ಅಡ್ಡೂರು: 30 ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ.
ಕೈಕಂಬ: ಅಡ್ಡೂರು 30ನೇ ವರ್ಷದ ಶ್ರೀ ಸಾರ್ವಜನಿಕ ಗಣೇಶೋತ್ಸವದಲ್ಲಿ ಅಡ್ಡೂರು ಬೆನಕ ಮಂಟಪದಲ್ಲಿ ಸೆ.5 ರಂದು ಸೋಮವಾರ ಪೂಜಿಸಲ್ಪಟ್ಟ ಗಣಪತಿ.
ಕುಪ್ಪೆಪದವು ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ಪೂಜಿಸಲ್ಪಟ್ಟ ವಿಘ್ಣೇಶ್ವರ
ಕೈಕಂಬ: ಕುಪ್ಪೆಪದವು ಶ್ರೀ ರಾಮಕೃಷ್ಣ ಭಜನಾ ಮಂದಿರ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಇದರ ವತಿಯಿಂಧ 36 ನೇ ವರ್ಷದ ಪೂಜಿಸಲ್ಪಟ್ಟ ವಿಘ್ಣೇಶ್ವರ.
ಎಕ್ಸಲೆಂಟ್ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ
ಮೂಡುಬಿದಿರೆ: ಕಲ್ಲಬೆಟ್ಟುವಿನಲ್ಲಿರುವ ಎಕ್ಸಲೆಂಟ್ ಪಿಯು ಕಾಲೇಜಿನಲ್ಲಿ ಶಿಕ್ಷಣ ದಿನಾಚರಣೆ ಕಾರ್ಯಕ್ರಮ ಸೋಮವಾರ ನಡೆಯಿತು. ಎಕ್ಸಲೆಂಟ್ ಸಂಸ್ಥೆಯ ಅಧ್ಯಕ್ಷ ಯುವರಾಜ್ ಜೈನ್ ಅವರ ಗುರುಗಳಾದ ಎಸ್ಡಿಎಂ ಕಾಲೇಜಿನ ನಿವೃತ್ತ…
ಮೂಡುಬಿದಿರೆಯಲ್ಲಿ ಜಿಲ್ಲಾಮಟ್ಟದ ಶಿಕ್ಷಕರ ದಿನಾಚರಣೆ
ಮೂಡುಬಿದಿರೆ: ದ.ಕ ಜಿಲ್ಲಾ ಪಂಚಾಯಿತಿ ಸಾರ್ವಜನಿಕ ಶಿಕ್ಷಣ ಇಲಾಖೆ, ದ.ಕ ಜಿಲ್ಲಾಮಟ್ಟದ ಹಾಗೂ ಮೂಡುಬಿದಿರೆ ವಲಯ ಮಟ್ಟದ ಶಿಕ್ಷಕರ ದಿನಾಚರಣಾ ಸಮಿತಿ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಮಟ್ಟದ…
ಮೂಡುಬಿದಿರೆ: 53ನೇ ವರ್ಷದ ಗಣೇಶೋತ್ಸವಕ್ಕೆ ಚಾಲನೆ
ಮೂಡುಬಿದಿರೆ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ ಮೂಡುಬಿದಿರೆ ಸಮಾಜಮಂದಿರದಲ್ಲಿ 5 ದಿನಗಳ ಕಾಲ ನಡೆಯಲಿರುವ 53ನೇ ವರ್ಷದ ಗಣೇಶೋತ್ಸವವು ಧಾರ್ಮಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳಿಗೆ…
ಕೈಕಂಬ ಪೊಂಪೈ ಚರ್ಚ್ನಲ್ಲಿ ಶಿಕ್ಷಕರ ದಿನಾಚರಣೆ
ಪೊಂಪೈ ಮಾತೆಯ ದೇವಾಲಯದಲ್ಲಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು. ಚರ್ಚ್ನ ಧರ್ಮಗುರುಗಳು ಪಾ.ಆ್ಯಂಟನಿ ಲೋಬೋ ಎಲ್ಲಾ ಶಿಕ್ಷಕರಿಗೆ ಶುಭ ಹಾರೈಸಿದರು.
