7 ನೇ ವಿದ್ಯಾರ್ಥಿಗಳ ಬಿಳ್ಕೊಡುಗೆ ಸಮಾರಂಭದಲ್ಲಿ ಬೆಸ್ಟ್ ಔಟ್ ಗೋಯಿಂಗ್ ಸ್ಟೂಡೆಂಟ್ ಪ್ರಶಸ್ತಿ ಪ್ರದಾನ

ಬಂಟ್ವಾಳ: ಶ್ರೀ ರಾಮ ಹಿರಿಯ ಪ್ರಾಥಮಿಕ ಶಾಲೆ ಅರ್ಕುಳ ಇದರ 7 ನೇ ವಿದ್ಯಾರ್ಥಿಗಳ ಬಿಳ್ಕೊಡುಗೆ ಸಮಾರಂಭದಲ್ಲಿ ಶಾಲಾ ಆಡಳಿತ ಮಂಡಳಿಯು ವಿದ್ಯಾರ್ಥಿಗಳ ಕಲಿಕೆ , ನಡತೆಯನ್ನು…

ಶ್ರೀ ರಾಮನವಮಿ ಉತ್ಸವಕ್ಕೆ ಪೂರ್ವಸಿದ್ಧತೆ ನಡೆಸಿದ ಮುಂಬಯಿ ಶಾಖಾ ಅದಮಾರು ಮಠ

ಭಕ್ತಿಪೂರ್ವಕವಾಗಿ ರಾಮ ರಾಜ್ಯಕ್ಕೆ ಸಜ್ಜಗೋಣ-ವಿಶ್ವಪ್ರಿಯತೀರ್ಥ ಸ್ವಾಮಿಜಿ ಮುಂಬಯಿ: ಪ್ರತಿವರ್ಷದಂತೆ ಈ ವರ್ಷವೂ ಆರಂಭವಾಗಿದೆ. ಹೊಸ ವರ್ಷ ಆರಂಭವೇ ಇವತ್ತಾಗಿದೆ. ಯುಗಾದಿಯ ದಿವಸ ಹೊರತು ಜನವರಿ 1 ಅಲ್ಲ.…

ಬಿ.ವಿ.ಕಾರಂತ ನೆನಪಿನ ಮಂಚಿ ನಾಟಕೋತ್ಸವ

ಬಂಟ್ವಾಳ: ಜಿಲ್ಲೆಯ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಸೃಜನಶೀಲತೆ ಮೇಳೈಸುತ್ತಿಲ್ಲ, ಈ ನಿಟ್ಟಿನಲ್ಲಿ ಸಾಕ್ಷರ ಜಿಲ್ಲೆಯ ಜನತೆ ಹೆಚ್ಚು ಚಿಂತನೆ ನಡೆಸಬೇಕು ಎಂದು ದ.ಕ.ಜಿಲ್ಲಾಧಿಕಾರಿಗಳ ಎ.ಬಿ.ಇಬ್ರಾಹಿಂ ಹೇಳಿದರು. ಬಿ.ವಿ.ಕಾರಂತ ರಂಗಭೂಮಿಕಾ…

ಎಲ್ಲೂರು : ಉಳ್ಳಾಯನ ಸನ್ನಿಧಿಯಲ್ಲಿ ಬ್ರಹ್ಮಕಲಶಾಭಿಷೇಕ ವರ್ಧಂತ್ಯುತ್ಸವ

ಪಡುಬಿದ್ರಿ : ಇಲ್ಲಿಗೆ ಸಮೀಪದ ಎಲ್ಲೂರಿನ ಇತಿಹಾಸ ಪ್ರಸಿದ್ಧ ಮಹತೋಭಾರ ಶ್ರೀ ವಿಶ್ವೇಶ್ವರ ದೇವಸ್ಥಾನದಲ್ಲಿ ನವ ನಿರ್ಮಾಣ ಬ್ರಹ್ಮಕಲಶಾಭಿಷೇಕ ವರ್ಧಂತ್ಯುತ್ಸವವು ಈ ಬಾರಿ ಬುಧವಾರದಂದು ನೆರವೇರಿತು. ಆ…

