ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ಬಿ.ತಿಮ್ಮಪ್ಪ ನಾಯ್ಕಗೆ ಅಭಿನಂದನಾ ಕಾರ್ಯಕ್ರಮ

ಬಂಟ್ವಾಳ: ಕೆಲಿಂಜ ದ.ಕ.ಜಿಲ್ಲಾ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕ,ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ಬಿ.ತಿಮ್ಮಪ್ಪ ನಾಯ್ಕ ಅವರಿಗೆ ಅಭಿನಂದನಾ ಕಾರ್ಯಕ್ರಮಕೆಲಿಂಜ ಶಾಲೆಯಲ್ಲಿ‌ನಡೆಯಿತು. ಮುಚ್ಚುವ…

ಪ್ಲಾಸ್ಟಿಕ್ ನಿರ್ಮೂಲನೆಗೆ ಸಮುದಾಯದ ಸಹಭಾಗಿತ್ವ ಅಗತ್ಯ: ಡಾ. ಆನಂದ .ಕೆ.

ಮಂಗಳೂರು : ಪ್ಲಾಸ್ಟಿಕ್‌ಗೆ ಪರ್ಯಾಯವಾಗಿ ಪರಿಸರ ಸ್ನೇಹಿ ವಸ್ತುಗಳನ್ನು ಹೆಚ್ಚು ಬಳಸುವ ಮೂಲಕ ಪ್ಲಾಸ್ಟಿಕ್ ತ್ಯಾಜ್ಯಕ್ಕೆ ಕಡಿವಾಣ ಹಾಕಬಹುದು. ಪ್ಲಾಸ್ಟಿಕ್ ನಿರ್ಮೂಲನೆಗೆ ಸ್ಥಳೀಯಾಡಳಿತ ಸಂಸ್ಥೆಗಳು ಶ್ರಮಿಸಿಸುತ್ತಿದ್ದು, ಇದರ…

ಮಂಗಳೂರು: ದಕ್ಷಿಣ ಕನ್ನಡ ವಿಧಾನ ಪರಿಷತ್ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಆಯ್ಕೆ

ಮಂಗಳೂರು: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಸ್ಥಳೀಯ ಸಂಸ್ಥೆಗಳನ್ನು ಪ್ರತಿನಿಧಿಸುವ ವಿಧಾನ ಪರಿಷತ್‌ ಸ್ಥಾನದ ಉಪ ಚುನಾವಣೆಗೆ ದಿನಾಂಕ ಪ್ರಕಟವಾಗಿದ್ದು, ಇದೇ ಅಕ್ಟೋಬರ್ 21 ರಂದು…

ಬಂಟ್ವಾಳ: ನವರಾತ್ರಿ ಅಂಗವಾಗಿ ರಾಮಕೃಷ್ಣ ತಪೋವನದಲ್ಲಿ ವಿವಿಧ ಕಾರ್ಯಕ್ರಮಗಳ ರಸದೌತಣ

ಜಗನ್ಮಾತೆಯ ಆರಾಧನೆಯ ಪ್ರಯುಕ್ತ ಪೊಳಲಿಯ ರಾಮಕೃಷ್ಣ ತಪೋವನ ಆಶ್ರಮದಲ್ಲಿ ಅಕ್ಟೋಬರ್ 4 ರಿಂದ 13ರ ವಿಜಯ ದಶಮಿಯವರೆಗೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಅಕ್ಟೋಬರ್ 4 ರಿಂದ 13ರವರೆಗೆ…

ಸಾಲ ಕೇಳ್ತಾ ಇಲ್ಲ.. ಕೆಲಸ ಮಾಡಿದ್ದಕ್ಕೆ ನ್ಯಾಯ ಕೊಡಿ ಕರ್ನಾಟಕ ರಾಜ್ಯ ನಿವೃತ್ತ ಸರಕಾರಿ ನೌಕರರ ಒಕ್ಕೊರಲ ಆಗ್ರಹ

ಮಂಗಳೂರು: ಹಿರಿಯ ನಾಗರಿಕರ ದಿನಾಚರಣೆಯ ದಿನದಂದು ನಿವೃತ್ತ ಸರಕಾರಿ ನೌಕರರು ಪ್ರತಿಭಟನೆಗೆ ಇಳಿಸುವುದು ಸರಿಯಲ್ಲ. ಸಾಲ ನಾವೇನೂ ಕೇಳ್ತಾ ಇಲ್ಲ… ಸುದೀರ್ಘ ವರ್ಷಗಳ ಕಾಲ ಕೆಲಸ ಮಾಡಿದ್ದಕ್ಕೆ…

