕೆಸರ್‍ಡೊಂಜಿ ದಿನ’ ಕಾರ್ಯಕ್ರಮವು ಅಕ್ಟೋಬರ್ 9 ರಂದು…

ಮೈಸೂರು ವಿಭಾಗೀಯ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಬಾಲಕ ಬಾಲಕಿಯರ ಕಬಡ್ಡಿ ಪಂದ್ಯಾಟ ಸಭೆ

ವಿಟ್ಲ: ಮೈಸೂರು ವಿಭಾಗೀಯ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಬಾಲಕ ಬಾಲಕಿಯರ ಕಬಡ್ಡಿ ಪಂದ್ಯಾಟವು ಅಕ್ಟೋಬರ್ 14 ಮತ್ತು 15 ರಂದು ವಿಟ್ಲ ಮಾದರಿ ಶಾಲೆಯ ಮೈದಾನದಲ್ಲಿ…