ವೀರಕಂಭ ದ.ಕ.ಜಿ.ಪಂ.ಸ.ಹಿ.ಪ್ರಾ . ಶಾಲಾ ಮಂತ್ರಿ ಮಂಡಲ ರಚನೆ
ವೀರಕಂಭ:ದ.ಕ.ಜಿ.ಪಂ.ಸ.ಹಿ.ಪ್ರಾ ಶಾಲೆ ಮಜಿ ವೀರಕಂಭ ಇಲ್ಲಿ 2016-17 ನೇ ಸಾಲಿನ ಶಾಲಾ ಮಂತ್ರಿ ಮಂಡಲ ರಚನೆಯಾಯಿತು. ಶಾಲಾ ನಾಯಕ ಸ್ಥಾನಕ್ಕೆ 5 ವಿದ್ಯಾರ್ಥಿಗಳು ಹಾಗೂ ಉಪನಾಯಕ ಸ್ಥಾನಕ್ಕೆ…
ಸಜಿಪಮುನ್ನೂರು ದ.ಕ.ಜಿ.ಪಂ.ಕಿ.ಪ್ರಾ.ಶಾಲೆಯ ಮಕ್ವಿಕಳಿಗೆ ವಿದ್ಯಾರ್ಥಿವೇತನ
ಬಂಟ್ವಾಳ : ದ.ಕ.ಜಿ.ಪಂ.ಕಿ.ಪ್ರಾ.ಶಾಲೆ ಶಾಂತಿನಗರ ಸಜಿಪಮುನ್ನೂರು ನಲ್ಲಿ ಸಜಿಪಮೂಡ ಅನ್ನಂಪಾಡಿ ಶ್ರೀ ಮಹಾಗಣಪತಿ ದೇವಸ್ಥಾನದ ಮೊಕ್ತೇಸರರಾದ ಪ್ರೇಮಾ ಜಿ.ಶೆಟ್ಟಿ ನೀಡಿರುವ ವಿದ್ಯಾರ್ಥಿವೇತನವನ್ನು ಎಂ.ಸುಬ್ರಹ್ಮಣ್ಯ ಭಟ್ ವಿತರಿಸಿದರು. ಕಾರ್ಯಕ್ರಮದಲ್ಲಿ…
ಎಸ್ಎಸ್ಎಪ್ ತೊಕ್ಕೋಟು ಸೆಕ್ಟರ್ ರಿಲೀಪ್ ಸರ್ವಿಸ್ ಮನೆ ದುರಸ್ತಿಗೆ ಆರ್ಥಿಕ ನೆರವು
ಉಳ್ಳಾಲ: ಎಸ್ಎಸ್ಎಪ್ ತೊಕ್ಕೋಟು ಸೆಕ್ಟರ್ ರಿಲೀಪ್ ಸರ್ವಿಸ್ ವತಿಯಿಂದ ಬಡ ಕುಟುಂಬದ ಮನೆ ದುರಸ್ತಿಗೆ ಅಂಬಿಕರೊಡ್ ಮಂಗಳೂರು ಸ್ವಾಮಿಲ್ ಕಚೇರಿಯಲ್ಲಿ ನೂರಾನಿ ಯತೀಂ ಖಾನದ ಪ್ರಧಾನ ಕಾರ್ಯದರ್ಶಿ…
ಅಂಬಿಕಾ ವಿದ್ಯಾ ಸಂಸ್ಥೆಯ ವಿದ್ಯಾರ್ಥಿನಿ ವರ್ಷ . ಪಿ ಅವರಿಗೆ ಸನ್ಮಾನ
ವಿಟ್ಲ:2015-16 ನೇ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳಲ್ಲಿ 591 ಅಂಕ ಗಳಿಸಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಗಳಿಸಿದ ಪುತ್ತೂರು ಅಂಬಿಕಾ ವಿದ್ಯಾ ಸಂಸ್ಥೆಯ…
ಪರಿಸರ ಪ್ರೇಮಿ ರೋನ್ಸ್ ಬಂಟ್ವಾಳರವರ ಪಕ್ಷಿಪ್ರೇಮದ ಝಳಕ…
