ಸರಕಾರಿ ಹೈಸ್ಕೂಲ್ ವಗ್ಗದಲ್ಲಿ ತುಳು ಲಿಪಿ ಕಲಿಕಾ ತರಗತಿ ಪ್ರಾರಂಭ
ಬಂಟ್ವಾಳ : ಸರಕಾರಿ ಪ್ರೌಢಶಾಲೆ ವಗ್ಗದಲ್ಲಿ 8ನೇ ಮತ್ತು 9ನೇ ತರಗತಿಗಳಿಗೆ ತುಳು ಲಿಪಿ ಕಲಿಸುವ ಕಾರ್ಯಕ್ರಮವನ್ನು ಮುಖ್ಯೋಪಾಧ್ಯಾಯರಾದ ಆದಂ ಸಾಹೇಬ್ ರವರು ಪ್ರಾರಂಭಿಸಿದರು. ತುಳು ಲಿಪಿ…
ಗುರುಪುರ ಕೈಕಂಬ ಯಕ್ಷತರಂಗಿಣಿ ಸಂಸ್ಥೆಯ ವಾರ್ಷಿಕೋತ್ಸವ
ಕೈಕಂಬ: ಗುರುಪುರ ಕೈಕಂಬ ಯಕ್ಷತರಂಗಿಣಿ ಕಲಾ ಸಂಸ್ಥೆಯ ಒಂಭತ್ತನೇ ವಾರ್ಷಿಕೋತ್ಸವವು ಕೈಕಂಬದ ವಿನಾಯಕ ಮೈದಾನದಲ್ಲಿ ಹೊಸನಗರ ಮೇಳದ ರಂಗಸ್ಥಳದಲ್ಲಿ ಜರುಗಿತು. ಈ ಸಂದರ್ಭದಲ್ಲಿ ಮೂವರು ಕಲಾವಿದರನ್ನು ಸನ್ಮಾನಿಸಿ…
ಪುತ್ತೂರಿನ ಆಕಾಂಕ್ಷ ಚಾರಿಟೇಬಲ್ ಟ್ರಸ್ಟಿನ ತಾಲೂಕು ಮಟ್ಟದ “ಜ್ಞಾನ ಚೇತನ” ಪ್ರಶಸ್ತಿಗೆ ಬಿ.ಮಾಧವ ಭಟ್ ಆಯ್ಕೆ
ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಎಸ್‍ವಿಎಸ್ ದೇವಳ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿ ಬಿ.ಮಾಧವ ಭಟ್ ಇವರು ಪುತ್ತೂರಿನ ಆಕಾಂಕ್ಷ ಚಾರಿಟೇಬಲ್ ಟ್ರಸ್ಟಿನ ತಾಲೂಕು ಮಟ್ಟದ “ಜ್ಞಾನ ಚೇತನ”…
ಶ್ರೀ ಷಣ್ಮುಖಾನಂದ ಸಭಾಗೃಹದಲ್ಲಿ ಶ್ರೋತೃಗಳಿಗೆ ಮೋಡಿ ಮಾಡಿದ ಶಿವಮಣಿ
ಸಂಗೀತಪ್ರೇಮಿಗಳನ್ನು ಮಂತ್ರ ಮುಗ್ಧರನ್ನಾಗಿಸಿದ ತಾಳಲಯಗಳ ಸಮ್ಮಿಲನ ಮುಂಬಯಿ: ಬೃಹನ್ಮುಂಬಯಿಯಲ್ಲಿ ಸುಮಾರು ಒಂಭತ್ತು ದಶಕಗಳ ಅವಿರತ ಸೇವಾ ಇತಿಹಾಸವುಳ್ಳ, ಗೋಕುಲ ಪ್ರಸಿದಿಯ ಬಿಎಸ್‍ಕೆಬಿ ಅಸೋಸಿಯೇಶನ್ ಸಾಯನ್ ಸಂಸ್ಥೆಯು ತನ್ನ…
ಪೊಳಲಿಗೆ ಮರದ ಸಾಮಾಗ್ರಿಗಳ ಮೆರವಣಿಗೆ ಹಾಗೂ ದಾರು ಶಿಲ್ಪ ಮಹೂರ್ತ
