*ಪಾಣೆಮಂಗಳೂರು: ಎಸ್.ಐ.ಓ ನಿಂದ ವಿಶ್ವ ಪರಿಸರ ದಿನಾಚರಣೆ*

ಬಂಟ್ವಾಳ: ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಝೇಶನ್ ಆಫ್ ಇಂಡಿಯಾ(ಎಸ್.ಐ.ಓ) ಪಾಣೆಮಂಗಳೂರು ಘಟಕದ ವತಿಯಿಂದ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಬೋಳಂಗಡಿಯ ದ.ಕ.ಜಿ.ಪಂ. ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ…

ಮೊಗರ್ನಾಡು : ತೆಂಕುತಿಟ್ಟು ಹಿಮ್ಮೇಳ ಮತ್ತು ನಾಟ್ಯ ಕಲಿಕೆ

ಬಂಟ್ವಾಳ:ಶ್ರೀ ಮಹಮ್ಮಾಯಿ ಯಕ್ಷಗಾನ ಕಲಾಕೇಂದ್ರ (ರಿ) ಅಬ್ಬೆಯಮಜಲು ಕರ್ಬೆಟ್ಟು ನರಿಕೊಂಬು ಇವರ ವತಿಯಿಂದ 2016-17ನೇ ಸಾಲಿಗೆ ತೆಂಕುತಿಟ್ಟು ಹಿಮ್ಮೇಳ ಮತ್ತು ನಾಟ್ಯ ಕಲಿಯುವರಿಗೆ ಹೊಸ ತರಗತಿಗಳು ಮೊಗರ್ನಾಡು…

ಪಟ್ಲ ಪೌಂಡೇಶನ್ನಿಂದ ಧನ್ಯೋತ್ಸವ ಕಾರ್ಯಕ್ರಮ

ಮಂಗಳೂರು: ಯಕ್ಷದ್ರುವ ಪಟ್ಲ ಪೌಂಡೇಶನ್ ಟ್ರಸ್ಟ್ನ ವತಿಯಿಂದ ಧನ್ಯೋತ್ಸವ ಕಾರ್ಯಕ್ರಮ ಬಲ್ಲಾಲ್ ಬಾಗ್ ಬಳಿ ಇರುವ ಪತ್ತ್ಮುಡಿ ಸೌಧದಲ್ಲಿ ಜರಗಿತು. ಸಮಾರಂಭದ ಅಧ್ಯಕ್ಷತೆಯನ್ನು ಪಟ್ಲ ಪೌಂಡೇಶನ್ ಟ್ರಸ್ಟ್ನ…

ಪತ್ರ ಕರ್ತರ ಅನುಕೂಲಕ್ಕಾಗಿ ತಾಲೂಕಿನಲ್ಲಿ ಪತ್ರಿಕಾ ಭವನ ನಿರ್ಮಾಣಕ್ಕೆ ನೆರವು: ಎಂ.ಎಸ್.ಮಣಿ

ಬಂಟ್ವಾಳ : ಕರ್ನಾಟಕ ರಾಜ್ಯದ ಎಲ್ಲಾ ತಾಲೂಕು ಕೇಂದ್ರಗಳಲ್ಲಿಪತ್ರ ಕರ್ತರ ಅನುಕೂಲಕ್ಕಾಗಿ ಸ್ವಂತ ಪತ್ರಿಕಾ ಭವನ ನಿರ್ಮಾಣಕ್ಕೆ ಕರ್ನಾಟಕ ರಾಜ್ಯ ಕಾರ್ಯ ನಿರತ ಪತ್ರಕರ್ತರ ಸಂಘದಿಂದ ಎಲ್ಲಾ…