ಶ್ರೀ ಕ್ಷೇ. ಧ.ಗ್ರಾ. ಯೋಜನೆಯಿಂದ ನೂತನ ಅಂಚೆ ಕಚೇರಿ ಕಟ್ಟಡ ನಿರ್ಮಾಣಕ್ಕೆ  ಅನುದಾನದ ಮಂಜುರಾತಿ ಪತ್ರ ಹಸ್ತಾಂತರ

ಬಂಟ್ವಾಳ : ತಾಲೂಕಿನ ಮೂಡುಪಡುಕೋಡಿ ಗ್ರಾಮದ ಕೊಳಲ ಬಾಕಿಮಾರು ಎಂಬಲ್ಲಿ ನೂತನ ಅಂಚೆ ಕಛೇರಿಯ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಂಜುರಾದ 50…

ಶ್ರೀ ತಿರುಪತಿ ದೇವಸ್ಥಾನದ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಕೆ ಕಾನೂನು ಕ್ರಮಕ್ಕೆ ಆಗ್ರಹ

ಬಂಟ್ವಾಳ : ಕೋಟ್ಯಾಂತರ ಭಕ್ತರ ಶ್ರದ್ಧಾ ಕೇಂದ್ರವಾಗಿರುವ ಶ್ರೀ ತಿರುಪತಿ ಬಾಲಾಜಿ ದೇವಸ್ಥಾನದಲ್ಲಿನ ಪ್ರಸಾದದ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿರುವುದು ಅತ್ಯಂತ ಗಂಭೀರ ವಿಚಾರವಾಗಿದ್ದು, ಇದು ಸಮಸ್ತ…

ಶ್ರೀರಾಮ ವಿದ್ಯಾಕೇಂದ್ರದಲ್ಲಿ ಮಂಥನ ಕಾರ್ಯಕ್ರಮ

ಬಂಟ್ವಾಳ: ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ವೇದವ್ಯಾಸ ಸಭಾಂಗಣದಲ್ಲಿ ಮಂಥನ ಕಾರ್ಯಕ್ರಮವು ನಡೆಯಿತು. ಗಣ್ಯರಿಂದ ದೀಪಪ್ರಜ್ವಲನಯ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಅತಿಥಿಯಾಗಿ‌ಭಾಗವಹಿಸಿದ್ದ ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಕಮ್ಯುನಿಕೇಶನ್…

ಸಂಸ್ಕೃತಿ ನಾಶವಾದರೆ ಭಾಷೆ ನಾಶ: ಪ್ರೋ.ತುಕರಾಮ್ ಪೂಜಾರಿ

ಬಂಟ್ವಾಳ: ಸಂಸ್ಕೃತಿ ನಾಶವಾದರೆ ಭಾಷೆ ನಾಶವಾಗುತ್ತದೆ. ಒಂದು ಭಾಷೆಯ ಬಳಕೆ ಕಡಿಮೆಯಾದರೆ ಆ ಭಾಷೆ ನಿಧಾನವಾಗಿ ಅಳಿವಿನಂಚಿಗೆ ಹೋದಂತೆ. ಹಾಗಾಗಿ ಕನ್ನಡ ಸಂಸ್ಕೃತಿ ನಾಶವಾಗುತ್ತಿರುವ ಪ್ರಸ್ತುತ ಸಂದರ್ಭದಲ್ಲಿ…

ವಿದ್ಯಾರ್ಥಿ ಮೇಲೆ ಹರಿದ ಟಿಪ್ಪರ್, ಸ್ಥಳದಲ್ಲೇ ಪ್ರಾಣ ಬಿಟ್ಟ ಧನುಷ್

ಕೋಟೇಶ್ವರ: ಕುಂದಾಪುರ ತಾಲೂಕು ಕೋಟೇಶ್ವರ ಹಾಲಾಡಿ ರಸ್ತೆಯ ಕಾಗೇರಿ ಎಂಬಲ್ಲಿ ಕಾಲೇಜು ಮುಗಿಸಿ ಸ್ನೇಹಿತರೊಂದಿಗೆ ತೆರಳುತ್ತಿದ್ದ ವಿದ್ಯಾರ್ಥಿ ಮೇಲೆ ಟಿಪ್ಪರ್ ಹರಿದಿರುವ ಘಟನೆ ನಡೆದಿದೆ. ಫುಟ್ಬಾತ್​​ನ ಇಂಟರ್…

