ರಾಷ್ಟ್ರ ಮಟ್ಟದ ಯೋಗಾಸನ ಸ್ಪರ್ಧೆಗೆ ಆಯ್ಕೆಯಾದ ಮೂಡುಬಿದಿರೆಯ ಕಾರ್ತಿಕ್

ಮೂಡುಬಿದಿರೆ: ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ 2015-16ನೇ ಶೈಕ್ಷಣಿಕ ಸಾಲಿನಲ್ಲಿ ನಡೆದ ರಾಜ್ಯಮಟ್ಟದ ಬಾಲಕರ ವಿಭಾಗದ ಯೋಗಾಸನ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿರುವ ಮೂಡುಬಿದಿರೆಯ ಕಾರ್ತಿಕ್ ರಾಷ್ಟ್ರ…

ಬಂಟ್ವಾಳ: ಚುನಾವಣೆ ಹಿನ್ನೆಲೆ ಬಂದೂಕು ಹಿಂತಿರುಗಿಸಲು ಸೂಚನೆ

ಬಂಟ್ವಾಳ: ಫೆ.20ರಂದು ನಡೆಯಲಿರುವ ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ಪರವಾನಿಗೆ ಹೊಂದಿರುವ ಬಂದೂಕುದಾರರು ತಮ್ಮಲ್ಲಿರುವ ಬಂದೂಕು, ಪಿಸ್ತೂಲು ಮತ್ತು ರಿವಾಲ್ವರ್‍ನ್ನು ಇಲ್ಲಿನ ಅಧಿಕೃತ ಬಂದೂಕು…

ರಾಷ್ಟ್ರದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರಿಗೆ ಬಂಟರ ಸಂಘ ಮುಂಬಯಿ ಪದಾಧಿಕಾರಿಗಳಿಂದ ಗೌರವಾರ್ಪಣೆ

ಮುಂಬಯಿ: ಖಾಸಗಿ ಕಾರ್ಯಕ್ರಮವೊಂದಕ್ಕೆ ಕಳೆದ ಶನಿವಾರ ಸಂಜೆ ಕುರ್ಲಾ ಪೂರ್ವದ ಬಂಟರ ಭವನದ ಶ್ರೀಮತಿ ರಾಧಾಬಾಯಿ ಟಿ.ಭಂಡಾರಿ ಸಭಾಗೃಹಕ್ಕೆ ಆಗಮಿಸಿದ್ದ ಭಾರತ ರಾಷ್ಟ್ರದ ಮಾಜಿ ಪ್ರಧಾನ ಮಂತ್ರಿ,…

ಧರಣಿ ಸತ್ಯಾಗ್ರಹಕ್ಕೆ ಪುರಸಭೆಯಿಂದ ಸ್ಪಂದನೆ

ಬಂಟ್ವಾಳ: ತಾಲೂಕು ಕೇಂದ್ರ ಬಿ.ಸಿ.ರೋಡ್ ನಗರವನ್ನು ಪುರಸಭಾಡಳಿತ ಸಮಗ್ರ ಅಭಿವೃದ್ಧಿ ಗೊಳಿಸಬೇಕು, ಪುರಸಭಾಡಳಿತವನ್ನು ಜನಸ್ನೇಹಿಗೊಳಿಸಬೇಕೆಂದು ಆಗ್ರಹಿಸಿ ಸಾಮಾಜಿಕ ನ್ಯಾಯಪರ ಸಮಿತಿ ಪ್ರತಿನಿಧಿ, ಹೋರಾಟಗಾರ ಕೈಗೊಂಡಿರುವ ಧರಣಿ ಸತ್ಯಾಗ್ರಹಕ್ಕೆ…

ಸಜಿಪನಡು: `ಆದರ್ಶ’ ಕಲಿಸಬೇಕಾದ ಶಾಲೆಯಿಂದಲೇ ಸಾರ್ವಜನಿಕರಿಗೆ ತೊಂದರೆ, * ಭಾರೀ ಅನಾಹುತ್ತಕ್ಕೂ ನಾಂದಿ: ಆರೋಪ