ಪೊಳಲಿ: ಶ್ರೀ ರಾಜರಾಜೇಶ್ವರೀ ದೇವಳದ ಜೀರ್ಣೋದ್ಧಾರದ ಅಂಗವಾಗಿ ಗರ್ಭಗುಡಿಯ ಕಾಮಗಾರಿ ಬಗ್ಗೆ ದೇವಳಕ್ಕೆ ಅಗತ್ಯವಿರುವ ಮರ ಹಾಗೂ ಇನ್ನಿತರ ಸಾಮಾಗ್ರಿಗಳನ್ನು ಮೆರವಣಿಗೆಯ ಮೂಲಕ ತರಲಾಗುವುದು. ಮಾ.6 ರಂದು…
ಬಂಟ್ವಾಳ : ಪಾಕ ಶಾಲೆ ಉದ್ಘಾಟನೆ
ಬಂಟ್ವಾಳ : ಶ್ರೀ ಸದಾಶಿವ ದೇವಸ್ಥಾನ ಈಶ್ವರಮಂಗಲ ಸಜಿಪಮೂಡ ಗ್ರಾಮ ಇದರ ಜೀರ್ಣೋದ್ಧಾರದ ಅಂಗವಾಗಿ ನೂತನವಾಗಿ ನಿರ್ಮಾಣಗೊಂಡ ಅಗ್ರಶಾಲೆಯಲ್ಲಿ ಗಣಯಾಗ ಹಾಗೂ ಹಾಲು ಉಕ್ಕೇರಿಸುವ ಮೂಲಕ ಧಾರ್ಮಿಕ…
ಕದಳೀ ಶ್ರೀ ಯೋಗೇಶ್ವರ (ಜೋಗಿ) ಮಠ ಪೀಠಕ್ಕೆ ನಿಯುಕ್ತರಾದ ನೂತನ ರಾಜಶ್ರೀ ಯೋಗಿ ನಿರ್ಮಲ್ನಾಥ್ಜೀ ಕದ್ರಿ ಶ್ರೀ ಮಂಜುನಾಥ ದೇವಸ್ಥಾನಕ್ಕೆ ಭೇಟಿ
ಮಂಗಳೂರು: ಕದಳೀ ಶ್ರೀ ಯೋಗೇಶ್ವರ (ಜೋಗಿ) ಮಠ ಪೀಠಕ್ಕೆ ನಿಯುಕ್ತರಾದ ನೂತನ ರಾಜಶ್ರೀ ಯೋಗಿ ನಿರ್ಮಲ್ನಾಥ್ಜೀ ಅವರನ್ನೊಳಗೊಂಡ ಅಖಿಲ ಭಾರತ ವರ್ಷಿಯ ಅವಧೂತ್ ಬೇಖ್ ಬಾರಹ ಪಂಥ್…
ಬಿ.ಸಿ.ರೋಡ್ ಚಂಡಿಕಾಪರಮೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ
ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡ್ ಚಂಡಿಕಾಪರಮೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ಪ್ರಯುಕ್ತ ಈಚೆಗೆ ದೇವರ ಬಲಿ ಉತ್ಸವ ನಡೆಯಿತು.
ಬಿ.ಸಿ.ರೋಡ್ ರಾಷ್ಟ್ರೀಯ ಹೆದ್ದಾರಿ ಪ್ರಮುಖ ವೃತ್ತ ಬಳಿ ಡಾಂಬರೀಕರಣ ಕಾಮಗಾರಿ
ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡ್ ರಾಷ್ಟ್ರೀಯ ಹೆದ್ದಾರಿ ಪ್ರಮುಖ ವೃತ್ತ ಬಳಿ ಡಾಂಬರೀಕರಣ ಕಾಮಗಾರಿ ಭರದಿಂದ ನಡೆಯುತ್ತಿದೆ.
