ಮಂಗಳೂರು: ಮಂಗಳೂರು ದಸರಾಕ್ಕೆ ಚಾಲನೆ, ದೇವ ಲೋಕದಂತೆ ಸಿಂಗಾರಗೊಂಡ ಕುದ್ರೋಳಿ
ಕುದ್ರೋಳಿ: ದಕ್ಷಿಣ ಕನ್ನಡದಲ್ಲಿ ದಸರಾ ವೈಭವ ಆರಂಭ, ಇಂದಿನಿಂದ ಸಂಭ್ರಮ ಪ್ರಾರಂಭವಾಗಲಿದೆ. ವೈಭವದ ಮಂಗಳೂರು ದಸರಾಕ್ಕೆ ಚಾಲನೆ ನೀಡಲಾಗಿದೆ. ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ಇಂದಿನಿಂದ ದಸರಾ ಉತ್ಸವ…
ಮೈಸೂರು ದಸರಾಕ್ಕೆ ಚಾಲನೆ: ಸರ್ಕಾರ ಉರುಳಿಸುವ ಪ್ರಯತ್ನ ಬೇಡ: ಸಾಹಿತಿ ಹಂಪ ನಾಗರಾಜಯ್ಯ
ಮೈಸೂರು: ಇಂದು ಮೈಸೂರು ದಸರಾಕ್ಕೆ ಅಧಿಕೃತವಾಗಿ ಚಾಲನೆ ನೀಡಲಾಗಿದೆ ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ಖ್ಯಾತ ಸಾಹಿತಿ ಹಂಪ ನಾಗರಾಜಯ್ಯ ಅವರು ಚಾಲನೆ ನೀಡಿದ್ದಾರೆ. ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ…
ಕಾಂಗ್ರೆಸ್ ಅಧಿವೇಶನಕ್ಕೆ 100 ವರ್ಷದ ಸಂಭ್ರಮದ ಬಂಟ್ವಾಳದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ” ಗಾಂಧಿ ನಡಿಗೆ”
ಬಂಟ್ವಾಳ: ಗಾಂಧಿ ಅದ್ಯಕ್ಷತೆಯ ಬೆಳಗಾವಿ ಕಾಂಗ್ರೆಸ್ ಅಧಿವೇಶನಕ್ಕೆ 100 ವರ್ಷದ ಸಂಭ್ರಮದ ಪ್ರಯುಕ್ತ ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಆಶ್ರಯದಲ್ಲಿ ಪಕ್ಷದ ಕಾರ್ಯಕರ್ತರಿಂದ ಬುಧವಾರ ”…
ಪೊಳಲಿ: ಸರಕಾರಿ ಪ್ರೌಢಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ
ಸರಕಾರಿ ಪ್ರೌಢಶಾಲೆ ಪೊಳಲಿ ಗಾಂಧೀ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯನ್ನು ಆಚರಿಸಲಾಯಿತು. ಇದೇ ವೇಳೆಯಲ್ಲಿ ಗಾಂಧೀಜಿಯವರ ಅಹಿಂಸೆ ಸತ್ಯಾಗ್ರಹ ಚಳವಳಿ ಮುಂತಾದ ತತ್ವಗಳನ್ನು ಜೀವನದುದ್ದಕ್ಕೂ…
ಎನ್. ಎಸ್ .ಎಸ್ ಸಜ್ಜನರ ಸಂಪರ್ಕ ವೃದ್ಧಿಸಿಕೊಳ್ಳಲು ಸಹಕಾರಿ: ಪ್ರಭಾಕರ ಪ್ರಭು
