ಬಂಟ್ವಾಳ ಭೂ ಅಭಿವೃದ್ಧಿ ಬ್ಯಾಂಕ್ ನ ಮಹಾಸಭೆ
ಬಂಟ್ವಾಳ : ತಾಲೂಕಿನ ಪ್ರತಿಷ್ಠಿತ ಸಹಕಾರಿ ಸಂಸ್ಥೆಯಲ್ಲೊಂದಾದ ಬಂಟ್ಚಾಳ ತಾಲೂಕು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನಿ. (ಪಿಎಲ್ ಡಿ ಬ್ಯಾಂಕ್)ವಾರ್ಷಿಕ ಮಹಾಸಭೆಯು…
ದೈವ,ದೇವರು ಹಾಗೂ ಹಿಂದೂ ಪ್ರಮುಖರ ಅವಹೇಳನ: ವಿ.ಹಿಂ.ಪ,ಬಜರಂಗದಳದಿಂದ ದೂರು ದಾಖಲು
ಬಂಟ್ವಾಳ: ದೈವ,ದೇವರುಗಳ ಹಾಗೂ ಹಿಂದೂ ಪ್ರಮುಖರ ಚಿತ್ರವನ್ನು ವ್ಯಂಗ್ಯವಾಗಿ ಚಿತ್ರೀಕರಿಸಿ ಅಸಹ್ಯ ಹಾಡುಗಳನ್ನು ಬಳಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯ ಬಿಟ್ಟಿರುವವರ ವಿರುದ್ದ ವಿಶ್ವ ಹಿಂದೂ ಪರಿಷದ್, ಬಜರಂಗದಳ…
ಬಂಟ್ವಾಳ: ಪ್ರಧಾನಿ ಕಾರ್ಯಾಲಯದಿಂದ ಗುರುತಿಸಲ್ಪಟ್ಟ ಪೆರುವಾಯಿ ಪಂಚಾಯತ್ ಅಧ್ಯಕ್ಷೆಯ ವಿರುದ್ಧ ಅವ್ಯವಹಾರ ಆರೋಪ
ಪ್ರಧಾನಿ ಕಾರ್ಯಾಲಯದಿಂದ ಗುರುತಿಸಲ್ಪಟ್ಟ ಪಂಚಾಯತ್ ಅಧ್ಯಕ್ಷೆಯ ವಿರುದ್ಧ ಅವ್ಯವಹಾರ ಆರೋಪ ಕೇಳಿ ಬಂದಿದೆ. ಬಂಟ್ವಾಳ ತಾಲೂಕಿನ ಪೆರುವಾಯಿ ಗ್ರಾಮ ಸಭೆಯಲ್ಲಿ ಈ ಬಗ್ಗೆ ಕೋಲಾಹಲ ಸೃಷ್ಟಿಯಾಗಿದೆ. ಸ್ವಾತಂತ್ರ್ಯೋತ್ಸವಕ್ಕೆ…
ಅಮ್ಟಾಡಿ ಹಾಲು ಉತ್ಪಾದಕರ ಸಂಘದ ವಾರ್ಷಿಕ ಮಹಾಸಭೆ
ಬಂಟ್ವಾಳ: ಅಮ್ಟಾಡಿ ಹಾಲು ಉತ್ಪಾದಕರ ಸಂಘದ ವಾರ್ಷಿಕ ಮಹಾಸಭೆಯು ಬಂಟ್ವಾಳ ಸಮೀಪದ ಅಜೆಕಲ ಭಂಡಾರಿ ಸಭಾಭವನದಲ್ಲಿ ನಡೆಯಿತು. ಸಂಘದ ಅಧ್ಯಕ್ಷರಾದ ಉದಯಕುಮಾರ್ ರವರು ಅಧ್ಯಕ್ಷತೆ ವಹಿಸಿ ಸಂಘದ…
ಸಮಗ್ರ ಪ್ರಶಸ್ತಿ ಪಡೆದ ಕಡೇಶಿವಾಲಯ ದ ಕ ಜಿ ಪ ಹಿ ಪ್ರಾ ಶಾಲೆ
ಬಂಟ್ವಾಳ: ಕಡೇಶಿವಾಲಯ ದ ಕ ಜಿ ಪ ಹಿ ಪ್ರಾ ಶಾಲೆಯಲ್ಲಿ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ 2024 ರ ಸ್ಪರ್ಧೆಯಲ್ಲಿ ಕಡೇಶಿವಾಲಯ ದ.ಕ.ಜಿ.ಪ.ಹಿ.ಪ್ರಾ. ಶಾಲೆಯು…