ಪುಂಜಾಲಕಟ್ಟೆಯಲ್ಲಿ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ಬಿನ ವತಿಯಿಂದ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ
ಬಂಟ್ವಾಳ ತಾಲ್ಲೂಕಿನ ಪುಂಜಾಲಕಟ್ಟೆಯಲ್ಲಿ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ಬಿನ ವತಿಯಿಂದ ಭಾನುವಾರ ನಡೆದ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಸಂಘದ ಸ್ಥಾಪಕಾಧ್ಯಕ್ಷ,ಸ್ಥಳೀಯ ಜಿಲ್ಲಾ ಪಂಚಾಯಿತಿ ಸದಸ್ಯ ಎಂ.ತುಂಗಪ್ಪ ಬಂಗೇರ…
ಸರಪಾಡಿ ಶರಭೇಶ್ವರ ದೇವಸ್ಥಾನ ಕ್ಯಾಲೆಂಡರ್ ಬಿಡುಗಡೆ
ಬಂಟ್ವಾಳ ತಾಲ್ಲೂಕಿನ ಸರಪಾಡಿ ಯುವಕ ಮಂಡಲ ವತಿಯಿಂದ ಪ್ರಕಟಗೊಂಡ ಇಲ್ಲಿನ ಶರಭೇಶ್ವರ ದೇವಸ್ಥಾನ ಕ್ಯಾಲೆಂಡರನ್ನು ಕ್ಷೇತ್ರದ ಪ್ರಧಾನ ಅರ್ಚಕ ಶಂಕರನಾರಾಯಣ ಹೊಳ್ಳ ಭಾನುವಾರ ಬಿಡುಗಡೆಗೊಳಿಸಿದರು. ಮೊಕ್ತೇಸರ ಕೊರಗಪ್ಪ…
ರಾಷ್ಟ್ರಮಟ್ಟದ ಅಂಚೆ ಚೀಟಿ ವಿನ್ಯಾಸ ಸ್ಪರ್ಧೆಯಲ್ಲಿ ಮಂಗಳಾ ನಾಯಕ್ಗೆ ಪ್ರಥಮ ಸ್ಥಾನ
ಬಂಟ್ವಾಳ: ಕೇಂದ್ರ ಸರ್ಕಾರದ ಸಂಪರ್ಕ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಅಂಚೆ ಇಲಾಖೆ ಫಿಲ್ಯಾಟಲಿ ವಿಭಾಗ ವತಿಯಿಂದ ಈಚೆಗೆ ನಡೆದ ರಾಷ್ಟ್ರೀಯ ಮಟ್ಟದ ಅಂಚೆ ಚೀಟಿ ವಿನ್ಯಾಸ…
ಕೇಲ್ದೋಡಿ ಶ್ರೀ ವೈದ್ಯನಾಥ ಕೊಡಮಣಿತ್ತಾಯಿ ಬ್ರಹ್ಮಬೈದರ್ಕಳ ಕ್ಷೇತ್ರದ ಜಾತ್ರಾ ಮಹೋತ್ಸವ
ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಪಂಜಿಕಲ್ಲು ಗ್ರಾಮದ ಕೇಲ್ದೋಡಿ ಶ್ರೀ ವೈದ್ಯನಾಥ ಕೊಡಮಣಿತ್ತಾಯಿ ಬ್ರಹ್ಮಬೈದರ್ಕಳ ಕ್ಷೇತ್ರದಲ್ಲಿ ವಾಷರ್ಿಕ ಜಾತ್ರಾ ಮಹೋತ್ಸವ ಪ್ರಯುಕ್ತ ಮಂಗಳವಾರ ಸಂಜೆ ನಡೆದ ವೈದ್ಯನಾಥ ದೈವದ…
ಬಂಟ್ವಾಳ ತುಳು ಕೂಟ ಮತ್ತು ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ಮಾರ್ಚ್ 5ರಂದು ‘ತುಳು ಮಿನದನ’ ಕಾರ್ಯಕ್ರಮ
ಬಂಟ್ವಾಳ: ಬಂಟ್ವಾಳ ತುಳು ಕೂಟ ಮತ್ತು ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ಇದೇ 5ರಂದು ಬೆಳಿಗ್ಗೆ ಬಿ.ಸಿ.ರೋಡು ಪದ್ಮನಾಭ ನಗರದಲ್ಲಿ ‘ತುಳು ಮಿನದನ’ ಕಾರ್ಯಕ್ರಮ ನಡೆಯಲಿದೆ. ಜಿಲ್ಲಾ…