ಅಡ್ಡೂರು ಪಡ್ಪು-ಮುಂಡ್ಕೂರು ರಸ್ತೆ ಉದ್ಘಾಟನೆ

ಕೈಕಂಬ: ಅಡ್ಡೂರು ಗ್ರಾಮದ ಪಡ್ಪು-ಮುಂಡ್ಕೂರು ರಸ್ತೆ ಉದ್ಘಾಟನೆಯನ್ನು ಶಾಸಕ ಬ.ಎ.ಮೊಯಿದಿನ್ ಬಾವಾ ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯ ಯು.ಪಿ ಇಬ್ರಾಹಿಂ, ತಾ.ಪಂ.ಸದಸ್ಯ ಸಚಿನ್ ಕುಮಾರ್, ಗುರುಪುರ…

ಆಕ್ಟಿವಾ ಸ್ಕೂಟರ್‍ಗೆ ಚಲಿಸುತ್ತಿದ್ದ ಬಸ್ ಡಿಕ್ಕಿ ಬೈಕ್ ಸವಾರ ಸಾವು

ಕೈಕಂಬ:ಅಕ್ಟಿವಾ ಸ್ಕೂಟರ್‍ಗೆ ಚಲಿಸುತ್ತಿದ್ದ ಬಸ್ಸು ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೆ ಸಾವನ್ನಪ್ಪಿದ ಘಟನೆ ಕೊಣಾಜೆ ಠಾಣಾ ವ್ಯಾಪ್ತಿಯ ನರಿಂಗಾಣ, ಸರ್ಕುಡೇಲುವಿನಲ್ಲಿ ನಡೆದಿದೆ. ಮೃತಪಟ್ಟವರನ್ನು ಬೆಲ್ಮ…

ವಿಟ್ಲ: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ವಿಟ್ಲ ವಿಠಲ ಪ್ರೌಢ ಶಾಲೆಯಲ್ಲಿ ವಿಶ್ವ ದಿನವನ್ನಾಗಿ ಆಚರಿಸಲಾಯಿತು. ಮುಖ್ಯ ಅತಿಥಿ ಯಾಗಿ ಭಾಗವಹಿಸಿದ ವಿಟ್ಲ ಜೇಸಿಐ ಅಧ್ಯಕ್ಷ ಬಾಬು…

ಮೇರಮಜಲು: ಅನಿಮಿಯತ ಲೋಡ್ ಶೆಡ್ಡಿಂಗ್, ಗ್ರಾಮಸ್ಥರಿಂದ ಕಾರ್ಯನಿರ್ವಾಹಕ ಎಂಜಿನಿಯರ್ಗೆ ಮನವಿ

ಬಂಟ್ವಾಳ: ತಾಲೂಕಿನ ಪುದು ಹಾಗೂ ಮೇರಮಜಲು ಗ್ರಾ.ಪಂವ್ಯಾಪ್ತಿಯಲ್ಲಿ ಅನಿಮಿಯತ ಲೋಡ್ ಶೆಡ್ಡಿಂಗ್ ನಿಂದ ಗ್ರಾಮಸ್ಥರು ಕಳೆದ ಹಲವಾರು ದಿನಗಳಿಂದ ತೊಂದರೆ ಅನುಭವಿಸುತ್ತಿರುವ ಹಿನ್ನಲೆಯಲ್ಲಿ ಜಿ.ಪಂ.ಮಾಜಿ ಸದಸ್ಯ ಉಮ್ಮರ್…

ಬಿ.ಸಿ.ರೋಡ್ ಸಿಎಫ್ಐಯಿಂದ ಪೂರಕ ಪರೀಕ್ಷಾ ತರಬೇತಿ ಅನುತ್ತೀರ್ಣವೆಂದು ಎದೆಗುಂದದಿರಿ: ಅಶ್ರಫ್ ಮಾಚಾರ್

ಬಂಟ್ವಾಳ: ಜೂ. 6: ಪರೀಕ್ಷೆಯಲ್ಲಿ ಅನುತ್ತೀರ್ಣವಾದ ವಿದ್ಯಾರ್ಥಿಗಳು ಎದೆಗುಂದದೆ ಪೂರಕ ಪರೀಕ್ಷೆ ಬರೆದು ಉತ್ತೀರ್ಣರಾಗಿ ಉನ್ನತ ಶಿಕ್ಷಣ ಪಡೆಯುವ ಮೂಲಕ ಜೀವನದಲ್ಲಿ ಯಶಸ್ಸು ಸಾಧಿಸಬೇಕು ಎಂದು ಕ್ಯಾಂಪಸ್…