ಮಂಗಳೂರು: ಅ.3ರಿಂದ 14ವರೆಗೆ ಕುದ್ರೋಳಿ ದಸರಾ ಆರಂಭ, ಸಿಎಂ ಸಿದ್ದರಾಮಯ್ಯ ಭಾಗಿಯಾಗುವ ಸಾಧ್ಯತೆ

ಮಂಗಳೂರು ದಸರಾಕ್ಕೆ ಕ್ಷಣಗಣನೆ ಶುರುವಾಗಿದೆ. ಈಗಾಗಲೇ ಎಲ್ಲ ಕಡೆ ತಯಾರಿ ಶುರುವಾಗಿದೆ. ಅದರಲ್ಲೂ ಕ್ರದೋಳಿ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ದಸರಾ ಈ ಭಾರೀ ಅದ್ಧೂರಿಯಾಗಿ ನಡೆಯಲಿದೆ. ಕುದ್ರೋಳಿ ದಸರಾ…

ಉಪ್ಪಿನಂಗಡಿ: ಮನೆಯೊಂದಕ್ಕೆ ಸಿಡಿಲು ಬಡಿದು ಗೋಡೆ ಬಿರುಕು, ವಿದ್ಯುತ್ ಉಪಕರಣಗಳು ಸುಟ್ಟು ಭಸ್ಮ

ಉರುವಾಲು: ಉಪ್ಪಿನಂಗಡಿಯ ಉರುವಾಲು ಗ್ರಾಮದಲ್ಲಿ ಸೋಮವಾರ ಸಂಜೆ ಮನೆಯೊಂದಕ್ಕೆ ಸಿಡಿಲು ಬಡಿದು ಅಪಾರ ಪ್ರಮಾಣದ ಹಾನಿ ಉಂಟಾಗಿದೆ. ತಾರಿದಡಿ ನಿವಾಸಿ ಸೇಸಪ್ಪ ಎಂಬುವವರ ಮನೆ ಸಿಡಿಲು ಬಡಿದಿದೆ.…

ಶಿವಮೊಗ್ಗ: ಮಾರುಕಟ್ಟೆಯಲ್ಲಿ ನಿಷೇಧಿತ ಚೀನಾ ಬೆಳ್ಳುಳ್ಳಿ ಮಾರಾಟ, ಜನರಲ್ಲಿ ಹೆಚ್ಚಿದ ಆತಂಕ

ಬೆಳ್ಳುಳ್ಳಿ ದರವು ಗಗನಕ್ಕೆ ಏರುತ್ತಿದ್ದಂತೆ, ಸಗಟು ವ್ಯಾಪಾರಸ್ಥರು ನಿಷೇಧಿತ ಚೀನಾ ಬೆಳ್ಳುಳ್ಳಿಯನ್ನು ಕಡಿಮೆ ದರದಲ್ಲಿ ಮಾರುಕಟ್ಟೆಯಲ್ಲಿ ಮಾರಾಟ ಮಾಡುತ್ತಿದ್ದಾರೆ. ಈ ಚೀನಾದ ಬೆಳ್ಳುಳ್ಳಿಯು ಶಿವಮೊಗ್ಗದ ಮಾರುಕಟ್ಟೆಯಲ್ಲಿ ಸದ್ದಿಲ್ಲದೇ…

ಉಜ್ವಲಾ ಕಂಬಳಿಗೆ ಪಿಎಚ್‌ಡಿ ಪದವಿ

ಕೈಕಂಬ: `ಗ್ರಾಮೀಣ ರೈತರ ಸಾಮಾಜಿಕ-ಆರ್ಥಿಕ ಅಭಿವೃದ್ಧಿಯಲ್ಲಿ ಪ್ರಧಾನಮಂತ್ರಿಯವರ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಬಹುಮುಖಿ ಪರಿಣಾಮ’ ವಿಷಯದಲ್ಲಿ ಉಜ್ವಲಾ ಕಂಬಳಿ ಅವರು ಸಿದ್ಧಪಡಿಸಿ ಸಲ್ಲಿಸಿರುವ ಪ್ರೌಢ ಪ್ರಬಂಧಕ್ಕೆ…