ಪಿಲಾತಬೆಟ್ಟು ಪ್ರಾ. ಕೃ.ಪ. ಸ. ಸಂಘ ಕ್ಕೆ 74,33,751-48 ರೂ.ಲಾಭ: ತುಂಗಪ್ಪ ಬಂಗೇರ
ಬಂಟ್ವಾಳ:ಪುಂಜಾಲಕಟ್ಟೆಯನ್ನು ಕೇಂದ್ರಸ್ಥಾನವನ್ನಾಗಿರಿಸಿ ಕಾರ್ಯಾಚರಿಸುತ್ತಿರುವ ಪಿಲಾತಬೆಟ್ಟು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ (ನಿ.)ವು 2023-24 ನೇ ಸಾಲಿನಲ್ಲಿ ಸರಕಾರದಿಂದ ಬಡ್ಡಿ ಸಹಾಯಧನ ಬರಲು ಬಾಕಿದ್ದರೂ,ಸಂಘವು ಒಟ್ಟು 231…
ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದಲ್ಲಿ ರಕ್ತದಾನ ಶಿಬಿರ
ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯ, ರೆಡ್ ಕ್ರಾಸ್ ಘಟಕ, ಆಂತರಿಕ ಗುಣಮಟ್ಟ ಭರವಸಾಕೋಶ ಹಾಗೂ ವೆನ್ಲಾಕ್ ಆಸ್ಪತ್ರೆ ಮಂಗಳೂರು ಇದರ ಸಹಯೋಗದಲ್ಲಿ ಬೃಹತ್ ರಕ್ತದಾನ ಶಿಬಿರವು…
ಮಾಣಿ ಯಲ್ಲಿ ಜರಗಿದ ಕಲ್ಲಡ್ಕ ವಲಯ ಮಟ್ಟದ ಪ್ರತಿಭಾ ಕಾರಂಜಿ -2024
ಬಂಟ್ವಾಳ : ಶಾಲೆಯಲ್ಲಿ ನಡೆಯುವ ಕಾರ್ಯಕ್ರಮಗಳು ಊರಿಗೊಂದು ಹೆಮ್ಮೆ ಪಡುವಂತಹ ವಿಚಾರವಾಗಿದೆ. ವಿದ್ಯಾರ್ಥಿಗಳಲ್ಲಿ ಕಲಿಕೆಯ ಜೊತೆಗೆ ಪಠ್ಯೇತರವಾಗಿ ಚಟುವಟಿಕೆಗಳನ್ನು ರೂಪಿಸಿದಾಗ ಕಲಿಕೆಯಲ್ಲಿ ಆಸಕ್ತಿ ಮೂಡುತ್ತದೆ ತಮ್ಮಲ್ಲಿರುವ ಪ್ರತಿಭೆಯನ್ನು…
ಬಂಟ್ವಾಳ ತಾಲೂಕು ಗ್ರಾಮ ಸಹಾಯಕರ ಸಂಘದ ಅಧ್ಯಕ್ಷರಾಗಿ ಯತೀಶ್ ಹಡೀಲು ಆಯ್ಕೆ
ಬಂಟ್ವಾಳ ತಾಲೂಕು 2024-25 ನೇ ಸಾಲಿನ ಬಂಟ್ವಾಳ ತಾಲೂಕು ಗ್ರಾಮ ಸಹಾಯಕರ ಸಭೆ ಸೆ.14ರಂದು ಶನಿವಾರ ಬಿ ಸಿ ರೋಡಿನ ಸರಕಾರಿ ನೌಕರರ ಸಂಘದ ಸಭಾಂಗಣದಲ್ಲಿ ನಡೆಯಿತು.…
ಉಡುಪಿ: ಮೂರೂವರೆ ವರ್ಷದ ಮಗು ಮೇಲೆ ಹಲ್ಲೆ, ಇದಕ್ಕೆ ಕಾರಣ ಏನು?