ಉಚಿತ ವೈದ್ಯಕೀಯ ಶಿಬಿರ

ಕಲ್ಲಡ್ಕ: ಸುದೃಢವಾದ ಸಮಾಜ ನಿರ್ಮಾಣವಾಗಲು ಶಾರೀರಿಕವಾಗಿ ಮತ್ತು ಮಾನಸಿಕವಾಗಿ ಆರೋಗ್ಯವಂತ ವ್ಯಕ್ತಿಗಳು ಬೇಕು. ಸಮಾಜದಲ್ಲಿ ಶುದ್ಧ ಆಹಾರ, ಉತ್ತಮ ವೈದ್ಯಕೀಯ ವ್ಯವಸ್ಥೆ ಮತ್ತು ಸಂಸ್ಕಾರಯುತ ಶಿಕ್ಷಣ ಎಲ್ಲರಿಗೂ…

ಅಸ್ಪ್ರಶ್ಯತೆ ನಿರ್ಮೂಲನಾ ಅಭಿಯಾನ ಜಾಥಾ ಕಾರ್ಯಕ್ರಮ

ಬಂಟ್ವಾಳ:ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡ್ ರಾಷ್ಟ್ರೀಯ ಹೆದ್ದಾರಿ ಬಳಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಈಚೆಗೆ ನಡೆದ ‘ಅಸ್ಪ್ರಶ್ಯತೆ ನಿರ್ಮೂಲನಾ ಅಭಿಯಾನ ಜಾಥಾ ಕಾರ್ಯಕ್ರಮದಲ್ಲಿ ಗಿರೀಶ ನಾವಡ ಸುರತ್ಕಲ್…

ಬಿ.ಸಿ.ರೋಡ್: ರಾಜ್ಯ ಸರ್ಕಾರಿ ಪರಿಶಿಷ್ಟ ಜಾತಿ ಮತ್ತು ಪಂಗಡ ಘಟಕ ಅಸ್ತಿತ್ವಕ್ಕೆ

ಬಂಟ್ವಾಳ: ಸಮಾಜದಲ್ಲಿ ಕಡೆಗಣಿಸಲ್ಪಟ್ಟಿರುವ ಶೋಷಿತರು ಮತ್ತು ಮಹಿಳೆಯರು ಶಿಕ್ಷಣದ ಜೊತೆಗೆ ಶಿಸ್ತುಬದ್ಧ ಜೀವನ ನಡೆಸುವ ಮೂಲಕ ಡಾ.ಅಂಬೇಡ್ಕರ್ ಅವರು ಆದರ್ಶದೊಂದಿಗೆ ಮುನ್ನಡೆದಾಗ ಮಾತ್ರ ಸಮಾಜದಲ್ಲಿ ಬೆಳವಣಿಗೆ ಸಾಧಿಸಲು…

ಅಷ್ಟಪವಿತ್ರ ನಾಗಮಂಡಲೋತ್ಸವಕ್ಕೆ ಸಂಗ್ರಹಗೊಂಡ ಅಪಾರ ಪ್ರಮಾಣದ ಹೊರೆಕಾಣಿಕೆ ವಸ್ತುಗಳು

ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಕಲ್ಲಡ್ಕ ಸಮೀಪದ ಪುರಾಣ ಪ್ರಸಿದ್ಧ ನಿಟಿಲಾಪುರ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನದಲ್ಲಿ ಇದೇ 8ರಂದು ನಡೆಯಲಿರುವ ಅಷ್ಟಪವಿತ್ರ ನಾಗಮಂಡಲೋತ್ಸವಕ್ಕೆ ಸಂಗ್ರಹಗೊಂಡ ಅಪಾರ ಪ್ರಮಾಣದ…

ಕಲ್ಲಡ್ಕ :ನಿಟಿಲಾಪುರ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನದಲ್ಲಿ ಅಷ್ಟಪವಿತ್ರ ನಾಗಮಂಡಲೋತ್ಸವಕ್ಕೆ ಆಕರ್ಷಕ ನಾಗ ಮಂಟಪ ನಿರ್ಮಾಣ

ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಕಲ್ಲಡ್ಕ ಸಮೀಪದ ಪುರಾಣ ಪ್ರಸಿದ್ಧ ನಿಟಿಲಾಪುರ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನದಲ್ಲಿ ಇದೇ 8ರಂದು ನಡೆಯಲಿರುವ ಅಷ್ಟಪವಿತ್ರ ನಾಗಮಂಡಲೋತ್ಸವಕ್ಕೆ ಗುರುವಾರ ಆಕರ್ಷಕ ನಾಗ…