ಮುಂಬಯಿ : ಮುಂಬಯಿ ಮಹಾನಗರದಲ್ಲಿ ಇಂದಿಲ್ಲಿ ಧಾರಾಕಾರವಾಗಿ ಸುರಿಯುತ್ತಿದ್ದ ಮಳೆಯ ಮಧ್ಯಾಂತರದಲ್ಲಿ ಯುವ ಪತ್ರಕರ್ತ, ಪರಿಸರ ಪ್ರೇಮಿ ರೋನ್ಸ್ ಬಂಟ್ವಾಳ್ ತನ್ನ ನಿವಾಸದ ಹೂದೋಟದಲ್ಲಿ ಪಕ್ಷಿಪ್ರೇಮದ ಝಳಕವನ್ನು…
ಮಾಡಮೆ: ಬೃಹತ್ ಮರವೊಂದು ಬಿದ್ದು ವಾಹನ ಸಂಚಾರಕ್ಕೆ ಅಡಚನೆ
ಬಂಟ್ವಾಳ ಮೂಡಬಿದ್ರೆ ರಸ್ತೆಯ ಮಾಡಮ್ಮೆ ಎಂಬಲ್ಲಿ ರಸ್ತೆಗೆ ಅಡ್ಡಲಾಗಿ ಬೃಹತ್ ಮರವೊಂದು ಬಿದ್ದಿರುವುದರಿಂದ ರಸ್ತೆ ಸಂಚಾರ ಸ್ಥಗಿತಗೊಂಡಿತು. ಬಸ್ಸು, ವಾಹನಗಳು ಸಿದ್ದಕಟ್ಟೆ – ಕರ್ಪೆ ಮಾರ್ಗವಾಗಿ ಕಲ್ಕೂರಿ…
ಪ್ರಜ್ಞಾ ಸಲಹಾಕೇಂದ್ರ ಕಂಕನಾಡಿ ಇದರ ವತಿಯಿಂದ ಮಾಹಿತಿ ಕಾರ್ಯಾಗಾರ
ಕೈಕಂಬ :ಪ್ರಜ್ಞಾ ಸಲಹಾಕೇಂದ್ರ ಕಂಕನಾಡಿ ಮಂಗಳೂರು ಇದರ ಈಆರ್ಡಬ್ಲ್ಯೂಸಿ ಯೋಜನೆಯಡಿಯಲ್ಲಿ ಪ್ರೇರಣಾ ಮಹಿಳಾ ಸ್ವಸಹಾಯ ಸಂಘಗಳ ಒಕ್ಕೂಟ ಕೃಕಂಬ ವಲಯ ಇದರ ಸದಸ್ಯೆಯರಿಗೆ ಕುಪ್ಪೆಪದವು ಆಶಾಕಿರಣ ಹಾಲ್ನಲ್ಲಿ…
ಕೈಕಂಬದಲ್ಲಿದ್ದ ಕಸ, ಗಂಜಿಮಠ ಐಟಿ ಪಾರ್ಕ್ ಬಳಿ ಸುರಿದರು
ಬಜ್ಪೆ: ಗುರುಪುರ ಕೈಕಂಬದಿಂದ ವಿಜಯ ಬ್ಯಾಂಕ್ ರಸ್ತೆಯಾಗಿ ಮಳಲಿಗೆ ಹೋಗುವ ರಸ್ತೆ ಬದಿಯಲ್ಲಿದ್ದ ಕಸವನ್ನು ಗಂಜಿಮಠ ಸಮೀಪದ ಐಟಿ ಪಾರ್ಕ್ ಬಳಿಯ ರಸ್ತೆ ಬದಿಗೆ ಸುರಿದ ವಿಲಕ್ಷಣ…
ಬಂಟ್ವಾಳ: ಕಸಾಪ ಅಧ್ಯಕ್ಷರಾಗಿ ಆಯ್ಕೆ
ಬಂಟ್ವಾಳ:ತಾಲ್ಲೂಕಿನ ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಅಧ್ಯಕ್ಷರಾಗಿ ನಿವೃತ್ತ ತಹಶೀಲ್ದಾರ್, ಹಿರಿಯ ಸಂಘಟಕ ಮೋಹನ ರಾವ್ ಇವರು ಆಯ್ಕೆಯಾಗಿದ್ದಾರೆ .