ಬಿ.ಸಿ.ರೋಡ್ ಸಿಎಫ್‍ಐಯಿಂದ ಪೂರಕ ಪರೀಕ್ಷಾ ತರಬೇತಿ

ಅನುತ್ತೀರ್ಣವೆಂದು ಎದೆಗುಂದದಿರಿ: ಅಶ್ರಫ್ ಮಾಚಾರ್ ಬಂಟ್ವಾಳ,: ಪರೀಕ್ಷೆಯಲ್ಲಿ ಅನುತ್ತೀರ್ಣವಾದ ವಿದ್ಯಾರ್ಥಿಗಳು ಎದೆಗುಂದದೆ ಪೂರಕ ಪರೀಕ್ಷೆ ಬರೆದು ಉತ್ತೀರ್ಣರಾಗಿ ಉನ್ನತ ಶಿಕ್ಷಣ ಪಡೆಯುವ ಮೂಲಕ ಜೀವನದಲ್ಲಿ ಯಶಸ್ಸು ಸಾಧಿಸಬೇಕು…

ಶ್ರೀರಾಮ ಪ್ರೌಢಶಾಲೆಯಲ್ಲಿ ಪರಿಸರ ದಿನಾಚರಣೆ

ಪರಿಸರ ಮತ್ತು ಮಾನವನ ನಡುವೆತಾಯಿ ಮಗುವಿನ ಭಾವನ್ಮಾತಕ ಸಂಬಂಧವಿದೆ.ಪರಿಸರ ಊಳಿದರೆ ಮಾತ್ರ ಮಾನವನ ಬದುಕು ಸರಾಗವಾಗಿ ಸಾಗಬಹುದು. ಆದುರಿಂದ ಪರಿಸರ ಉಳಿಸುವ ಬೆಳೆಸುವುದು ನಮ್ಮೆಲ್ಲರ ಕರ್ತವ್ಯವಾಗಬೇಕು. ಎಂದು…

ಯುವವಾಹಿನಿ ಬಂಟ್ವಾಳ – ಅಧ್ಯಕ್ಷರಾಗಿ ಅರುಣ್ ಕುಮಾರ್ ಆಯ್ಕೆ

ಯುವವಾಹಿನಿ (ರಿ) ಬಂಟ್ವಾಳ ತಾಲೂಕು ಘಟಕದ 2016-17 ನೇ ಸಾಲಿನ ಅಧ್ಯಕ್ಷರಾಗಿ ಅರುಣ್ ಕುಮಾರ್ ಬಿ.ಸಿ.ರೋಡು ಅವರು ಆಯ್ಕೆಯಾಗಿದ್ದಾರೆ. ಯುವವಾಹಿನಿಯ ಮಹಾಸಭೆಯಲ್ಲಿ ಈ ಆಯ್ಕೆ ನಡೆಸಲಾಗಿದೆ. ಇದರ…

ಮಿತ್ತಬೈಲ್ ಎಸ್ಕೆಎಸ್ಸೆಸ್ಸೆಫ್‍ನಿಂದ ರಂಝಾನ್ ಸ್ವಾಗತ ಕಾರ್ಯಕ್ರಮ

ಬಂಟ್ವಾಳ, ಜೂ. 6: ಎಸ್ಕೆಎಸ್ಸೆಸ್ಸೆಫ್ ಮಿತ್ತಬೈಲ್ ಕ್ಲಸ್ಟರ್ ವತಿಯಿಂದ ರವಿವಾರ ನಂದರಬೆಟ್ಟು ಮದೀನ ಮಸೀದಿ ವಠಾರದಲ್ಲಿ ರಂಝಾನ್ ಸ್ವಾಗತ ಭಾಷಣ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಸಮಸ್ತ ಕೇಂದ್ರ…