ಕೆದ್ದಳಿಕೆ ಜಿ.ಪಂ.ಹಿ.ಪ್ರಾ.ಶಾಲೆಯಲ್ಲಿ ಸಮುದಾಯದತ್ತ ಶಾಲೆ ಕಾರ್ಯಕ್ರಮ

ಬಂಟ್ವಾಳ: ತಾಲೂಕು ಕಾವಳಮೂಡೂರು ಗ್ರಾಮದ ಕೆದ್ದಳಿಕೆ ಜಿ.ಪಂ.ಹಿ.ಪ್ರಾ.ಶಾಲೆಯಲ್ಲಿ ಸಮುದಾಯದತ್ತ ಶಾಲೆ ಕಾರ್ಯಕ್ರಮ ಜರಗಿತು. ಈ ಸಂದರ್ಭದಲ್ಲಿ ಜಿ.ಪಂ.ಸದಸ್ಯ ಬಿ.ಪದ್ಮಶೇಖರ ಜೈನ್ ಅವರನ್ನು ಮತ್ತು ತಾ.ಪಂ.ಸದಸ್ಯೆ ಧನಲಕ್ಷ್ಮೀ ಸಿ.ಬಂಗೇರ…

ರಾಜ್ಯಮಟ್ಟದ ಮಾಧ್ಯಮ ಉತ್ಸವ: ಆಳ್ವಾಸ್ ಕಾಲೇಜಿಗೆ ಸಮಗ್ರ ಪ್ರಶಸ್ತಿ

ಮೂಡುಬಿದರೆ: ತುಮಕೂರಿನ ಶ್ರೀ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರದ ವತಿಯಿಂದ ಆಯೋಜಿಸಲಾಗಿದ್ದ ಎರಡು ದಿನದ ರಾಜ್ಯ ಮಟ್ಟದ ಮಾಧ್ಯಮ ಉತ್ಸವ ಸಂಭ್ರಮ 2016ರಲ್ಲಿ ಆಳ್ವಾಸ್ ಕಾಲೇಜಿನ ಪತ್ರಿಕೋದ್ಯಮ…

ಶತಮಾನೋತ್ಸ ಸಂಭ್ರಮದ ಸಮಾರೋಪದಲ್ಲಿ ಮೊಡೇಲ್ ಬ್ಯಾಂಕ್ ಲಿಮಿಟೆಡ್

ಕಾರ್ಯಾಧ್ಯಕ್ಷ ಆಲ್ಬರ್ಟ್ ಡಬ್ಲೂ ್ಯ.ಡಿ’ಸೋಜಾ-ಉಪ ಕಾರ್ಯಾಧ್ಯಕ್ಷ ವಿಲಿಯಂ ಸಿಕ್ವೇರಾ ಪುನರಾಯ್ಕೆ ಮುಂಬಯಿ: ಕರ್ನಾಟಕ ರಾಜ್ಯದ ಕರಾವಳಿ ಮೂಲದ ರೋಮನ್ ಕಾಥೋಲಿಕ್ ಕ್ರೈಸ್ತ ಸಮೂದಾಯದ ಮುಂದಾಳುಗಳು ಸುಮಾರು 100…

ಮಹಾತ್ಮಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಮಂಜುರಾದ ಕಟ್ಟಡಕ್ಕೆ ಶಿಲಾನ್ಯಾಸ

ಬಂಟ್ವಾಳ: ಸಜೀಪಮೂಡ ಗ್ರಾಮದ ನಗ್ರಿ ಅಂಗನವಾಡಿ ಕೇಂದ್ರಕ್ಕೆ ಮಹಾತ್ಮಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಮಂಜುರಾದ ಕಟ್ಟಡಕ್ಕೆ ಜಿ.ಪಂ. ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ ಶಿಲಾನ್ಯಾಸಗೈದರು. ಈ ಸಂದರ್ಭ…

ಪೊಲೀಸ್ ಠಾಣೆಯಲ್ಲಿ ಪೊಲಿಸರೊಂದಿಗೆ ಮಕ್ಕಳ ಸಂವಾದ

ಬಂಟ್ವಾಳ: ಇಲ್ಲಿನ ನಗರ ಪೊಲೀಸ್ ಠಾಣೆಯಲ್ಲಿ ಬುಧವಾರ ಮಕ್ಕಳದ್ದೇ ಸಾಮ್ರಾಜ್ಯ. ಪೊಲೀಸರನ್ನು ಕಂಡು ಭಯ ಪಡುವ ಮಕ್ಕಳು ಅವರ ಸನಿಹದಲ್ಲೇ ನಿಂತು ಠಾಣೆಯ ಕಾರ್ಯಚಟವಿಕೆಯನ್ನು ಗಮನಿಸಿದರು, ಪ್ರಶ್ನೆಗಳ…