ಮೂರೂವರೆ ವರ್ಷದ ಮಗು ಮೇಲೆ ಹಲ್ಲೆ ಮಾಡಿರುವ ಘಟನೆ ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ಚಕ್ಕರಮಕ್ಕಿ ಶೇಡಿಮನೆಯಲ್ಲಿ ನಡೆದಿದೆ. ಮೈ ಹುಷಾರಿಲ್ಲ ಎಂದು ಚಿಕಿತ್ಸೆ ಕೊಡಿಸಲು ತಾಯಿ…
ಮಂಗಳೂರು: ವಿಷಕಾರಿ ಹಾವು ಕಚ್ಚಿ ಬಂಟ್ವಾಳದ ರಾಮಚಂದ್ರ ಪೂಜಾರಿ ಸಾವು
ನಮಗೆ ಸಾಧ್ಯವೆಂದರೆ ಮಾತ್ರ ಆ ಕೆಲಸವನ್ನು ಮಾಡಬೇಕು, ಅಪಾಯದ ಕೆಲಸವನ್ನು ಯಾವತ್ತೂ ಮಾಡಬಾರದು ಎಂಬುದಕ್ಕೆ ಈ ಸ್ಟೋರಿ ಒಮ್ಮೆ ಓದಿ. ಮಂಗಳೂರು ಹೊರವಲಯದ ಬಜಪೆ ಎಂಬಲ್ಲಿ ವ್ಯಕ್ತಿಯೊಬ್ಬರು,…
ಬಂಟ್ವಾಳ ತಾಲೂಕು ಮಟ್ಟದ ಬಾಲಕ,ಬಾಲಕಿಯರ ತ್ರೋಬಾಲ್ ಪಂದ್ಯಾಟ
ಬಂಟ್ವಾಳ: ಬಂಟ್ವಾಳ ತಾಲೂಕು ಮಟ್ಟದ ಬಾಲಕ,ಬಾಲಕಿಯರ ತ್ರೋಬಾಲ್ ಪಂದ್ಯಾಟವು ಸಜೀಪಮುನ್ನೂರು ಗ್ರಾಮದ ಅಲಾಡಿ ದ.ಕ.ಜಿ.ಪ.ಹಿರಿಯ ಪ್ರಾಥಮಿಕ ಶಾಲೆಯ ಆಶ್ರಯದಲ್ಲಿ ಸಜೀಪಮೂಡ ಸರ್ಕಾರಿ ಪ್ರೌಢಶಾಲಾ ಮೈದಾನದಲ್ಲಿ ಜರಗಿತು. ಬಂಟ್ವಾಳ…
ಯುವ ಸಂಗಮ (ರಿ.) ಮೆಲ್ಕಾರ್ ವತಿಯಿಂದ ಸಾಧಕ ವಿದ್ಯಾರ್ಥಿಗಳಿಬ್ಬರಿಗೆ ಸನ್ಮಾನ
ಬಂಟ್ವಾಳ :- ಮೆಲ್ಕಾರ್ ಪರಿಸರದ ಸಾಧಕ ಇರ್ವರು ಪ್ರತಿಭೆಗಳನ್ನು ಯುವ ಸಂಗಮ (ರಿ.) ಮೆಲ್ಕಾರ್ ವತಿಯಿಂದ ಸನ್ಮಾನಿಸಲಾಯಿತು.೧೬ ಮಂದಿ ಕೊಟ್ಟೊರುವ ೧೬ ವಿಷಯಗಳನ್ನು ಎಕಕಾಲಕ್ಕೆ ನೋಡಿ,ಕೇಳಿ, ಗಮನಿಸಿ…
ಶ್ರೀ ಕ್ಷೇ. ಧ. ಗ್ರಾ. ಯೋ.ಯಿಂದ ಅನುದಾನದ ಮಂಜುರಾತಿ ಪತ್ರ ಹಸ್ತಾಂತರ
ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ಸಮುದಾಯ ಮತ್ತು ಅಭಿವೃದ್ಧಿ ವಿಭಾಗದಿಂದ ಯೋಜನೆಯ ಸಾಲೆತ್ತೂರು ವಲಯದ ಮಂಚಿ ನೂಜಿ ಗೋವರ್ಧನ ಗಿರಿಯ ಶ್ರೀ ಕೃಷ್ಣ ಮಂದಿರಕ್ಕೆ…