ಶ್ರೀ ಗಣೇಶೋತ್ಸವ ಕೈಕಂಬ ಇದರ 33ನೇ ವರ್ಷದ ಗಣಪತಿ
ಕೈಕಂಬ:ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ಕೈಕಂಬ ಬೆನಕದಾಮ ಇದರ 33ನೇ ವರ್ಷದ ಗಣಪತಿ
ಹಿಂದೂ ದೇವರ ಅವಹೇಳನ ಪನೋಲಿಬೈಲು ಶ್ರೀ ಕಲ್ಲುರ್ಟಿ ದೈವದಲ್ಲಿ ಪ್ರಾರ್ಥನೆ
ಬಂಟ್ವಾಳ: ಸಾಮಾಜಿಕಜಾಲತಾಣದಲ್ಲಿ ಐತಿಹಾಸಿಕ ಹಿನ್ನಲೆ ಇರುವ ದಕ್ಷಿಣಕನ್ನಡ ಪವಿತ್ರಕ್ಷೇತ್ರ, ಕೋಟ್ಯಾಂತರ ಜನರ ಆರಾಧ್ಯದೇವತೆ ಕಟೀಲು ಶ್ರೀ ದುರ್ಗಾಪರಮೇಶ್ವರೀದೇವಿಯ ಬಗ್ಗೆ ಅವಹೇಳನ ಅಶ್ಲೀಲ ಪದಗಳಿಂದ ನಿಂದನೆ ಮಾಡಿರುವ ವ್ಯಕ್ತಿಗಳನ್ನು…
ಮೂಡುಬಿದಿರೆಯಲ್ಲಿ ಮದರ್ ತೆರೇಸಾಗೆ ಗೌರವಾರ್ಪಣೆ
ಮೂಡುಬಿದಿರೆ: ಮದರ್ ತೆರೇಸಾ ಅವರಿಗೆ ಕ್ರೈಸ್ತರ ಪರಮೋಚ್ಚ ಧರ್ಮಗುರುಪೋಪ್ ಫ್ರಾನ್ಸಿಸ್ರವರು ಭಾನುವಾರ ರೋಮ್ನ ವ್ಯಾಟಿಕನ್ನಲ್ಲಿ ಸಂತ ಪದವಿ ಪ್ರದಾನ ಮಾಡವಾದ ಸಂದರ್ಭ ಮೂಡುಬಿದಿರೆಯ ರಾಜೀವ್ ಗಾಂಧಿ ಕಾಂಪ್ಲೆಕ್ಸ್ನ…
ಸೆ.11ರಂದು ಕಟೀಲು ಕ್ಷೇತ್ರಕ್ಕೆ ಪಾದಾಯಾತ್ರೆ: ಸಮಾಲೋಚನ ಸಭೆಯಲ್ಲಿ ಮಾಣಿಲ ಸ್ವಾಮೀಜಿ
ಬಂಟ್ವಾಳ: ಸಾಮಾಜಿಕ ಜಾಲಾತಾಣದಲ್ಲಿ ಕಟೀಲು ಕ್ಷೇತ್ರದ ಅಮ್ಮನವರ ಬಗ್ಗೆ ಅವಹೇಳನಕಾರಿಯಾಗಿ ಚಿತ್ರಿಸಿ, ನಿಂದನೆ ಮಾಡಿರುವ ವ್ಯಕ್ತಿಗಳ ಬಗ್ಗೆ ಹಿಂದೂ ಸಮಾಜವನ್ನು ಜಾಗೃತಗೊಳಿಸುವ ನಿಟ್ಟಿನಲ್ಲಿ ಮಾಣಿಲ ಶ್ರೀ ಧಾಮದ…
ಪಾಣೆಮಂಗಳೂರು ಲಕ್ಷಾಂತರ ಮೌಲ್ಯದ ನಗ-ನಗದು ದೋಚಿದ ಕಳ್ಳರು.
ಬಂಟ್ವಾಳ: ಪಾಣೆಮಂಗಳೂರಿನ ಗುಡ್ಡೆಯಂಗಡಿ ಎಂಬಲ್ಲಿ ಮನೆಯೊಂದರ ಹಿಂಭಾಗದ ಹಂಚು ತೆಗೆದು ಒಳನುಗ್ಗಿದ ಕಳ್ಳರು ಲಕ್ಷಾಂತರ ರೂಪಾಯಿ ಮೌಲ್ಯದ ನಗ-ನಗದನ್ನು ದೋಚಿ ಪರಾರಿಯಾಗಿರುವ ಘಟನೆ ಭಾನುವಾರ ಸಂಜೆ ಬೆಳಕಿಗೆ…
ಬಜಪೆ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ
ಬಜಪೆ: ಮಂಬರುವ ಪರ್ವ ದಿನಗಳ ಹಿನ್ನೆಲೆಯಲ್ಲಿ ಸಾಮಾಜಿಕ ಶಾಂತಿ ಕಾಪಾಡಲು ಸರ್ವದರ್ಮಗಳ ಸಹಕಾರವು ಬಹಳ ಮುಖ್ಯ ಶಾಂತಿ ಕದಡಲು ಯತ್ನಿಸುವ ಯಾವುದೇ ಧರ್ಮದ ಕಿಡಿಗೇಡಿಗಳ ಬಗ್ಗೆ ಸರಿಯಾದ…
ವಿಶ್ವ ಪೌಷ್ಠಿಕ ಆಹಾರ ಸಪ್ತಾಹ ದಿನಾಚರಣೆ
ಬಂಟ್ವಾಳ: ಅಯುಷ್ ಇಲಾಖೆಯ ಸಹಯೋಗ ದೊಂದಿಗೆ ಸಜೀಪ ಮುನ್ನೂರು ಗ್ರಾಮದ ಶಾಂತಿನಗರ ಶಾಲೆಯ ಸಭಾಂಗಣದಲ್ಲಿ ವಿಶ್ವ ಪೌಷ್ಠಿಕ ಆಹಾರ ಸಪ್ತಾಹ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯೋಪಾಧ್ಯಾಯಿನಿ…
ವಿಟ್ಲ ಸಿಸಿ ಕ್ಯಾಮರಾ ಕಳ್ಳತನ
ವಿಟ್ಲ:ನಿರಂತರ ಗಲಭೆಗೆ ಹೆಸರುವಾಸಿಯಾದ ವಿಟ್ಲ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಚಲನವಲನ ವೀಕ್ಷಿಸಲು ಅಳವಡಿಸಿದ ಎರಡು ಸಿಸಿ ಕ್ಯಾಮರಾಗಳನ್ನು ಕಳವುಗೈದ ಘಟನೆ ಶನಿವಾರ ಬೆಳಕಿಗೆ ಬಂದಿದೆ.…