ಬಂಟ್ವಾಳ: ತಾಲೂಕಿನ ಸಜಿಪನಡು ಗ್ರಾಮದಲ್ಲಿರುವ `ಆದರ್ಶ ಆಂಗ್ಲ ಮಾಧ್ಯಮ ಶಾಲೆ’ಯಲ್ಲಿ ವಿದ್ಯಾರ್ಥಿಗಳಿಗೆ ಕೈ, ಮುಖ, ಪಾತ್ರೆ ತೊಳೆಯಲೆಂದು ಆವರಣ ಗೋಡೆಗೆ ಅಳವಡಿಸಿರುವ ತೊಟ್ಟಿ ಸಾರ್ವಜನಿಕರಿಗೆ ಸಮಸ್ಯೆಯಾಗಿ ಪರಿಣಮಿಸಿರುವ…

ತರಕಾರಿ ಬೆಳೆಗಳ ಕುರಿತು ಕಾರ್ಯಾಗಾರ: ಕೃಷಿಕರಿಗೆ ಸನ್ಮಾನ

ಮೂಡುಬಿದಿರೆ: ಅಧುನಿಕ ಕೃಷಿ ಪದ್ಧತಿಯನ್ನು ಅಳವಡಿಸಿ, ಕಡಿಮೆ ಜಾಗದಲ್ಲಿ ಹೆಚ್ಚಿನ ಇಳುವರಿ ಪಡೆಯುವಲ್ಲಿಯೂ ಪ್ರಯತ್ನವಾಗಬೇಕು. ಕೃಷಿ ಅಭಿವೃದ್ಧಿಗೆ ಬ್ಯಾಂಕ್‍ಗಳು ನೀಡುವ ಸೌಲಭ್ಯಗಳನ್ನು ಸರಿಯಾದ ರೀತಿಯಲ್ಲಿ ಬಳಸಿದರೆ, ಕೃಷಿಯಲ್ಲಿ…

ಎನ್ನೆಸೆಸ್ ರಾಷ್ಟ್ರೀಯ ಭಾವೈಕ್ಯ ಶಿಬಿರ

ಮೂಡುಬಿದಿರೆ: ಕರ್ನಾಟಕ ಸರ್ಕಾರದ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕೇಂದ್ರ ಸರ್ಕಾರದ ಎನ್‍ಎಸ್‍ಎಸ್ ಪ್ರಾದೇಶಿಕ ನಿರ್ದೇಶನಾಲಯ, ಬೆಂಗಳೂರು, ರಾಜ್ಯ ಎನ್‍ಎಸ್‍ಎಸ್ ಘಟಕ , ಮಂಗಳೂರು ವಿ.ವಿ. ಎನ್‍ಎಸ್‍ಎಸ್…

ಕುಡ್ಲಕೆಫೆ ತುಳು ಸಿನಿಮಾ ತೆರೆಗೆ

ಮಂಗಳೂರು: ಯೋಧ ಮೋಷನ್ ಪಿಕ್ಚರ್ಸ್ ಲಾಂಛನದಲ್ಲಿ ಸೂರ್ಯ ಮೆನನ್ ನಿರ್ದೇಶನದಲ್ಲಿ ರಂಜನ್ ಶೆಟ್ಟಿ ಸೂರ್ಯಮೆನನ್ ನಿರ್ಮಾಣದಲ್ಲಿ ತಯಾರಾದ ಕುಡ್ಲಕೆಫೆ ತುಳುಚಲನಚಿತ್ರವು ಫೆಬ್ರವರಿ 12ರಂದು ಕರಾವಳಿ ಜಿಲ್ಲೆಯಾದ್ಯಂತ ಏಕಕಾಲದಲ್ಲಿ…

ದೈವ ಶ್ರೀ ಗಿಳ್ಕಿಂಜಿತ್ತಾಯಿ ದೈವದ ನೇಮ

ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ಗ್ರಾಮ ದೈವ ಶ್ರೀ ಗಿಳ್ಕಿಂಜಿತ್ತಾಯಿ ದೈವದ ವರ್ಷಾವಧಿ ಜಾತ್ರಯು ಎಪ್ರಿಲ್ ತಿಂಗಳಲ್ಲಿ ನಡೆಯಲಿರುವುದು. ಇದರ ಪೂರ್ವ ಭಾವಿಯಾಗಿ ನಡೆಯುವ ದೊಂಪದ ಬಲಿ…