ಬಂಟ್ವಾಳ:ವಿದ್ಯಾರ್ಥಿಗಳು ಎನ್ ಎಸ್ ಎಸ್ ಶಿಬಿರದಿಂದ ವ್ಯಕ್ತಿತ್ವ ವಿಕಸನದ ಜೊತೆಗೆ ಗುರು ಹಿರಿಯರಿಗೆ ಗೌರವ ನೀಡುವ ಸಂಸ್ಕಾರ ಮತ್ತು ಎಲ್ಲರೊಂದಿಗೆ ಸೌಹಾರ್ದತೆಯಿಂದ ಬೆರೆತು ಸಜ್ಜನರ ಸಂಪರ್ಕ ವೃದ್ಧಿಸಿಕೊಳ್ಳಲು…
ಸಿದ್ದಕಟ್ಟೆ : ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ಶಿಬಿರಕ್ಕೆ ಚಾಲನೆ
ಬಂಟ್ವಾಳ: ಸಿದ್ದಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜಿನ ನ ರಾಷ್ಟ್ರೀಯ ಸೇವಾ ಯೋಜನೆಯ 2024- 25 ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರಕ್ಕೆ ಚಾಲನೆ ನೀಡಲಾಯಿತು.ಸಿದ್ದಕಟ್ಟೆ ಸರಕಾರಿ…
ವೀರಕಂಭ ಮಜಿ ಶಾಲೆಯಲ್ಲಿ ಗಾಂಧೀಜಿ ಹಾಗೂ ಶಾಸ್ತ್ರಿ ಅವರ ಜನ್ಮದಿನಾಚರಣೆ ಕಾರ್ಯಕ್ರಮ
ಬಂಟ್ವಾಳ: ತಾಲೂಕಿನ ವೀರಕಂಬ ಗ್ರಾಮದ ಮಜಿ ಸರಕಾರಿ ಪ್ರಾಥಮಿಕ ಶಾಲೆ ಯಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನಾಚರಣೆಯನ್ನು ಆಚರಿಸಲಾಯಿತು.ಮಹಾತ್ಮ ಗಾಂಧೀಜಿ ಹಾಗೂ…
ಬಂಟ್ವಾಳದಲ್ಲಿ ತಾಲೂಕು ಮಟ್ಟದ ಗಾಂಧಿ ಜಯಂತಿ ಆಚರಣೆ
ಬಂಟ್ವಾಳ:ಮಹಾತ್ಮರ ಆದರ್ಶ ಪಾಲನೆ ಮೂಲಕ ಅವರ ಸದ್ವಿಚಾರವನ್ನು ಮೈಗೂಡಿಸಿಕೊಳ್ಳುವುದು ಜಯಂತಿ ಆಚರಣೆ ಮಾಡುವ ಉದ್ದೇಶವಾಗಿದೆ ಎಂದು ಬಂಟ್ವಾಳ ತಹಸೀಲ್ದಾರ್ ಡಿ.ಅರ್ಚನಾ ಭಟ್ ಹೇಳಿದರು. ಬಂಟ್ವಾಳ ತಾಲೂಕು ಆಡಳಿತ…
ಕೊಕ್ಕಡ: ಮನೆಯ ಜಗಲಿಯಲ್ಲಿ ಕುಳಿತು ಚಾಹ ಕುಡಿಯುತ್ತಿದ್ದ ವೇಳೆ ಢಿಕ್ಕಿ ಹೊಡೆದ ಕಾರು, ಬಾಲಕ ಸಾವು
ಕೊಕ್ಕಡ: ಬೆಳ್ತಂಗಡಿಯ ಕೊಕ್ಕಡದ ಮಲ್ಲಿಗೆ ಮಜಲು ಎಂಬಲ್ಲಿ ಕಾರು ಡಿಕ್ಕಿಯಾಗಿ 4ನೇ ತರಗತಿ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ್ದಾನೆ. ಈ ಘಟನೆ ಮಂಗಳವಾರ (ಅ.1) ನಡೆದಿದೆ. ಮೃತರ ವಿದ್ಯಾರ್ಥಿಯನ್ನು ನವಾಫ್…
ದಡ್ಡಲಕಾಡು ಸರಕಾರಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ
ಬಂಟ್ವಾಳ :. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಬಂಟ್ವಾಳ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬಂಟ್ವಾಳ ಇವುಗಳ ಜಂಟಿ ಆಶ್ರಯದಲ್ಲಿ ಬಂಟ್ವಾಳ…
ಸ್ವಚ್ಛತಾ ಹಿ ಸೇವಾ ಹಾಗೂ ಮಹಾತ್ಮ ಗಾಂಧಿ ಜಯಂತಿ ಕಾರ್ಯಕ್ರಮ
ಬಂಟ್ವಾಳ: ಖಾದಿಗ್ರಾಮೋದ್ಯೋಗಕ್ಕೆ ಪ್ರಾಮುಖ್ಯತೆ ನೀಡಿ ಗ್ರಾಮೀಣ ಜನರ ಹಾಗೂ ಗೃಹಕೈಗಾರಿಕೆಗಳಿಗೆ ಬಲನೀಡಿದಲ್ಲಿ ದೇಶದ ಆರ್ಥಿಕತೆಗೆ ಬಲನೀಡಿದಂತಾಗುತ್ತದೆ ಎಂಬ ಮಹಾತ್ಮಗಾಂಧಿಯವರ ಆಶಯವನ್ನು ಪಾಲಿಸಬೇಕಾದ ಅಗತ್ಯತೆ ಇದೆ ಎಂದುಬಂಟ್ವಾಳ ಶ್ರೀ…
ಬಂಟ್ವಾಳಕ್ಕೆ ಆಗಮಿಸಿದ ಸುವರ್ಣ ಕರ್ನಾಟಕ ಸಂಭ್ರಮದ ರಥಕ್ಕೆ ಸ್ವಾಗತ
ಬಂಟ್ವಾಳ: ಕರ್ನಾಟಕದ ಸುವರ್ಣ ಸಂಭ್ರಮದ ಅಂಗವಾಗಿ ರಾಜ್ಯದಾದ್ಯಂತ ಸಂಚರಿಸುತ್ತಿರುವ ರಥ ಬಂಟ್ವಾಳ ತಾಲೂಕಿಗೆ ಬುಧವಾರ ಪ್ರವೇಶಿಸಿದ್ದು, ಬಿ.ಸಿ.ರೋಡ್ ನಲ್ಲಿ ತಾಲೂಕು ಆಡಳಿತ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು…
ಮೂಡುಬಿದಿರೆ: ಕೊನೆಗೂ ಬೋನಿಗೆ ಬಿದ್ದ ಚಿರತೆ, ನಿಟ್ಟಿಸಿರು ಬಿಟ್ಟ ಸ್ಥಳೀಯರು
ಮೂಡುಬಿದಿರೆಯ ಕಲ್ಲಮುಂಡ್ಕೂರು ಸುತ್ತಮುತ್ತ ಪ್ರದೇಶದಲ್ಲಿ ಹಲವು ದಿನಗಳಿಂದ ಚಿರತೆಯೊಂದು ಓಡಾಡುತ್ತಿತ್ತು. ಇದರಿಂದ ಅಲ್ಲಿ ಜನ ಭಯಭೀತರಾಗಿದ್ದರು. ಇದೀಗ ಆ ಚಿರತೆ ಬೋನಿಗೆ ಬಿದ್ದಿದೆ. ಇನ್ನು ಚಿರತೆ ಓಡಾಟದ…
ಅಡ್ಡೂರು- ಪೊಳಲಿ ಪಲ್ಗುಣಿ ಸೇತುವೆ ಬಗ್ಗೆ ಇನ್ನು ನಿರ್ಧಾರ ತೆಗೆದುಕೊಳ್ಳದ ಜಿಲ್ಲಾಡಳಿತಕ್ಕೆ ಮನವಿ, ಪ್ರತಿಭಟನೆಗೆ ಮುಂದಾದ ಸ್ಥಳೀಯರು
ಪೊಳಲಿ: ಅಡ್ಡೂರು-ಪೊಳಲಿ ಪಲ್ಗುಣಿ ಸೇತುವೆ ಬಗ್ಗೆ ಇನ್ನು ತಿರ್ಮಾನ ತೆಗೆದುಕೊಳ್ಳದ ಜಿಲ್ಲಾಡಳಿತ, ಎರಡು ತಿಂಗಳು ಕಳೆದರು. ಇನ್ನು ಈ ಬಗ್ಗೆ ಯೋಚನೆ ಮಾಡುತ್ತಿಲ್ಲ ಇಲ್ಲಿನ ಅಧಿಕಾರಿಗಳು, ಸೇತುವೆ…