ಮಲೇರಿಯಾ ಮಾಸಾಚರಣೆ ಮತ್ತು ಡೆಂಗೆ ಬಗ್ಗೆ ಜಾಗೃತಿ ಮಾಹಿತಿ ಶಿಬಿರ
ಬಂಟ್ವಾಳ ತಾಲ್ಲೂಕಿನ ರಾಯಿ ಗ್ರಾಮ ಪಂಚಾಯಿತಿ ಮತ್ತು ಇಲ್ಲಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ ವತಿಯಿಂದ ಸ್ಥಳೀಯ ವರ್ತಕರಿಗಾಗಿ ಮಂಗಳವಾರ ಏರ್ಪಡಿಸಿದ್ದ ಮಲೇರಿಯಾ ಮಾಸಾಚರಣೆ ಮತ್ತು ಡೆಂಗೆ…
ಅಮ್ಮುಂಜೆ: ಮಕ್ಕಳ ಹಕ್ಕಿಗಾಗಿ ಸಾಂಸ್ಕೃತಿಕ ತಂಡ
ಕೈಕಂಬ:ಸಮಾಜದಲ್ಲಿ ಮಕ್ಕಳ ಹಕ್ಕುಗಳನ್ನು ಹೇಗೆ ಪಡೆಯಬಹುದೆಂಬ ದೃಷ್ಟಿಯನ್ನಿಟ್ಟುಕೊಂಡು ಹಾಡು, ನೃತ್ಯ, ನಾಟಕದಲ್ಲಿ ತರಬೇತಿ ಪಡೆದ ವಿದ್ಯಾರ್ಥಿಗಳು “ತಿಳಕನ ಕನಸು” ಎಂಬ ನಾಟಕವನ್ನು ಅಭಿನಯಿಸಿದ ಮಕ್ಕಳು. ಸುಲಭ ರೀತಿಯಲ್ಲಿ…
ಸಜಿಪಮುನ್ನೂರು ಅಕ್ರಮ ಮರಳು ವಶ
ಬಂಟ್ವಾಳ ತಾಲ್ಲೂಕಿನ ಗ್ರಾಮದ ಕಂದೂರು ಎಂಬಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟ ಅಪಾರ ಪ್ರಮಾಣದ ಮರಳನ್ನು ಜಿಲ್ಲಾ ಗಣಿ ಮತ್ತು ಭೂವಿಜ್ಞಾನ ಇಲಾಖೆ ಭೂವಿಜ್ಞಾನಿ ಗಿರೀಶ ಮೋಹನ್ ನೇತೃತ್ವದ ಅಧಿಕಾರಿಗಳ…
ಕುಕ್ಕಿಪಾಡಿ: ಪಂಪಿಗೆ ಅಸಮರ್ಪಕ ವಿದ್ಯುತ್ ಪೂರೈಕೆ ಮೆಸ್ಕಾಂ ವಿರುದ್ಧ ವ್ಯಾಪಕ ಆಕ್ರೋಶ
ಬಂಟ್ವಾಳ:ತಾಲ್ಲೂಕಿನ ಕುಕ್ಕಿಪಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಏರೋಡಿ ಪರಿಸರದಲ್ಲಿ ಕಳೆದ ಒಂದು ತಿಂಗಳಿನಿಂದ ಪಂಪಿಗೆ ವಿದ್ಯುತ್ ಪೂರೈಕೆ ಸ್ಥಗಿತಗೊಂಡ ಪರಿಣಾಮ ಇಲ್ಲಿನ 10ಕ್ಕೂ ಮಿಕ್ಕಿ ಮನೆಗಳಿಗೆ ಕುಡಿಯುವ…
ರಾಷ್ಟ್ರೀಯ ಸೇವಾ ಯೋಜನೆ ಉದ್ಘಾಟನೆ
ವಾಮಂಜೂರು:ಇಲ್ಲಿನ ಸೈಂಟ್ರೇಮಂಡ್ಸ್ ಪದವಿ ಪೂರ್ವಕಾಲೇಜಿನಲ್ಲಿ ದಿನಾಂಕ 24.06.2016 ಶುಕ್ರವಾರದಂದು 2016-17ನೇ ಶೈಕ್ಷಣಿಕ ವರ್ಷದರಾಷ್ಟ್ರೀಯ ಸೇವಾಯೋಜನೆಯ ಕಾರ್ಯಚಟುವಟಿಕೆಯ ಉದ್ಘಾಟನಕಾರ್ಯಕ್ರಮ ನಡೆಯಿತು. ಉದ್ಘಾಟಕರಾಗಿ ಪುತ್ತೂರಿನ ಪ್ರತಿಷ್ಠಿತ ವಿವೇಕಾನಂದಕಾಲೇಜಿನ ಸ್ನಾತಕೋತ್ತರ ವಿಭಾಗದಉಪನ್ಯಾಸಕರಾದ…