ಪಂಜಿಕಲ್ಲು: ಬಾವಿ ರಾಟೆಗೆ ನೇಣು ಬಿಗಿದು ಆತ್ಮಹತ್ಯೆ

ಬಂಟ್ವಾಳ:ತಾಲ್ಲೂಕಿನ ಪಂಜಿಕಲ್ಲು ಗ್ರಾಮದ ಪೀರ್ದೊಟ್ಟು ಎಂಬಲ್ಲಿ ವ್ಯಕ್ತಿಯೊಬ್ಬರು ತನ್ನ ಮನೆಯ ಬಾವಿ ನೀರೆಳೆಯುವ ರಾಟೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತರನ್ನು ಇಲ್ಲಿನ ಪೀರ್ದೊಟ್ಟು…

ರಾಯರಚಾವಡಿ: 30ರಂದು ‘ಎಣ್ಣೆ ಬೂಲ್ಯ’

ಬಂಟ್ವಾಳ:ತಾಲ್ಲೂಕಿನ ಬಡ್ಡಕಟ್ಟೆ ಸಮೀಪದ ಪ್ರಸಿದ್ಧ ರಾಯರಚಾವಡಿ ಶ್ರೀ ಪಂಜುರ್ಲಿ ಪಿಲಿಚಾಮುಂಡಿ ಕಲ್ಲುರ್ಟಿ ಕಲ್ಕುಡ ದೈವಸ್ಥಾನದಲ್ಲಿ ಇದೇ 30ರಂದು ಸಂಜೆ ಗಂಟೆ 5.30ಕ್ಕೆ ಇಲ್ಲಿನ ಕಾರಣಿಕ ಪ್ರಸಿದ್ಧ ಪಂಜುರ್ಲಿ…

ಮಹಿಳಾ ವಿಭಾಗ ಹ್ಯಾಂಡ್ಬಾಲ್ ಪಂದ್ಯಾಟದಲ್ಲಿ ಆಳ್ವಾಸ್ ಕಾಲೇಜು ತಂಡಕ್ಕೆ ಟ್ರೋಫಿ

ಬಂಟ್ವಾಳ ತಾಲ್ಲೂಕಿನ ವಾಮದಪದವು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ ನಡೆದ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಮಹಿಳಾ ವಿಭಾಗ ಹ್ಯಾಂಡ್ಬಾಲ್ ಪಂದ್ಯಾಟದಲ್ಲಿ ಆಳ್ವಾಸ್ ಕಾಲೇಜು ತಂಡವು ಟ್ರೋಫಿ…

ಚೌಕಭಾರ ಪ್ರದರ್ಶನ, ಸಂವಾದ

ಮಂಗಳೂರು: ಚೌಕಭಾರ ಕನ್ನಡ ಕಿರುಚಿತ್ರ ಪ್ರದರ್ಶನ ಹಾಗೂ ಸಂವಾದ ಕಾರ್ಯಕ್ರಮವು ಸೈಂಟ್ರೇಮಂಡ್ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ವತಿಯಿಂದ ಶುಕ್ರವಾರ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಚಿತ್ರದ ನಿದೇಶಕ ರಘು ಶಿವಮೊಗ್ಗ…

ಸ್ವಾಮಿ ವಿವೇಕಾನಂದರ 154ನೇ ಜನ್ಮದಿನ ಹಾಗೂ ಬಾಲಾಕಾಶ್ರಮದ ವಾರ್ಷಿಕೋತ್ಸವ

ಕೈಕಂಬ: ಶ್ರೀ ರಾಮಕೃಷ್ಣ ತಪೋವನದಲ್ಲಿ ವೀರಸನ್ಯಾಸಿ, ವಿಶ್ವವಿಜೇತ, ವಿಶ್ವಮಾನವ, ಮಹಾನ್ ದೇಶಭಕ್ತ ಸ್ವಾಮಿ ವಿವೇಕಾನಂದರ 154ನೇ ಜನ್ಮದಿನವನ್ನು ಹಾಗೂ ಬಾಲಾಕಾಶ್ರಮದ ವಾರ್ಷಿಕೋತ್ಸವವನ್ನು ಜ.31ನೇ ಭಾನುವಾರ ಆಶ್ರಮದಲ್ಲಿ ಆಚರಿಸಲಾಗುವುದು.…